ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಕೊಡಗು | ಮಹಿಳೆಯ ಕೊಲೆ ಪ್ರಕರಣ; ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ರಾಜ್ಯ

ಕೊಡಗು | ಮಹಿಳೆಯ ಕೊಲೆ ಪ್ರಕರಣ; ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಿ ಓರ್ವ ಮಹಿಳೆಯನ್ನು ಹತ್ಯೆ ಮಾಡಿದ್ದು, ಮತ್ತೊಬ್ಬರನ್ನು ಗಾಯಗೊಳಿಸಿ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಟಿ ಶೆಟ್ಟಿಗೇರಿ ನಿವಾಸಿ ರಾಜೇಶ್(42)ಎಂಬಾತನೇ ಬಂಧನಕ್ಕೊಳಗಾದ ಆರೋಪಿ. ಆಸ್ತಿ ವಿಚಾರಕ್ಕಾಗಿ ಆತ ಈ ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ.…

ಆನ್ಲೈನ್ ಮೂಲಕ ವಿದ್ಯುತ್ ಬಿಲ್ ಪಾವತಿಸುವ ವಿಧಾನದ ಬಗ್ಗೆ ಮಾಹಿತಿ ನೀಡಿದ ಸುಳ್ಯ ಮೆಸ್ಕಾಂ ಇಲಾಖೆ

ಸಾರ್ವಜನಿಕರಿಗೆ ಸಹಕಾರಿ ಯಾಗುವ ನಿಟ್ಟಿನಲ್ಲಿ ವಿದ್ಯುತ್ ಬಿಲ್ ಬರಿಸಲು ಆನ್ಲೈನ್ ವ್ಯವಸ್ಥೆಗಳನ್ನು ಮಾಡಿದೆ. ಆದರೆ ಇದರ ಬಗ್ಗೆ ಮಾಹಿತಿ ಇಲ್ಲದೆ ಕೆಲವರು ಕಷ್ಟ ಪಡುತ್ತಿದ್ದು ಇದರ ಪರಿಹಾರ ವಾಗಿ ಸುಳ್ಯ ಮೆಸ್ಕಾಂ ಇಲಾಖೆಯಿಂದ ಮಾಹಿತಿ ನೀಡಿದ್ದಾರೆ. ಆನ್ಲೈನ್ ನಲ್ಲಿ ಬಿಲ್ ಪಾವತಿಸಲು ಗೂಗಲ್ ಪೇ ಅಥವಾ ಪೋನ್ ಪೇ…

ಮಂಗಳೂರು: ಶಾಲಾಬಸ್ಸಿಂದ ಇಳಿದ ವಿದ್ಯಾರ್ಥಿ ಮನೆಗೆ ತೆರಳದೆ ನಾಪತ್ತೆ..!
ರಾಜ್ಯ

ಮಂಗಳೂರು: ಶಾಲಾಬಸ್ಸಿಂದ ಇಳಿದ ವಿದ್ಯಾರ್ಥಿ ಮನೆಗೆ ತೆರಳದೆ ನಾಪತ್ತೆ..!

ಮಂಗಳೂರು: ಶಾಲಾಬಸ್ಸಿಂದ ಇಳಿದ ವಿದ್ಯಾರ್ಥಿ ಮನೆಗೆ ತೆರಳದೆ ನಾಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಾವೂರು ಜಂಕ್ಷನ್‌ನಲ್ಲಿ ನಡೆದಿದೆ. ಅಶ್ಲೇವ್ (14) ನಾಪತ್ತೆಯಾದ ವಿದ್ಯಾರ್ಥಿ.ಕಾವೂರಿನ ಮೀಟ್ ಕಾಂಪ್ಲೆಕ್ಸ್ ನ ನಿವಾಸಿ ಉಮೇಶ್ ಅವರ ಪುತ್ರನಾಗಿರುವ ಈತ ಶಕ್ತಿ ರೆಸಿಡೆನ್ಸಿ ಸ್ಕೂಲ್‌ನಿಂದ ನಿನ್ನೆ ಮಧ್ಯಾಹ್ನ 1:30ಕ್ಕೆ ಸ್ಕೂಲ್ ಬಸ್‌ನಲ್ಲಿ ಬಂದು…

ಪುತ್ತೂರು: ತಿರುಮಲ ಹೊಂಡಾ ಮಾಲಕರ 2 ಕೋಟಿ ಸಾಲ ಬಾಕಿ : ಮರುಪಾವತಿಗಾಗಿ ಮನೆಗೆ ಹೋದ SBI ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ : ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲು 
ರಾಜ್ಯ

ಪುತ್ತೂರು: ತಿರುಮಲ ಹೊಂಡಾ ಮಾಲಕರ 2 ಕೋಟಿ ಸಾಲ ಬಾಕಿ : ಮರುಪಾವತಿಗಾಗಿ ಮನೆಗೆ ಹೋದ SBI ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ : ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲು 

ಪುತ್ತೂರು : ಪುತ್ತೂರಿನ ತಿರುಮಲ ಹೊಂಡಾ ಮಾಲಕರ 2 ಕೋಟಿ ಸಾಲ ಬಾಕಿಯಾಗಿದ್ದು ಮರುಪಾವತಿಗಾಗಿ ಮನೆಗೆ ಹೋದ SBI ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ ಘಟನೆ ನಡೆದಿದ್ದು, ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪುತ್ತೂರು ಕೋರ್ಟ್ ರೋಡ್ ನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ರಿಲೇಷನ್…

ಸುಳ್ಯಕ್ಕೆ ಪ್ರಭಾರ ತಾಹಶೀಲ್ದಾರ್ ಆಗಿ ಅರವಿಂದ್. ಕೆ ಎಂ.ಆಗಮನ.
ರಾಜ್ಯ

ಸುಳ್ಯಕ್ಕೆ ಪ್ರಭಾರ ತಾಹಶೀಲ್ದಾರ್ ಆಗಿ ಅರವಿಂದ್. ಕೆ ಎಂ.ಆಗಮನ.

ಸುಳ್ಯ ತಹಶೀಲ್ದಾರ್ ಮಂಜುನಾಥ್ ವರ್ಗಾವಣೆ ಬಳಿಕ  ಸುಳ್ಯಕ್ಕೆ ಪ್ರಭಾರ ತಹಶೀಲ್ಧಾರ್ ಆಗಿ ಚಿತ್ರದುರ್ಗದ ಅರವಿಂದ್  ಕೆ ಎಂ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಮಂಗಳೂರಿನಲ್ಲಿ ಎ ಸಿ ಕಚೇರಿಯಲ್ಲಿ ಅಧಿಕಾರಿಯಾಗಿದ್ದರು ಇದೀಗ  ಇವರು ಸುಳ್ಯಕ್ಕೆ ತಹಶೀಲ್ಧಾರ್ ಆಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

ATM ಬರುತ್ತಿದ್ದ ಗ್ರಾಹಕರಿಗೆ ಕಾರ್ಡ್  ಬದಲಿಸಿ ನೀಡಿ ಖಾತೆಯಿಂದ ಹಣ ಡ್ರಾ ಮಾಡುತ್ತಿದ್ದ ಅಂತಾರಾಜ್ಯ ಕಳ್ಳರ ಬಂಧನ..!
ರಾಜ್ಯ

ATM ಬರುತ್ತಿದ್ದ ಗ್ರಾಹಕರಿಗೆ ಕಾರ್ಡ್  ಬದಲಿಸಿ ನೀಡಿ ಖಾತೆಯಿಂದ ಹಣ ಡ್ರಾ ಮಾಡುತ್ತಿದ್ದ ಅಂತಾರಾಜ್ಯ ಕಳ್ಳರ ಬಂಧನ..!

ಉಡುಪಿ : ಅಜೆಕಾರು ಎಟಿಎಂ ಕೇಂದ್ರದಲ್ಲಿ ಹಣ ಡ್ರಾ ಮಾಡಲು ಹೋಗಿದ್ದವರನ್ನು ವಂಚಿಸಿ ಅವರ ಕಾರ್ಡ್‌ ಬದಲಿಸಿ ಲಕ್ಷಾಂತರ ರೂ. ಹಣ ವರ್ಗಾವಣೆ ಮಾಡಿಕೊಂಡಿದ್ದ ಮೂವರು ಆರೋಪಿಗಳನ್ನು ಅಜೆಕಾರು ಪೊಲೀಸರು ಮರ್ಣೆ ಗ್ರಾಮದ ಕಾಡುಹೊಳೆ ಪೊಲೀಸ್‌ ಚೆಕ್‌ಪೋಸ್ಟ್‌ ಬಳಿ ಬಂಧಿಸಿದ್ದಾರೆ. ಮಹಾರಾಷ್ಟ್ರದ ಶ್ರವಣ್‌ ಸತೀಶ ಮಿನಜಗಿ (27), ಪ್ರದೀಪ…

ದಸರಾ ಫ್ಲೆಕ್ಸ್, ಬ್ಯಾನರ್ ಗಳಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದರೆ ದಂಡ : ಮಹಾನಗರಪಾಲಿಕೆ ಎಚ್ಚರಿಕೆ
ರಾಜ್ಯ

ದಸರಾ ಫ್ಲೆಕ್ಸ್, ಬ್ಯಾನರ್ ಗಳಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದರೆ ದಂಡ : ಮಹಾನಗರಪಾಲಿಕೆ ಎಚ್ಚರಿಕೆ

ಮಂಗಳೂರು ಸೆಪ್ಟೆಂಬರ್ 26: : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ನಗರದ ಮುಖ್ಯ ರಸ್ತೆಗಳಲ್ಲಿ ಅಲಂಕಾರಿಕ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿರುತ್ತದೆ. ಹಲವಾರು ಸ್ಥಳಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಂಘ ಸಂಸ್ಥೆಗಳು ತಮ್ಮ ತಮ್ಮ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ಅಳವಡಿಸಿದ್ದು, ಅನಧಿಕೃತ ಫ್ಲೆಕ್ಸ್, ಬ್ಯಾನರ್…

ಸುಳ್ಯ: ಬಸ್‌ನಲ್ಲಿ ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ ಪ್ರಕರಣ-ಆರೋಪಿ ಅಬ್ದುಲ್ ನಿಯಾಝ್ ಅರೆಸ್ಟ್ 
ರಾಜ್ಯ

ಸುಳ್ಯ: ಬಸ್‌ನಲ್ಲಿ ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ ಪ್ರಕರಣ-ಆರೋಪಿ ಅಬ್ದುಲ್ ನಿಯಾಝ್ ಅರೆಸ್ಟ್ 

ಸುಳ್ಯ: ಕಾಲೇಜು ವಿದ್ಯಾರ್ಥಿನಿಯ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿಕೇರಳ ಮೂಲದ ಯುವಕನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕಾಸರಗೋಡಿನ ಅಬ್ದುಲ್ ನಿಯಾಝ್ (22) ಪ್ರಯಾಣಿಸುತ್ತಿದ್ದ  ಬೆಂಗಳೂರಿನಿಂದ ಸುಬ್ರಹ್ಮಣ್ಯ ಮೂಲಕ ಸುಳ್ಯಕ್ಕೆ ಬರುವ ಬಸ್‌ಗೆ ಸುಳ್ಯದ ಕಾಲೇಜಿನಲ್ಲಿ ಕಲಿಯುತ್ತಿರುವ ಸಕಲೇಶಪುರದ ವಿದ್ಯಾರ್ಥಿನಿಯೊಬ್ಬಳು ಹತ್ತಿದ್ದಳು ಬಳಿಕ ಕಾಲಿಯಿದ್ದ ಬಸ್‌ನಲ್ಲಿ  ಆರೋಪಿಯ ಹತ್ತಿರ…

ಮಹಾಲಕ್ಷ್ಮಿ ಕೊಲೆ ಆರೋಪಿ ಸುಳಿವು ಪತ್ತೆ..ಸಹೋದ್ಯೋಗಿಯಿಂದಲೇ  ಮಹಿಳೆ ಕೊಲೆ..
ರಾಜ್ಯ

ಮಹಾಲಕ್ಷ್ಮಿ ಕೊಲೆ ಆರೋಪಿ ಸುಳಿವು ಪತ್ತೆ..ಸಹೋದ್ಯೋಗಿಯಿಂದಲೇ  ಮಹಿಳೆ ಕೊಲೆ..

ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ನೇಪಾಳಿ ಮಹಿಳೆಯ ಹತ್ಯೆ ಪ್ರಕರಣದಲ್ಲಿ ಆರೋಪಿಯ ಸುಳಿವು ಸಿಕ್ಕಿದೆ. ಕೊಲೆಗೈದವನು ಬೇರೆ ಯಾರೂ ಅಲ್ಲ, ಆಕೆಯೊಂದಿಗೆ ಕೆಲಸ ಮಾಡುತ್ತಿದ್ದ ಸಹೋದ್ಯೋಗಿ ಎಂದು ತಿಳಿದುಬಂದಿದೆ. ಹೌದು, ಮಹಾಲಕ್ಷ್ಮಿ ಜೊತೆ ಫ್ಯಾಶನ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೇ ಆಕೆಯನ್ನ ಕೊಂದಿದ್ದು. ಫ್ಯಾಶನ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ…

ಮಂಗಳೂರು: ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಸಾವು, ವೈದ್ಯರ ನಿರ್ಲಕ್ಷ್ಯಕ್ಕೆ ದೂರು 
ರಾಜ್ಯ

ಮಂಗಳೂರು: ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಸಾವು, ವೈದ್ಯರ ನಿರ್ಲಕ್ಷ್ಯಕ್ಕೆ ದೂರು 

ಮಂಗಳೂರು: ನಗರದ ಕಂಕನಾಡಿಯ ಬೆಂದೂರ್ ವೆಲ್ ನಲ್ಲಿರುವ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪ್ಲಾಂಟ್ ಕ್ಲಿನಿಕ್ ಗೆ ಕಾಸ್ಮೆಟಿಕ್ ಸರ್ಜರಿಗೆ ತೆರಳಿದ್ದ ವಿವಾಹಿತ ಯುವಕನೊಬ್ಬ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.ಈ ಬಗ್ಗೆ ಶಮನ್ ಇಬ್ರಾಹಿಂ ನೀಡಿದ ದೂರಿನಂತೆ ಕದ್ರಿ ಠಾಣೆಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI