ಅಂತರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!

​ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಭಯೋತ್ಪಾದಕ ಶಬ್ಬೀರ್ ಲೋನ್ ಮತ್ತು ಆತನ ತಂಡದ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಭಯೋತ್ಪಾದಕ ಮಾಡ್ಯೂಲ್ ದೆಹಲಿಯ ಪ್ರಸಿದ್ಧ ದೇವಾಲಯಗಳು ಮತ್ತು ಪ್ರಮುಖ ವಾಣಿಜ್ಯ ಕೇಂದ್ರಗಳ ಮೇಲೆ ನಿರಂತರವಾಗಿ ಕಣ್ಣಿಟ್ಟು, ಪರಿಶೀಲನೆ ನಡೆಸಿತ್ತು ಎಂಬ ಅಂಶ ತನಿಖೆಯಿಂದ ತಿಳಿದುಬಂದಿದೆ. ​ ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ​ಬಂಧಿತ ಉಗ್ರ ಶಬ್ಬೀರ್ ಲೋನ್ ಪಾಕಿಸ್ತಾನ ಮೂಲದ ಉಗ್ರಗಾಮಿ ಹ್ಯಾಂಡ್ಲರ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಗಡಿ ಆಚೆಯಿಂದ ಬರುವ ಸೂಚನೆಗಳ…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಸುಳ್ಯ ನಗರ ನಿವಾಸಿಗಳ ಕಾಡುತ್ತಿರುವ ಸೊಳ್ಳೆ ಕಾಟ ..ಫಾಗಿಂಗ್ ಮರೆತ ನಗರಾಡಳಿತ : ಆರೋಗ್ಯ ಇಲಾಖೆಯೂ ಮೌನ…!
ರಾಜ್ಯ

ಸುಳ್ಯ ನಗರ ನಿವಾಸಿಗಳ ಕಾಡುತ್ತಿರುವ ಸೊಳ್ಳೆ ಕಾಟ ..ಫಾಗಿಂಗ್ ಮರೆತ ನಗರಾಡಳಿತ : ಆರೋಗ್ಯ ಇಲಾಖೆಯೂ ಮೌನ…!

ಸುಳ್ಯ ನಗರದಲ್ಲಿ ಸೊಳ್ಳೆ ಕಾಟ ಮಿತಿಮೀರುತ್ತಿದೆ,  ಒಂದು ಕಡೆ ವಿದ್ಯುತ್ ವ್ಯತ್ಯಯ ಮತ್ತೊಂದು ಕಡೆ ಸೊಳ್ಳೆ ಕಡಿತದಿಂದಾಗಿ ನಗರ ನಿವಾಸಿಗಳು ಹಿಡಿ ಶಾಪ ಹಾಕುತ್ತಾ ಬದುಕುವ ದುಸ್ಥಿತಿ ಎದುರಾಗಿದೆ ಎಂದು ನಗರ ನಿವಾಸಿಗಳು ಅಭಿಪ್ರಾಯ ಹಂಚಿಕೊಂಡಿದ್ದಾರೆ, ದಿನೇ ದಿನೇ ಸೊಳ್ಳೆ ಕಡಿತದಿಂದಾಗಿ ಹಲವು ವಿದ್ಯಾರ್ಥಿಗಳು ಜ್ವರದಿಂದ ಕಂಗಾಲಾಗುತ್ತಿದ್ದಾರೆ. ಫಾಗಿಂಗ್…

ಶಬರಿಮಲೆ : ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಇಂದಿನಿಂದ ಮಂಡಲ ಪೂಜೆ, ಡಿ.26ರ ತನಕ ಮಾತ್ರ ದರ್ಶನಕ್ಕೆ ಅವಕಾಶ..
ರಾಷ್ಟ್ರೀಯ

ಶಬರಿಮಲೆ : ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಇಂದಿನಿಂದ ಮಂಡಲ ಪೂಜೆ, ಡಿ.26ರ ತನಕ ಮಾತ್ರ ದರ್ಶನಕ್ಕೆ ಅವಕಾಶ..

ಶಬರಿಮಲೆ : ದಕ್ಷಿಣ ಭಾರತದ ಪವಿತ್ರ ಯಾತ್ರಾ ಸ್ಥಳ ಕೇಋಳದ ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇಗುಲ ಮಂಡಲ ಪೂಜೆಗಾಗಿ ಇಂದಿನಿಂದ ತೆರೆದಿದ್ದು ಡಿ.26ರ ತನಕ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶವಿದೆ. ನಿತ್ಯ 70,000 ಜನರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲು ದೇಗುಲದ ಆಡಳಿತ ಮಂಡಳಿ ನಿರ್ಧರಿಸಿದ್ದು, ಒಂದು ವೇಳೆ ಜನಸಂದಣಿ ತೀರಾ…

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿ ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯರಿಗೆ ಜಾಮೀನು ಮಂಜೂರು 
ರಾಜ್ಯ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿ ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯರಿಗೆ ಜಾಮೀನು ಮಂಜೂರು 

ಸುಳ್ಯ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಫೋಕ್ಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾದ ಕಾಣಿಯೂರು ಸಮೀಪದ ಜ್ಯೋತಿಷಿ ಪ್ರಸಾದ್ ಪಾಂಗಣ್ಯಾಯರಿಗೆ ಪುತ್ತೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನೀಡಿದೆ. ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಸೆ.19 ರಂದು ಬೆಳ್ಳಾರೆ ಠಾಣಾ ಪೊಲೀಸರು…

ಮಹಿಳೆಗೆ ಉದ್ಯಮಿ ಎ.ಸಿ. ಕುರಿಯನ್ ಲೈಂಗಿಕ ಕಿರುಕುಳ- ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು – ನನ್ನ ಮೇಲಿನ ದ್ವೇಷಕ್ಕೆ ಹೆತ್ತವರ ಮನೆ ಧ್ವಂಸವೆಂದು ಆರೋಪ
ರಾಜ್ಯ

ಮಹಿಳೆಗೆ ಉದ್ಯಮಿ ಎ.ಸಿ. ಕುರಿಯನ್ ಲೈಂಗಿಕ ಕಿರುಕುಳ- ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು – ನನ್ನ ಮೇಲಿನ ದ್ವೇಷಕ್ಕೆ ಹೆತ್ತವರ ಮನೆ ಧ್ವಂಸವೆಂದು ಆರೋಪ

ಕೊಕ್ಕಡ: ಉದ್ಯಮಿ ಎ.ಸಿ. ಕುರಿಯನ್ ಮನೆ ಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿರುವ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ನ.13ರಂದು ಸರಕಾರಿ ಜಾಗದಲ್ಲಿ ನಿರ್ಮಿಸಿದ್ದ ಮನೆಯನ್ನು ಅಧಿಕಾರಿಗಳು ತೆರವುಗೊಳಿಸಿದ ಘಟನೆಯ ಬಳಿಕ ವೃದ್ಧ ದಂಪತಿಯ ಪುತ್ರಿ ಆರೋಪ…

ಕಾರ್ಕಳದಲ್ಲಿ 15 ಲಕ್ಷ ಮೌಲ್ಯದ ಗೋವಾ ಅಕ್ರಮ ಮದ್ಯ ವಶ
ರಾಜ್ಯ

ಕಾರ್ಕಳದಲ್ಲಿ 15 ಲಕ್ಷ ಮೌಲ್ಯದ ಗೋವಾ ಅಕ್ರಮ ಮದ್ಯ ವಶ

ಕಾರ್ಕಳ ನವೆಂಬರ್ 14: 15 ಲಕ್ಷ ಮೌಲ್ಯದ ಗೋವಾದ ಅಕ್ರಮ ಮದ್ಯವನ್ನು ಅಬಕಾರಿ ಇಲಾಖೆ ದಾಳಿ ನಡೆಸಿ ವಶಕ್ಕೆ ಪಡೆದ ಘಟನೆ ಕಾರ್ಕಳ ತಾಲೂಕು ಬೋಳ ಗ್ರಾಮದ ಅಬ್ಯನಡ್ಕದಲ್ಲಿ ನಡೆದಿದೆ. ದಾಳಿ ವೇಳೆ ಆರೋಪಿಗಳಾದ ಆದಿ ಉಡುಪಿಯ ಪ್ರಶಾಂತ್ ಸುವರ್ಣ, ಬೋಳದ ಅವಿನಾಶ್ ಮಲ್ಲಿ ತಲೆಮರೆಸಿಕೊಂಡಿದ್ದಾರೆ. ಅವಿನಾಶ್ ಮಲ್ಲಿಯವರ…

ಸುಳ್ಯ ತಾಲೂಕು 27ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಶ್ರೀಮತಿ ಲೀಲಾವತಿ ದಾಮೋದರರಿಗೆ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸನ್ಮಾನ.
ರಾಜ್ಯ

ಸುಳ್ಯ ತಾಲೂಕು 27ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಶ್ರೀಮತಿ ಲೀಲಾವತಿ ದಾಮೋದರರಿಗೆ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸನ್ಮಾನ.

27ನೇ ಸುಳ್ಯ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಶ್ರೀಮತಿ ಲೀಲಾವತಿ ದಾಮೋದರ ರವರನ್ನು ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ನಾಗೇಶ್ ಕುಂದಲ್ಪಾಡಿ ರವರು ಶ್ರೀಯುತರನ್ನು ಸನ್ಮಾನಿಸಿ ಅಖಿಲ ಭಾರತ ಸಹಕಾರ ಸಪ್ತಾಹದ ಹಿನ್ನೆಲೆಯಲ್ಲಿ ಶುಭಾಶಯಗಳು ತಿಳಿಸಿದರು. ಸಮ್ಮೇಳಧ್ಯಕ್ಷರು…

ಪಾಲಡ್ಕದಲ್ಲಿ ಚಲಿಸುತ್ತಿದ್ದ ವಾಹನದ ಮೇಲೆ ಬಿದ್ದ ಮರ:ವಾಹನ ಜಖಂ : ಸವಾರರು ಪಾರು :ಕಿಲೋಮಿಟರ್ ಗಟ್ಟಲೆ ಸಾಲುಗಟ್ಟಿ ನಿಂತ ವಾಹನ : ವಿದ್ಯುತ್ ತಂತಿಗೆ ಹಾನಿ.
ರಾಜ್ಯ

ಪಾಲಡ್ಕದಲ್ಲಿ ಚಲಿಸುತ್ತಿದ್ದ ವಾಹನದ ಮೇಲೆ ಬಿದ್ದ ಮರ:ವಾಹನ ಜಖಂ : ಸವಾರರು ಪಾರು :ಕಿಲೋಮಿಟರ್ ಗಟ್ಟಲೆ ಸಾಲುಗಟ್ಟಿ ನಿಂತ ವಾಹನ : ವಿದ್ಯುತ್ ತಂತಿಗೆ ಹಾನಿ.

. ಸುಳ್ಯ‌ : ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಸಮೀಪ  ಪಾಲಡ್ಕದಲ್ಲಿ   ರಸ್ತೆ ಬದಿಯ ಮರವೊಂದು‌ ಮುಖ್ಯ ರಸ್ತೆಯಲ್ಲಿ ಸಂಚಾರಮಾಡುತ್ತಿದ್ದ ಪಿಕಪ್ ವಾಹನದ ಮೇಲೆ ಬಿದ್ದು  ಸಂಚಾರ ಅಸ್ತವ್ಯಸ್ತವಾದ ಘಟನೆ ನ.14 ರಂದು ನಡೆದಿದೆ. ಸಂಜೆ ಸುರಿದ ಬಾರಿ ಗಾಳಿ ಮಳೆಗೆ ಘಟನೆ ಸಂಭವಿಸಿದೆ.  ಘಟನೆಯಲ್ಲಿ…

ಅಡಿಕೆ ಮರದಿಂದ ಬಿದ್ದು ಕಾರ್ಮಿಕ ಸಾವು 
ರಾಜ್ಯ

ಅಡಿಕೆ ಮರದಿಂದ ಬಿದ್ದು ಕಾರ್ಮಿಕ ಸಾವು 

ಬಂಟ್ವಾಳ : ಪಾಣೆಮಂಗಳೂರು ಸಮೀಪದ ಬೋಳಂಗಡಿಯಲ್ಲಿ ಅಡಿಕೆ ಕೊಯ್ಯುತ್ತಿದ್ದ ಕಾರ್ಮಿಕ ಆಕಸ್ಮಿಕವಾಗಿ ಮರದಿಂದ ಕೆಳಗೆ ಬಿದ್ದು ಮೃತ ಪಟ್ಟ ಘಟನೆ ನವಂಬರ್ 13ರಂದು ನಡೆದಿದೆ. ಬೋಳಂಗಡಿ ಮಜಲು ಮನೆ ನಿವಾಸಿ 44ವರ್ಷ ಪ್ರಾಯದ ಜೋನ್ ಲೋಬೊ ಮೃತ ಕಾರ್ಮಿಕ. ಬೋಳಂಗಡಿ ಪದ್ಮನಾಭ ಪ್ರಭುಗಳ ತೋಟದಲ್ಲಿ ಅಡಿಕೆ ಕೊಯ್ಯುತ್ತಿದ್ದ ಸಂದರ್ಭ…

ವಿಟ್ಲ: ಕಂದಾಯ ನಿರೀಕ್ಷಕರಿಗೆ ಅವಾಚ್ಯವಾಗಿ ಬೈದು ಟೇಬಲ್‌ ಗ್ಲಾಸ್‌ ಒಡೆದು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ : ಆರೋಪಿಗಳಾದ ಹರೀಶ್ ಕಲ್ಮಲೆ ಮತ್ತು ಧನಂಜಯ ವಿರುದ್ದ ಪ್ರಕರಣ ದಾಖಲು
ರಾಜ್ಯ

ವಿಟ್ಲ: ಕಂದಾಯ ನಿರೀಕ್ಷಕರಿಗೆ ಅವಾಚ್ಯವಾಗಿ ಬೈದು ಟೇಬಲ್‌ ಗ್ಲಾಸ್‌ ಒಡೆದು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ : ಆರೋಪಿಗಳಾದ ಹರೀಶ್ ಕಲ್ಮಲೆ ಮತ್ತು ಧನಂಜಯ ವಿರುದ್ದ ಪ್ರಕರಣ ದಾಖಲು

ವಿಟ್ಲ: ಕಂದಾಯ ನಿರೀಕ್ಷಕರ ಕಚೇರಿಗೆ ಒಳನುಗ್ಗಿ ಕಂದಾಯ ನಿರೀಕ್ಷರಿಗೆ ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಿ, ಟೇಬಲ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಪಡಿಸಿದ ಘಟನೆ ನ. 11 ರಂದು ನಡೆದಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಆರೋಪಿಗಳಾದ ಹರೀಶ್ ರೈ ಕಲ್ಮಲೆ ಮತ್ತು ಧನಂಜಯ ಪಾದೆ ಎಂಬವರ ವಿರುದ್ಧ…

ವಿಟ್ಲ: ಕೆಎಸ್‌ಆರ್‌ಟಿಸಿ ಬಸ್‌‌ ಕಂಡಕ್ಟರ್‌‌ಗೆ ಪ್ರಯಾಣಿಕನಿಂದ ಕಪಾಳಮೋಕ್ಷ..! 
ರಾಜ್ಯ

ವಿಟ್ಲ: ಕೆಎಸ್‌ಆರ್‌ಟಿಸಿ ಬಸ್‌‌ ಕಂಡಕ್ಟರ್‌‌ಗೆ ಪ್ರಯಾಣಿಕನಿಂದ ಕಪಾಳಮೋಕ್ಷ..! 

ವಿಟ್ಲ-ಕುಳಾಲು-ಪುತ್ತೂರು ಮಧ್ಯೆ ಸಂಚರಿಸುವ ಸರ್ಕಾರಿ ಬಸ್‌‌ ಕಂಡಕ್ಟರ್‌‌ಗೆ ಪ್ರಯಾಣಿಕ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. KA19F2951 ಸಂಖ್ಯೆಯ ಸರ್ಕಾರಿ ಬಸ್‌‌ನಲ್ಲಿ ಕರ್ತವ್ಯದಲ್ಲಿದ್ದ ಕಂಡಕ್ಟರ್‌ ಮೇಲೆ ಹಲ್ಲೆಗೈದಿದ್ದಾನೆ ಎಂದು ತಿಳಿದು ಬಂದಿದೆ. ಹಲ್ಲೆಗೈದ ಆರೋಪಿಯನ್ನು ವಿಟ್ಲ ಠಾಣೆಗೆ ಒಪ್ಪಿಸಲಾಗಿದೆ

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI