ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಶಾಲಾ ಬಸ್ ಚಾಲಕನಿಗೆ ಮೂರ್ಚೆರೋಗ : ವಿದ್ಯುತ್ ಕಂಬಕ್ಕೆ ಡಿಕ್ಕಿ, ತಪ್ಪಿದ ದುರಂತ
ರಾಜ್ಯ

ಶಾಲಾ ಬಸ್ ಚಾಲಕನಿಗೆ ಮೂರ್ಚೆರೋಗ : ವಿದ್ಯುತ್ ಕಂಬಕ್ಕೆ ಡಿಕ್ಕಿ, ತಪ್ಪಿದ ದುರಂತ

ಬಂಟ್ವಾಳ: ಇಲ್ಲಿನ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಬಸ್ ಚಾಲಕನಿಗೆ ಮೂರ್ಚೆ ರೋಗ ( ಪಿಡ್ಸ್) ಉಂಟಾಗಿ ಬಸ್ ವಿದ್ಯುತ್ ‌ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪೊಳಲಿ ಸಮೀಪದ ಬಡಕಬೈಲು ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.ಬಡಕಬೈಲು ಸೈಂಟ್ ಡೊಮಿನಿಕ್‌ ಆಂಗ್ಲ ‌ಮಾಧ್ಯಮ ಶಾಲೆಯ ಬಸ್ ಚಾಲಕ ಅಡ್ಡೂರು…

ಸಹರಾ ಮರುಭೂಮಿಯಲ್ಲಿ ಪ್ರವಾಹ – ಆರು ವರ್ಷಗಳ ಬಳಿಕ ಬಂದ ಮಳೆ…!!
ರಾಜ್ಯ

ಸಹರಾ ಮರುಭೂಮಿಯಲ್ಲಿ ಪ್ರವಾಹ – ಆರು ವರ್ಷಗಳ ಬಳಿಕ ಬಂದ ಮಳೆ…!!

ಆಫ್ರಿಕಾ ಅಕ್ಟೋಬರ್ 13: ಪ್ರಪಂಚದ ಅತಿದೊಡ್ಡ ಮರುಭೂಮಿ ಸಹಾರದಲ್ಲಿ ಕಳೆದ ಆರು ವರ್ಷಗಳ ಬಳಿಕ ಮಳೆಯಾಗಿದ್ದು, ಅದು ಪ್ರವಾಹ ರೀತಿಯಲ್ಲಿ ಮಳೆ ಸುರಿದಿದೆ. ಕಳೆದ ಆರು ವರ್ಷಗಳಿಂದ ಮರುಭೂಮಿ ಪ್ರದೇಶದಲ್ಲಿ ಯಾವುದೇ ಮಳೆಯಾಗದೇ ಜನ ಸಂಕಷ್ಟದಲ್ಲಿದ್ದರು. ಆದರೆ ಸುರಿದ ಮಳೆಗೆ ಮೊರಾಕ್ಕೊದ ರಾಜಧಾನಿ ರಬಾಟಾದಿಂದ 450 ಕಿ.ಮೀ ದೂರದಲ್ಲಿ…

ಸೀತಾಮಾತೆಯನ್ನು ಹುಡುಕಲು ಹೋದ ʼವಾನರʼರು ಪಲಾಯನ :ತೀವ್ರ ಮುಜುಗರದ ಸ್ಥಿತಿಯಲ್ಲಿ ಜೈಲು ಅಧಿಕಾರಿಗಳು
ರಾಜ್ಯ

ಸೀತಾಮಾತೆಯನ್ನು ಹುಡುಕಲು ಹೋದ ʼವಾನರʼರು ಪಲಾಯನ :ತೀವ್ರ ಮುಜುಗರದ ಸ್ಥಿತಿಯಲ್ಲಿ ಜೈಲು ಅಧಿಕಾರಿಗಳು

ಹೊಸದಿಲ್ಲಿ: ಸೀತಾಮಾತೆಯನ್ನು ಹುಡುಕಲು ಹೋದ ʼವಾನರʼರಿಬ್ಬರು ಇನ್ನೂ ಹಿಂದಿರುಗದಿರುವುದು ಜೈಲು ಅಧಿಕಾರಿಗಳಿಗೆ ಚಿಂತೆಯನ್ನುಂಟು ಮಾಡಿದೆ. ಇದು ಶುಕ್ರವಾರ ರಾತ್ರಿ ನಡೆದ ಘಟನೆ. ಉತ್ತರಾಖಂಡದ ಹರಿದ್ವಾರ ಜಿಲ್ಲಾ ಕಾರಾಗೃಹದಲ್ಲಿ ದಸರಾ ಅಂಗವಾಗಿ ಜೈಲಿನಲ್ಲಿ ರಾಮಲೀಲಾ ನಾಟಕ ಆಡಿಸಲಾಗಿತ್ತು. ಕೈದಿಗಳು ವಿವಿಧ ಪಾತ್ರಧಾರಿಗಳಾಗಿ ಅಭಿನಯಿಸುತ್ತಿದ್ದರು. ವಾನರ ವೇಷ ಧರಿಸಿದ್ದ ಇಬ್ಬರು ಕೈದಿಗಳು…

ಸೋನ ಅಡ್ಕಾರು ಯೋಗಾಸನದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ
ರಾಜ್ಯ

ಸೋನ ಅಡ್ಕಾರು ಯೋಗಾಸನದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ , ಶಾಲಾ ಶಿಕ್ಷಣ ಇಲಾಖೆಯವರು ನಡೆಸಿದ 14ರ ವಯೋಮಿತಿಯೊಳಗಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ಸೋನಾ ಅಡ್ಕಾರು ಅವರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ,…

ಬೆಳ್ತಂಗಡಿ: ಆಯುಧ ಪೂಜೆ ವೇಳೆ ಹೃದಯಾಘಾತದಿಂದ ಯುವಕ ನಿಧನ
ರಾಜ್ಯ

ಬೆಳ್ತಂಗಡಿ: ಆಯುಧ ಪೂಜೆ ವೇಳೆ ಹೃದಯಾಘಾತದಿಂದ ಯುವಕ ನಿಧನ

ಬೆಳ್ತಂಗಡಿ, ಅಕ್ಟೋಬರ್ 12: ಯುವಕನೊಬ್ಬ ಶುಕ್ರವಾರ ನಡೆದ ಆಯಧ ಪೂಜೆಯ ಸಂದರ್ಭದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅತ್ತಾಜೆ ರಮೇಶ್ ಭಟ್ ಮತ್ತು ಶಾರದ ದಂಪತಿಯ ಪುತ್ರ ಆದಿತ್ಯ ಭಟ್ (29) ಮೃತ ದುರ್ದೈವಿ. ಆದಿತ್ಯ ಅವರು ಶುಕ್ರವಾರ ತಮ್ಮ ನಿವಾಸದಲ್ಲಿ ನಡೆದ ಆಯುಧ ಪೂಜಾ ಆಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ನಂತರ,…

ಸುಳ್ಯದ ಕುಂಕುಂ ಸಂಸ್ಥೆಯ ಮತ್ತೊಂದು ಶಾಖೆ ರೊಮ್ಯಾಂಟಿಕ್ ವಸ್ತ್ರ ಮಳಿಗೆ ಶುಭಾರಂಭ
ರಾಜ್ಯ

ಸುಳ್ಯದ ಕುಂಕುಂ ಸಂಸ್ಥೆಯ ಮತ್ತೊಂದು ಶಾಖೆ ರೊಮ್ಯಾಂಟಿಕ್ ವಸ್ತ್ರ ಮಳಿಗೆ ಶುಭಾರಂಭ

ಸುಳ್ಯದ ಹೆಸರಾಂತ ವಸ್ತ್ರ ಮಳಿಗೆ ಕುಂ..ಕುಂ.. ಫ್ಯಾಶನ್ ನವರ ಸಹ ಸಂಸ್ಥೆ ರೊಮ್ಯಾಂಟಿಕ್ ವಸ್ತ್ರ ಮಳಿಗೆ ಸುಳ್ಯ ರಥಬೀದಿಯಲ್ಲಿನ ನಂದಿನಿ ಟವರ್‍ಸ್‌ನಲ್ಲಿ ಶುಭಾರಂಭಗೊಂಡಿತು. ನಂದಿನಿ ಟವರ್‍ಸ್ ಮಾಲಕ, ಹಿರಿಯರಾದ ಗುಡ್ಡಪ್ಪ ರೈ ಮೇನಾಲರು ನೂತನ ವಸ್ತ್ರ ಮಳಿಗೆಯಲ್ಲಿ ರಿಬ್ಬನ್ ಕತ್ತರಿಸಿ ಉದ್ಘಾಟಿಸಿದರೆ, ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್…

ಮಂಗಳೂರು ಅಕ್ರಮವಾಗಿ ನೆಲೆಸಿದ್ದ 9 ಮಂದಿ ಮೀನು ಕಾರ್ಮಿಕರಾಗಿದ್ದ ಬಾಂಗ್ಲದೇಶ ದವರು ವಶ.
ರಾಜ್ಯ

ಮಂಗಳೂರು ಅಕ್ರಮವಾಗಿ ನೆಲೆಸಿದ್ದ 9 ಮಂದಿ ಮೀನು ಕಾರ್ಮಿಕರಾಗಿದ್ದ ಬಾಂಗ್ಲದೇಶ ದವರು ವಶ.

  ಮಂಗಳೂರು: ನಕಲಿ ಪಾಸ್ ಪೋರ್ಟ್ ಮೂಲಕ ದೇಶದೊಳಗೆ ಪ್ರವೇಶಿಸಿ ಉಡುಪಿಯಲ್ಲಿ ನೆಲೆಸಿ ಮೀನುಗಾರಿಕಾ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ 9 ಮಂದಿ ಬಾಂಗ್ಲಾ ದೇಶಿಗರನ್ನು ಎಮಿಗ್ರೇಷನ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದುಬೈ ಗೆ ತೆರಳಲು ಮಂಗಳೂರು ವಿಮಾನ ನಿಲ್ದಾಣಕ್ಕೆ ವ್ಯಕ್ತಿಯನ್ನು ಅನುಮಾನದ ಮೇರೆಗೆ ಪರಿಸೀಲನೆಗೆ ಒಳಪಡಿಸಿದಾಗ ಆತ ಬಾಂಗ್ಲಾದೇಶದವನೆಂದು ಗೊತ್ತಾಗಿದೆ.…

ಗುಂಡ್ಯ ಹೊಳೆಗೆ ಬಿದ್ದ ಖಾಸಗಿ ಬಸ್: ಚಾಲಕ ಸ್ಥಳದಲ್ಲೇ ಮೃತ್ಯು.
ರಾಜ್ಯ

ಗುಂಡ್ಯ ಹೊಳೆಗೆ ಬಿದ್ದ ಖಾಸಗಿ ಬಸ್: ಚಾಲಕ ಸ್ಥಳದಲ್ಲೇ ಮೃತ್ಯು.

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಸ್ಲೀಪರ್ ಕೋಚ್ ಬಸ್​,ಮ ಗುಂಡ್ಯ ಹೊಳೆಗೆ ಬಿದ್ದು ಘಟನೆ ಚಾಲಕ ಸಾವನ್ನಪ್ಪಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಲಾವತ್ತಡ್ಕ ಎಂಬಲ್ಲಿ ನಡೆದಿದೆ.  ಶುಕ್ರವಾರ ತಡರಾತ್ರಿ 12 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಬಸ್​​ ನದಿಗೆ ಬಿದ್ದ ರಭಸಕ್ಕೆ ಚಾಲಕ ಸ್ಥಳದಲ್ಲೇ…

ಸುಳ್ಯ ನಗರದಲ್ಲಿ ತಡೆಬೇಲಿಗೆ ಗುದ್ದಿದ ಕಾರು : ಹಾನಿ
ರಾಜ್ಯ

ಸುಳ್ಯ ನಗರದಲ್ಲಿ ತಡೆಬೇಲಿಗೆ ಗುದ್ದಿದ ಕಾರು : ಹಾನಿ

. ಸುಳ್ಯ : ನಗರದ ಶ್ರೀರಾಮಪೇಟೆಯಲ್ಲಿ ಕಾರೊಂದು ರಸ್ತೆ ಬದಿಯ ತಡೆಬೇಲಿಗೆ ಗುದ್ದಿದ್ದು ಕಾರಿನ ಎದುರು ಭಾಗ ಸಂಪೂರ್ಣ ಹಾನಿಗೊಂಡಿದೆ.ಘಟನೆಯಲ್ಲಿ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿರುವುದಾಗಿ ತಿಳಿದು ಬಂದಿದೆ.ಇಂದು ಮುಂಜಾನೆ ಬೆಂಗಳೂರಿನಿಂದ ಉಧ್ಯಮಿಯೊಬ್ಬರು ಮಂಗಳೂರು  ಹೋಗುವ ವೇಳೆ ಚಾಲಾಯಿಸುತ್ತಿದ್ದ ಸ್ಕೊಡ ಕಾರು ಚಾಲಕನ ನಿಯಂತ್ರಣ ತಪ್ಪಿ ತಡೆಬೇಲಿಗೆ ಗುದ್ದಿ ಹಾನಿ…

ಕೇರಳ ಲಾಟರಿಯಲ್ಲಿ ಕೋಟಿ ಕೋಟಿ ಗೆದ್ದ ಮಂಡ್ಯದ ಬಡ ಮೆಕ್ಯಾನಿಕ್  : 500 ಕೊಟ್ಟು ಖರೀದಿಸಿ ಲಾಟರಿಗೆ, 25 ಕೋಟಿ ಬಹುಮಾನ
ರಾಜ್ಯ

ಕೇರಳ ಲಾಟರಿಯಲ್ಲಿ ಕೋಟಿ ಕೋಟಿ ಗೆದ್ದ ಮಂಡ್ಯದ ಬಡ ಮೆಕ್ಯಾನಿಕ್  : 500 ಕೊಟ್ಟು ಖರೀದಿಸಿ ಲಾಟರಿಗೆ, 25 ಕೋಟಿ ಬಹುಮಾನ

ಮಂಡ್ಯ: ಜಿಲ್ಲೆಯ ವ್ಯಕ್ತಿಯೊಬ್ಬ 500 ರೂಪಾಯಿ ಕೊಟ್ಟು ಕೇರಳದ ಲಾಟರಿ ಟಿಕೆಟ್ ಖರೀದಿಸಿದ್ದರು. ಅವರ ಅದೃಷ್ಟ ಖುಲಾಯಿಸಿದೆ. 500 ರೂ ಕೊಟ್ಟು ಖರೀದಿಸಿದಂತ ಲಾಟರಿಗೆ ಬರೋಬ್ಬರಿ 25 ಕೋಟಿ ಬಹುಮಾನ ಬಂದಿದೆ. ಈ ಮೂಲಕ ಮಂಡ್ಯದ ಯುವಕನೊಬ್ಬ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾಗಿದ್ದಾನೆ. ಹೌದು. ಕೇರಳ ಲಾಟರಿಯಲ್ಲಿ ಮಂಡ್ಯದ ಕುವರನೊಬ್ಬ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI