ಅಂತರಾಷ್ಟ್ರೀಯ

ಬಾಂಗ್ಲಾದೇಶ ವಿರುದ್ಧ ಭರ್ಜರಿ ಗೆಲುವಿನೊಂದಿಗೆ AFC U20 ಏಷ್ಯನ್ ಕಪ್‌ಗೆ ಅರ್ಹತೆ ಪಡೆದ ಭಾರತ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಬಾಂಗ್ಲಾದೇಶ ವಿರುದ್ಧ ಭರ್ಜರಿ ಗೆಲುವಿನೊಂದಿಗೆ AFC U20 ಏಷ್ಯನ್ ಕಪ್‌ಗೆ ಅರ್ಹತೆ ಪಡೆದ ಭಾರತ!

ಭಾರತ ಯುವ ಫುಟ್‌ಬಾಲ್ ತಂಡವು ಐತಿಹಾಸಿಕ ಸಾಧನೆ ಮಾಡಿದೆ. ಭಾನುವಾರ ನಡೆದ ಎಎಫ್‌ಸಿ ಯು-20 ಏಷ್ಯನ್ ಕಪ್ ಅರ್ಹತಾ ಟೂರ್ನಿಯ ಗ್ರೂಪ್ 'ಬಿ' ಅಂತಿಮ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 3-0 ಗೋಲುಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾರತ 20 ವರ್ಷಗಳ ನಂತರ ಪ್ರಮುಖ ಟೂರ್ನಿಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ಅರ್ಹತೆಯ ಹಾದಿ ಹೀಗಿತ್ತು? ​ಈ ಪಂದ್ಯದ ಗೆಲುವಿನೊಂದಿಗೆ ಭಾರತ ಗ್ರೂಪ್ 'ಬಿ' ಹಂತದಲ್ಲಿ ಆಡಿದ 3 ಪಂದ್ಯಗಳಿಂದ ಒಟ್ಟು 6 ಅಂಕಗಳನ್ನು ಕಲೆಹಾಕಿತು. ಸಿರಿಯಾ ವಿರುದ್ಧ ನಡೆದ…

ರಾಜ್ಯ

ಧಾರ್ಮಿಕ

ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ – ರಾಘವೇಶ್ವರ ಶ್ರೀ

ಸೂರ್ಯ, ಚಂದ್ರ, ಗಾಳಿಯ ಸಂಪರ್ಕವಿಲ್ಲದ ನೀರು ಬಳಕೆಗೆ ಅಯೋಗ್ಯ ಬದಲಾಗುವ ಆಧುನಿಕ ವಿಜ್ಞಾನದ ಬೆನ್ನೇರಿ ಅಪಾಯವನ್ನು ಆಹ್ವಾನಿಸದಿರಿ ಹತ್ತಾರು ವರ್ಷಗಳಿಗೊಮ್ಮೆ ಬದಲಾಗುವ ಆಧುನಿಕ ಚಿಂತನೆಗಳು ಸಿದ್ಧಾಂತವಲ್ಲ ಭೋವಿ ಸಮಾಜದಿಂದ ಸ್ವರ್ಣಪಾದುಕಾಪೂಜೆ ಗೋಕರ್ಣ: ಸೂರ್ಯ, ಚಂದ್ರ ಹಾಗೂ ಗಾಳಿಯ ಸಂಸರ್ಗವನ್ನು ಹೊಂದಿರುವ ನೀರು ಮಾತ್ರ ಬಳಕೆಗೆ ಯೋಗ್ಯ. ಸೂರ್ಯ ಕಿರಣ ಕ್ರಿಮಿ ನಾಶಕ ಹಾಗೂ ಜೀವ ಚೈತನ್ಯದ ಸೆಲೆಯಾದರೆ, ಚಂದ್ರ ಕಿರಣ ನೀರಿಗೆ ತಂಪು ನೀಡುವ ಜೊತೆಗೆ ಔಷಧೀಯ ಗುಣಗಳನ್ನು ತುಂಬುತ್ತದೆ ಹಾಗೂ ವಾಯುವಿನಿಂದಾಗಿ ನೀರು ಸ್ವಯಂ ಶುದ್ಧಿಯನ್ನು…

ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ – ರಾಘವೇಶ್ವರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಯಶಸ್ವಿಯಾಗಿ ನಡೆದ ಸ್ವರ್ಣಂ ಕೃಷ್ಣ ವೇಷ ಸ್ಪರ್ಧೆ
ಧಾರ್ಮಿಕ ಪ್ರಾದೇಶಿಕ ಮನೋರಂಜನೆ ರಾಜ್ಯ

ಯಶಸ್ವಿಯಾಗಿ ನಡೆದ ಸ್ವರ್ಣಂ ಕೃಷ್ಣ ವೇಷ ಸ್ಪರ್ಧೆ

100 ಕ್ಕೂ ಹೆಚ್ಚು ಮುದ್ದು ಕೃಷ್ಣರು ಭಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸ್ವರ್ಣಂ ಜ್ಯುವೆಲ್ಸ್‌ ಹಾಗೂ ಸುಳ್ಯ ತಾಲೂಕು ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ ಸಹಯೋಗದಲ್ಲಿ ಪುಟಾಣಿ ಮಕ್ಕಳಿಗಾಗಿ ಸ್ವರ್ಣಂ ಕೃಷ್ಣ ವೇಷ ಸ್ಪರ್ಧೆ ಸೆ.06ರಂದು ಸ್ವರ್ಣಂ ಜ್ಯುವೆಲ್ಲರಿಯ ಆವರಣದಲ್ಲಿ ನಡೆಯಿತು. ಸೂಂತೋಡು ಡೆಂಟಲ್‌ ಕ್ಲಿನಿಕ್‌ ನ ವೈದ್ಯೆ ಡಾ. ಶ್ರಮಿಕಾ ಸೂಂತೋಡು ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ ದ.ಕ. ಜಿಲ್ಲಾ ಗೌರವಾಧ್ಯಕ್ಷ ಹರೀಶ್‌ ಬಂಟ್ವಾಳ್‌ ಗೌರವ ಉಪಸ್ಥಿತರಿದ್ದು ಮಕ್ಕಳಿಗೆ…

ಮಳೆನೀರು ಅಮೃತವಿದ್ದಂತೆ, ಅದನ್ನು ಚರಂಡಿ ಪಾಲು ಮಾಡದಿರಿ – ರಾಘವೇಶ್ವರ ಶ್ರೀ

ಮನುಷ್ಯನ ಆಯಾಸ, ಗಾಬರಿ ನೀಗಿಸುವ ಶಕ್ತಿ ನೀರಿಗಿದೆ ಸಮಾಧಾನ ನೀಡುವಲ್ಲಿ ನೀರಿಗೆ ಸಾಟಿಯಿಲ್ಲ ಮಳೆನೀರಿಗಿದೆ ಅಪರಿಮಿತ ಚೈತನ್ಯ ಗೋಕರ್ಣ: ಹಿಂದೆ ರಾಜರು ಮಳೆಯ ನೀರನ್ನೇ ಸುಯೋಗ್ಯವಾಗಿ ಸಂಗ್ರಹಿಸಿ ಕುಡಿಯುತ್ತಿದ್ದರು. ಸಮರ್ಪಕವಾಗಿ ಮಳೆ ನೀರನ್ನು ಸಂಗ್ರಹಿಸಿದಾಗ ಅದು ವರ್ಷಗಳ ಕಾಲ ಹಾಳಾಗದೇ ಸೇವನೆಗೆ ಯೋಗ್ಯವಾಗಿರುತ್ತದೆ. ನಮಗಿಂದು ಮಳೆ ನೀರೆಂಬ ಅಮೃತ ಜಲದ ಬಗ್ಗೆ ಯಾವುದೇ ಜ್ಞಾನ ಇಲ್ಲದಂತಾಗಿದೆ. ಮಳೆನೀರನ್ನು ಸುಯೋಗ್ಯವಾಗಿ ಸಂಗ್ರಹಿಸುವುದರ ಬದಲು, ಅದನ್ನು ಚರಂಡಿಯಲ್ಲಿ ಹರಿದು ಹೋಗಲು ಬಿಡುತ್ತಿದ್ದೇವೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ…

ಮಳೆನೀರು ಅಮೃತವಿದ್ದಂತೆ, ಅದನ್ನು ಚರಂಡಿ ಪಾಲು ಮಾಡದಿರಿ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಪ್ಲಾಸ್ಟಿಕ್’ನಲ್ಲಿ ಸಂಗ್ರಹಿಸಿದ ನೀರು ಆರೋಗ್ಯಕ್ಕೆ ಮಾರಕ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಪ್ಲಾಸ್ಟಿಕ್’ನಲ್ಲಿ ಸಂಗ್ರಹಿಸಿದ ನೀರು ಆರೋಗ್ಯಕ್ಕೆ ಮಾರಕ – ರಾಘವೇಶ್ವರ ಶ್ರೀ

ನೀರು ಎಂಬುದು ಪ್ರಾಣಿಗಳ ಪ್ರಾಣ; ಅಮೃತ ಸಮ ಜಲವನ್ನು ವಿಷವಾಗಿಸದಿರಿ ಗುಣ-ಕರ್ಮಗಳಿಗೆ ಅನುಗುಣವಾಗಿ ಆಹಾರ ಸೇವನೆ ಭಾರತೀಯ ಪರಂಪರೆಯ ಪರಿಕಲ್ಪನೆ ಗಾಣಿಗ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ನೀರು ಎಂಬುದು ಪ್ರಾಣಿಗಳ ಪ್ರಾಣವೇ ಆಗಿದೆ. ಸಂಸ್ಕೃತದಲ್ಲಿ ನೀರಿಗೆ ಜೀವನ ಎಂಬುದೇ ಪರ್ಯಾಯ ಪದವಾಗಿದೆ. ಇದು ನೀರಿಗಿರುವ ಮಹತ್ವವನ್ನು ಸಾರಿ ಹೇಳುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 06.09.2026…

ಕ್ರೀಡೆ

ಮನೋರಂಜನೆ

ಬ್ರೇಕಿಂಗ್ ನ್ಯೂಸ್: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ಡಿ.ಕೆ.ಶಿ ನೂತನ ಸಿಎಂ?
ರಾಜಕೀಯ ರಾಜ್ಯ

ಬ್ರೇಕಿಂಗ್ ನ್ಯೂಸ್: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ಡಿ.ಕೆ.ಶಿ ನೂತನ ಸಿಎಂ?

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಮೂಡಿಸಿದ್ದ ನಾಯಕತ್ವ ಬದಲಾವಣೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮೇ 28) ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಹೈಕಮಾಂಡ್ ಸೂಚನೆಯಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ…

ಭಾರತ-ಬಾಂಗ್ಲಾ ಗಡಿ ಬೇಲಿ ನಿರ್ಮಾಣ: ಬಿಎಸ್‌ಎಫ್‌ಗೆ 142.8 ಎಕರೆ ಜಮೀನು ಹಸ್ತಾಂತರಿಸಿದ ಪಶ್ಚಿಮ ಬಂಗಾಳ ಸರ್ಕಾರ!
ರಾಷ್ಟ್ರೀಯ

ಭಾರತ-ಬಾಂಗ್ಲಾ ಗಡಿ ಬೇಲಿ ನಿರ್ಮಾಣ: ಬಿಎಸ್‌ಎಫ್‌ಗೆ 142.8 ಎಕರೆ ಜಮೀನು ಹಸ್ತಾಂತರಿಸಿದ ಪಶ್ಚಿಮ ಬಂಗಾಳ ಸರ್ಕಾರ!

ಕೋಲ್ಕತ್ತಾ: ಭಾರತ ಮತ್ತು ಬಾಂಗ್ಲಾದೇಶದ ಗಡಿಯಲ್ಲಿ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಪಶ್ಚಿಮ ಬಂಗಾಳದ ನೂತನ ಸರ್ಕಾರ ಭಾರಿ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಗಡಿ ಪ್ರದೇಶಗಳಲ್ಲಿ ಬಿಎಸ್‌ಎಫ್ (ಗಡಿ ಭದ್ರತಾ ಪಡೆ) ಹೊರಠಾಣೆಗಳು (Outposts) ಮತ್ತು ಮುಳ್ಳುತಂತಿ ಬೇಲಿ ಮೂಲಸೌಕರ್ಯಗಳನ್ನು ನಿರ್ಮಿಸಲು ರಾಜ್ಯ ಸರ್ಕಾರವು ಒಟ್ಟು 142.79 ಎಕರೆ ಭೂಮಿಯನ್ನು…

ನಾಯಕತ್ವ ಬದಲಾವಣೆ ವದಂತಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಸಚಿವರ ‘ಬ್ರೇಕ್‌ಫಾಸ್ಟ್ ಮೀಟಿಂಗ್’!
ರಾಜಕೀಯ ರಾಜ್ಯ

ನಾಯಕತ್ವ ಬದಲಾವಣೆ ವದಂತಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಸಚಿವರ ‘ಬ್ರೇಕ್‌ಫಾಸ್ಟ್ ಮೀಟಿಂಗ್’!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಜಟಾಪಟಿ ಮತ್ತು ತೀವ್ರ ಕುತೂಹಲಗಳ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಗುರುವಾರ ಬೆಳಿಗ್ಗೆ ಹೈವೋಲ್ಟೇಜ್ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಆಯೋಜನೆಗೊಂಡಿದೆ. ಈ ಸಭೆಗೆ ರಾಜ್ಯ ಸರ್ಕಾರದ ಪ್ರಮುಖ ಸಚಿವರುಗಳು ಹಾಗೂ ಕಾಂಗ್ರೆಸ್ ಮುಖಂಡರು ಲಗ್ಗೆ ಇಟ್ಟಿರುವುದು ತೀವ್ರ ರಾಜಕೀಯ…

ಐಪಿಎಲ್ 2026: ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್, ಆರ್ಚರ್ ಮಾರಕ ಬೌಲಿಂಗ್; ಕ್ವಾಲಿಫೈಯರ್ 2 ಹಂತಕ್ಕೆ ಲಗ್ಗೆ ಇಟ್ಟ ರಾಜಸ್ಥಾನ್ ರಾಯಲ್ಸ್!
ಕ್ರೀಡೆ ರಾಷ್ಟ್ರೀಯ

ಐಪಿಎಲ್ 2026: ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್, ಆರ್ಚರ್ ಮಾರಕ ಬೌಲಿಂಗ್; ಕ್ವಾಲಿಫೈಯರ್ 2 ಹಂತಕ್ಕೆ ಲಗ್ಗೆ ಇಟ್ಟ ರಾಜಸ್ಥಾನ್ ರಾಯಲ್ಸ್!

ಕ್ರಿಕೆಟ್ ಜಗತ್ತು ಮತ್ತೊಮ್ಮೆ ಆ ಅದ್ಭುತ ಪ್ರತಿಭೆಗೆ ತಲೆಬಾಗಿದೆ! 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಬಾರಿಸಿದ ಸಿಕ್ಸರ್‌ಗಳ ಸುರಿಮಳೆ ಹಾಗೂ ಜೋಫ್ರಾ ಆರ್ಚರ್ ಅವರ ಮಾರಕ ಬೌಲಿಂಗ್ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡವು ಐಪಿಎಲ್ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 47 ರನ್‌ಗಳ ಭರ್ಜರಿ…

ಪಾಟೀದಾರ್ ಅಬ್ಬರ, ಬೌಲರ್‌ಗಳ ಮಾರಕ ದಾಳಿ: ಸತತ ಎರಡನೇ ಬಾರಿಗೆ ಐಪಿಎಲ್ ಫೈನಲ್‌ಗೆ ಆರ್‌ಸಿಬಿ ಗ್ರ್ಯಾಂಡ್ ಎಂಟ್ರಿ!
ಕ್ರೀಡೆ ರಾಜ್ಯ ರಾಷ್ಟ್ರೀಯ

ಪಾಟೀದಾರ್ ಅಬ್ಬರ, ಬೌಲರ್‌ಗಳ ಮಾರಕ ದಾಳಿ: ಸತತ ಎರಡನೇ ಬಾರಿಗೆ ಐಪಿಎಲ್ ಫೈನಲ್‌ಗೆ ಆರ್‌ಸಿಬಿ ಗ್ರ್ಯಾಂಡ್ ಎಂಟ್ರಿ!

​ಧರ್ಮಶಾಲಾ: ಡಿಫೆಂಡಿಂಗ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಐಪಿಎಲ್‌ನ ಕ್ವಾಲಿಫೈಯರ್ 1 ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ 92 ರನ್‌ಗಳ ಬೃಹತ್ ಜಯ ದಾಖಲಿಸಿದೆ. ಈ ಮೂಲಕ ಸತತ ಎರಡನೇ ಬಾರಿಗೆ ಐಪಿಎಲ್ ಫೈನಲ್ ಪ್ರವೇಶಿಸಿ ಬೀಗಿದೆ. ಮಂಗಳವಾರ ಇಲ್ಲಿನ ಧರ್ಮಶಾಲಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ…

ಗ್ಯಾರಂಟಿ ಫಲಾನುಭವಿಗಳ ಪಟ್ಟಿ ಮರುಪರಿಶೀಲನೆಗೆ ಸರ್ಕಾರದ ಚಿಂತನೆ: ಡಿಸಿಎಂ ಡಿ.ಕೆ. ಶಿವಕುಮಾರ್
ರಾಜಕೀಯ ರಾಜ್ಯ

ಗ್ಯಾರಂಟಿ ಫಲಾನುಭವಿಗಳ ಪಟ್ಟಿ ಮರುಪರಿಶೀಲನೆಗೆ ಸರ್ಕಾರದ ಚಿಂತನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಚುನಾವಣೆಗಳ ಸಂದರ್ಭದಲ್ಲಿ ನೀಡಲಾದ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿವೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ರಾಜ್ಯ ಸರ್ಕಾರ ಈಗ ಗಂಭೀರ ಚಿಂತನೆ ನಡೆಸಿದೆ. ಅನರ್ಹರ ಪಾಲಾಗುತ್ತಿರುವ ಕೋಟ್ಯಂತರ ರೂಪಾಯಿ ಹಣವನ್ನು ಉಳಿಸಲು ಸರ್ಕಾರ ಮಹತ್ವದ ಹೆಜ್ಜೆಯಿಡಲು ಮುಂದಾಗಿದೆ. ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ…

ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಭಾರೀ ಏರಿಕೆ; ಕೇವಲ ಎರಡು ವಾರದಲ್ಲಿ ₹7.5 ಹೆಚ್ಚಳ!
ರಾಷ್ಟ್ರೀಯ ವಾಹನ ಸುದ್ದಿ

ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಭಾರೀ ಏರಿಕೆ; ಕೇವಲ ಎರಡು ವಾರದಲ್ಲಿ ₹7.5 ಹೆಚ್ಚಳ!

​ನವದೆಹಲಿ:ದೇಶಾದ್ಯಂತ ತೈಲ ಬೆಲೆ ಏರಿಕೆಯ ಸರಣಿ ಮುಂದುವರಿದಿದ್ದು, ಇಂದಿನಿಂದ (ಮೇ 25) ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಭಾರೀ ಏರಿಕೆ ಮಾಡಲಾಗಿದೆ. ಪೆಟ್ರೋಲ್ ಬೆಲೆ ಲೀಟರ್‌ಗೆ ₹2.61 ಹಾಗೂ ಡೀಸೆಲ್ ಬೆಲೆ ಲೀಟರ್‌ಗೆ ₹2.71 ರಷ್ಟು ಹೆಚ್ಚಳವಾಗಿದೆ. ಸತತ ನಾಲ್ಕನೇ ಶಾಕ್: ದೀರ್ಘಾವಧಿಯ ಸ್ಥಿರತೆಯ…

​”ವೆಲ್ ಡನ್ ಅರ್ಜುನ್”: ಎಲ್‌ಎಸ್‌ಜಿ ಪರ ಪದಾರ್ಪಣೆ ಮಾಡಿದ ಮಗನ ಆಟಕ್ಕೆ ಸಚಿನ್ ತೆಂಡೂಲ್ಕರ್ ಮೆಚ್ಚುಗೆ!
ಕ್ರೀಡೆ ರಾಷ್ಟ್ರೀಯ

​”ವೆಲ್ ಡನ್ ಅರ್ಜುನ್”: ಎಲ್‌ಎಸ್‌ಜಿ ಪರ ಪದಾರ್ಪಣೆ ಮಾಡಿದ ಮಗನ ಆಟಕ್ಕೆ ಸಚಿನ್ ತೆಂಡೂಲ್ಕರ್ ಮೆಚ್ಚುಗೆ!

ಲಕ್ನೋ: ಐಪಿಎಲ್ 2026ರ (IPL 2026) ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಪದಾರ್ಪಣೆ ಮಾಡಿದ ಮಗ ಅರ್ಜುನ್ ತೆಂಡೂಲ್ಕರ್ ಅವರ ತಾಳ್ಮೆ, ಶಿಸ್ತು ಮತ್ತು ಕಠಿಣ ಪರಿಶ್ರಮವನ್ನು ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ದೀರ್ಘಕಾಲದ…

ರಕ್ಷಣಾ ರಂಗಕ್ಕೆ ಹೊಸ ಬಲ: ‘ವಾಯು ಅಸ್ತ್ರ’ ಲೋಯಿಟರಿಂಗ್ ಮ್ಯುನಿಷನ್ ಯಶಸ್ವಿ ಪರೀಕ್ಷೆ!
ತಂತ್ರಜ್ಞಾನ ರಾಷ್ಟ್ರೀಯ

ರಕ್ಷಣಾ ರಂಗಕ್ಕೆ ಹೊಸ ಬಲ: ‘ವಾಯು ಅಸ್ತ್ರ’ ಲೋಯಿಟರಿಂಗ್ ಮ್ಯುನಿಷನ್ ಯಶಸ್ವಿ ಪರೀಕ್ಷೆ!

​ನವದೆಹಲಿ: ಭಾರತದ ರಕ್ಷಣಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪಿತವಾಗಿದೆ. ಪುಣೆ ಮೂಲದ ಖಾಸಗಿ ರಕ್ಷಣಾ ವಲಯದ ಸಂಸ್ಥೆಯಾದ 'ನಿಬೆ ಲಿಮಿಟೆಡ್' (Nibe Limited), ತಾನು ಅಭಿವೃದ್ಧಿಪಡಿಸಿರುವ 'ವಾಯು ಅಸ್ತ್ರ' (Vayu Astra) ಲೋಯಿಟರಿಂಗ್ ಮ್ಯುನಿಷನ್ (Loitering Munition - ಇದನ್ನು ಸಾಮಾನ್ಯವಾಗಿ ಕಾಮಿಕಾಜೆ ಅಥವಾ ಆತ್ಮಹತ್ಯಾ ಡ್ರೋನ್…

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI