ಇಂದಿನಿಂದ ಅ. 19ರವರೆಗೆ ಭಾರೀ ಮಳೆ ಸಾಧ್ಯತೆ – ಸಮುದ್ರ ತೀರಕ್ಕೆ ತೆರಳದಂತೆ ಜಿಲ್ಲಾಡಳಿತ ಸೂಚನೆ
ಮಂಗಳೂರು ಅಕ್ಟೋಬರ್ 15: ವಾಯುಭಾರ ಕುಸಿತ ಹಿನ್ನಲೆ ಅ.16ರಿಂದ 19ರ ವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾದ್ಯತೆ ಇದ್ದು, ನದಿ ತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು ಹಾಗೂ ಪ್ರವಾಸಿಗರು ತೆರಳದಂತೆ ಎಚ್ಚರಿಕೆ ವಹಿಸಲು ದ.ಕ ಜಿಲ್ಲಾಧಿಕಾರಿ ಮುಲ್ಲೈ…


































