ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಸುಳ್ಯ ದಸರಾ ಉತ್ಸವ ಶೋಭಾಯಾತ್ರೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಶಾಸಕಿ ಭಾಗೀರಥಿ  ಮುರುಳ್ಯಚಾಲನೆ
ರಾಜ್ಯ

ಸುಳ್ಯ ದಸರಾ ಉತ್ಸವ ಶೋಭಾಯಾತ್ರೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಶಾಸಕಿ ಭಾಗೀರಥಿ  ಮುರುಳ್ಯಚಾಲನೆ

  ಸುಳ್ಯ ದಸರಾ ಉತ್ಸವದ ಅಂತಿಮ ದಿನವಾದ ಇಂದು  ನಗರದಲ್ಲಿ  ಶ್ರೀ ಶಾರದಾ ದೇವಿಯ ವೈಭವದ ಶೋಭಾಯಾತ್ರೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಶಾಸಕಿ ಭಾಗೀರಥಿ ಮುರುಳ್ಯರಿಂದ ಚಾಲನೆ ನೀಡಿದ್ದಾರೆ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ – ಸುಳ್ಯ ದಸರಾ 2024 ಶೋಭಾಯಾತ್ರೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು…

ತಲಕಾವೇರಿಯಲ್ಲಿ ಜೀವನದಿ ಕಾವೇರಿ ತೀರ್ಥೋದ್ಭವ 
ರಾಜ್ಯ

ತಲಕಾವೇರಿಯಲ್ಲಿ ಜೀವನದಿ ಕಾವೇರಿ ತೀರ್ಥೋದ್ಭವ 

ಮಡಿಕೇರಿ : ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇಂದು(ಅ.17) ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ತುಲಾ ಲಗ್ನದಲ್ಲಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವವಾಗಿದೆ. ಬ್ರಹ್ಮಕುಂಡಿಕೆಯಲ್ಲಿ ತೀರ್ಥಸ್ವರೂಪಿಣಿಯಾಗಿ ಕಾವೇರಿ ಭಕ್ತರಿಗೆ ದರ್ಶನ ನೀಡಿದ್ದಾಳೆ. ಕೊಡಗು ಜಿಲ್ಲೆಯ ಭಾಗಮಂಡಲ ಸಮೀಪ ತಲಕಾವೇರಿಯ ತೀರ್ಥೋದ್ಭವ ಬ್ರಹ್ಮಕುಂಡಿಕೆಯಲ್ಲಿ ಬಳಿ ಪ್ರಶಾಂತ್‌ ಆಚಾರ್…

ತುಳಸಿ ಗಿಡದಲ್ಲಿ ಅರಳಿದ ದಾಸವಾಳ ಹೂವು…! ತುಳಸಿ ಗಿಡಕ್ಕೆ ದಾಸವಾಳ ತುರುಕಿಸಿ ಮಂಗ ಮಾಡಿದ ಮನೆಯವರು :ಫೇಕ್ ನ್ಯೂಸ್ ಸತ್ಯವೆಂದು ಭಾವಿಸಿ ಹರಿಬಿಟ್ಟ ಮಾಧ್ಯಮಗಳು
ರಾಜ್ಯ

ತುಳಸಿ ಗಿಡದಲ್ಲಿ ಅರಳಿದ ದಾಸವಾಳ ಹೂವು…! ತುಳಸಿ ಗಿಡಕ್ಕೆ ದಾಸವಾಳ ತುರುಕಿಸಿ ಮಂಗ ಮಾಡಿದ ಮನೆಯವರು :ಫೇಕ್ ನ್ಯೂಸ್ ಸತ್ಯವೆಂದು ಭಾವಿಸಿ ಹರಿಬಿಟ್ಟ ಮಾಧ್ಯಮಗಳು

ಜನ ನಂಬಿದ್ರೆ ನಂಬಿಸುವವರು ಹಲವರು, ಜನರ ಮುಗ್ಧತೆಯನ್ನು  , ಮರಳು ಮಾಡಲು ಯತ್ನಿಸುವವರು ಹಲವರು, ಈ ಮಾತು ಸುಳ್ಯ ಮಟ್ಟಿಗೆ ಮತ್ತೆ ಸಾಬೀತಾಗಿದೆ. ಹೌದು ಕಳೆದೆರಡು ದಿನಗಳ ಹಿಂದೆ ಅಜ್ಜಾವರದ ಶಾಂತಿಮಜಲಿನ ಮನೆಯೊಂದರಲ್ಲಿ  ತುಳಸಿ ಗಿಡದಲ್ಲಿ ದಾಸವಾಳ ಅರಳಿದೆ ಎಂಬ ಸುದ್ದಿಯಾಗಿತ್ತು , ಹಲವು ಸುಳ್ಯದ ಮಾಧ್ಯಮಗಳು ಇದನ್ನು ಸತ್ಯವೆಂದು …

ಮೀನುಗಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ಉಚಿತ  ತರಬೇತಿಗೆ ಅರ್ಜಿ ಆಹ್ವಾನ  :ತರಬೇತಿ : ಅಕ್ವೇರಿಯಂ ಜೋಡಣೆ ಮತ್ತು ನಿರ್ವಹಣೆ
ರಾಜ್ಯ

ಮೀನುಗಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ಉಚಿತ  ತರಬೇತಿಗೆ ಅರ್ಜಿ ಆಹ್ವಾನ  :ತರಬೇತಿ : ಅಕ್ವೇರಿಯಂ ಜೋಡಣೆ ಮತ್ತು ನಿರ್ವಹಣೆ

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂಗ ಸಂಸ್ಥೆಯಾದ ಮಂಗಳೂರಿನ ಮೀನುಗಾರಿಕಾ ಕಾಲೇಜಿನ ಹ್ಯೊಗೆಬಝಾರ್‌ನ ಆವರಣದಲ್ಲಿರುವ ನಗರಾಭಿವೃದ್ಧಿ ಮತ್ತು ಬಡತನ ನಿರ್ಮೂಲನೆ ಸಚಿವಾಲಯದ ಅಧೀನದಲ್ಲಿರುವ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ನ ಪ್ರಾಯೋಜಿತ ಯೋಜನೆಯಾದ ‘ಮೀನುಗಾರಿಕೆಯಲ್ಲಿ ಕೌಶಲ್ಯಾಭಿವೃಧ್ಧಿ ಮತ್ತು ಸುರಕ್ಷತಾ ತರಬೇತಿ ಕೇಂದ್ರ’ ದಲ್ಲಿ ನವೆಂಬರ್ ತಿಂಗಳ…

ಸುಳ್ಯ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ‘ಸುಳ್ಯ ದಸರಾ’ದ ಸಾಂಸ್ಕೃತಿಕ  ಉತ್ಸವದ ಸಮಾರೋಪ ಸಮಾರಂಭ:ಜಾತಿ, ಪಂಥ , ಪಕ್ಷವನ್ನು ಮೀರಿ ಎಲ್ಲರನ್ನು ಸುಳ್ಯ ಶಾರದೋತ್ಸವ ಒಂದುಗೂಡಿಸಿದೆ : ಕಟೀಲ್ :ಸುಳ್ಯ ಪ್ರಕೃತಿ ಸುಂದರ ಪ್ರದೇಶ :ಡಾ. ಆರ್ ಕೆ ನಾಯರ್

ಹಿಂದೂ ಸಮಾಜವನ್ನು ಒಗ್ಗೂಡಿಸುವ ಕೆಲಸ ಶಾರದಾಂಬೆಯ ಉತ್ಸವದಲ್ಲಿ ನಡೆಯುತ್ತಿದೆ.ಜಾತಿ, ಪಂಥ , ಪಕ್ಷವನ್ನು ಮೀರಿ ಎಲ್ಲರನ್ನು ಸುಳ್ಯ ಶಾರದೋತ್ಸವ ಒಂದುಗೂಡಿಸಿದೆ, ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.ಅವರು ಶ್ರೀಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ,ಸುಳ್ಯ ಶ್ರೀ ಶಾರದಾಂಬಾ ದಸರಾ‌ ಸೇವಾ ಟ್ರಸ್ಟ್, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ…

ಸುಳ್ಯ ಶ್ರೀ ಶಾರದೋತ್ಸವ ವೈಭವ ಯಾತ್ರೆ ವೇಳೆ ಸುಳ್ಯ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರದ ಬಗ್ಗೆ ಜಿಲ್ಲಾಧಿಕಾರಿ ಆದೇಶ
ರಾಜ್ಯ

ಸುಳ್ಯ ಶ್ರೀ ಶಾರದೋತ್ಸವ ವೈಭವ ಯಾತ್ರೆ ವೇಳೆ ಸುಳ್ಯ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರದ ಬಗ್ಗೆ ಜಿಲ್ಲಾಧಿಕಾರಿ ಆದೇಶ

ಜಿಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ರವರ ನಡವಳಿಗಳುವಿಷಯ ದಿನಾಂಕ 17.10 2024 ರಂದು ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ ದಸರಾ ಉತ್ಸವ ನಮಿತಿ ವತಿಯಿಂದ 51ನೇ ವರ್ಷದ ಶಾರದೋತ್ಸವ ಕಾರ್ಯಕ್ರಮದ ಶ್ರೀ ಶಾರದಾ ಮೂರ್ತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ವಾಹನ ಸಂಚಾರಕ್ಕೆ…

ಪುತ್ತೂರು ಆಟೋ ರಿಕ್ಷಾದಲ್ಲಿ ಅಕ್ರಮ ಗೋಸಾಗಾಟ :ಬಜರಂಗದಳ ಕಾರ್ಯಕರ್ತರಿಂದ ತಡೆ: ಮಹಿಳೆ ಸೇರಿ ಆಟೋ ಚಾಲಕ ಪೋಲಿಸ್ ವಶ.
ರಾಜ್ಯ

ಪುತ್ತೂರು ಆಟೋ ರಿಕ್ಷಾದಲ್ಲಿ ಅಕ್ರಮ ಗೋಸಾಗಾಟ :ಬಜರಂಗದಳ ಕಾರ್ಯಕರ್ತರಿಂದ ತಡೆ: ಮಹಿಳೆ ಸೇರಿ ಆಟೋ ಚಾಲಕ ಪೋಲಿಸ್ ವಶ.

  ಪುತ್ತೂರು : ಅಕ್ರಮವಾಗಿ ಆಟೋ ರಿಕ್ಷಾದಲ್ಲಿ ಗೋ ಸಾಗಾಟ ಮಾಡುತ್ತಿದ್ದುದನ್ನು ಬಜರಂಗದಳ ಕಾರ್ಯಕರ್ತರು ಬೈಪಾಸ್ ರಸ್ತೆಯಲ್ಲಿ ಪತ್ತೆಹಚ್ಚಿದ ಘಟನೆ ಇಂದು ನಡೆದಿದೆ. ಪುತ್ತೂರು ಬೈಪಾಸ್ ರಸ್ತೆಯಲ್ಲಿ ತೆರಳುತ್ತಿದ್ದ ಆಟೋ ರಿಕ್ಷಾದಲ್ಲಿ ವ್ಯಕ್ತಿಯೋರ್ವ ಗೋ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದು,…

ಮಂಗಳೂರು: ತಲೆಗೆ ಕಲ್ಲು ಎತ್ತಿ ಹಾಕಿ ಖಾಸಗಿ ಬಸ್ ನಿರ್ವಾಹಕನ ಕೊ*ಲೆ
ರಾಜ್ಯ

ಮಂಗಳೂರು: ತಲೆಗೆ ಕಲ್ಲು ಎತ್ತಿ ಹಾಕಿ ಖಾಸಗಿ ಬಸ್ ನಿರ್ವಾಹಕನ ಕೊ*ಲೆ

ಮಂಗಳೂರು: ಸ್ಟೇಟ್‌ ಬ್ಯಾಂಕ್‌ನ ಇಂದಿರಾ ಕ್ಯಾಂಟೀನ್‌ ಪರಿಸರದಲ್ಲಿ ಖಾಸಗಿ ಬಸ್‌ ನಿರ್ವಾಹಕರೊಬ್ಬನ ಶ*ವ  ಪತ್ತೆಯಾಗಿದೆ. ಮಂಗಳೂರು – ವಿಟ್ಲ ಮಧ್ಯೆ ಸಂಚರಿಸುತ್ತಿದ್ದ ಫಲ್ಗುಣಿ, ಸೆಲಿನಾ ಬಸ್ಸುಗಳಲ್ಲಿ ನಿರ್ವಾಹಕನಾಗಿ ದುಡಿಯುತ್ತಿದ್ದ ರಾಜೇಶ್‌ (30) ಮೃ*ತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇಂದಿರಾ ಕ್ಯಾಂಟೀನ್‌ ಪರಿಸರದಲ್ಲಿ ಅನಾಥ ಸ್ಥಿತಿಯಲ್ಲಿ ಕಂಡಕ್ಟರ್‌ ರಾಜೇಶನ ಜ*ರ್ಜರಿತವಾದ…

ಮಸೀದಿಯೊಳಗೆ ಜೈ ಶ್ರೀರಾಮ್‌ ಕೂಗುವುದು ಧಾರ್ಮಿಕ ಅಪಚಾರವಲ್ಲ : ಹೈಕೋರ್ಟ್‌ ತೀರ್ಪು,ಕಡಬದ ಇಬ್ಬರು ಯುವಕರ ಮೇಲಿನ ಪ್ರಕರಣ ವಜಾಗೊಳಿಸಿದ ನ್ಯಾಯಾಲಯ
ರಾಜ್ಯ

ಮಸೀದಿಯೊಳಗೆ ಜೈ ಶ್ರೀರಾಮ್‌ ಕೂಗುವುದು ಧಾರ್ಮಿಕ ಅಪಚಾರವಲ್ಲ : ಹೈಕೋರ್ಟ್‌ ತೀರ್ಪು,ಕಡಬದ ಇಬ್ಬರು ಯುವಕರ ಮೇಲಿನ ಪ್ರಕರಣ ವಜಾಗೊಳಿಸಿದ ನ್ಯಾಯಾಲಯ

ಬೆಂಗಳೂರು : ಮಸೀದಿಯೊಳಗೆ ಜೈ ಶ್ರೀ ರಾಮ್ ಎಂದು ಕೂಗುವುದರಿಂದ ಯಾರದ್ದೇ ಧಾರ್ಮಿಕ ಭಾವನೆಗೆ ಅಪಚಾರವಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿ ಕಡಬದ ಬಿಳಿನೆಲೆಯ ಇಬ್ಬರು ಯುವಕರ ವಿರುದ್ಧ ದಾಖಲಾಗಿದ್ದ ಕೇಸನ್ನು ವಜಾಗೊಳಿಸಿದೆ. ಕಳೆದ ತಿಂಗಳು ಈ ತೀರ್ಪು ನೀಡಲಾಗಿದ್ದು, ಕೋರ್ಟಿನ ವೆಬ್‌ಸೈಟಿನಲ್ಲಿ ಮಂಗಳವಾರ ಅಪ್‌ಲೋಡ್‌ ಮಾಡಲಾಗಿದೆ.ಹೈಕೋರ್ಟ್‌…

ಸವಣೂರು ಬಸ್ಸಿನಿಂದ ಹೊರಗೆಸೆಯಲ್ಪಟ್ಟ ಪ್ರಯಾಣಿಕ ಪವಾಡ ಸದೃಶವಾಗಿಪಾರು..
ರಾಜ್ಯ

ಸವಣೂರು ಬಸ್ಸಿನಿಂದ ಹೊರಗೆಸೆಯಲ್ಪಟ್ಟ ಪ್ರಯಾಣಿಕ ಪವಾಡ ಸದೃಶವಾಗಿಪಾರು..

ಸವಣೂರು: ಸರ್ಕಾರಿ ಬಸ್ಸಿನಲ್ಲಿ ಹಿಂಬದಿ ಬಾಗಿಲಲ್ಲಿ ನೇತಾಡುತ್ತಾ ಪ್ರಯಾಣಿಸುತ್ತಿದ್ದ ಪ್ರಯಾಣಿಕನೋರ್ವ ರಸ್ತೆ ತಿರುವಿನಲ್ಲಿ ರಸ್ತೆಗೆ ಎಸೆಯಲ್ಪಟ್ಟು ಪವಾಡ ಸದೃಶವಾಗಿಪಾರಾದ ಘಟನೆ ಅ.15ರ ಸಂಜೆ ಕುದ್ಮಾರು ಬಳಿ ನಡೆದಿದೆ. ಪುತ್ತೂರಿನಿಂದ ಸವಣೂರು ಮೂಲಕ ಪಂಜ ಮಾರ್ಗವಾಗಿ ಬಾಳುಗೋಡು ಪ್ರದೇಶಕ್ಕೆ ( KA19F.3203 ) ತೆರಳುತ್ತಿದ್ದ ಬಸ್ಸಿನಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI