ಮಂಜೇಶ್ವರ ದರೋಡೆ ಸಂಚು : ಸಾರ್ವಜನಿಕರ ಸಹಾಯದಿಂದ ಮುಂಜಾನೆ ಇಬ್ಬರ ಬಂಧನ : ನಾಲ್ವರು ಪರಾರಿ.
ಮಂಜೇಶ್ವರ: ದರೋಡೆಗೆ ಸಂಚು ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು ವರ್ಕಾಡಿ ಸಮೀಪದ ಮಜೀರ್ ಪಳ್ಳ ಎಂಬಲ್ಲಿ ರವಿವಾರ ಮುಂಜಾನೆ ಬಂಧಿಸಿದ್ದಾರೆ. ಉಳ್ಳಾಲದ ಫೈಝಲ್ ಮತ್ತು ತುಮಕೂರಿನ ಶಹೀದ್ ಅಮಾನ್ ಬಂಧಿತ ಆರೋಪಿಗಳು. ಇವರ ಜೊತೆಗಿದ್ದ ಇತರ ನಾಲ್ವರು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು…

































