ಉಜಿರೆ: ಕಬಡ್ಡಿ ಕ್ರೀಡಾಪಟುವಾಗಿದ್ದ ಕಾಲೇಜು ವಿದ್ಯಾರ್ಥಿ ಅಸೌಖ್ಯದಿಂದ ಮೃತ್ಯು
ಉಜಿರೆ : ಅಲ್ಪಕಾಲದ ಅಸೌಖ್ಯದಿಂದ ಉಜಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿ ಚಿನ್ಮಯ್ ಗೌಡ ಪಿ.ಕೆ ನಿಧನರಾಗಿದ್ದಾರೆ. ಮಂಡ್ಯ ಮೂಲದ ಚಿನ್ಮಯ್ ಗೌಡ, ಹಾಸ್ಟೆಲ್‌ನಲ್ಲಿ ವಾಸವಿದ್ದು, ಅಲ್ಲಿಂದಲೇ ಕಾಲೇಜಿಗೆ ಹೋಗುತ್ತಿದ್ದರು. ಉತ್ತಮ ಕಬಡ್ಡಿ ಕ್ರೀಡಾಪಟುವಾಗಿದ್ದ ಚಿನ್ಮಯ್ , ಕಾಲೇಜಿಗೆ ಹಲವಾರು ಪ್ರಶಸ್ತಿಗಳನ್ನು ತಂದುಕೊಟ್ಟಿದ್ದರು. ಕಳೆದ ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ…

































