ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಸುಳ್ಯದ ಜೆಂಎಂಜೆ ಇಲೆಕ್ಟ್ರಾನಿಕ್ ನಲ್ಲಿ ದೀಪಾವಳಿ ಪ್ರಯುಕ್ತ ಭಾರೀ ರಿಯಾಯಿತಿ ಮಾರಾಟ :ಕೇವಲ ರೂ 16999  ಕ್ಕೆ ಇನ್ವರ್ಟರ್ ಖರೀದಿಯ ಅವಕಾಶ..
ರಾಜ್ಯ

ಸುಳ್ಯದ ಜೆಂಎಂಜೆ ಇಲೆಕ್ಟ್ರಾನಿಕ್ ನಲ್ಲಿ ದೀಪಾವಳಿ ಪ್ರಯುಕ್ತ ಭಾರೀ ರಿಯಾಯಿತಿ ಮಾರಾಟ :ಕೇವಲ ರೂ 16999  ಕ್ಕೆ ಇನ್ವರ್ಟರ್ ಖರೀದಿಯ ಅವಕಾಶ..

ದೀಪಾವಳಿ ಹಬ್ಬದ ಪ್ರಯುಕ್ತ ಸುಳ್ಯದ ಜೆ ಎಂ ಜೆ ಇಲೆಕ್ಟ್ರಾನಿಕ್ಸ್  ಇನ್ವರ್ಟರ್ ಖರೀದಿ ಮೇಲೆ ಭಾರೀ ರಿಯಾಯಿತಿ ಘೋಷಿಸಿದೆ. ಸುಳ್ಯದ ಆಯುರ್ ವೇದ ಕಾಲೇಜಿನ ಮುಂಭಾಗ ಕಾರ್ಯಾಚರಿಸುತ್ತಿರುವ ಜೆ ಎಂ ಜೆ ಇಲೆಕ್ಟ್ರಾನಿಕ್  ೧ ಕೆ ವಿ ಇನ್ವರ್ಟರ್ ರನ್ನು ರೂ  16999  ಕ್ಕೆ ಮಾರಾಟ ಮಾಡುವುದಾಗಿ ತಿಳಿಸಿದ್ದಾರೆ…

ಸುರತ್ಕಲ್ : 24 ಪೀ*ಸ್ ಮಾಡ್ತೀನಿ ಎಂದು ಬೆದರಿಕೆ ಹಾಕಿದ್ದ ಆರೋಪಿ ಶಾರೀಕ್ ಕೊನೆಗೂ ಅರೆಸ್ಟ್
ರಾಜ್ಯ

ಸುರತ್ಕಲ್ : 24 ಪೀ*ಸ್ ಮಾಡ್ತೀನಿ ಎಂದು ಬೆದರಿಕೆ ಹಾಕಿದ್ದ ಆರೋಪಿ ಶಾರೀಕ್ ಕೊನೆಗೂ ಅರೆಸ್ಟ್

ಮಂಗಳೂರು ಅಕ್ಟೋಬರ್ 25: ಸುರತ್ಕಲ್ : ಹಿಂದೂ ಯುವತಿಗೆ  ಅಶ್ಲೀಲ ಮೆಸೇಜ್ ಕಿರುಕುಳ ನೀಡಿ ಯುವತಿ ಆತ್ಮಹತ್ಯೆ ಯತ್ನಕ್ಕೆ ಕಾರಣನಾದ ಆರೋಪಿ ಮುಸ್ಲೀಂ ಯುವಕ ‘ಶಾರೀಕ್’ ನ ಕೊನೆಗೂ ಬಂಧನವಾಗಿದೆ. ಕರಾವಳಿಯಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾದ ಯುವತಿಯೊಬ್ಬಳಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…

ಕಲ್ಲಡ್ಕ ಪ್ರಸಿದ್ಧ ಹೊಟೇಲ್ ಶ್ರೀ ಲಕ್ಷ್ಮೀನಿವಾಸದಲ್ಲಿ ಕಳ್ಳತನ 
ರಾಜ್ಯ

ಕಲ್ಲಡ್ಕ ಪ್ರಸಿದ್ಧ ಹೊಟೇಲ್ ಶ್ರೀ ಲಕ್ಷ್ಮೀನಿವಾಸದಲ್ಲಿ ಕಳ್ಳತನ 

ಬಂಟ್ವಾಳ: ಕಲ್ಲಡ್ಕದಲ್ಲಿ ಕಳೆದ ಹಲವಾರು ವರ್ಷಗಳಿಂದ ಮನೆಮಾತಾಗಿರುವ ಪ್ರಸಿದ್ಧ ಹೊಟೇಲ್ ಗೆ ಕಳ್ಳನೋರ್ವ ನುಗ್ಗಿದ ಘಟನೆ ನಡೆದಿದ್ದು, ಸಿಸಿ ಟಿವಿ ದೃಶ್ಯಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಲ್ಲಡ್ಕದಲ್ಲಿರುವ ಶ್ರೀ ಲಕ್ಮೀನಿವಾಸ ಕೆ.ಟಿ.ಹೋಟೆಲ್ ಗೆ ಕಳ್ಳನೋರ್ವ ನುಗ್ಗಿದ್ದು, ಹೊಟೇಲ್‍ ನಲ್ಲಿ ಇರಿಸಿದ್ದ ದೇವರ ಹುಂಡಿಯನ್ನು ಕಳವು ಮಾಡಿದ್ದಾನೆ. ಈ ಬಗ್ಗೆ…

ಉಡುಪಿ : ಹಾಡ ಹಗಲೇ ಮನೆಗೆ ಕನ್ನ ಹಾಕಿದ ಕಳ್ಳರು, ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳವು 
ರಾಜ್ಯ

ಉಡುಪಿ : ಹಾಡ ಹಗಲೇ ಮನೆಗೆ ಕನ್ನ ಹಾಕಿದ ಕಳ್ಳರು, ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳವು 

ಉಡುಪಿ :  ಹಾಡಹಗಲೇ ಜನವಸತಿ ಪ್ರದೇಶದ ಮನೆಯೊಂದಕ್ಕೆ ಕಳ್ಳರು ಕನ್ನ ಹಾಕಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಘಟನೆ ಉಡುಪಿ(udupi)  ಜಿಲ್ಲೆಯ ಕುಂದಾಪುರದ ಹಂಗಳೂರು ಸಮೀಪ ಬ್ರಹ್ಮಗುಡಿ ರಸ್ತೆಯಲ್ಲಿ ನಡೆದಿದೆ. ಮನೆಯ ಬಾಗಿಲನ್ನೇ  ಒಡೆದು ಹಾಕಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ  ನಗದು ದೋಚಿ ಪರಾರಿಯಾಗಿದ್ದಾರೆ.…

ಸುಳ್ಯ: ಮಲಗಿದ್ದ ಮಹಿಳೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು..! 
ರಾಜ್ಯ

ಸುಳ್ಯ: ಮಲಗಿದ್ದ ಮಹಿಳೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು..! 

ಸುಳ್ಯ: ಕೊಡಿಯಾಲ ಗ್ರಾಮದ ಕಲ್ಲರ್ಪೆ ಎಂಬಲ್ಲಿ ವೃದ್ಯನೋರ್ವ ತನ್ನ ತಮ್ಮನ ಪತ್ನಿ ಮಲಗಿದಲ್ಲಿಗೆ ಹೋಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಮಹಿಳೆ ಜಯಭಾರತಿ (56) ಎಂದು ಗುರುತಿಸಲಾಗಿದೆ. ಅ.12ರಂದು ರಾತ್ರಿ ಮನೆಯ ಕೋಣೆಯಲ್ಲಿ ಮಲಗಿದ್ದ…

ಸುರತ್ಕಲ್ –ಯುವಕನಿಂದ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಸಂದೇಶ:   ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆಗೆ ಯತ್ನ ಆಸ್ಪತ್ರೆ ದಾಖಲು.
ರಾಜ್ಯ

ಸುರತ್ಕಲ್ –ಯುವಕನಿಂದ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಸಂದೇಶ:   ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆಗೆ ಯತ್ನ ಆಸ್ಪತ್ರೆ ದಾಖಲು.

ಸುರತ್ಕಲ್ ಅಕ್ಟೋಬರ್ 25: ಯುವತಿಯೊಬ್ಬಳು ಇಡ್ಯಾ ಸಮುದಾಯದ ಯುವಕ ಕಿರುಕುಳ ನೀಡುತ್ತಿದ್ದಾನೆ. ಪೊಲೀಸರಿಂದಲೂ ಯಾವುದೇ ನ್ಯಾಯ ಸಿಕ್ಕಿಲ್ಲ. ಒಬ್ಬ ಮುಸ್ಲಿಮನ ಕೈಯಲ್ಲಿ ಅತ್ಯಾಚಾರ ಆಗಿ ಸಾಯುವ ಬದಲು ಈಗಲೇ ಸಾಯುತ್ತೇನೆ. ಶಾರೀಕ್ ಹಾಗೂ ನೂರ್ಜಾನ್ ಇಬ್ಬರನ್ನೂ ಬಿಡಬಾರದು” ಎಂದು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸುರತ್ಕಲ್ ನಲ್ಲಿ…

ಮಂಗಳೂರು: ಸೈಟ್ ತೋರಿಸುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ, ರಿಯಲ್ ಎಸ್ಟೆಟ್ ಉದ್ಯಮಿ ವಿರುದ್ದ ದೂರು ದಾಖಲು…!
ರಾಜ್ಯ

ಮಂಗಳೂರು: ಸೈಟ್ ತೋರಿಸುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ, ರಿಯಲ್ ಎಸ್ಟೆಟ್ ಉದ್ಯಮಿ ವಿರುದ್ದ ದೂರು ದಾಖಲು…!

ಮಂಗಳೂರು: ರಿಯಲ್ ಎಸ್ಟೆಟ್ ಉದ್ಯಮಿಯೋರ್ವರು ಯುವತಿಗೆ ಲೈಂಗಿಕ ಕಿರುಕುಳ ನೀಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ  ಘಟನೆ ನಡೆದಿದ್ದು ಆರೋಪಿ ವಿರುದ್ದ ಸಂತ್ರಸ್ಥೆ ಮಂಗಳೂರಿನ  ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. 15 ದಿನಗಳ ಹಿಂದೆ ಸ್ನೇಹಿತರ ಬಳಿ ಯುವತಿಯ ನಂಬರ್ ಪಡೆದುಕೊಂಡಿದ್ದ ರಿಯಲ್ ಎಸ್ಟೆಟ್ ಉದ್ಯಮಿ…

ಅಜೆಕಾರು – ಪ್ರಿಯಕರನ ಜೊತೆ ಸೇರಿ ಗಂಡನ ಮುಗಿಸಿದ ಪತ್ನಿ…!!
ರಾಜ್ಯ

ಅಜೆಕಾರು – ಪ್ರಿಯಕರನ ಜೊತೆ ಸೇರಿ ಗಂಡನ ಮುಗಿಸಿದ ಪತ್ನಿ…!!

: ತಮ್ಮ ಗೆಳೆತನಕ್ಕೆ ಅಡ್ಡಿ ಬರುತ್ತಿದ್ದ ಗಂಡನನ್ನು ಪ್ರಿಯಕರನ ಜೊತೆ ಸೇರಿ ಹೆಂಡತಿ ಕೊಲೆ ಮಾಡಿದ ಘಟನೆ ಮರ್ಣೆ ಗ್ರಾಮದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಪತ್ನಿ ಹಾಗೂ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗೀಡಾದವರನ್ನು ಬಾಲಕೃಷ್ಣ (44) ಎಂದು ಗುರುತಿಸಲಾಗಿದೆ. ಇವರ ಪತ್ನಿ ಪ್ರತಿಮಾ ಹಾಗೂ…

ಕೆವಿಜಿ ಪಾಲಿಟೆಕ್ನಿಕ್ ವಾರ್ಷಿಕೋತ್ಸವ :ವಿದ್ಯಾರ್ಥಿಗಳ ಮತ್ತು ಅಧ್ಯಾಪಕರುಗಳ ಪ್ರತಿಭೆಯನ್ನು ವಾರ್ಷಿಕೋತ್ಸವದಲ್ಲಿ ಗುರುತಿಸುವಂತಾಗಬೇಕು – ಡಾ. ಉಜ್ವಲ್ ಯು.ಜೆ :ಡಿಪ್ಲೋಮಾ ಪದವೀಧರರಿಗೆ ವಿಫಲ ಉದ್ಯೋಗವಕಾಶಗಳು – ಡಾ. ಮೋಕ್ಷ ನಾಯಕ್
ರಾಜ್ಯ

ಕೆವಿಜಿ ಪಾಲಿಟೆಕ್ನಿಕ್ ವಾರ್ಷಿಕೋತ್ಸವ :ವಿದ್ಯಾರ್ಥಿಗಳ ಮತ್ತು ಅಧ್ಯಾಪಕರುಗಳ ಪ್ರತಿಭೆಯನ್ನು ವಾರ್ಷಿಕೋತ್ಸವದಲ್ಲಿ ಗುರುತಿಸುವಂತಾಗಬೇಕು – ಡಾ. ಉಜ್ವಲ್ ಯು.ಜೆ :ಡಿಪ್ಲೋಮಾ ಪದವೀಧರರಿಗೆ ವಿಫಲ ಉದ್ಯೋಗವಕಾಶಗಳು – ಡಾ. ಮೋಕ್ಷ ನಾಯಕ್

ಸಂಸ್ಥೆಯ ವಾರ್ಷಿಕೋತ್ಸವಗಳು ವಿದ್ಯಾರ್ಥಿಗಳ ಮತ್ತು ಅಧ್ಯಾಪಕರುಗಳ ಪ್ರತಿಭೆಯನ್ನು ಗುರುತಿಸಲು ಸೂಕ್ತ ವೇದಿಕೆಯಾಗಬೇಕು ಎಂದು ಕೆವಿಜಿ ಪಾಲಿಟೆಕ್ನಿಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ ಹೇಳಿದರು. ಅವರು ಕುರುಂಜಿ ವೆಂಕಟ್ರಮಣಗೌಡ ಪಾಲಿಟೆಕ್ನಿಕ್ ನ ವಾರ್ಷಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಪ್ರತಿಯೊಬ್ಬರೂ ತನ್ನದೇ ಸಂಸ್ಥೆ ಎಂದು ಭಾವಿಸಿ ಕೆಲಸ…

ಹಣ ಪಡೆದು ಉದ್ಯೋಗ ಕೊಡಿಸುವುದಾಗಿ ವಂಚನೆ: ಶಿಕ್ಷಕಿಯ ಬಂಧನ 
ರಾಜ್ಯ

ಹಣ ಪಡೆದು ಉದ್ಯೋಗ ಕೊಡಿಸುವುದಾಗಿ ವಂಚನೆ: ಶಿಕ್ಷಕಿಯ ಬಂಧನ 

ಕಾಸರಗೋಡು : ಹಣ ಪಡೆದು ಉದ್ಯೋಗ ಕೊಡಿಸುವುದಾಗಿ ಹೇಳಿ ಜನರನ್ನು ವಂಚಿಸಿದ ಆರೋಪಿ ಶಾಲಾ ಶಿಕ್ಷಕಿಯನ್ನು ವಿದ್ಯಾನಗರ ಪೊಲೀಸರು ಗುರುವಾರ ಸಂಜೆ ಬಂಧಿಸಿದ್ದಾರೆ.ಬಂಧಿತ ವ್ಯಕ್ತಿಯನ್ನು ಪೆರ್ಲ ಶೇಣಿ ಬಳ್ತಕ್ಕಲ್ ನಿವಾಸಿ ಸಚಿತ ರೈ (27) ಎಂದು ಗುರುತಿಸಲಾಗಿದೆ. ಆಕೆ 12ಕ್ಕೂ ಹೆಚ್ಚು ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾಳೆ ಎಂದು ವರದಿಯಾಗಿದೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI