ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಮಂಗಳೂರು: ಜಿಲ್ಲೆಯ  ಸಾಧಕರು, 24 ಸಂಸ್ಥೆಗಳಿಗೆ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ
ರಾಜ್ಯ

ಮಂಗಳೂರು: ಜಿಲ್ಲೆಯ  ಸಾಧಕರು, 24 ಸಂಸ್ಥೆಗಳಿಗೆ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

ಮಂಗಳೂರು: ನಗರದ ನೆಹರೂ ಮೈದಾನದಲ್ಲಿ ದ.ಕ. ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ 59 ಸಾಧಕರು, 24 ಸಂಸ್ಥೆಗಳಿಗೆ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡಲಾಯಿತು. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಶಸ್ತಿ ಪ್ರಧಾನ ಮಾಡಿ ರಾಜ್ಯೋತ್ಸವ ಸಂದೇಶ ನೀಡಿದರು. ಅತ್ಯಧಿಕ ಜಿಎಸ್…

ಗೋಕುಲ್ ದಾಸ್ ಸುಳ್ಯ ಇವರಿಗೆ 2024-25ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ
ರಾಜ್ಯ

ಗೋಕುಲ್ ದಾಸ್ ಸುಳ್ಯ ಇವರಿಗೆ 2024-25ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

*ಮಂಗಳೂರಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸುಳ್ಯದಲ್ಲಿ ಕಳೆದ 50 ವರ್ಷಗಳಿಂದ ಸಾಮಾಜಿಕ, ರಾಜಕೀಯ, ಧಾರ್ಮಿಕ, ಕ್ರೀಡಾ, ಕಲಾ ಕ್ಷೇತ್ರದಲ್ಲಿ ಅವಿರತ ಸೇವೆಯನ್ನು ಸಲ್ಲಿಸಿ ಸದಾ ಪಾದರಸದಂತೆ ಚಟುವಟಿಕೆಯಿಂದ ಕಾರ್ಯನಿರ್ವಹಿಸುತ್ತಿರುವ ಸುಳ್ಯ ಶ್ರೀ ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷರಾದ ಶ್ರೀಯುತ ಗೋಕುಲ್ ದಾಸ್ ಸುಳ್ಯ ಇವರು 2024-25ನೇ ಸಾಲಿನ…

ಕೆ.ಗೋಕುಲ್ ದಾಸ್ ರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ :ಸುಳ್ಯ ಕಡೆಗಣನೆ ಬೆನ್ನಲ್ಲೆ ಎಚ್ಚೆತ್ತ ಜಿಲ್ಲಾಡಳಿತ
ರಾಜ್ಯ

ಕೆ.ಗೋಕುಲ್ ದಾಸ್ ರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ :ಸುಳ್ಯ ಕಡೆಗಣನೆ ಬೆನ್ನಲ್ಲೆ ಎಚ್ಚೆತ್ತ ಜಿಲ್ಲಾಡಳಿತ

ಸಮಾಜಸೇವಕರಾಗಿರುವ ಸುಳ್ಯದ ಕೆ.ಗೋಕುಲ್ ದಾಸ ರಿಗೆ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ. ಅ.31ರಂದು‌ ಸಂಜೆ ಜಿಲ್ಲಾಡಳಿತ ಹೊರಡಿಸಿದ ಪಟ್ಟಿಯಲ್ಲಿ ಸುಳ್ಯದ ಒಂದೇ ಒಂದು‌ಹೆಸರು ಇರಲಿಲ್ಲ. ಈ ಕುರಿತು ಮಾಧ್ಯಮ ವರದಿಯ ಬೆನ್ನಲ್ಲೆ ಜಿಲ್ಲಾಡಳಿತ ಗೋಕುಲ್ ದಾಸರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಿದೆ. “ನನಗೆ ಈಗ ತಾನೇ ಪ್ರಶಸ್ತಿ…

ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ : ಸುಳ್ಯದವರ ಹೆಸರೇ ಪಟ್ಟಿಯಲ್ಲಿ ಇಲ್ಲ
ರಾಜ್ಯ

ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ : ಸುಳ್ಯದವರ ಹೆಸರೇ ಪಟ್ಟಿಯಲ್ಲಿ ಇಲ್ಲ

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕೊಡಮಾಡುವ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟಗೊಂಡಿದ್ದು 55 ಸಾಧಕರು ಹಾಗೂ 20 ಸಂಘ ಸಂಸ್ಥೆಗಳನ್ನು ಗುರುತಿಸಲಾಗಿದೆ. ಆದರೆ ಈ ಪಟ್ಟಿಯಲ್ಲಿ ಸುಳ್ಯ ದ ಸಾಧಕರನ್ನು ಗುರುತಿಸಿಲ್ಲ. ಸುಳ್ಯವನ್ನು ಸಂಪೂರ್ಣ ವಾಗಿ ಪ್ರಶಸ್ತಿ ಯಲ್ಲಿ ಕಡೆಗಣಿಸಲಾಗಿದೆ. ಪ್ರತೀ ವರ್ಷವೂ ಒಬ್ಬರು – ಇಬ್ಬರನ್ನು,…

ಪುರಾತನ ದೇವಸ್ಥಾನಕ್ಕೂ ಬಂತು ವಕ್ಫ್‌ ನೋಟಿಸ್‌ :ವರ್ಷದ ಹಿಂದೆ ಪಹಣಿ ತಿದ್ದುಪಡಿ ಮಾಡಿರುವ ಅನುಮಾನ
ರಾಜ್ಯ

ಪುರಾತನ ದೇವಸ್ಥಾನಕ್ಕೂ ಬಂತು ವಕ್ಫ್‌ ನೋಟಿಸ್‌ :ವರ್ಷದ ಹಿಂದೆ ಪಹಣಿ ತಿದ್ದುಪಡಿ ಮಾಡಿರುವ ಅನುಮಾನ

  ಮಂಡ್ಯ : ವಕ್ಫ್ ನೋಟಿಸ್‌ಗಳಿಂದ ರೈತರು ಮತ್ತು ಮಠಗಳು ಕಂಗಾಲಾಗಿರುವ ಹೊತ್ತಲ್ಲೇ ಪುರಾತನ ದೇವಸ್ಥಾನದ ಆಸ್ತಿಯನ್ನೂ ವಕ್ಫ್‌ ಮಂಡಳಿಗೆ ಸೇರಿಸಿರುವುದು ಬೆಳಕಿಗೆ ಬಂದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದ ಪುರಾತನ ಶ್ರೀ ಚಿಕ್ಕಮ್ಮ ಚಿಕ್ಕದೇವಿ ದೇವಸ್ಥಾನದ ಪಹಣಿಯಲ್ಲಿಯೂ ವಕ್ಫ್ ಆಸ್ತಿ ಎಂದು ನಮೂದಾಗಿರುವುದು ತಿಳಿದುಬಂದಿದೆ. ಇದು…

ಬೈತಡ್ಕ ತಿರುವಿನಲ್ಲಿ ಟ್ಯಾಂಕರ್ ಪಲ್ಟಿ -ಡೀಸೆಲ್‌ ಸೋರಿಕೆ. :ಕೊಡಪಾನ, ಕ್ಯಾನ್ ಬಕೆಟ್ ನಲ್ಲಿ ಡೀಸೆಲ್ ತುಂಬಿಸಿಕೊಳ್ಳಲು ಮುಗಿಬಿದ್ದ ಜನ..
ರಾಜ್ಯ

ಬೈತಡ್ಕ ತಿರುವಿನಲ್ಲಿ ಟ್ಯಾಂಕರ್ ಪಲ್ಟಿ -ಡೀಸೆಲ್‌ ಸೋರಿಕೆ. :ಕೊಡಪಾನ, ಕ್ಯಾನ್ ಬಕೆಟ್ ನಲ್ಲಿ ಡೀಸೆಲ್ ತುಂಬಿಸಿಕೊಳ್ಳಲು ಮುಗಿಬಿದ್ದ ಜನ..

ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ರಸ್ತೆ ಮದ್ಯೆ ಅಡ್ಡಲಾಗಿ ಪಲ್ಟಿಯಾದ ಘಟನೆ ಜಾಲ್ಸೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ಅ.30ರಂದು ಸಂಭವಿಸಿದೆ. ಮಂಗಳೂರಿನಿಂದ ಮಡಿಕೇರಿಯ ಕಡೆಗೆ ಡೀಸಲ್ ಹೊತ್ತೊಯ್ಯತ್ತಿದ್ದ ಟ್ಯಾಂಕರ್ ಬೈತಡ್ಕ ತಿರುವಿನಲ್ಲಿ ರಸ್ತೆ ಮಧ್ಯೆ ಪಲ್ಟಿಯಾಗಿದ್ದು, ಡೀಸಲ್ ಸೋರಿಕೆಯಾಗುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ, ಕಾರ್ಯಾಚರಣೆಯಲ್ಲಿ ತೊಡಗಿದ್ದು, ಘಟನೆಯಿಂದ…

ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಅಗ್ನಿ ಅವಘಡ| ಹೊತ್ತಿ‌ ಉರಿದ ಟಿಕೆಟ್ ಕೌಂಟರ್, ಎಲೆಕ್ಟ್ರಿಕ್ ವಾಹನ ಬೆಂಕಿಗಾಹುತಿ
ರಾಜ್ಯ

ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಅಗ್ನಿ ಅವಘಡ| ಹೊತ್ತಿ‌ ಉರಿದ ಟಿಕೆಟ್ ಕೌಂಟರ್, ಎಲೆಕ್ಟ್ರಿಕ್ ವಾಹನ ಬೆಂಕಿಗಾಹುತಿ

  : ಪಿಲಿಕುಳ ನಿಸರ್ಗ ಧಾಮದಲ್ಲಿ ಇಂದು ಅಗ್ನಿ ಅನಾಹುತ ಸಂಭವಿಸಿದೆ. ಮಂಗಳೂರು ನಗರದ ಹೊರವಲಯದ ಮೂಡುಶೆಡ್ಡೆ ಸಮೀಪದಲ್ಲಿರುವ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ನಡೆದಿದ್ದು, ಟಿಕೆಟ್ ಕೌಂಟರ್ ಸೇರಿ ಎರಡು ಎಲೆಕ್ಟ್ರಿಕ್ ವಾಹನಗಳು ಸುಟ್ಟು ಹೋಗಿವೆ. ನಿಸರ್ಗಧಾಮದ ವರ್ಕ್ ಶಾಪ್ ನಲ್ಲಿ ಚಾರ್ಜ್ ಗೆ…

ನೆಲ್ಯಾಡಿ: ಗ್ಯಾಸ್‌ ಟ್ಯಾಂಕರ್‌ ಪಲ್ಟಿಯಾಗಿ ಸಂಚಾರಕ್ಕೆ ಅಡ್ಡಿ
ರಾಜ್ಯ

ನೆಲ್ಯಾಡಿ: ಗ್ಯಾಸ್‌ ಟ್ಯಾಂಕರ್‌ ಪಲ್ಟಿಯಾಗಿ ಸಂಚಾರಕ್ಕೆ ಅಡ್ಡಿ

: ಗ್ಯಾಸ್‌ ಟ್ಯಾಂಕರ್‌ವೊಂದು ರಸ್ತೆಗೆ ಅಡ್ಡವಾಗಿ ಪಲ್ಟಿಯಾದ  ಘಟನೆ ಅ.29ರಂದು ರಾತ್ರಿ 9.30ರ ವೇಳೆಗೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಲಿ ಗ್ಯಾಸ್ ಟ್ಯಾಂಕರ್ ನೀರಕಟ್ಟೆಯಲ್ಲಿ ಪಲ್ಟಿಯಾಗಿ ರಸ್ತೆಗೆ ಅಡ್ಡವಾಗಿ ಬಿದ್ದಿದೆ. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ…

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ 2024 :ಕ್ರೀಡೆಯಿಂದ ಮಾನಸಿಕ ಒತ್ತಡ ನಿಯಂತ್ರಣ ಡಾ. ಉಜ್ವಲ್ ಯು ಜೆ
ರಾಜ್ಯ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ 2024 :ಕ್ರೀಡೆಯಿಂದ ಮಾನಸಿಕ ಒತ್ತಡ ನಿಯಂತ್ರಣ ಡಾ. ಉಜ್ವಲ್ ಯು ಜೆ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅಧ್ಯಕ್ಷರು,ಪ್ರಾ. ಕೃ. ಪ. ಸ. ಸಂಘ ಸಂತೋಷ್ ಕುತ್ತಮೊಟ್ಟೆ ಅವರು ಆಗಮಿಸಿದ್ದು ಮಕ್ಕಳಲ್ಲಿ ಕ್ರೀಡೆಯ ಮಹತ್ವವನ್ನು ಜಾಗೃತಿಗೊಳಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಪ್ರಾಶುಪಾಲರಾದ ಡಾ. ಯಶೋದಾ ರಾಮಚಂದ್ರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ…

ಸುಳ್ಯದ ನಂದಾ ಇಲೆಕ್ಟ್ರೋನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ರಿಯಾಯಿತಿ ಮಾರಾಟ.
ರಾಜ್ಯ

ಸುಳ್ಯದ ನಂದಾ ಇಲೆಕ್ಟ್ರೋನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ರಿಯಾಯಿತಿ ಮಾರಾಟ.

ಸುಳ್ಯದಲ್ಲಿ ಕಳೆದ 25 ವರ್ಷಗಳಿಂದ ಇಲೆಕ್ಟ್ರಾನಿಕ್ಸ್  ಸಂಸ್ಥೆ ತೆರೆದು ತಾಲೋಕಿನಾಧ್ಯಂತ ಸರ್ವಿಸ್ ನೀಡುತ್ತಿರುವ ನಂದಾ ಇಲೆಕ್ಟ್ರಾನಿಕ್ ದೀಪಾವಳಿ ಪ್ರಯುಕ್ತ ವಿಶೇಷ ರಿಯಾಯಿತಿ ದರದಲ್ಲಿ   ಪ್ರಸಿದ್ದ ಕಂಪೆನಿಗಳ ಇನ್‌ವರ್ಟರ್,ಸೋಲಾರ್‌ ಇನ್‌ವರ್ಟರ್, ಬ್ಯಾಟರಿ, ಸೋಲಾರ್ ಪಂಪ್‌, ಸೋಲಾರ್ ವಾಟರ್ ಹೀಟರ್,ಹಾಗೂ ಸೋಲಾರ್ ಗೀಸ‌ರ್ ಅತೀ ಕಡಿಮೆದರದಲ್ಲಿ  ಮಾರಾಟ ಮಾಡುವ ಘೋಷಣೆಯನ್ನು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI