ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗುತ್ತೇನೆ ಮನೆಯಿಂದ ತೆರಳಿದ್ದ 18ರ ಯುವತಿ-ವಿಮಾನ ಏರದೆ ಮುಸ್ಲಿಂ ಯುವಕನೊಂದಿಗೆ ಪರಾರಿ..!
ಮಂಗಳೂರು: ವಿದೇಶದಲ್ಲಿ ವಿದ್ಯಾಭ್ಯಾಸಕ್ಕೆಂದು ಮನೆಯಿಂದ ತೆರಳಿದ್ದ ಸುಳ್ಯ ತಾಲೂಕು ಕೊಲ್ಲಮೊಗ್ರು ಗ್ರಾಮದ ಹಿಂದೂ ಯುವತಿಯೊಬ್ಬಳ ನಾಪತ್ತೆ ಪ್ರಕರಣ ಸಿನಿಮೀಯ ರೀತಿಯಲ್ಲಿ ಬಯಲಾಗಿದ್ದು, ಮುಸ್ಲಿಂ ಯುವಕನೊಂದಿಗೆ ಪರಾರಿಯಾಗಲು ಯತ್ನಿಸಿದ್ದ ಆಕೆಯ ಪ್ಲ್ಯಾನ್ ಗೆ ಪೋಷಕರೇ ಬೆಚ್ಚಿಬಿದ್ದಿದ್ದಾರೆ. ವಿದೇಶದಲ್ಲಿ ಓದುವ ನೆಪ, ಮನೆ ಬಿಟ್ಟ ಯುವತಿ..!ಸವಣೂರಿನ ಕಾಲೇಜೊಂದರಲ್ಲಿ…

































