ಅಂತರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!

​ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಭಯೋತ್ಪಾದಕ ಶಬ್ಬೀರ್ ಲೋನ್ ಮತ್ತು ಆತನ ತಂಡದ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಭಯೋತ್ಪಾದಕ ಮಾಡ್ಯೂಲ್ ದೆಹಲಿಯ ಪ್ರಸಿದ್ಧ ದೇವಾಲಯಗಳು ಮತ್ತು ಪ್ರಮುಖ ವಾಣಿಜ್ಯ ಕೇಂದ್ರಗಳ ಮೇಲೆ ನಿರಂತರವಾಗಿ ಕಣ್ಣಿಟ್ಟು, ಪರಿಶೀಲನೆ ನಡೆಸಿತ್ತು ಎಂಬ ಅಂಶ ತನಿಖೆಯಿಂದ ತಿಳಿದುಬಂದಿದೆ. ​ ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ​ಬಂಧಿತ ಉಗ್ರ ಶಬ್ಬೀರ್ ಲೋನ್ ಪಾಕಿಸ್ತಾನ ಮೂಲದ ಉಗ್ರಗಾಮಿ ಹ್ಯಾಂಡ್ಲರ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಗಡಿ ಆಚೆಯಿಂದ ಬರುವ ಸೂಚನೆಗಳ…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಉಳ್ಳಾಲ : ಅಪ್ರಾಪ್ತನಿಂದ ಯುವತಿಯ ಮಾನಭಂಗಕ್ಕೆ ಯತ್ನ, ಬಾಲಕ ಪೊಲೀಸ್ ವಶಕ್ಕೆ…!!
ರಾಜ್ಯ

ಉಳ್ಳಾಲ : ಅಪ್ರಾಪ್ತನಿಂದ ಯುವತಿಯ ಮಾನಭಂಗಕ್ಕೆ ಯತ್ನ, ಬಾಲಕ ಪೊಲೀಸ್ ವಶಕ್ಕೆ…!!

ಅಪ್ರಾಪ್ತ ಬಾಲಕನೋರ್ವ ಯುವತಿಯ ಮಾನಭಂಗಕ್ಕೆ ಯತ್ನಿಸಿದ ಘಟನೆ ಉಳ್ಳಾಲದ (ullal) ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಬಾಲಕನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಉಳ್ಳಾಲ:  ಅಪ್ರಾಪ್ತ ಬಾಲಕನೋರ್ವ ಯುವತಿಯ ಮಾನಭಂಗಕ್ಕೆ ಯತ್ನಿಸಿದ ಘಟನೆ ಉಳ್ಳಾಲ ದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಬಾಲಕನನ್ನು ಕೊಣಾಜೆ ಪೊಲೀಸರು…

ನಕ್ಸಲ್ ಮುಖಂಡನ ಹತ್ಯೆ – ಉಳಿದ ನಕ್ಸಲರು ತಪ್ಪಿಸಿ ಪರಾರಿಯಾಗುವ ಆತಂಕ ಹಿನ್ನೆಲೆ :ಕೊಡಗು ಜಿಲ್ಲೆಯ ಗಡಿಪ್ರದೇಶ ಸಂಪಾಜೆ ಚೆಕ್ ಪೋಸ್ಟ್ ನಲ್ಲಿ ವಾಹನ ನಿಲ್ಲಿಸಿ ಪೊಲೀಸರಿಂದ ತಪಾಸಣೆ
ರಾಜ್ಯ

ನಕ್ಸಲ್ ಮುಖಂಡನ ಹತ್ಯೆ – ಉಳಿದ ನಕ್ಸಲರು ತಪ್ಪಿಸಿ ಪರಾರಿಯಾಗುವ ಆತಂಕ ಹಿನ್ನೆಲೆ :ಕೊಡಗು ಜಿಲ್ಲೆಯ ಗಡಿಪ್ರದೇಶ ಸಂಪಾಜೆ ಚೆಕ್ ಪೋಸ್ಟ್ ನಲ್ಲಿ ವಾಹನ ನಿಲ್ಲಿಸಿ ಪೊಲೀಸರಿಂದ ತಪಾಸಣೆ

ಕಳೆದ ಕೆಲದಿನಗಳ ಹಿಂದೆ ನಕ್ಸಲ್ ಮುಖಂಡ ವಿಕ್ರಂ ಗೌಡ ಹತ್ಯೆ ನಡೆದಿದ್ದು, ಆತನ ಜೊತೆಯಲ್ಲಿದ್ದ ನಕ್ಸಲರು ತಪ್ಪಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಗಡಿಪ್ರದೇಶವಾದ ಸಂಪಾಜೆ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಎಲ್ಲಾ ವಾಹನಗಳನ್ನು ನಿಲ್ಲಿಸಿ, ತಪಾಸಣೆ ಮಾಡಿ ಕಳುಹಿಸುತ್ತಿದ್ದು, ಜೊತೆಗೆ ಸೀಟ್ ಬೆಲ್ಟ್ ಹಾಗೂ ಹೆಲ್ಮೆಟ್…

ವಿಕ್ರಂ ಗೌಡ ಎನ್‌ಕೌಂಟರ್‌ ಕುರಿತು ನಿವೃತ್ತ ನ್ಯಾಯಾಧೀಶರ ಮೂಲಕ ತನಿಖೆಗೆ ಒತ್ತಾಯ ;ಎನ್‌ಕೌಂಟರ್‌ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸುಧಾರಿತ ನಕ್ಸಲರು
ರಾಜ್ಯ

ವಿಕ್ರಂ ಗೌಡ ಎನ್‌ಕೌಂಟರ್‌ ಕುರಿತು ನಿವೃತ್ತ ನ್ಯಾಯಾಧೀಶರ ಮೂಲಕ ತನಿಖೆಗೆ ಒತ್ತಾಯ ;ಎನ್‌ಕೌಂಟರ್‌ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸುಧಾರಿತ ನಕ್ಸಲರು

  ಬೆಂಗಳೂರು: ನಕ್ಸಲ್‌ ಮುಖಂಡ ವಿಕ್ರಂ ಗೌಡ ಎನ್‌ಕೌಂಟರ್‌ ನಕಲಿ ಎಂಬ ದಟ್ಟ ಅನುಮಾನಗಳಿರುವ ಹಿನ್ನೆಲೆಯಲ್ಲಿ ಎನ್‌ಕೌಂಟರ್‌ನ ಸಾಚಾತನ ತಿಳಿಯಲು ನಿವೃತ್ತ ನ್ಯಾಯಾಧೀಶರ ಮೂಲಕ ತನಿಖೆ ನಡೆಸಬೇಕೆಂದು ಸುಧಾರಿತ ನಕ್ಸಲೀಯರು ಒತ್ತಾಯಿಸಿದ್ದಾರೆ. ವಿಕ್ರಂ ಗೌಡ ಅಲಿಯಾಸ್ ವಿಕ್ರಮ್ ಗೌಡ್ಲುವನ್ನು ಸೋಮವಾರ ರಾತ್ರಿ ಹೆಬ್ರಿಯ ಪೀತಬೈಲಿನಲ್ಲಿ ನಕ್ಸಲ್‌ ನಿಗ್ರಹ ಪಡೆಯವರು…

ಕಡಬ ಕಾಲೇಜಿಗೆ ಬೈಕ್ ತಂದ ವಿಚಾರದಲ್ಲಿವಿದ್ಯಾರ್ಥಿಗಳಿಗೆ,ಉಪನ್ಯಾಸಕ  ಥಳಿಸಿದ ಆರೋಪ: ಓರ್ವ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು.
ರಾಜ್ಯ

ಕಡಬ ಕಾಲೇಜಿಗೆ ಬೈಕ್ ತಂದ ವಿಚಾರದಲ್ಲಿವಿದ್ಯಾರ್ಥಿಗಳಿಗೆ,ಉಪನ್ಯಾಸಕ  ಥಳಿಸಿದ ಆರೋಪ: ಓರ್ವ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು.

ಕಡಬ: ರಾಮಕುಂಜದ ಖಾಸಗಿ ಕಾಲೇಜಿನ ಉಪನ್ಯಾಸಕನೋರ್ವ ವಿದ್ಯಾರ್ಥಿಗಳಿಗೆ ಹಿಗ್ಗಾಮುಗ್ಗ ಥಳಿಸಿದ್ದು  ಓರ್ವ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾದ ಘಟನೆ ನ.20 ರಂದು ನಡೆದಿದೆ. ವಿದ್ಯಾರ್ಥಿಗಳಿಬ್ಬರು ಕಾಲೇಜಿಗೆ ಬೈಕ್ ತಂದ ವಿಚಾರದಲ್ಲಿ ಉಪನ್ಯಾಸಕನೊಬ್ಬ ಪ್ರಶ್ನಿಸಿ ಬುಧವಾರ ದಿನ   ಮುಂಜಾನೆ ವೇಳೆ ಹೊಡೆದಿರುವುದಾಗಿ ಆರೋಪಿಸಲಾಗಿದೆ.  ರಾಮಕುಂಜದ  ದ್ವಿತೀಯ ಪಿಯುಸಿ  ವಿದ್ಯಾರ್ಥಿ…

ಬೆಳ್ತಂಗಡಿ: ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಬೈಕ್ ಮೇಲೆ ಕಾಡಾನೆ ದಾಳಿ
ರಾಜ್ಯ

ಬೆಳ್ತಂಗಡಿ: ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಬೈಕ್ ಮೇಲೆ ಕಾಡಾನೆ ದಾಳಿ

. ಬೆಳ್ತಂಗಡಿ: ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆಯೊಂದು ಬೈಕ್‌ ಮೇಲೆ ದಾಳಿ ನಡೆಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಿಶಿಲ ಗ್ರಾಮದ ಕಳ್ಳಾಜೆ ನಿವಾಸಿ ವಸಂತ ಗೌಡ ಎಂಬವರು ಗುರುವಾರ ಬೆಳಗ್ಗೆ ತನ್ನ ಮಕ್ಕಳಾದ ಲಾವ್ಯಾ ಹಾಗೂ ಅದ್ವಿತ್‌ರನ್ನು ಶಿಬಾಜೆ ಗ್ರಾಮದ ಪೆರ್ಲ…

ಉಡುಪಿ: ಲಕ್ಷಾಂತರ ಮೌಲ್ಯದ ಚಿನ್ನ ಹಾಗೂ ವಜ್ರಾಭರಣ ಕಳ್ಳತನ ಪ್ರಕರಣ ಆರೋಪಿ ಹೋಂ ನರ್ಸ್ ಬಂಧನ
ರಾಜ್ಯ

ಉಡುಪಿ: ಲಕ್ಷಾಂತರ ಮೌಲ್ಯದ ಚಿನ್ನ ಹಾಗೂ ವಜ್ರಾಭರಣ ಕಳ್ಳತನ ಪ್ರಕರಣ ಆರೋಪಿ ಹೋಂ ನರ್ಸ್ ಬಂಧನ

ಉಡುಪಿ : ನಗರದ ಮನೆಯೊಂದರಲ್ಲಿ ಲಕ್ಷಾಂತರ ಮೌಲ್ಯದ ಚಿನ್ನ ಹಾಗೂ ವಜ್ರಾಭರಣ ಕಳ್ಳತನಗೈದು ಪರಾರಿಯಾಗಿದ್ದ ಆರೋಪಿಯನ್ನು ಬಂದಿಸುವಲ್ಲಿ ಉಡುಪಿ ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಪ್ಪಳದ, ಕುಷ್ಟಗಿ ತಾಲೂಕಿನ ಸಿದ್ದಪ್ಪ ಕೆ. ಕೊಡ್ಲಿ (23) ಬಂಧಿತ ಆರೋಪಿ ಆರೋಪಿ ಸಿದ್ದಪ್ಪ ಕೆ. ಕೊಡ್ಲಿ ಪ್ರಸಾದ್ ಎಂಬವರ ಮನೆಯಲ್ಲಿ ಹೋಂ…

ಅಮ್ಚಿನಡ್ಕ ಸ್ಕೂಲ್ ಬಸ್ಸಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ರಸ್ತೆ ಬದಿಯ  ಮನೆಗೆ ನುಗ್ಗಿದ ಮದುವೆ ಪ್ರಯಾಣಿಕರಿದ್ದ ಬಸ್ ..!
ರಾಜ್ಯ

ಅಮ್ಚಿನಡ್ಕ ಸ್ಕೂಲ್ ಬಸ್ಸಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ರಸ್ತೆ ಬದಿಯ ಮನೆಗೆ ನುಗ್ಗಿದ ಮದುವೆ ಪ್ರಯಾಣಿಕರಿದ್ದ ಬಸ್ ..!

ಸುಳ್ಯ ನವೆಂಬರ್ 21: ಮದುವೆ ಪ್ರಯಾಣಿಕರಿದ್ದ ಬಸ್ ವೊಂದು ರಸ್ತೆಯ ಬದಿಯ ಮನೆಯೊಂದಕ್ಕೆ ನುಗ್ಗಿದ ಘಟನೆ ನಡೆದಿದ್ದು, ಅಪಘಾತಕ್ಕೆ ಮನೆ ಸಂಪೂರ್ಣ ಜಖಂಗೊಂಡ ಘಟನೆ ಸುಳ್ಯದ ಅಮ್ಚಿನಡ್ಕ ಎಂಬಲ್ಲಿ ನಡೆದಿದೆ. ಅಪಘಾತವು ಸುಳ್ಯ ಪುತ್ತೂರು ರಸ್ತೆಯ ಅಮ್ಚಿನಡ್ಕ ಬಳಿ ಸಂಭವಿಸಿದೆ. ಮದುವೆಗೆ ತೆರಳುವ ಪ್ರಯಾಣಿಕರನ್ನು ಕೊಂಡು ಹೋಗುತ್ತಿದ್ದ ಬಸ್‌…

ಕೇರಳ  ಮೊಲ ಕಚ್ಚಿ ಗೃಹಿಣಿ ಸಾವು..!
ರಾಜ್ಯ

ಕೇರಳ ಮೊಲ ಕಚ್ಚಿ ಗೃಹಿಣಿ ಸಾವು..!

ಅಲಪ್ಪುಳ(ಕೇರಳ ) : ಮೊಲ ಕಚ್ಚಿದ ಪರಿಣಾಮ ಗೃಹಿಣಿಯೋರ್ವಳು ಸಾವನ್ನಪ್ಪಿದ ಘಟನೆ ಕೇರಳದ ಅಲಪ್ಪುಳ ತಕಾಝೀಯಲ್ಲಿ ನಡೆದಿದೆ. ಶಾಂತಮ್ಮ (65 ) ಮೃತ ದುರ್ದೈವಿ ಮಹಿಳೆಯಾಗಿದ್ದಾಳೆ. ಮನೆಯ ಸಾಕು ಮೊಲ ಸಾಂತಮ್ಮ ಅವರನ್ನು ಕಚ್ಚಿದೆ ಈ ಹಿನ್ನೆಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಶಾಂತಮ್ಮ ಅಲಪ್ಪುಳ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ರೇಬಿಸ್…

ದುಗಲಡ್ಕ: ಕಾಡುಹಂದಿ ತಿವಿದು ರಬ್ಬರ್ ಟ್ಯಾಪರ್ ಗಂಭೀರ
ರಾಜ್ಯ

ದುಗಲಡ್ಕ: ಕಾಡುಹಂದಿ ತಿವಿದು ರಬ್ಬರ್ ಟ್ಯಾಪರ್ ಗಂಭೀರ

ದುಗಲಡ್ಕ : ರಬ್ಬರ್ ಟ್ಯಾಪಿಂಗ್ ಮಾಡುತ್ತಿರುವ ವೇಳೆ ಕಾಡು ಹಂದಿ ತಿವಿದು ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ದುಗಲಡ್ಕದಲ್ಲಿ ಬುಧವಾರ(ನ.20)ದಂದು ನಡೆದಿದೆ. ದುಗ್ಗಲಡ್ಕದ ಕೆಎಫ್ ಡಿಸಿ ರಬ್ಬರ್ ಪ್ಲಾಂಟೇಷನ್ ನಲ್ಲಿ ಘಟನೆ ನಡೆದಿದ್ದು ಕೂಟೇಲು ಸಿಆರ್ ಸಿ ಯ ನಿವಾಸಿ ಅಂಬಿಕಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರು ದುಗ್ಗಲಡ್ಕ ರಬ್ಬರ್…

ಹುಟ್ಟೂರಲ್ಲಿ ನಕ್ಸಲ್ ವಿಕ್ರಂ ಗೌಡ ಅಂತ್ಯಕ್ರಿಯೆ 
ರಾಜ್ಯ

ಹುಟ್ಟೂರಲ್ಲಿ ನಕ್ಸಲ್ ವಿಕ್ರಂ ಗೌಡ ಅಂತ್ಯಕ್ರಿಯೆ 

ಹೆಬ್ರಿ : 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕರ್ನಾಟಕ, ತಮಿಳುನಾಡು ಮತ್ತು ಕೇರಳ ಸೇರಿದಂತೆ ಮೂರು ರಾಜ್ಯಗಳ ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್‌ ನಕ್ಸಲ್ ವಿಕ್ರಂ ಗೌಡ ನ. 17ರಂದು ಎಎನ್ಎಫ್ ನಡೆಸಿದ ಎನ್ ಕೌಂಟರ್ ನಲ್ಲಿ ಹತನಾಗಿದ್ದು, ನ. 20 ರಂದು ಅಂತ್ಯಕ್ರಿಯೆ ನಡೆಯಿತು. ವಿಕ್ರಂ ಎನಕೌಂಟರ್ ಆದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI