ವಾಹನ ಸವಾರರಿಗೆ ಗುಡ್ ನ್ಯೂಸ್..HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ಮುಂದಕ್ಕೆ
HSRP ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ಸರ್ಕಾರ ಹಲವು ಬಾರಿ ಗಡುವು ವಿಸ್ತರಣೆ ಮಾಡಿದೆ. ಆದರೂ ವಾಹನ ಮಾಲೀಕರು ತಮ್ಮ ವಾಹನಕ್ಕೆ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಮುಂದಾಗಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಮತ್ತೊಂದು ಅವಕಾಶ ನೀಡಿದೆ. ಈ ತಿಂಗಳು ಕೊನೆ ಅಂದರೆ ನವೆಂಬರ್ 30ರವರೆಗೆ ಹೆಚ್ಎಸ್ಆರ್ಪಿ…


































