ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಮಂಗಳೂರು – ಖಾಸಗಿ ಬಸ್ ಗಳಲ್ಲಿ ಚಾಲನೆ ವೇಳೆ ಬಾಗಿಲು ಮುಚ್ಚವುದು ಕಡ್ಡಾಯ – ಇಂದಿನಿಂದಲೇ ಜಾರಿ.
ರಾಜ್ಯ

ಮಂಗಳೂರು – ಖಾಸಗಿ ಬಸ್ ಗಳಲ್ಲಿ ಚಾಲನೆ ವೇಳೆ ಬಾಗಿಲು ಮುಚ್ಚವುದು ಕಡ್ಡಾಯ – ಇಂದಿನಿಂದಲೇ ಜಾರಿ.

ಮಂಗಳೂರು ಅಕ್ಟೋಬರ್ 06: ಮಂಗಳೂರು ನಗರದಲ್ಲಿ ಸಂಚರಿಸುವ ಸಿಟಿ ಬಸ್ ಬಿಟ್ಟು ಉಳಿದ ಎಲ್ಲಾ ಸಾರಿಗೆ ಬಸ್ ಗಳು ಸಂಚಾರದ ಸಂದರ್ಭ ಬಾಗಿಲು ಮುಚ್ಚಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಈ ಆದೇಶ ಇಂದಿನಿಂದಲೇ ಜಾರಿಗೆ ಬರಲಿದೆ. ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸಿಟಿ ಬಸ್…

ಬಿಕರ್ನಕಟ್ಟೆ – ಖಾಸಗಿ ಬಸ್ ಗಳ ಪೈಪೋಟಿಗೆ ಅಮಾಯಕ ಪಾದಚಾರಿಗಳಿಗೆ ಗಾಯ..
ರಾಜ್ಯ

ಬಿಕರ್ನಕಟ್ಟೆ – ಖಾಸಗಿ ಬಸ್ ಗಳ ಪೈಪೋಟಿಗೆ ಅಮಾಯಕ ಪಾದಚಾರಿಗಳಿಗೆ ಗಾಯ..

ಮಂಗಳೂರು ನವೆಂಬರ್ 06: ಖಾಸಗಿ ಬಸ್ ಗಳ ಪೈಪೋಟಿಯಿಂದ ಅಮಾಯಕ ಪಾದಚಾರಿಗಳಿಗೆ ಗಾಯಗಳಾದ ಘಟನೆ ಬಿಕರ್ನಕಟ್ಟೆಯಲ್ಲಿ ನಡೆದಿದೆ. ಗುರುಪುರದಿಂದ ಆಗಮಿಸುತ್ತಿದ್ದ ಎರಡು ಖಾಸಗಿ ಬಸ್ ಗಳ ನಡುವೆ ಪೈಪೋಟಿ ನಡೆದಿದ್ದು, ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ನವದುರ್ಗಾ ಮತ್ತು ಉಷಾ ಟ್ರಾವೆಲ್ಸ್ ಎಂಬ ಎರಡು ಬಸ್‌ಗಳ ನಡುವಿನ ಅತಿಯಾದ…

ಎಡನೀರು ಶ್ರೀಗಳ ವಾಹನಕ್ಕೆ ಅಡ್ಡಿ | ವಿಶ್ವಹಿಂದೂ ಪರಿಷದ್‍ ನಿಂದ ಖಂಡನೆ 
ರಾಜ್ಯ

ಎಡನೀರು ಶ್ರೀಗಳ ವಾಹನಕ್ಕೆ ಅಡ್ಡಿ | ವಿಶ್ವಹಿಂದೂ ಪರಿಷದ್‍ ನಿಂದ ಖಂಡನೆ 

ಮಂಗಳೂರು: ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀಮದ್ ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಸಂಚರಿಸುತಿದ್ದ ವಾಹನಕ್ಕೆ ಕಿಡಿಗೇಡಿಗಳು ತಡೆಯೊಡ್ಡಿ ಕೃತ್ಯ ಎಸಗಿದ ಘಟನೆಯನ್ನು ವಿಶ್ವ ಹಿಂದೂ ಪರಿಷದ್ ಬಲವಾಗಿ ಖಂಡಿಸುತ್ತದೆ. ಪೂಜ್ಯ ಸಾಧು ಸಂತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ದುಷ್ಕರ್ಮಿಗಳ ವಿರುದ್ಧ…

ಉಳ್ಳಾಲ: ಅಕ್ರಮ ಮರಳು ದಂಧೆಯ ಮಾಹಿತಿ ನೀಡಿದ್ದಕ್ಕೆ ವ್ಯಕ್ತಿಗೆ ಹಲ್ಲೆ..! 
ರಾಜ್ಯ

ಉಳ್ಳಾಲ: ಅಕ್ರಮ ಮರಳು ದಂಧೆಯ ಮಾಹಿತಿ ನೀಡಿದ್ದಕ್ಕೆ ವ್ಯಕ್ತಿಗೆ ಹಲ್ಲೆ..! 

ಉಳ್ಳಾಲ : ಮರಳು ಧಂದೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆಂಬ ಆರೋಪಕ್ಕೆ ವ್ಯಕ್ತಿ ಮೇಲೆ ಹಲ್ಲೆ ನಡೆದ ಘಟನೆ ಮಂಗಳುರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ಸೋಮೇಶ್ವರ ಉಚ್ಚಿಲದ ಫಿಶರೀಸ್ ರೋಡ್ ನಿವಾಸಿ ಸೋಮೇಶ್ವರ ಸೋಮನಾಥ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕಿಶೋರ್ ಎಂ. ಉಚ್ಚಿಲ(53) ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ.  ಸುನೀಲ್…

ಕುಕ್ಕೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಂದಿಗೆ ಅಶ್ಲೀಲ ವರ್ತನೆ, ಆರೋಪಿ  ವಿರುದ್ದ ಪ್ರಕರಣ ದಾಖಲು
ರಾಜ್ಯ

ಕುಕ್ಕೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಂದಿಗೆ ಅಶ್ಲೀಲ ವರ್ತನೆ, ಆರೋಪಿ  ವಿರುದ್ದ ಪ್ರಕರಣ ದಾಖಲು

ಕಡಬ  : ಪೂಜೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಕಾಲೇಜು ವಿದ್ಯಾರ್ಥಿನಿಯೊಂದಿಗೆ  ದೇಹ ಸ್ಪರ್ಶಿಸಿ ಅಶ್ಲೀಲ ವರ್ತನೆ ತೋರಿದ  ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆದಿದೆ. ಸ್ಥಳೀಯ ಕಾಲೇಜು ವಿದ್ಯಾರ್ಥಿಯೋಬ್ಬಳು  ದೀಪಾವಳಿ ಹಬ್ಬ ಪ್ರಯುಕ್ತ  ತನ್ನ ಮನೆಗೆ ಬಂದಿದ್ದರು. ನ.2 ರಂದು ರಾತ್ರಿ ಕುಕ್ಕೆ…

ವಾಹನ ಸವಾರರಿಗೆ ಗುಡ್ ನ್ಯೂಸ್..HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ಮುಂದಕ್ಕೆ
ರಾಜ್ಯ

ವಾಹನ ಸವಾರರಿಗೆ ಗುಡ್ ನ್ಯೂಸ್..HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ಮುಂದಕ್ಕೆ

HSRP ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ‌ಸರ್ಕಾರ ಹಲವು ಬಾರಿ ಗಡುವು ವಿಸ್ತರಣೆ ಮಾಡಿದೆ. ಆದರೂ ವಾಹನ ಮಾಲೀಕರು ತಮ್ಮ ವಾಹನಕ್ಕೆ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಮುಂದಾಗಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಮತ್ತೊಂದು ಅವಕಾಶ ನೀಡಿದೆ. ಈ ತಿಂಗಳು ಕೊನೆ ಅಂದರೆ ನವೆಂಬರ್ 30ರವರೆಗೆ ಹೆಚ್ಎಸ್ಆರ್ಪಿ…

ಬಂಟ್ವಾಳ: ದೇವಸ್ಥಾನದಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು.
ರಾಜ್ಯ

ಬಂಟ್ವಾಳ: ದೇವಸ್ಥಾನದಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು.

ಬಂಟ್ವಾಳ: ಫರಂಗಿಪೇಟೆ ಸಮೀಪದ ಸಜೀರು ಶ್ರೀ ದೇವಕಿಕೃಷ್ಣ ರವಳನಾಥ ದೇವಸ್ಥಾನಕ್ಕೆ ಸೋಮವಾರ ಮುಂಜಾನೆ ಕಳ್ಳರ ತಂಡವೊಂದು ನುಗ್ಗಿ 2.3 ಲಕ್ಷ ರೂಪಾಯಿ ಮೌಲ್ಯದ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದೆ. ಮುಂಜಾನೆ 3 ಗಂಟೆ ಸುಮಾರಿಗೆ ಕಳ್ಳರು ಹಿಂಬಾಗಿಲು ಮುರಿದು ಗರ್ಭಗುಡಿ ಪ್ರವೇಶಿಸಿದಾಗ ಈ ಘಟನೆ ನಡೆದಿದೆ. 1.5…

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ ವಿ ಚಿದಾನಂದ ರಿಂದ ದ. ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗೋಕುಲ್ ದಾಸ್ ರವರಿಗೆ ಗೌರವ
ರಾಜ್ಯ

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ ವಿ ಚಿದಾನಂದ ರಿಂದ ದ. ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗೋಕುಲ್ ದಾಸ್ ರವರಿಗೆ ಗೌರವ

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದರವರು 2024-25ನೇ ಸಾಲಿನ ದ. ಕ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಕೆ. ಗೋಕುಲ್ ದಾಸ್ ರವರಿಗೆ ಇಂದು ತಮ್ಮ ಕಚೇರಿಯಲ್ಲಿ ಶುಭಹಾರೈಸಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಪ್ರಾಂಶುಪಾಲ…

ಉಡುಪಿ: ಪಾರ್ಟಿ ಮಾಡುತ್ತಿದ್ದಾಗ ಸಿಲಿಂಡರ್ ಬ್ಲಾಸ್ಟ್ ಪ್ರಾಣಾಪಾಯದಿಂದ ಪಾರು.   ಮನೆಗೆ ಹಾನಿ: 
ರಾಜ್ಯ

ಉಡುಪಿ: ಪಾರ್ಟಿ ಮಾಡುತ್ತಿದ್ದಾಗ ಸಿಲಿಂಡರ್ ಬ್ಲಾಸ್ಟ್ ಪ್ರಾಣಾಪಾಯದಿಂದ ಪಾರು.   ಮನೆಗೆ ಹಾನಿ: 

ಉಡುಪಿ: ಅಪಾರ್ಟ್ ಮೆಂಟ್ ಮನೆಯಲ್ಲಿ ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡ‌ರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆಯಲ್ಲಿ ನಡೆದಿದೆ. ಸೋಮವಾರ ತಡರಾತ್ರಿ ಈ ದುರ್ಘಟನೆ ನಡೆದಿದ್ದು ಗ್ಯಾಸ್ ಸಿಲಿಂಡ‌ರ್ ಲೀಕೇಜ್ ಇದಕ್ಕೆ ಕಾರಣ ಎಂದು ಶಂಕಿಸಲಾಗಿದೆ.  ಇಲ್ಲಿ  ಮೂರು…

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರನ್ನು ಸುನ್ನತ್  ದಿರಿಸು ಧರಿಸಿದ  ರೀತಿಯಲ್ಲಿ ಫೋಟೋ ಎಡಿಟ್ ಮಾಡಿ ವೈರಲ್..!!! ಖಂಡನೆ
ರಾಜ್ಯ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರನ್ನು ಸುನ್ನತ್  ದಿರಿಸು ಧರಿಸಿದ  ರೀತಿಯಲ್ಲಿ ಫೋಟೋ ಎಡಿಟ್ ಮಾಡಿ ವೈರಲ್..!!! ಖಂಡನೆ

ಬೆಳ್ತಂಗಡಿ : ಸುನ್ನತ್ ಮಾಡಿಸಿದ ರೀತಿಯಲ್ಲಿ ಶಾಸಕ ಹರೀಶ್ ಪೂಂಜ ಪೋಟೋ ಎಡಿಟ್ ಮಾಡಿ ವೈರಲ್ ಮಾಡಲಾಗಿದೆ. ದೀಪಾವಳಿ ದೋಸೆ ಹಬ್ಬದ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ ಅವರು ಸುನ್ನತ್ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಮ್ಮ ಕಡೆಯ ಉಸಿರು ಇರುವವರೆಗೂ ಹಿಂದುತ್ವವೇ ಬದುಕು ಎಂಬ ರೀತಿಯ ರಾಜಕಾರಣ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI