ಮಂಗಳೂರು : ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ.!
ಮಂಗಳೂರು: ಪತ್ರಕರ್ತ ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು(42)ರವರು ಇಂದು ಮಂಗಳವಾರ ನಿಧನರಾಗಿದ್ದಾರೆ. ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ರಾಂಕಿಯಾಸಿಸ್ ಇರುವುದು…




























