ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ತೊಕ್ಕೊಟ್ಟು : ಸ್ಕೂಟರ್‌- ಜೀಪ್‌ ಮುಖಾಮುಖಿ ಢಿಕ್ಕಿ; ಸವಾರ ಮೃತ್ಯು
ರಾಜ್ಯ

ತೊಕ್ಕೊಟ್ಟು : ಸ್ಕೂಟರ್‌- ಜೀಪ್‌ ಮುಖಾಮುಖಿ ಢಿಕ್ಕಿ; ಸವಾರ ಮೃತ್ಯು

ಮಂಗಳೂರು: ಜೀಪ್ ಚಾಲಕನ ಧಾವಂತಕ್ಕೆ ಸ್ಕೂಟರ್ ಸವಾರನೊಬ್ಬ ಸಾವನಪ್ಪಿದ ಘಟನೆ ಶನಿವಾರ ತಡರಾತ್ರಿ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯ ನೇತಾಜಿ ಆಸ್ಪತ್ರೆ ಸಮೀಪದ ಪ್ರಶಾಂತ್ ವೈನ್ಸ್ ಎದುರುಗಡೆ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಮೃತರನ್ನು ಉಳ್ಳಾಲ ತಾಲೂಕಿನ ಎಲಿಯಾರ್ ಪದವು ಸಂಪಿಗೆದಡಿ ನಿವಾಸಿ ಅರುಣ್ ಪೂಜಾರಿ(43) ಎಂದು ಗುರುತಿಸಲಾಗಿದೆ.…

ಶಂಖವನ್ನು ಊದೋಣ
ಆಧ್ಯಾತ್ಮ

ಶಂಖವನ್ನು ಊದೋಣ

ಶಂಖ ಭಾರತೀಯರಾದ ನಾವೆಲ್ಲರೂ ನಮ್ಮ ನಮ್ಮ ಮನೆಗಳಲ್ಲಿ, ನೆರೆಹೊರೆಯವರಲ್ಲಿ ಅಥವಾ ಬಂಧು ಮಿತ್ರರ ಮನೆಗಳಲ್ಲಿ ಶಂಖವನ್ನು ಊದುವುದನ್ನು ನೋಡಿರುತ್ತೇವೆ ಅಥವಾ ಅದರ ನಾದವನ್ನಂತೂ ಕೇಳಿರುತ್ತೇವೆ. ಹಬ್ಬ ಹರಿದಿನಗಳಲ್ಲಿ, ದೇವಾಲಯಗಳಲ್ಲಿ ಶಂಖವನ್ನು ಅಗಾಗ್ಗೆ ಊದುತ್ತಿರುತ್ತೇವೆ.  ಶಂಖ ಪ್ರಕೃತಿಯ ಒಂದು ಅದ್ಭುತ ಕಲಾಕೃತಿ.  ಇದು ಟರ್ಬಿನಲ್ಲಿಡೆ ಎಂಬ ಜಾತಿಗೆ ಸೇರಿದ ಟರ್ಬಿನೆಲ್ಲಾ…

ಮಹಾಕುಂಭ ಮೇಳ – 2025
ರಾಷ್ಟ್ರೀಯ

ಮಹಾಕುಂಭ ಮೇಳ – 2025

ಮಹಾಕುಂಭ ಮೇಳ - 2025 ಮಹಾಕುಂಭ ಮೇಳವು 12 ವರ್ಷಗಳಿಮ್ಮೆ ಉತ್ತರಪ್ರದೇಶದಲ್ಲಿನ ಗಂಗಾ-ಯಮುನಾ ಮತ್ತು ಸರಸ್ವತಿ ನದಿಗಳು ಒಂದನ್ನೊಂದು ಸಂಧಿಸುವ ಪುಣ್ಯಸ್ಥಳ ಪ್ರಯಾಗರಾಜದಲ್ಲಿ ನಡೆಯುತ್ತದೆ. ಅಂದು ದೇಶ-ವಿದೇಶದ ಭಕ್ತಾದಿಗಳೆಲ್ಲ ಈ ಮಹಾಮೇಳದಲ್ಲಿ ಭಾಗವಹಿಸುತ್ತಾರೆ. ಅಂತೆಯೇ ಈ ಬಾರಿ ಮಹಾಕುಂಭ ಮೇಳವು 2025 ರ ಜನವರಿ 13 ರಿಂದ ಪ್ರಾರಂಭವಾಗಿ…

ಮಂಗಳೂರಿನ ಕರಾವಳಿ ಉತ್ಸವವನ್ನು ಅದ್ದೂರಿಯ ಜನಾಕರ್ಷಣೆಯ ಕಾರ್ಯಕ್ರಮವನ್ನಾಗಿಸುವಂತೆ ಸ್ಪೀಕರ್, ಉಸ್ತುವಾರಿ ಸಚಿವರ ಸೂಚನೆ
ಮನೋರಂಜನೆ ರಾಜ್ಯ

ಮಂಗಳೂರಿನ ಕರಾವಳಿ ಉತ್ಸವವನ್ನು ಅದ್ದೂರಿಯ ಜನಾಕರ್ಷಣೆಯ ಕಾರ್ಯಕ್ರಮವನ್ನಾಗಿಸುವಂತೆ ಸ್ಪೀಕರ್, ಉಸ್ತುವಾರಿ ಸಚಿವರ ಸೂಚನೆ

ಮಂಗಳೂರು, ಡಿ.13 ಈ ವರ್ಷ ನಡೆಯಲಿರುವ ಕರಾವಳಿ ಉತ್ಸವವನ್ನು ಜನಾಕರ್ಷಣೆಯ ಕಾರ್ಯಕ್ರಮವನ್ನಾಗಿ ಮಾಡಲು ಹೆಚ್ಚು ಒತ್ತು ನೀಡುವಂತೆ ಸ್ಪೀಕರ್ ಯು.ಟಿ ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಅವರು ಸೋಮವಾರ ಕರಾವಳಿ ಉತ್ಸವ ಸಿದ್ಧತೆಗಳ ಪ್ರಯುಕ್ತ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬೆಳಗಾವಿ ಸುವರ್ಣ…

ಮಂಗಳೂರು : ಲಂಚ ಸ್ವೀಕಾರ ಆರೋಪ ಸಾಬೀತು; ಪಿಡಿಒಗೆ 3 ವರ್ಷ ಜೈಲು ಶಿಕ್ಷೆ
ರಾಜ್ಯ

ಮಂಗಳೂರು : ಲಂಚ ಸ್ವೀಕಾರ ಆರೋಪ ಸಾಬೀತು; ಪಿಡಿಒಗೆ 3 ವರ್ಷ ಜೈಲು ಶಿಕ್ಷೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಪ್ರೇಮ್ ಸಿಂಗ್ ನಾಯ್ಕ ರವರು ದಿನಾಂಕ 03-06-2019 ರಂದು 9/11 ದಾಖಲಾತಿಗೆ ಸಂಬಂಧಿಸಿದಂತೆ ರೂ.9.000/- ಲಂಚದ ಹಣಕ್ಕೆ ಬೇಡಿಕೆಯೊಡ್ಡಿದ್ದು, ಈ ಬಗ್ಗೆ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ ಮಂಗಳೂರು ಇಲ್ಲಿ ಮೊ.ಸಂ…

ಮಂಗಳೂರು : ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದವನ ಸೆರೆ, 6.7ಕೆಜಿ ಗಾಂಜಾ ವಶ
ರಾಜ್ಯ

ಮಂಗಳೂರು : ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದವನ ಸೆರೆ, 6.7ಕೆಜಿ ಗಾಂಜಾ ವಶ

ಮಂಗಳೂರು: “ ಡ್ರಗ್ಸ್ ಫ್ರಿ ಮಂಗಳೂರು ” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಮುಂಬೈಯಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 6.7 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಮಂಗಳೂರು ನಗರಕ್ಕೆ ಮಹಾರಾಷ್ಟ್ರದ ಮುಂಬೈಯಿಂದ ನಿಷೇದಿತ ಮಾದಕ…

ಬೆಳ್ತಂಗಡಿ : ಪಿಕಪ್ ವಾಹನ ಕಳ್ಳತನ; ಇಬ್ಬರ ಬಂಧನ
ರಾಜ್ಯ

ಬೆಳ್ತಂಗಡಿ : ಪಿಕಪ್ ವಾಹನ ಕಳ್ಳತನ; ಇಬ್ಬರ ಬಂಧನ

ಬೆಳ್ತಂಗಡಿ : ಡಿ.02 ರಂದು ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾಲಾಡಿ ಗ್ರಾಮದ ಅರ್ತಿಲ ಎಂಬಲ್ಲಿರುವ TIYARA ಇಂಟರ್‌ಲಾಕ್ ಫ್ಯಾಕ್ಟರಿಯ ಆವರಣದಲ್ಲಿ ನಿಲ್ಲಿಸಿದ್ದ ಫ್ಯಾಕ್ಟರಿ ಮಾಲೀಕರಾದ ಟೆರೆನ್ಸ್ ಜೋಶೆಲ್ ವೇಗಸ್ ಎಂಬವರ KA19D5858 ನೇ ಬೊಲೆರೋ ಪಿಕಪ್ ಗೂಡ್ಸ್ ವಾಹನವನ್ನು ಯಾರೋ ಕಳ್ಳರು ಕಳವು ಮಾಡಿರುವ ಬಗ್ಗೆ ದಿನಾಂಕ:…

ಹೈದರಾಬಾದ್‌ನಲ್ಲಿ ‘ಪುಷ್ಪ 2’ ಪ್ರಥಮ ಪ್ರದರ್ಶನ: ಕಾಲ್ತುಳಿತದಲ್ಲಿ ಮಹಿಳೆಯ ಸಾವು, ನಟ ಅಲ್ಲು ಅರ್ಜುನ್ ಬಂಧನ
ಅಪರಾಧ ರಾಷ್ಟ್ರೀಯ

ಹೈದರಾಬಾದ್‌ನಲ್ಲಿ ‘ಪುಷ್ಪ 2’ ಪ್ರಥಮ ಪ್ರದರ್ಶನ: ಕಾಲ್ತುಳಿತದಲ್ಲಿ ಮಹಿಳೆಯ ಸಾವು, ನಟ ಅಲ್ಲು ಅರ್ಜುನ್ ಬಂಧನ

ಹೈದರಾಬಾದ್, ಡಿಸೆಂಬರ್ 13: ತೆಲುಗು ಚಿತ್ರರಂಗದ ಸೂಪರ್‌ಸ್ಟಾರ್ ಅಲ್ಲು ಅರ್ಜುನ್ ಅವರು 'ಪುಷ್ಪ 2' ಚಿತ್ರದ ಪ್ರಥಮ ಪ್ರದರ್ಶನದ ವೇಳೆ ಸಂಭವಿಸಿದ ದುರಂತದ ಸಂಬಂಧ ಬಂಧಿತರಾಗಿದ್ದಾರೆ. ಹೈದರಾಬಾದ್‌ನ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯೊಬ್ಬರು ಕಾಲ್ತುಳಿತದಲ್ಲಿ ಸಾವಿಗೀಡಾದ ಘಟನೆಯು ಚಲನಚಿತ್ರ ಪ್ರೇಮಿಗಳಿಗೆ ಶಾಕ್ ನೀಡಿದೆ. ಮೃತ ಮಹಿಳೆಯ…

ಉಳ್ಳಾಲ : ಗ್ಯಾಸ್ ಸ್ಪೋಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು
ರಾಜ್ಯ

ಉಳ್ಳಾಲ : ಗ್ಯಾಸ್ ಸ್ಪೋಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು

ಉಳ್ಳಾಲ: ಮಂಜನಾಡಿ ಗ್ರಾಮ ವ್ಯಾಪ್ತಿಯ ಕಲ್ಕಟ್ಟ ಖಂಡಿಕ ಎಂಬಲ್ಲಿ ಡಿ.7ರ ಶನಿವಾರ ತಡರಾತ್ರಿ ಗ್ಯಾಸ್ ಸೋರಿಕೆಯಾದ ಪರಿಣಾಮ ಬೆಂಕಿ ಆಕಸ್ಮಿಕ ಸಂಭವಿಸಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಮಕ್ಕಳ ತಾಯಿ ಚಿಕಿತ್ಸೆ ಫಲಕಾರಿಯಾಗದೆ ಡಿ. 12ರ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ. ಖಂಡಿಕ ನಿವಾಸಿ ಮುತ್ತಲಿಬ್ ಎಂಬವರ ಪತ್ನಿ…

ವಿಶ್ವ ಚೆಸ್ ಚಾಂಪಿಯನ್ ಶಿಪ್ ಗೆದ್ದು ಇತಿಹಾಸ ನಿರ್ಮಿಸಿದ 18 ಹರೆಯದ ಯುವ ತಾರೆ ಡಿ ಗುಕೇಶ್!
ಕ್ರೀಡೆ

ವಿಶ್ವ ಚೆಸ್ ಚಾಂಪಿಯನ್ ಶಿಪ್ ಗೆದ್ದು ಇತಿಹಾಸ ನಿರ್ಮಿಸಿದ 18 ಹರೆಯದ ಯುವ ತಾರೆ ಡಿ ಗುಕೇಶ್!

ಮಂಗಳೂರು/ನವದೆಹಲಿ : ಭಾರತದ ಯುವ ಚೆಸ್ ಆಟಗಾರ ಡಿ. ಗುಕೇಶ್‌ ಚೀನಾದ ಡಿಂಗ್‌ ಲಿರೆನ್‌ರನ್ನು ಸೋಲಿಸುವ ಮೂಲಕ ವಿಶ್ವ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಗೆದ್ದು ಇತಿಹಾಸ ಬರೆದಿದ್ದಾರೆ. ಸಿಂಗಾಪುರದಲ್ಲಿ ನಡೆದ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಈ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. 18 ವರ್ಷದ ಡಿ.ಗುಕೇಶ್‌ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಗೆದ್ದ ಭಾರತದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI