ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಸುಳ್ಯದಲ್ಲಿ ಇಲಿಜ್ವರಕ್ಕೆ ಯುವಕ ಬಲಿ
ರಾಜ್ಯ

ಸುಳ್ಯದಲ್ಲಿ ಇಲಿಜ್ವರಕ್ಕೆ ಯುವಕ ಬಲಿ

ಇಲಿ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಇಲಿ ಜ್ವರದಿಂದ ಮೃತಪಟ್ಟ ಘಟನೆ ಕನಕಮಜಲು ಗ್ರಾಮದಲ್ಲಿ ವರದಿಯಾಗಿದೆ. ಕನಕಮಜಲು ಗ್ರಾಮದ ಆನೆಗುಂಡಿ ಸಿ.ಆರ್.ಸಿ. ತಮಿಳು ಕಾಲನಿಯ ಸಿದ್ಧಯ್ಯ ಅವರ ಪುತ್ರ ಯುವರಾಜ್ (ದಿನೇಶ್)ಮೃತಪಟ್ಟ ದುರ್ದೈವಿ. ಅವರು ಜ್ವರದ ಹಿನ್ನೆಲೆಯಲ್ಲಿ ಕಳೆದ ವಾರ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ…

ಸುಳ್ಯ ಜೀವನದಿ ಪಯಸ್ವಿನಿಗೆ ಬಾಗಿನ ಸಮರ್ಪಣೆ
ರಾಜ್ಯ

ಸುಳ್ಯ ಜೀವನದಿ ಪಯಸ್ವಿನಿಗೆ ಬಾಗಿನ ಸಮರ್ಪಣೆ

ಸುಳ್ಯ ಚೆನ್ನಕೇಶವ ದೇವಸ್ಥಾನಕ್ಕೆ ಸಂಬಂಧಪಟ್ಟಂತೆ ಸುಳ್ಯದ ಜೀವನದಿ ಪಯಸ್ವಿನಿಯಲ್ಲಿ ದೇವರ ಮತ್ಸ್ಯಗಳಿಗೆ ಬಾಗಿನ ಅರ್ಪಿಸಲಾಯಿತು. ಶ್ರಾವಣ ಮಾಸದ ಅಮಾವಾಸ್ಯೆಯ ದಿನ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮುಖ್ಯಸ್ಥರು, ಬಲ್ಲಾಳ ಪ್ರತಿನಿಧಿಗಳು ಮತ್ತು ಅರ್ಚಕರು ಹಾಗೂ ದೇವಸ್ಥಾನಕ್ಕೆ ಸಂಬಂಧಪಟ್ಟವರು ದೇವಸ್ಥಾನದಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿ ಬೂಡು ಶ್ರೀ ಭಗವತಿ ದೇವಸ್ಥಾನದಲ್ಲಿ ಹಾಗೂ…

ಸುಳ್ಯದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ| ಪುರುಷೋತ್ತಮ ಬಿಳಿಮಲೆಯವರಿಂದ ಪತ್ರಕರ್ತರೊಂದಿಗೆ ಮಾಧ್ಯಮ ಸಂವಾದ.
ರಾಜ್ಯ

ಸುಳ್ಯದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ| ಪುರುಷೋತ್ತಮ ಬಿಳಿಮಲೆಯವರಿಂದ ಪತ್ರಕರ್ತರೊಂದಿಗೆ ಮಾಧ್ಯಮ ಸಂವಾದ.

ಶತಮಾನ ಕಂಡ ಶಾಲೆಗಳೂ ಕೂಡ ಅಭಿವೃದ್ದಿಯಲ್ಲಿ ಹಿಂದೆ ಇರುವುದು ಕೂಡ ಕನ್ನಡ ಶಾಲೆಗಳಿಗೆ ಮಕ್ಕಳ ಸಂಖ್ಯೆ ಕಡಿಮೆ ಯಾಗಲು ಕಾರಣ, ಮಕ್ಕಳಿಗೆ 5 ನೇ ತರಗತಿ ವರೆಗೆ ಮಾತೃ ಭಾಷೆಯಲ್ಲಿಯೇ ಶಿಕ್ಷಣ ನೀಡಬೇಕಾದ ಅಗತ್ಯತೆ ಇದೆ , ಆಂಗ್ಲ ಶಿಕ್ಷಣ ಕಲಿಕೆಯಿಂದ ಉದ್ಯೋಗ ಗ್ಯಾರಂಟಿ ಎಂಭ ಭ್ರಮೆ  ಹಲವು…

ಬಜ್ಪೆ – ಕ್ರಿಕೆಟ್ ಆಡುವಾಗ ಹೃದಯಾಘಾತ – ಯುವಕ ಸಾವು
ರಾಜ್ಯ

ಬಜ್ಪೆ – ಕ್ರಿಕೆಟ್ ಆಡುವಾಗ ಹೃದಯಾಘಾತ – ಯುವಕ ಸಾವು

ಮಂಗಳೂರು ಸೆಪ್ಟೆಂಬರ್ 03: ಕ್ರಿಕೆಟ್ ಆಡುತ್ತಿರುವ ವೇಳೆ ಹೃದಯಾಘಾತದಿಂದ ಯುವಕನೊಬ್ಬ ಸಾವನಪ್ಪಿದ ಘಟನೆ ಬಜ್ಪೆಯ ಮೂಡುಪೆರಾರ ಕಾಯರಾಣೆಯಲ್ಲಿ ನಡೆದಿದೆ. ಮೃತ ಯುವಕನನ್ನು ಪ್ರದೀಪ್‌ ಪೂಜಾರಿ (31) ಎಂದು ಗುರುತಿಸಲಾಗಿದೆ.ಭಾನುವಾರ ಸಂಜೆ ಪ್ರದೀಪ್ ಕ್ರಿಕೆಟ್‌ ಆಡುವಾಗ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕೈಕಂಬ ಖಾಸಗಿ ಆಸ್ಪತ್ರೆ ಕರೆದೊಯ್ಯಲಾಗಿತ್ತು. ಅಲ್ಲಿ…

ಮಂಗಳೂರು ಚಪ್ಪಲಿ ಹೊಲಿಯುವ ಅಂಗಡಿಗೂ ನುಗ್ಗಿ ಕಳ್ಳತನ

ಮಂಗಳೂರು ಅಗಸ್ಟ್ 03:ಚಪ್ಪಲಿ ಹೊಲಿಯುವ ಅಂಗಡಿಗೂ ಕಳ್ಳನೊಬ್ಬ ನುಗ್ಗಿ ಕಳ್ಳತನ ಮಾಡಿದ ಘಟನೆ ನಗರದ ಬಂಟ್ಸ್ ಹಾಸ್ಟೆಲ್ ಬಳಿ ರಾಮಕೃಷ್ಣ ಕಾಲೇಜಿನ ಪಕ್ಕದಲ್ಲಿ ನಡೆದಿದೆ. ಚರ್ಮ ಕುಟೀರದ ಪೆಟ್ಟಿಗೆ ಅಂಗಡಿಯಿಂದ ಛತ್ರಿ, ಚಪ್ಪಲಿ ಹಾಗೂ ₹ 40 ಸಾವಿರ ನಗದು ಸೇರಿ ₹ 1.35 ಲಕ್ಷ ಮೌಲ್ಯದ ಸ್ವತ್ತು…

ಕಾಂತಮಂಗಲ ಪಯಸ್ವಿನಿ ನದಿಗೆ ಹಾರಿದ ಯುವಕನ ಮೃತದೇಹ ಪತ್ತೆ ! 
ರಾಜ್ಯ

ಕಾಂತಮಂಗಲ ಪಯಸ್ವಿನಿ ನದಿಗೆ ಹಾರಿದ ಯುವಕನ ಮೃತದೇಹ ಪತ್ತೆ ! 

ಸುಳ್ಯ: ನದಿಗೆ ಹಾರಿದ್ದ ಯುವಕನ ಮೃತದೇಹವೊಂದು ಇಂದು ಬೆಳಿಗ್ಗೆ ಪತ್ತೆಯಾಗಿದೆ. ಸುಳ್ಯ ತಾಲೂಕಿನ ಅಡ್ಕ ನಿವಾಸಿ ಸಿನಾನ್ (23) ಮೃತಪಟ್ಟ ಯುವಕ.ಅಜ್ಜಾವರ ಗ್ರಾಮದ ಕಾಂತಮಂಗಲ ಸೇತುವೆಯಿಂದ ಯುವಕ ಸಿನಾನ್ ಸೋಮವಾರ ಹೊಳೆಗೆ ಹಾರಿದ್ದರು. ಮಂಗಳವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿರುವುದಾಗಿ ಮಾಹಿತಿ ಲಭಿಸಿದೆ. ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ…

ಸುಳ್ಯದಲ್ಕಿ ಬೈಕ್ ಸ್ಕೂಟಿ ಅಪಘಾತದಲ್ಲಿ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತ್ಯು

ಸುಳ್ಯದಲ್ಕಿ ಬೈಕ್ ಸ್ಕೂಟಿ ಅಪಘಾತದಲ್ಲಿ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತ್ಯು ಪೈಚಾರು ಸಮೀಪ ಸೆ.1ರಂದು ಮಧ್ಯಾಹ್ನ ಬೈಕ್ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿತ್ತು. ಈ ಘಟನೆಯಲ್ಲಿ ಬೈಕಿನಲ್ಲಿ ಸಹ ಸವಾರರಾಗಿದ್ದ ಮಹಿಳೆ ರಸ್ತೆಗೆ ಬಿದ್ದಿದ್ದು ಕೂಡಲೆ ಸ್ಥಳೀಯರು ಅವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ…

ಮಂಗಳೂರು: ಹೆಣ್ಣುಮಗು ಅಪಹರಣ ಪ್ರಕರಣ-ಆರೋಪಿ ಅರೆಸ್ಟ್ 
ರಾಜ್ಯ

ಮಂಗಳೂರು: ಹೆಣ್ಣುಮಗು ಅಪಹರಣ ಪ್ರಕರಣ-ಆರೋಪಿ ಅರೆಸ್ಟ್ 

ಮಂಗಳೂರು: ನಗರದ ಪಡೀಲ್ ಅಳಪೆ ಬಳಿ ನಡೆದ ಹೆಣ್ಣುಮಗು ಅಪಹರಣ ಪ್ರಕರಣವನ್ನು ದೂರು ಬಂದ ಕೇವಲ 2ಗಂಟೆಯೊಳಗೆ ಭೇದಿಸಿದ ಕಂಕನಾಡಿ ನಗರ ಠಾಣಾ ಪೊಲೀಸರು ಕಿಡ್ನ್ಯಾಪರ್‌ನನ್ನು ಬಂಧಿಸಿ ಮಗುವನ್ನು ಮತ್ತೆ ಹೆತ್ತವರ ಮಡಿಲಿಗೊಪ್ಪಿಸಿದ ಘಟನೆ ನಡೆದಿದೆ. ಕೇರಳ ರಾಜ್ಯದ ಎರ್ನಾಕುಲಂ ತಾತಾಪಿಲ್ಲಿ, ಪರವೂರ್, ಜಿಲ್ಲೆಯ ಅನೀಶ್ ಕುಮಾರ್(49) ಬಂಧಿತ…

ದ ಕ ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಅಧ್ಯಕ್ಷರಾಗಿ ಶ್ರೀಮತಿ ಕಮಲಾ ಗೌಡ ಗೂನಡ್ಕ,ಉಪಾಧ್ಯಕ್ಷರಾಗಿ ಪತ್ರಕರ್ತ ಹಸೈನಾರ್ ಜಯನಗರ ಆಯ್ಕೆ
ರಾಜ್ಯ

ದ ಕ ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಅಧ್ಯಕ್ಷರಾಗಿ ಶ್ರೀಮತಿ ಕಮಲಾ ಗೌಡ ಗೂನಡ್ಕ,ಉಪಾಧ್ಯಕ್ಷರಾಗಿ ಪತ್ರಕರ್ತ ಹಸೈನಾರ್ ಜಯನಗರ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲೆ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಅಧ್ಯಕ್ಷರಾಗಿ ಸುಳ್ಯದ ಶ್ರೀಮತಿ ಕಮಲಾ ಗೌಡ ಗೂನಡ್ಕ ಉಪಾಧ್ಯಕ್ಷರಾಗಿ ಪತ್ರಕರ್ತ ಹಸೈನಾರ್ ಜಯನಗರ ಆಯ್ಕೆಯಾಗಿದ್ದಾರೆ. ಮಂಗಳೂರು ಪಡಿ ಕಚೇರಿಯಲ್ಲಿ ಆ 31 ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ನಯನಾ ರೈ ಪುತ್ತೂರು ರವರ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆದು ಕಳೆದ…

ಉಡುಪಿ ಮೂಲದ ಮಹಿಳೆಯಿಂದ 38 ಕೋ.ರೂ. ವಂಚನೆ ಜೆಡಿಎಸ್‌ ಕಾರ್ಯಾಧ್ಯಕ್ಷೆ ಎಂದು ಹೇಳಿಕೊಂಡು ಎಂಟು ಮದುವೆಯಾಗಿದ್ದ ಮಹಿಳೆ
ರಾಜ್ಯ

ಉಡುಪಿ ಮೂಲದ ಮಹಿಳೆಯಿಂದ 38 ಕೋ.ರೂ. ವಂಚನೆ ಜೆಡಿಎಸ್‌ ಕಾರ್ಯಾಧ್ಯಕ್ಷೆ ಎಂದು ಹೇಳಿಕೊಂಡು ಎಂಟು ಮದುವೆಯಾಗಿದ್ದ ಮಹಿಳೆ

ಬೆಂಗಳೂರು: ಉಡುಪಿ ಮೂಲದ ಮಹಿಳೆಯೊಬ್ಬಳು ಬಳ್ಳಾರಿಯಲ್ಲಿ ತನ್ನನ್ನು ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯಾಧ್ಯಕ್ಷೆ ಎಂದು ಪರಿಚಯಿಸಿಕೊಂಡು ಹಲವರನ್ನು ಮದುವೆಯಾಗಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಅಲ್ಲದೇ ಹಲವಾರು ಜನರಿಗೆ ಲೋನ್ ಕೊಡಿಸುವುದಾಗಿ ಮಹಿಳೆ ಕೋಟಿಗಟ್ಟಲೆ ರೂ. ವಂಚಿಸಿದ್ದಾಳೆ ಎಂದು ತಿಳಿದು ಬಂದಿದೆ. ಉಡುಪಿ ನಿವಾಸಿ ತಬುಸುಮ್ ತಾಜ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI