ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಬೆಳ್ತಂಗಡಿ: ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಬೈಕ್ ಮೇಲೆ ಕಾಡಾನೆ ದಾಳಿ
ರಾಜ್ಯ

ಬೆಳ್ತಂಗಡಿ: ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಬೈಕ್ ಮೇಲೆ ಕಾಡಾನೆ ದಾಳಿ

. ಬೆಳ್ತಂಗಡಿ: ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆಯೊಂದು ಬೈಕ್‌ ಮೇಲೆ ದಾಳಿ ನಡೆಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಿಶಿಲ ಗ್ರಾಮದ ಕಳ್ಳಾಜೆ ನಿವಾಸಿ ವಸಂತ ಗೌಡ ಎಂಬವರು ಗುರುವಾರ ಬೆಳಗ್ಗೆ ತನ್ನ ಮಕ್ಕಳಾದ ಲಾವ್ಯಾ ಹಾಗೂ ಅದ್ವಿತ್‌ರನ್ನು ಶಿಬಾಜೆ ಗ್ರಾಮದ ಪೆರ್ಲ…

ಉಡುಪಿ: ಲಕ್ಷಾಂತರ ಮೌಲ್ಯದ ಚಿನ್ನ ಹಾಗೂ ವಜ್ರಾಭರಣ ಕಳ್ಳತನ ಪ್ರಕರಣ ಆರೋಪಿ ಹೋಂ ನರ್ಸ್ ಬಂಧನ
ರಾಜ್ಯ

ಉಡುಪಿ: ಲಕ್ಷಾಂತರ ಮೌಲ್ಯದ ಚಿನ್ನ ಹಾಗೂ ವಜ್ರಾಭರಣ ಕಳ್ಳತನ ಪ್ರಕರಣ ಆರೋಪಿ ಹೋಂ ನರ್ಸ್ ಬಂಧನ

ಉಡುಪಿ : ನಗರದ ಮನೆಯೊಂದರಲ್ಲಿ ಲಕ್ಷಾಂತರ ಮೌಲ್ಯದ ಚಿನ್ನ ಹಾಗೂ ವಜ್ರಾಭರಣ ಕಳ್ಳತನಗೈದು ಪರಾರಿಯಾಗಿದ್ದ ಆರೋಪಿಯನ್ನು ಬಂದಿಸುವಲ್ಲಿ ಉಡುಪಿ ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಪ್ಪಳದ, ಕುಷ್ಟಗಿ ತಾಲೂಕಿನ ಸಿದ್ದಪ್ಪ ಕೆ. ಕೊಡ್ಲಿ (23) ಬಂಧಿತ ಆರೋಪಿ ಆರೋಪಿ ಸಿದ್ದಪ್ಪ ಕೆ. ಕೊಡ್ಲಿ ಪ್ರಸಾದ್ ಎಂಬವರ ಮನೆಯಲ್ಲಿ ಹೋಂ…

ಅಮ್ಚಿನಡ್ಕ ಸ್ಕೂಲ್ ಬಸ್ಸಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ರಸ್ತೆ ಬದಿಯ  ಮನೆಗೆ ನುಗ್ಗಿದ ಮದುವೆ ಪ್ರಯಾಣಿಕರಿದ್ದ ಬಸ್ ..!
ರಾಜ್ಯ

ಅಮ್ಚಿನಡ್ಕ ಸ್ಕೂಲ್ ಬಸ್ಸಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ರಸ್ತೆ ಬದಿಯ ಮನೆಗೆ ನುಗ್ಗಿದ ಮದುವೆ ಪ್ರಯಾಣಿಕರಿದ್ದ ಬಸ್ ..!

ಸುಳ್ಯ ನವೆಂಬರ್ 21: ಮದುವೆ ಪ್ರಯಾಣಿಕರಿದ್ದ ಬಸ್ ವೊಂದು ರಸ್ತೆಯ ಬದಿಯ ಮನೆಯೊಂದಕ್ಕೆ ನುಗ್ಗಿದ ಘಟನೆ ನಡೆದಿದ್ದು, ಅಪಘಾತಕ್ಕೆ ಮನೆ ಸಂಪೂರ್ಣ ಜಖಂಗೊಂಡ ಘಟನೆ ಸುಳ್ಯದ ಅಮ್ಚಿನಡ್ಕ ಎಂಬಲ್ಲಿ ನಡೆದಿದೆ. ಅಪಘಾತವು ಸುಳ್ಯ ಪುತ್ತೂರು ರಸ್ತೆಯ ಅಮ್ಚಿನಡ್ಕ ಬಳಿ ಸಂಭವಿಸಿದೆ. ಮದುವೆಗೆ ತೆರಳುವ ಪ್ರಯಾಣಿಕರನ್ನು ಕೊಂಡು ಹೋಗುತ್ತಿದ್ದ ಬಸ್‌…

ಕೇರಳ  ಮೊಲ ಕಚ್ಚಿ ಗೃಹಿಣಿ ಸಾವು..!
ರಾಜ್ಯ

ಕೇರಳ ಮೊಲ ಕಚ್ಚಿ ಗೃಹಿಣಿ ಸಾವು..!

ಅಲಪ್ಪುಳ(ಕೇರಳ ) : ಮೊಲ ಕಚ್ಚಿದ ಪರಿಣಾಮ ಗೃಹಿಣಿಯೋರ್ವಳು ಸಾವನ್ನಪ್ಪಿದ ಘಟನೆ ಕೇರಳದ ಅಲಪ್ಪುಳ ತಕಾಝೀಯಲ್ಲಿ ನಡೆದಿದೆ. ಶಾಂತಮ್ಮ (65 ) ಮೃತ ದುರ್ದೈವಿ ಮಹಿಳೆಯಾಗಿದ್ದಾಳೆ. ಮನೆಯ ಸಾಕು ಮೊಲ ಸಾಂತಮ್ಮ ಅವರನ್ನು ಕಚ್ಚಿದೆ ಈ ಹಿನ್ನೆಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಶಾಂತಮ್ಮ ಅಲಪ್ಪುಳ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ರೇಬಿಸ್…

ದುಗಲಡ್ಕ: ಕಾಡುಹಂದಿ ತಿವಿದು ರಬ್ಬರ್ ಟ್ಯಾಪರ್ ಗಂಭೀರ
ರಾಜ್ಯ

ದುಗಲಡ್ಕ: ಕಾಡುಹಂದಿ ತಿವಿದು ರಬ್ಬರ್ ಟ್ಯಾಪರ್ ಗಂಭೀರ

ದುಗಲಡ್ಕ : ರಬ್ಬರ್ ಟ್ಯಾಪಿಂಗ್ ಮಾಡುತ್ತಿರುವ ವೇಳೆ ಕಾಡು ಹಂದಿ ತಿವಿದು ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ದುಗಲಡ್ಕದಲ್ಲಿ ಬುಧವಾರ(ನ.20)ದಂದು ನಡೆದಿದೆ. ದುಗ್ಗಲಡ್ಕದ ಕೆಎಫ್ ಡಿಸಿ ರಬ್ಬರ್ ಪ್ಲಾಂಟೇಷನ್ ನಲ್ಲಿ ಘಟನೆ ನಡೆದಿದ್ದು ಕೂಟೇಲು ಸಿಆರ್ ಸಿ ಯ ನಿವಾಸಿ ಅಂಬಿಕಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರು ದುಗ್ಗಲಡ್ಕ ರಬ್ಬರ್…

ಹುಟ್ಟೂರಲ್ಲಿ ನಕ್ಸಲ್ ವಿಕ್ರಂ ಗೌಡ ಅಂತ್ಯಕ್ರಿಯೆ 
ರಾಜ್ಯ

ಹುಟ್ಟೂರಲ್ಲಿ ನಕ್ಸಲ್ ವಿಕ್ರಂ ಗೌಡ ಅಂತ್ಯಕ್ರಿಯೆ 

ಹೆಬ್ರಿ : 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕರ್ನಾಟಕ, ತಮಿಳುನಾಡು ಮತ್ತು ಕೇರಳ ಸೇರಿದಂತೆ ಮೂರು ರಾಜ್ಯಗಳ ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್‌ ನಕ್ಸಲ್ ವಿಕ್ರಂ ಗೌಡ ನ. 17ರಂದು ಎಎನ್ಎಫ್ ನಡೆಸಿದ ಎನ್ ಕೌಂಟರ್ ನಲ್ಲಿ ಹತನಾಗಿದ್ದು, ನ. 20 ರಂದು ಅಂತ್ಯಕ್ರಿಯೆ ನಡೆಯಿತು. ವಿಕ್ರಂ ಎನಕೌಂಟರ್ ಆದ…

ಸುಳ್ಯ ಜ್ಯೋತಿ ಸರ್ಕಲ್  ನಿರೀಕ್ಷಣಾ ಮಂದಿರ ಬಳಿ ಸುಳ್ಯ ನಗರ ಪಂಚಾಯಿತಿನಿಂದ ನಿರ್ಮಿಸಲ್ಪಟ್ಟ ನೂತನ ಉದ್ಯಾನವನಕ್ಕೆ ಸರ್ದಾರ್ ವಲ್ಲಭಾಯಿ ಪಟೇಲ್ ಹೆಸರನ್ನು ಇಡಲು ಮನವಿ
ರಾಜ್ಯ

ಸುಳ್ಯ ಜ್ಯೋತಿ ಸರ್ಕಲ್  ನಿರೀಕ್ಷಣಾ ಮಂದಿರ ಬಳಿ ಸುಳ್ಯ ನಗರ ಪಂಚಾಯಿತಿನಿಂದ ನಿರ್ಮಿಸಲ್ಪಟ್ಟ ನೂತನ ಉದ್ಯಾನವನಕ್ಕೆ ಸರ್ದಾರ್ ವಲ್ಲಭಾಯಿ ಪಟೇಲ್ ಹೆಸರನ್ನು ಇಡಲು ಮನವಿ

ಸುಳ್ಯ ನಗರ ಪಂಚಾಯಿತಿನಿಂದ ನಿರ್ಮಿಸಲ್ಪಟ್ಟ ಜ್ಯೋತಿ ಸರ್ಕಲ್ ನಿಂದ ನಿರೀಕ್ಷಣಾ ಮಂದಿರದ ರಸ್ತೆಯ ಬಲಬದಿಯಲ್ಲಿರುವ  ನೂತನ ಉದ್ಯಾನವನಕ್ಕೆ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಹೆಸರನ್ನು ಇಡಲು ಹಾಗು  ಅವರ ಪುತ್ತಲಿಯನ್ನು ನಿರ್ಮಿಸಬೇಕೆಂದು ರಾಷ್ಟ್ರ ಅಭಿಮಾನಿಗಳ ಬಳಗ ಶ್ರೀ ರಾಮ್ ಪೇಟೆ ಸುಳ್ಯ ದ ಕ ಇದರ ವತಿಯಿಂದ ನಗರ…

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ71ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ವಿಧ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ
ರಾಜ್ಯ

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ71ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ವಿಧ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ

71ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರ ಸಂಘಗಳ ಪಾತ್ರ ಎಂಬ ವಿಷಯದ ಮೇಲೆ ಹೈಸ್ಕೂಲ್ ವಿಧ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆಯನ್ನು ದಿನಾಂಕ 18/11/2024ರ ಸೋಮವಾರದಂದು ಏರ್ಪಡಿಸಲಾಯಿತು. ಕಾರ್ಯಕ್ರಮದಲ್ಲಿ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ನಾಗೇಶ್ ಕುಂದಲ್ಪಾಡಿ…

ಕಡಬ – ಕಾಂಗ್ರೇಸ್ ಮುಖಂಡನಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ ಎಂದು ಮಹಿಳೆ
ರಾಜ್ಯ

ಕಡಬ – ಕಾಂಗ್ರೇಸ್ ಮುಖಂಡನಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ ಎಂದು ಮಹಿಳೆ

ಪುತ್ತೂರು ನವೆಂಬರ್ 20: ಕಡಬ ತಾಲೂಕಿನ ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯ ಕಾಪಿನ ಬಾಗಿಲು ಎಂಬಲ್ಲಿ ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಬುಧವಾರ ಕಡಬ ತಹಶೀಲ್ದಾರ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ತಹಶೀಲ್ದಾರ್ ಪರವಾಗಿ ಮಾತನಾಡಲು ಬಂದ ಆಗಮಿಸಿದ ಕಾಂಗ್ರೇಸ್…

ಕುಕ್ಕೆಗೆ ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಭೇಟಿ
ರಾಜ್ಯ

ಕುಕ್ಕೆಗೆ ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಭೇಟಿ

ಸುಬ್ರಹ್ಮಣ್ಯ:ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಾರತ ತಂಡದ ನಾಯಕ,ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಕುಟುಂಬ ಸಮೇತವಾಗಿ ಭೇಟಿ ನೀಡಿ ದೇವರ ದರ್ಶನ ಪಡೆದು ಸೇವೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಇವರನ್ನು ದೇವಲದ ಆಡಳಿತ ಕಚೇರಿಯಲ್ಲಿ ಗೌರವಿಸಲಾಗಿದೆ.

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI