ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಉಪ್ಪಿನಂಗಡಿ – ಜಾಗದ ವಿಚಾರದಲ್ಲಿ ತಕರಾರು – ಪಕ್ಕದ ಮನೆಯವನನ್ನು ಕತ್ತಿಯಿಂದ ಕಡಿದು ಕೊಲೆ
ರಾಜ್ಯ

ಉಪ್ಪಿನಂಗಡಿ – ಜಾಗದ ವಿಚಾರದಲ್ಲಿ ತಕರಾರು – ಪಕ್ಕದ ಮನೆಯವನನ್ನು ಕತ್ತಿಯಿಂದ ಕಡಿದು ಕೊಲೆ

ಉಪ್ಪಿನಂಗಡಿ ನವೆಂಬರ್ 08: ಜಾಗದ ವಿಚಾರಕ್ಕೆ ವ್ಯಕ್ತಿಯೊಬ್ಬ ನೆರಮನೆಯವನನ್ನು ಕಡಿದು ಕೊಲೆ ಮಾಡಿದ ಘಟನೆ ಉಪ್ಪಿನಂಗಡಿ ಬಳಿಯ ಗೋಳಿತೊಟ್ಟಿನಲ್ಲಿ ನಡೆದಿದೆ. ಕೊಲೆಯಾದವರನ್ನು ಗೋಳಿತ್ತೊಟ್ಟು ಗ್ರಾಮದ ಆಲಂತಾಯ ನಿವಾಸಿ ರಮೇಶ್ ಗೌಡ (51) ಎಂದು ಗುರುತಿಸಲಾಗಿದೆ. ಸಂಬಂಧಿಕನೂ ಆಗಿರುವ ನೆರೆಮನೆ ನಿವಾಸಿ ಹರೀಶ್ ಎಂಬಾತ ತಡೆದು ಕತ್ತಿಯಿಂದ ಕಡಿದು ಕೊಲೆ…

ಕು.ಪೂಜಾ ಬೋರ್ಕಾರ್ ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ :ರವೀಂದ್ರ ಕಲಾಕ್ಷೇತ್ರ ದಲ್ಲಿ ಪ್ರಶಸ್ತಿ ಪ್ರದಾನ
ರಾಜ್ಯ

ಕು.ಪೂಜಾ ಬೋರ್ಕಾರ್ ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ :ರವೀಂದ್ರ ಕಲಾಕ್ಷೇತ್ರ ದಲ್ಲಿ ಪ್ರಶಸ್ತಿ ಪ್ರದಾನ

ಕರ್ನಾಟಕ ನೇತಾಜಿ ಚಾರಿಟೇಬಲ್ ಟ್ರಸ್ಟ್ (ರಿ.) ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನೀಡುವ68ನೆಯ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನವೆಂಬರ್ 06 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ದಲ್ಲಿ ಪ್ರದಾನ ಮಾಡಲಾಯಿತು. ಈ ಸಂದರ್ಭ ಸುಳ್ಯ ತಾಲೂಕಿನಲ್ಲಿ ಪೆನ್ಸಿಲ್ ಆರ್ಟ್ ಮೂಲಕ…

ಉಬರಡ್ಕದ ಸೂಂತೋಡು‌ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ – ಸ್ಕೂಟರ್  ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು
ರಾಜ್ಯ

ಉಬರಡ್ಕದ ಸೂಂತೋಡು‌ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ – ಸ್ಕೂಟರ್  ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು

ಉಬರಡ್ಕ ಗ್ರಾಮದ ಸೂಂತೋಡು ತಿರುವೊಂದರಲ್ಲಿ ಕೆ.ಎಸ್.ಆರ್.ಟಿ.ಸಿ.‌ ಬಸ್ ಹಾಗೂ ಸ್ಕೂಟಿ ಅಪಘಾತವಾಗಿ ಸಹೋದರಿಯರಿಬ್ಬರು ಗಂಭೀರ ಗಾಯಗೊಂಡ ಪ್ರಕರಣದಲ್ಲಿ  ರಚನಾ  ಸುಳ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ  ಮೃತಪಟ್ಟಿದ್ದಾರೆ ಸಹೋದರಿಅನನ್ಯರ ಕಾಲಿಗೆ ಗಂಭೀರ ಗಾಯವಾಗಿದೆ ಕೆವಿ ಜಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಬರಡ್ಕ  ಬಸ್ ಹಾಗೂ ಸ್ಕೂಟಿ ಅಪಘಾತ – ಇಬ್ಬರು ಸಹೋದರಿಯರು ಗಂಭೀರ 
ರಾಜ್ಯ

ಉಬರಡ್ಕ  ಬಸ್ ಹಾಗೂ ಸ್ಕೂಟಿ ಅಪಘಾತ – ಇಬ್ಬರು ಸಹೋದರಿಯರು ಗಂಭೀರ 

ಸುಳ್ಯ : ಸುಳ್ಯದಿಂದ ಉಬರಡ್ಕ ರಸ್ತೆಯ ಸೂಂತೋಡು ಎಂಬಲ್ಲಿ ಸ್ಕೂಟಿ ಹಾಗೂ  ಬಸ್ ಡಿಕ್ಕಿಯಾಗಿ ಇಬ್ಬರು ಯುವತಿಯರು ಗಂಭೀರ ಗಾಯಗೊಂಡು ಆಸ್ಪತ್ರೆ ದಾಖಲಾದ ಘಟನೆ ನಡೆದಿದೆ. ಯುವತಿಯರನ್ನು ಉಬರಡ್ಕ ಗ್ರಾಮದ ಕಾಡುತೋಟ ದವರು ಎಂದು ಗುರುತ್ತಿಸಲಾಗಿದೆ, ಡಿಕ್ಕಿಯ ರಬಸಕ್ಕೆ ಸ್ಕೂಟರ್ ನಜ್ಜುಗುಜ್ಜಾಗಿದ್ದು, ಸಹೋದರಿಯರು ಗಂಭೀರ ಗಾಯಗೊಂಡಿದ್ದಾರೆ.

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ
ರಾಜ್ಯ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –
ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 08.11.2024 ರಂದು ಪ್ರಥಮ ವರ್ಷದ ಬಿಎಎಂಎಸ್ ವಿದ್ಯಾರ್ಥಿಗಳ ಒರಿಯೇಂಟೆಶನ್ ಕಾರ್ಯಕ್ರಮ ಮತ್ತು ಏಪ್ರನ್ ವಿತರಣಾ ಕಾರ್ಯಕ್ರಮ ನೆರವೇರಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ಸಮಾರಂಭವನ್ನು ಉದ್ಘಾಟಿಸಿ ವಿದ್ಯಾಭ್ಯಾಸದ ಪ್ರಾಮುಖ್ಯತೆ, ಆಯುರ್ವೇದದ ಜನಪ್ರಿಯತೆ,…

ಬೆಂಗಳೂರಿನಲ್ಲಿ ಬೈಕ್ ಅಪಘಾತ; ಬೆಳ್ತಂಗಡಿ ಮೂಲದ ವಿದ್ಯಾರ್ಥಿ ಸಾವು
ರಾಜ್ಯ

ಬೆಂಗಳೂರಿನಲ್ಲಿ ಬೈಕ್ ಅಪಘಾತ; ಬೆಳ್ತಂಗಡಿ ಮೂಲದ ವಿದ್ಯಾರ್ಥಿ ಸಾವು

ಬೆಂಗಳೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಬೆಳ್ತಂಗಡಿ ಮೂಲದ ವಿದ್ಯಾರ್ಥಿಯೊಬ್ಬ ಮೃ*ತ ಪಟ್ಟಿದ್ದು ಮತ್ತೋರ್ವ ಗಂಭೀರ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಇಂದಬೆಟ್ಟ ಗ್ರಾಮದ ನಿವಾಸಿಯಾಗಿರುವ ತುಷಾರ್ ಮೃತ ವಿದ್ಯಾರ್ಥಿಯಾಗಿದ್ದಾರೆ. ಇವರು ಬೆಂಗಳೂರಿನ ರಾಮಯ್ಯ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದು, ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಬಿಕಾಂ ಮುಗಿಸಿ ಉನ್ನತ ವ್ಯಾಸಾಂಗಕ್ಕಾಗಿ ಬೆಂಗಳೂರಿನ…

ಪಂಜದ ಬಾರ್ ಬಳಿ ಇಬ್ಬರ ನಡುವೆ ಮಾತಿನ ವಾರ್ : ಬಿಯರ್ ಬಾಟಲಿಯಿಂದ ಹಲ್ಲೆ,ಓರ್ವ ಆಸ್ಪತ್ರೆಗೆ ದಾಖಲು
ರಾಜ್ಯ

ಪಂಜದ ಬಾರ್ ಬಳಿ ಇಬ್ಬರ ನಡುವೆ ಮಾತಿನ ವಾರ್ : ಬಿಯರ್ ಬಾಟಲಿಯಿಂದ ಹಲ್ಲೆ,ಓರ್ವ ಆಸ್ಪತ್ರೆಗೆ ದಾಖಲು

ಪಂಜ: ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಪಂಜದಲ್ಲಿ  ಬಾಟಲಿಯಿಂದ ಹಲ್ಲೆಗೊಳಗಾಗಿ ಅಸ್ವಸ್ಥಗೊಂಡ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಈ ಘಟನೆ ಬಾರೊಂದರ ಬಳಿ ನಡೆದಿದ್ದು ಗಾಯಾಳುವಿನ ಸಂಬಂಧಿ, ಬಳ್ಪದ ವ್ಯಕ್ತಿ ಯೊಬ್ಬರು ಬಾಟಲಿಯಲ್ಲಿ ಹಲ್ಲೆ ಮಾಡಿರುವುದಾಗಿ ಮಾಹಿತಿ ಲಭಿಸಿದೆ. ಬಾಟಲಿಯಲ್ಲಿ ಹೊಡೆದ ರಭಸಕ್ಕೆ  ಜಗನ್ ಎಂಬವರ ಕುತ್ತಿಗೆ ಭಾಗಕ್ಕೆ…

ಸುಳ್ಯ ಮತ್ತು  ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ   ಇಂಕ್‌ ಸ್ಪಾಟ್ ಟ್ಯಾಟೋ ಸಂಸ್ಥೆಗೆ 10ನೇ ವರ್ಷದ ಸಂಭ್ರಮ :ಟ್ಯಾಟೋ ಪ್ರಿಯರಿಗೆ   ಡಿ.25ರ ವರೆಗೆ ಶೇ   50%.    ಡಿಸ್ಕೌಂಟ್ ರೇಟಿನಲ್ಲಿ ಟ್ಯಾಟೋ ಹಾಕಿಸುವ ಅವಕಾಶ.. 
ರಾಜ್ಯ

ಸುಳ್ಯ ಮತ್ತು  ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ   ಇಂಕ್‌ ಸ್ಪಾಟ್ ಟ್ಯಾಟೋ ಸಂಸ್ಥೆಗೆ 10ನೇ ವರ್ಷದ ಸಂಭ್ರಮ :ಟ್ಯಾಟೋ ಪ್ರಿಯರಿಗೆ   ಡಿ.25ರ ವರೆಗೆ ಶೇ   50%.    ಡಿಸ್ಕೌಂಟ್ ರೇಟಿನಲ್ಲಿ ಟ್ಯಾಟೋ ಹಾಕಿಸುವ ಅವಕಾಶ.. 

  ರಾಜೇಶ್ ಬಳ್ಳಡ್ಕ ಮಾಲಕತ್ವದ ಇಂಕ್ ಸ್ಪಾಟ್ ಟ್ಯಾಟೋ ಸಂಸ್ಥೆ ಹತ್ತನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು ಈ ಪ್ರಯುಕ್ತ ಗ್ರಾಹಕರಿ ಟ್ಯಾಟೋ ಧರದಲ್ಲಿ ಭರ್ಜರಿ ಡಿಸ್ಕೌಂಟ್ ಘೋಷಿಸಿದೆ. ಸುಳ್ಯದ ಕಾರ್ ಸ್ಟ್ರೀಟ್ ನ ಬಿಎಸ್‌ಎನ್‌ಎಲ್ ಆಫೀಸ್ ಬಳಿ ಇರುವ ಅಶ್ವಿನಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯಚರಿಸುತ್ತಿರುವ ಸಂಸ್ಥೆ ಇದೀಗ 10…

ಸುಳ್ಯ ಕೆ ಎಸ್ ಅರ್ ಟಿ ಸಿ ಡಿಪೋ ಹಾಗೂ ನಿಲ್ದಾಣಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಧಿಡೀರ್ ಭೇಟಿ:ಬಸ್ಸುಗಳ ಕೊರತೆಯ ಬಗ್ಗೆ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದ ಶಾಸಕರು
ರಾಜ್ಯ

ಸುಳ್ಯ ಕೆ ಎಸ್ ಅರ್ ಟಿ ಸಿ ಡಿಪೋ ಹಾಗೂ ನಿಲ್ದಾಣಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಧಿಡೀರ್ ಭೇಟಿ:ಬಸ್ಸುಗಳ ಕೊರತೆಯ ಬಗ್ಗೆ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದ ಶಾಸಕರು

ಸುಳ್ಯದಿಂದ ವಿವಿದ ಕಡೆಗಳಿಗೆ ತೆರಳುವ ಬಸ್ಸುಗಳು ಸರಿಯಾದ ಸಮಯದಲ್ಲಿ ಸಂಚರಿಸದೆ ಇರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ನ 6 ರಂದು ಸುಳ್ಯ ಶಾಸಕಿ  ಭಾಗೀರಥಿ ಮುರುಳ್ಯರವರು ಸುಳ್ಯ ಕೆಎಸ್ಆರ್ ಟಿ ಸಿ ಡಿಪೋ ಹಾಗೂ ಬಸ್ಸು ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಬಸ್ಸುಗಳ ಕೊರತೆಯ ಬಗ್ಗೆ ಸಂಬಂಧಪಟ್ಟ…

ಬಂಟ್ವಾಳ: ಟೆಂಪೋ ವಾಹನದಡಿಗೆ ಸಿಲುಕಿ ಮೂರು ವರ್ಷದ ಮಗು ಸಾವು..
ರಾಜ್ಯ

ಬಂಟ್ವಾಳ: ಟೆಂಪೋ ವಾಹನದಡಿಗೆ ಸಿಲುಕಿ ಮೂರು ವರ್ಷದ ಮಗು ಸಾವು..

. ಬಂಟ್ವಾಳ: ನಿಲ್ಲಿಸಿದ್ದ ಟೆಂಪೋವೊಂದು ಏಕಾಏಕಿ ಹಿಮ್ಮುಖವಾಗಿ ಚಲಿಸಿದ್ದು, ಆ ವೇಳೆ ಆಟವಾಡುತ್ತಿದ್ದ ಮುರು ವರ್ಷದ ಮಗು ಚಕ್ರದಡಿಗೆ ಸಿಲುಕಿ ಮೃತಪಟ್ಟ ಘಟನೆ ಬುಧವಾರ (ನ.6) ಬಂಟ್ವಾಳದ ಲೊರೆಟ್ಟೋಪದವಿನ ಟಿಪ್ಪುನಗರದಲ್ಲಿ ನಡೆದಿದೆ. ಫರಂಗಿಪೇಟೆ ಸಮೀಪದ ಪತ್ತನಬೈಲು ನಿವಾಸಿ ಆಶೀಕಾ (3) ಮೃತ ಮಗು. ಮಗು ತನ್ನ ಅಜ್ಜಿ ಮನೆಯಲ್ಲಿದ್ದು,…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI