ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಮಂಗಳೂರು :  ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ.!
ರಾಜ್ಯ

ಮಂಗಳೂರು :  ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ.!

ಮಂಗಳೂರು:  ಪತ್ರಕರ್ತ ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು(42)ರವರು ಇಂದು ಮಂಗಳವಾರ ನಿಧನರಾಗಿದ್ದಾರೆ. ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ರಾಂಕಿಯಾಸಿಸ್ ಇರುವುದು…

ಶಬರಿಮಲೆಯಿಂದ ವಾಪಸಾಗುವಾಗ ಕರ್ನಾಟಕದ ಯಾತ್ರಿಕರಿದ್ದ ಬಸ್ ಪಲ್ಟಿ, ಹಲವರಿಗೆ ಗಾಯ 
ರಾಷ್ಟ್ರೀಯ

ಶಬರಿಮಲೆಯಿಂದ ವಾಪಸಾಗುವಾಗ ಕರ್ನಾಟಕದ ಯಾತ್ರಿಕರಿದ್ದ ಬಸ್ ಪಲ್ಟಿ, ಹಲವರಿಗೆ ಗಾಯ 

ಶಬರಿಮಲೆಯಿಂದ ಕರ್ನಾಟಕಕ್ಕೆ ವಾಪಸಾಗುತ್ತಿರುವಾಗ ಯಾತ್ರಿಕರನ್ನು ಹೊತ್ತಿದ್ದ ಬಸ್ ಕೇರಳದ ವಯನಾಡಿನಲ್ಲಿ ಪಲ್ಟಿಯಾಗಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಇಂದು ಬೆಳಗಿನ ಜಾವ 6 ಗಂಟೆಗೆ ಘಟನೆ ನಡೆದಿದೆ. ಕಿರಿದಾದ ತಿರುನೆಲ್ಲಿ ಥೆಟ್ಟು ರಸ್ತೆಯಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದೆ. ಅಪಘಾತದಲ್ಲಿ ಹಲವಾರು ಪ್ರಯಾಣಿಕರಿಗೆ ಗಾಯಗಳಾಗಿವೆ. ಶಬರಿಮಲೆಗೆ ಭೇಟಿ ನೀಡಿ…

ನಕ್ಸಲ್‌ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ಗೆ ಬಲಿ :ಹೆಬ್ರಿ ಬಳಿ  ತಡರಾತ್ರಿ ಪೊಲೀಸರಿಗೆ ಮುಖಾಮುಖಿಯಾದ ನಕ್ಸಲ್ ನಾಯಕ
ರಾಜ್ಯ

ನಕ್ಸಲ್‌ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ಗೆ ಬಲಿ :ಹೆಬ್ರಿ ಬಳಿ  ತಡರಾತ್ರಿ ಪೊಲೀಸರಿಗೆ ಮುಖಾಮುಖಿಯಾದ ನಕ್ಸಲ್ ನಾಯಕ

ಹೆಬ್ರಿ : ಹೆಬ್ರಿಯ ಸೀತಾಬೈಲು ಎಂಬಲ್ಲಿ ನ.18ರ ತಡರಾತ್ರಿ ನಕ್ಸಲ್‌ ನಿಗ್ರಹ ಪಡೆ (ಎಎನ್ಎಫ್) ನಡೆಸಿದ ಎನ್‌ಕೌಂಟರ್‌ಗೆ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿಯಾಗಿದ್ದಾನೆ.ಒಂದೂವರೆ ದಶಕದಿಂದ ನಕ್ಸಲ್‌ ಚಟುವಟಿಕೆಯಲ್ಲಿ ತೊಡಗಿದ್ದ ಹೆಬ್ರಿ ಕಬ್ಬಿನಾಲೆ ಮೂಲದ ವಿಕ್ರಂ ಗೌಡ ಪೊಲೀಸರಿಗೆ ತಲೆನೋವಾಗಿದ್ದ. ಅವನನ್ನು ಹಿಡಿಯಲು ಪೊಲೀಸರು ಮತ್ತು ನಕ್ಸಲ್‌ ನಿಗ್ರಹ…

ಬೆಳ್ಳಾರೆಯಲ್ಲಿ ಕಾಮಧೇನು ಕ್ರೆಡಿಟ್ ಸೌಹಾರ್ಧ ಸಹಕಾರಿ ನಿ. ಶುಭಾರಂಭ
ರಾಜ್ಯ

ಬೆಳ್ಳಾರೆಯಲ್ಲಿ ಕಾಮಧೇನು ಕ್ರೆಡಿಟ್ ಸೌಹಾರ್ಧ ಸಹಕಾರಿ ನಿ. ಶುಭಾರಂಭ

ಬೆಳ್ಳಾರೆ ಮುಖ್ಯ ರಸ್ತೆ ಕಾಮಧೇನು ಟವರ್ಸ್ ನಲ್ಲಿ ಕಾಮಧೇನು ಕ್ರೆಡಿಟ್ ಸೌಹಾರ್ಧ ಸಹಕಾರಿ ನಿ. ನ.18 ರಂದು ಶುಭಾರಂಭಗೊಂಡಿತು.ಬೆಳಿಗ್ಗೆ ಗಣಹೋಮ ನಡೆಯಿತು. ಬಳಿಕಬೆಂಗಳೂರು ಸಿದ್ಧಿ ಸಮಾಧಿ ಯೋಗ ಕೇಂದ್ರದ ಮಲ್ಲಿಕಾರ್ಜುನ ಗುರೂಜಿ ದೀಪಬೆಳಗಿಸಿ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಸಹಕಾರಿ ಸಂಘವು ಕೆಳಮಟ್ಟದ ಜನರನ್ನು ಮೇಲಕ್ಕೆತ್ತಲು ಸಹಕಾರಿಯಾಗುತ್ತದೆ.ಎಲ್ಲಾ ಜನರಿಗೆ ಇದರ…

ಉಡುಪಿ: ಹೋಮ್ ನರ್ಸ್ ನಿಂದ 31 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ, ನಗದು ಕಳವು 
ರಾಜ್ಯ

ಉಡುಪಿ: ಹೋಮ್ ನರ್ಸ್ ನಿಂದ 31 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ, ನಗದು ಕಳವು 

ಉಡುಪಿ: ವೃದ್ಧೆಯೊಬ್ಬರ ಆರೈಕೆಗಾಗಿ ನಿಯೋಜನೆಗೊಂಡಿದ್ದ ಹೋಮ್ ನರ್ಸ್ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಬಡಗುಬೆಟ್ಟುವಿನ ಪ್ರಸಾದ್ (57) ಎಂಬುವರು 15 ದಿನಗಳ ಹಿಂದೆ ಉಡುಪಿಯ ಪರ್ಕಳ ಪ್ರದೇಶದಲ್ಲಿನ ಹೆಲ್ತ್ ಕೇರ್ ಸರ್ವಿಸ್ ಮೂಲಕ ಹೋಮ್ ನರ್ಸ್ ಸಿದ್ದಪ್ಪ ಕೆ ಕೋಡ್ಲಿ ಅವರನ್ನು ತಮ್ಮ…

ಕೆಲಸ ಮಾಡುವ ವೇಳೆ ಮೃತಪಟ್ಟ ಕೆರೆಮೂಲೆ ಶಿವಪ್ಪ ಮನೆಗೆ ಶಾಸಕರ ಭೇಟಿ ;ಬಡವನೇ ಇರಲಿ, ಶ್ರೀಮಂತನೇ ಆಗಿರಲಿ ಜೀವ ಜೀವವೇ.. ಈ ಸಾವಿಗೆ ನ್ಯಾಯ ಕೊಡಿಸುವೆ: ಶಾಸಕ ಅಶೋಕ್ ರೈ
ರಾಜ್ಯ

ಕೆಲಸ ಮಾಡುವ ವೇಳೆ ಮೃತಪಟ್ಟ ಕೆರೆಮೂಲೆ ಶಿವಪ್ಪ ಮನೆಗೆ ಶಾಸಕರ ಭೇಟಿ ;ಬಡವನೇ ಇರಲಿ, ಶ್ರೀಮಂತನೇ ಆಗಿರಲಿ ಜೀವ ಜೀವವೇ.. ಈ ಸಾವಿಗೆ ನ್ಯಾಯ ಕೊಡಿಸುವೆ: ಶಾಸಕ ಅಶೋಕ್ ರೈ

ಪುತ್ತೂರು: ಫರ್ನಿಚರ್ ಮಿಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ದಿಡೀರನೇ ಮೃತಪಟ್ಟ ಸಾಲ್ಮರ ಕೆರೆಮೂಲೆ ನಿವಾಸಿ ಶಿವಪ್ಪ ರವರ ಮನೆಗೆ ಭೇಟಿ ನೀಡಿದ ಶಾಸಕರು ಮೃತರ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವನ ತಿಳಿಸಿದರು. ಕೆರೆಮೂಲೆ ನಿವಾಸಿ ಶಿವಪ್ಪರವರು ಸಾಲ್ಮರದ ಫರ್ನಿಚರ್ ಮಿಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು.ಶನಿವಾರ ಕೆಲಸ…

ಸ್ವಿಮ್ಮಿಂಗ್ ಪೂಲ್ ನಲ್ಲಿ ಮೈಸೂರಿನ ಯುವತಿಯರ ಸಾವಿನ ಪ್ರಕರಣ – ರೆಸಾರ್ಟ್ ನ ಮಾಲಕ, ಮೆನೇಜರ್ ಬಂಧನ
ರಾಜ್ಯ

ಸ್ವಿಮ್ಮಿಂಗ್ ಪೂಲ್ ನಲ್ಲಿ ಮೈಸೂರಿನ ಯುವತಿಯರ ಸಾವಿನ ಪ್ರಕರಣ – ರೆಸಾರ್ಟ್ ನ ಮಾಲಕ, ಮೆನೇಜರ್ ಬಂಧನ

ಉಳ್ಳಾಲ ನವೆಂಬರ್ 18: ಉಳ್ಳಾಲದ ವಾಸ್ಕೊ ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜಲು ತೆರಳಿ ಮೂವರು ವಿಧ್ಯಾರ್ಥಿನಿಯರು ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ರೆಸಾರ್ಟ್ ಮಾಲೀಕ ಮನೋಹರ್ ವಿ.ಪುತ್ರನ್ ಮತ್ತು ವ್ಯವಸ್ಥಾಪಕ ಭರತ್ ಎಂದು ಗುರುತಿಸಲಾಗಿದೆ. ನಗರ ಹೊರವಲಯ ಸೋಮೇಶ್ವರದ…

ಪುತ್ತೂರು : ವಸತಿ ಗೃಹದ ಮಹಡಿ ಮೇಲಿನಿಂದ ಬಿದ್ದು ಕಾಲೇಜ್ ವಿದ್ಯಾರ್ಥಿನಿ ಮೃತ್ಯು..!
ರಾಜ್ಯ

ಪುತ್ತೂರು : ವಸತಿ ಗೃಹದ ಮಹಡಿ ಮೇಲಿನಿಂದ ಬಿದ್ದು ಕಾಲೇಜ್ ವಿದ್ಯಾರ್ಥಿನಿ ಮೃತ್ಯು..!

ಪುತ್ತೂರು : ದಕ್ಷಿಣ ಕನ್ನಡದ ಪುತ್ತೂರಿನ ಕಲ್ಲಾರೆಯ ವಸತಿ ಗೃಹದ ಮಹಡಿ ಮೇಲಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಪುತ್ತೂರು ಕಲ್ಲಾರೆ ನಿವಾಸಿ ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಫಾತಿಮತ್ ನಿಶ್ಮಾ (17 ಮೃತ ಯುವತಿಯಾಗಿದ್ದಾಳೆ.  ಕಲ್ಲೇಗ ಜುಮಾ ಮಸೀದಿಯ ಜಮಾಅತ್…

ಕೇರಳದಲ್ಲಿ ಕುಖ್ಯಾತ ದರೋಡೆಕೋರ ‘ಕುರುವ ಗ್ಯಾಂಗ್’ ಸಕ್ರೀಯ, ಶಬರಿಮಲೆ ಯಾತ್ರಿಗಳನ್ನು ಎಚ್ಚರಿಸಿದ ಪೊಲೀಸ್ ಇಲಾಖೆ…!
ರಾಜ್ಯ ರಾಷ್ಟ್ರೀಯ

ಕೇರಳದಲ್ಲಿ ಕುಖ್ಯಾತ ದರೋಡೆಕೋರ ‘ಕುರುವ ಗ್ಯಾಂಗ್’ ಸಕ್ರೀಯ, ಶಬರಿಮಲೆ ಯಾತ್ರಿಗಳನ್ನು ಎಚ್ಚರಿಸಿದ ಪೊಲೀಸ್ ಇಲಾಖೆ…!

ಶಬರಿಮಲೆ : ವಾರ್ಷಿಕ ಶಬರಿಮಲೆ ಮಂಡಲ ಪೂಜಾ ಋತು  ಆರಂಭವಾಗಿದ್ದು ಈ ಹಿನ್ನಲೆಯಲ್ಲಿ ಕುಖ್ಯಾತ ದರೋಡೆ ಕೋರ ‘ ಕುರುವ ಗ್ಯಾಂಗ್’ ಸಕ್ರಿಯವಾಗಿದ್ದು ಈ ಬಗ್ಗೆ ಎಚ್ಚರದಿಂದಿರಲು ಶಬರಿಮಲೆ ಯಾತ್ರಿಕರು ಮತ್ತು ಸ್ಥಳಿಯರಿಗೆ ಪೊಲೀಸ್ ಇಲಾಖೆ ಸೂಚಿಸಿದೆ. ಆಲಪ್ಪುಳದಲ್ಲಿ  ಪ್ರದೇಶದಲ್ಲಿ ಶಂಕಿತ ಕುರುವ ಗ್ಯಾಂಗ್  ಇರುವುದನ್ನು ಕೇರಳ ಪೊಲೀಸರು …

ಬಂಟ್ವಾಳ  ಮನೆಯ ಸಿಟೌಟ್ ನಲ್ಲಿ ಕುಳಿತಿದ್ದ ಬಾಲಕನಿಗೆ  ಸಿಡಿಲು ಬಡಿದು ಸಾವು..
ರಾಜ್ಯ

ಬಂಟ್ವಾಳ  ಮನೆಯ ಸಿಟೌಟ್ ನಲ್ಲಿ ಕುಳಿತಿದ್ದ ಬಾಲಕನಿಗೆ  ಸಿಡಿಲು ಬಡಿದು ಸಾವು..

ಬಂಟ್ವಾಳ: ಮನೆಯ ಸಿಟೌಟ್ ನಲ್ಲಿ ಕುಳಿತ್ತಿದ್ದ ಬಾಲಕನೋರ್ವ ಸಿಡಿಲು ಬಡಿದು ಮೃತಪಟ್ಟ ಘಟನೆ ರವಿವಾರ ಸಂಜೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಗಡಿಯಾರದಲ್ಲಿ ನಡೆದಿದೆ.ಗಡಿಯಾರ ನಿವಾಸಿ ಚಂದ್ರಹಾಸ ಅವರ ಪುತ್ರ ಸುಭೋದ್ ಸಿ.(೧೪) ಮೃತಪಟ್ಟ ಬಾಲಕ. ಆತ ರವಿವಾರ ಸಂಜೆ ೫ರ ಸುಮಾರಿಗೆ ಮನೆಯ ಸಿಟೌಟ್ ನಲ್ಲಿ ಕುಳಿತ್ತಿದ್ದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI