ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಉಪ್ಪಿನಂಗಡಿ : ಕರೆ ಸ್ವೀಕರಿಸಿದ ಕೂಡಲೇ ಹಣ ವರ್ಗಾವಣೆ!
ರಾಜ್ಯ

ಉಪ್ಪಿನಂಗಡಿ : ಕರೆ ಸ್ವೀಕರಿಸಿದ ಕೂಡಲೇ ಹಣ ವರ್ಗಾವಣೆ!

ಉಪ್ಪಿನಂಗಡಿ: ಸೈಬರ್‌ ವಂಚಕರು ಹಣ ದೋಚಲು ಹೊಸ ಹೊಸ ತಂತ್ರ ಹುಡುಕುತ್ತಿದ್ದು, ನಗರದಲ್ಲಿ ಪೋನ್‌ ಕರೆಯನ್ನು ಸ್ವೀಕರಿಸಿದ ಮಾತ್ರಕ್ಕೆ ವ್ಯಕ್ತಿಯೋರ್ವರ ಖಾತೆಯಿಂದ ಹಣ ವರ್ಗಾವಣೆಯಾಗಿದೆ.ಉಪ್ಪಿನಂಗಡಿಯ ಮಾಧ್ಯಮ ಪ್ರತಿನಿಧಿಯೋರ್ವರಿಗೆ ಗುರುವಾರ ಮುಂಜಾನೆ ಪೋನ್‌ ಕರೆ ಬಂದಿದ್ದು, ಅದನ್ನು ಸ್ವೀಕರಿಸಿದ ಕೂಡಲೇ ಕರೆ ಕಡಿತಗೊಂಡಿತ್ತು. ಸ್ವಲ್ಪ ಹೊತ್ತಿನಲ್ಲೇ ಈ ದೂರವಾಣಿ ಸಂಖ್ಯೆ…

ಶಾರ್ಜಾ ಅಲ್ ದಹೀದ್ ನಗರದಲ್ಲಿ ಜನವರಿ 1, 2025 ರಿಂದ ಪೇಡ್ ಪಾರ್ಕಿಂಗ್ ಪ್ರಾರಂಭ.
ಅಂತರಾಷ್ಟ್ರೀಯ

ಶಾರ್ಜಾ ಅಲ್ ದಹೀದ್ ನಗರದಲ್ಲಿ ಜನವರಿ 1, 2025 ರಿಂದ ಪೇಡ್ ಪಾರ್ಕಿಂಗ್ ಪ್ರಾರಂಭ.

ಶಾರ್ಜಾ: ಶಾರ್ಜಾ ನಗರಸಭೆಯು ಅಲ್ ದಹೀದ್ ನಗರದ ಬಳಿ ಜನವರಿ 1, 2025 ರಿಂದ ಪೇಡ್ ಪಾರ್ಕಿಂಗ್ ವ್ಯವಸ್ಥೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಇದು ನಗರದಲ್ಲಿ ವಾಹನ ಹಚ್ಚುವ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಸಂಚಾರ ಚಲನೆಗೆ ಅನುಕೂಲವಾಗಲು ಪ್ರಯತ್ನವಾಗಿದೆ. ಪಾರ್ಕಿಂಗ್ ಶುಲ್ಕವನ್ನು ಪಾವತಿಸುವ ವಿಧಾನಗಳನ್ನು ಪಾರ್ಕಿಂಗ್ ಯಂತ್ರಗಳು, ಎಸ್‌ಎಂಎಸ್, ಮತ್ತು…

ಆರ್‌ಬಿಐ ನ ನೂತನ ಗವರ್ನರ್ ಆಗಿ ಅಧಿಕಾರ ಸ್ವೀಕರಿಸಿದ ಶ್ರೀ ಸಂಜಯ್ ಮಲ್ಹೋತ್ರಾ
ರಾಷ್ಟ್ರೀಯ

ಆರ್‌ಬಿಐ ನ ನೂತನ ಗವರ್ನರ್ ಆಗಿ ಅಧಿಕಾರ ಸ್ವೀಕರಿಸಿದ ಶ್ರೀ ಸಂಜಯ್ ಮಲ್ಹೋತ್ರಾ

ಶ್ರೀಯುತ ಸಂಜಯ್ ಮಲ್ಹೋತ್ರಾ ದೆಹಲಿ: 11 ಡಿಸೆಂಬರ್ 2024 ರಂದು ಶ್ರೀಯುತ ಶಕ್ತಿಕಾಂತ್ ದಾಸ್ ಅವರು ಗವರ್ನರ್ ಹುದ್ದೆಯಿಂದ ನಿವೃತ್ತರಾದ ಹಿನ್ನೆಲೆ, ಆರ್‌ಬಿಐ ನ ನೂತನ ಗವರ್ನರ್ ಅನ್ನು ಆಯ್ಕೆ ಮಾಡಲಾಗಿದ್ದು, ಶ್ರೀಯುತ ಸಂಜಯ್ ಮಲ್ಹೋತ್ರಾ ಅವರು ನೂತನ ಗವರ್ನರ್ ಆಗಿ ಆಯ್ಕೆಯಾಗಿದ್ದಾರೆ. ಅವರು ಆರ್‌ಬಿಐನಲ್ಲಿ ಸೇವೆ ಸಲ್ಲಿಸುತ್ತಿರುವ…

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
ರಾಜ್ಯ

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಪುತ್ತೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪುತ್ತೂರಿನ ಬೈಪಾಸ್ ತೆಂಕಿಲ ವಿವೇಕಾನಂದ ಶಾಲೆಯ ಬಳಿ ನಡೆದಿದೆ. ಉಡುಪಿ ನೊಂದಣಿಯ ಬ್ರಿಝಾ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾರಿನಲ್ಲಿದ್ದವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದೆ. ಗಾಯಗೊಂಡವರನ್ನ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರು…

KSRTC : ಮಂಗಳೂರಿನಿಂದ ಕಾರ್ಕಳಕ್ಕೆ ಕೊನೆಗೂ ಶುರುವಾಯ್ತು ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ, ಪ್ರಾಯೋಗಿಕ ಸೇವೆಗೆ ಸ್ಪಂದನೆ
ರಾಜ್ಯ

KSRTC : ಮಂಗಳೂರಿನಿಂದ ಕಾರ್ಕಳಕ್ಕೆ ಕೊನೆಗೂ ಶುರುವಾಯ್ತು ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ, ಪ್ರಾಯೋಗಿಕ ಸೇವೆಗೆ ಸ್ಪಂದನೆ

ಮಂಗಳೂರು: ಮಂಗಳೂರು ಕಾರ್ಕಳ ಮಾರ್ಗದಲ್ಲಿ ಕೆಎಸ್ ಆರ್ ಟಿಸಿ ಬಸ್ ಪ್ರಾಯೋಗಿಕ ಸಂಚಾರ ಗುರುವಾರ(ಡಿ.12) ದಿಂದ ಆರಂಭವಾಗಿದೆ. ಬೆಳಗ್ಗೆ 6.45 ಕ್ಕೆ ಮೊದಲ ಬಸ್ ಹೊರಟಿದ್ದು, ಎರಡನೇ ಬಸ್ 7.15ಕ್ಕೆ ಮಂಗಳೂರಿನಿಂದ ಹೊರಟಿದೆ. ಇದೇ ವೇಳೆ ಕಾರ್ಕಳದಿಂದಲೂ ಎರಡು ಬಸ್ ಮಂಗಳೂರಿಗೆ ಪ್ರಯಾಣ ಆರಂಭಿಸಿದೆ.ಬಿಜೈ ಕೆಎಸ್ ಆರ್ ಟಿಸಿ…

ಮಂಗಳೂರು : ಮಾದಕ ವಸ್ತು ಸೇವನೆ; 8 ಮಂದಿ ಆರೋಪಿಗಳ ಬಂಧನ
ರಾಜ್ಯ

ಮಂಗಳೂರು : ಮಾದಕ ವಸ್ತು ಸೇವನೆ; 8 ಮಂದಿ ಆರೋಪಿಗಳ ಬಂಧನ

ಮಂಗಳೂರು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಾದಕ ಪದಾರ್ಥ ಸೇವಿಸಿದ ಆರೋಪದಲ್ಲಿ 8 ಮಂದಿಯನ್ನು ಬಂಧಿಸಿದ್ದಾರೆ.ಕೇರಳ ಕಾಞಂಗಾಡ್‌ನ ನಮೃತ್(20), ಕೊಲ್ಲಂನ ಜೋನೆ ಅಲೆಕ್ಸ್ ಜಾರ್ಜ್(19), ಬಿಜೈ ಕಾಪಿಕಾಡ್‌ನ ಶಮಿತ್ ಕುಮಾರ್(21), ಮಂಗಳೂರು ಕಣ್ಣೂರಿನ ಸಿದ್ದೀಕ್(42), ಕೋಲಾಡಿಯ ಅಭಿನ್‌ಕೆ.ಬಿ(19), ಪುರಪಿಲ್ಲಿಯ ನವನೀತ್ ಪಿ.ಎಂ(19), ಪಣಂಬೂರಿನ…

ಮುರುಡೇಶ್ವರ ಕಡಲ ತೀರದಲ್ಲಿ ವಿದ್ಯಾರ್ಥಿನಿಯರ ಮೃತ್ಯು ಪ್ರಕರಣ: ಪ್ರವಾಸಿಗರಿಗೆ ತಾತ್ಕಾಲಿಕ ನಿರ್ಬಂಧ
ರಾಜ್ಯ

ಮುರುಡೇಶ್ವರ ಕಡಲ ತೀರದಲ್ಲಿ ವಿದ್ಯಾರ್ಥಿನಿಯರ ಮೃತ್ಯು ಪ್ರಕರಣ: ಪ್ರವಾಸಿಗರಿಗೆ ತಾತ್ಕಾಲಿಕ ನಿರ್ಬಂಧ

ಕಾರವಾರ : ಕೋಲಾರದ ಶಾಲಾ ವಿಧ್ಯಾರ್ಥಿನಿಯರು ಸಮುದ್ರಪಾಲಾದ ಬಳಿಕ ಇದೀಗ ಉತ್ತರ ಕನ್ನಡ ಜಿಲ್ಲಾಡಳಿತ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ಜಿಲ್ಲಾಡಳಿತ ತಾತ್ಕಾಲಿಕ ನಿರ್ಬಂಧ ವಿಧಿಸಿದೆ. ಮುಂದಿನ ಆದೇಶದವರೆಗೂ ಕಡಲತೀರಕ್ಕೆ ನಿರ್ಬಂಧ ವಿಧಿಸಿ, ಈ ಕುರಿತು ಎಸ್​ಪಿ ಎಂ.ನಾರಾಯಣ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.…

ಪಾರ್ಟ್ ಟೈಂ ಜಾಬ್ ಹೆಸರಲ್ಲಿ ವಂಚನೆ ಪ್ರಕರಣ; ಇಬ್ಬರು  ಆರೋಪಿಗಳ ಬಂಧನ
ರಾಜ್ಯ

ಪಾರ್ಟ್ ಟೈಂ ಜಾಬ್ ಹೆಸರಲ್ಲಿ ವಂಚನೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಮಂಗಳೂರು : ಪಾರ್ಟ್ ಟೈಂ ಜಾಬ್ ನೀಡುವುದಾಗಿ 28,18,065 ರೂ. ವಂಚಿಸಿದ್ದ ಇಬ್ಬರು ಖದೀಮರನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಅಮೀರ್ ಸುಹೇಲ್‌ ಮತ್ತು ಸುಹೇಲ್ ಅಹ್ಮದ್‌ ವಾನಿ ಬಂಧಿತರು. ಆರೋಪಿಗಳು ಪಾರ್ಟ್ ಟೈಂ ಜಾಬ್ ಕೊಡಿಸುವುದಾಗಿ ವ್ಯಕ್ತಿಯೊಬ್ಬರಿಗೆ ಟೆಲಿಗ್ರಾಂ ಲಿಂಕ್ ವಾಟ್ಸ್ಯಾಪ್ ಮಾಡಿದ್ದರು. ಇದನ್ನು ಓಪನ್ ಮಾಡಿದ ವ್ಯಕ್ತಿ…

ಮಂಗಳೂರು : ಕಾರಿನ ಗಾಜು ಒಡೆದು ಕಳವು; ಆರೋಪಿ ಬಂಧನ
ರಾಜ್ಯ

ಮಂಗಳೂರು : ಕಾರಿನ ಗಾಜು ಒಡೆದು ಕಳವು; ಆರೋಪಿ ಬಂಧನ

ಮಂಗಳೂರು: ನಗರದ ಕಂಕನಾಡಿ ಮಾರ್ಕೆಟ್‌ ಬಳಿ ಕಾರಿನ ಗಾಜು ಒಡೆದು ಲ್ಯಾಪ್‌ಟಾಪ್‌, ಚಿನ್ನಾಭರಣ ಕಳವು ಮಾಡಿದ ಆರೋಪಿಯನ್ನು ಮಂಗಳೂರು ಪೂರ್ವ ಠಾಣೆಯ ಪೊಲೀಸರು ಕೃತ್ಯ ನಡೆದ 24 ತಾಸಿನೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು ತಾಲೂಕು ಅಡ್ಯಾರ್‌ಪದವು ಭರಿರತ್‌ ಮಂಜಿಲ್‌ ನಿವಾಸಿ ಅಬ್ದುಲ್‌ ಅಕ್ರಂ (33) ಬಂಧಿತ ಆರೋಪಿ. ಡಿ.8ರಂದು…

ಸುಳ್ಯ: ಲಾರಿ ಢಿಕ್ಕಿ; ಕಾರು ಚಾಲಕ ಮೃತ್ಯು
ರಾಜ್ಯ

ಸುಳ್ಯ: ಲಾರಿ ಢಿಕ್ಕಿ; ಕಾರು ಚಾಲಕ ಮೃತ್ಯು

ಸುಳ್ಯ: ಓಮ್ನಿ ಕಾರು ಮತ್ತು ಲಾರಿ ನಡುವಿನ ಅಪಘಾತದಲ್ಲಿ ಸುಳ್ಯದ ಅಜ್ಜಾವರದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸುಳ್ಯ – ಕಾಸರಗೋಡು ಅಂತರಾಜ್ಯ ರಸ್ತೆಯ ಕಾಸರಗೋಡಿನ ಕುಂಟಾರು – ಮುರೂರು ಮಧ್ಯೆ ಮಂಗಳವಾರ ಸಂಭವಿಸಿದೆ. ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಮಹಮ್ಮದ್‌ ಕುಂಞಿ (65) ಮೃತರು.ಮಹಮ್ಮದ್‌ ಕುಂಞಿ ಅವರು ತಮ್ಮ ಮಗನನ್ನು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI