ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಸುಳ್ಯ ನಗರ.ಪಂಚಾಯತ್. ಅಧ್ಯಕ್ಷ – ಉಪಾಧ್ಯಕ್ಷತೆಗೆ ಇಂದು ಚುನಾವಣೆ :ಬಿಜೆಪಿಯಿಂದ ಅಧ್ಯಕ್ಷತೆಗೆ ಶಶಿಕಲಾ‌ ನೀರಬಿದಿರೆ, ಉಪಾಧ್ಯಕ್ಷತೆ ಬುದ್ದ ನಾಯ್ಕರ ಹೆಸರುಅಂತಿಮ
ರಾಜ್ಯ

ಸುಳ್ಯ ನಗರ.ಪಂಚಾಯತ್. ಅಧ್ಯಕ್ಷ – ಉಪಾಧ್ಯಕ್ಷತೆಗೆ ಇಂದು ಚುನಾವಣೆ :ಬಿಜೆಪಿಯಿಂದ ಅಧ್ಯಕ್ಷತೆಗೆ ಶಶಿಕಲಾ‌ ನೀರಬಿದಿರೆ, ಉಪಾಧ್ಯಕ್ಷತೆ ಬುದ್ದ ನಾಯ್ಕರ ಹೆಸರುಅಂತಿಮ

ಸುಳ್ಯ‌ ನಗರ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷತೆಗೆ ಇಂದು‌ ಚುನಾವಣೆ ನಡೆಯಲಿದ್ದು ಅಧ್ಯಕ್ಷತೆಗೆ ಶಶಿಕಲಾ ನೀರಬಿದಿರೆ ಹಾಗೂ ಉಪಾಧ್ಯಕ್ಷತೆಗೆ ಬುದ್ದ ನಾಯ್ಕರ ಹೆಸರನ್ನು‌ ಪಕ್ಷ  ಸೂಚಿಸಿದೆ ಎಂದು ತಿಳಿದುಬಂದಿದೆ. ಇಂದು ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿಅಂತಿಮವಾಗಿ ಪಕ್ಷ ಶಶಿಕಲಾ ನೀರಬಿದಿರೆಯವರನ್ನು ಅಧ್ಯಕ್ಷರನ್ನಾಗಿ ಹಾಗು ಬುದ್ದ ನಾಯ್ಕರನ್ನು ಉಪಾಧ್ಯಕ್ಷ…

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ತೇಲಿ ಹೋದ ಅಪರಿಚಿತ ಶವ | ಪ್ರವಾಹ ರಕ್ಷಣಾ ತಂಡದಿಂದ ಕಾರ್ಯಾಚರಣೆ 
ರಾಜ್ಯ

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ತೇಲಿ ಹೋದ ಅಪರಿಚಿತ ಶವ | ಪ್ರವಾಹ ರಕ್ಷಣಾ ತಂಡದಿಂದ ಕಾರ್ಯಾಚರಣೆ 

ಉಪ್ಪಿನಂಗಡಿ: ಅಪರಿಚಿತ ವ್ಯಕ್ತಿಯ ಮೃತದೇಹವೊಂದು ನೇತ್ರಾವತಿ ನದಿಯಲ್ಲಿ ತೇಲಿ ಹೋದ ಕುರಿತು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ನದಿಯಲ್ಲಿ ನೀರಿನ ಮಟ್ಟ ಕಡಿಮೆ ಇರುವುದರಿಂದ ಪ್ರವಾಹ ರಕ್ಷಣಾ ತಂಡದವರಿಗೆ ದೋಣಿಗೆ ಒಬಿಎಂ ಸಿಕ್ಕಿಸಿ ದೋಣಿ ಚಲಾಯಿಸಲು ಸಾಧ್ಯವಾಗದಿರುವುದರಿಂದ ಅವರ ಕೈಗೂ ಮೃತದೇಹ ಸಿಗದೆ ನೀರಿನಲ್ಲಿ ತೇಲಿಕೊಂಡು ಹೋಗಿದೆ ಎಂದು ತಿಳಿದು ಬಂದಿದೆ.…

ಬೆಳ್ಳಂಬೆಳಗ್ಗೆ ಸದ್ದಿಲ್ಲದೆ ಬಿಗಿ ಭದ್ರತೆಯಲ್ಲಿ ಬಳ್ಳಾರಿ ಜೈಲಿಗೆ ದರ್ಶನ್‌ ಶಿಫ್ಟ್‌..!
ರಾಜ್ಯ

ಬೆಳ್ಳಂಬೆಳಗ್ಗೆ ಸದ್ದಿಲ್ಲದೆ ಬಿಗಿ ಭದ್ರತೆಯಲ್ಲಿ ಬಳ್ಳಾರಿ ಜೈಲಿಗೆ ದರ್ಶನ್‌ ಶಿಫ್ಟ್‌..!

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹ ಸೇರಿದ್ದ ನಟ ದರ್ಶನ್ ಎಡವಟ್ಟು ಮಾಡಿಕೊಂಡು  ಬಳ್ಳಾರಿ ಜೈಲಿಗೆ ಸ್ಥಳಾಂತರವಾಗಿದ್ದಾನೆ. ಗುರುವಾರ ಬೆಳಗಿನ ಜಾವ ಬೆಂಗಳೂರಿನ ಕಾರಾಗೃಹದಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ. ಸೂಕ್ತ ಭದ್ರತೆಯ ಮೂಲಕ ನಟ ದರ್ಶನ್ ನನ್ನು ಪೊಲೀಸರರು ಕರೆದೊಯ್ದಿದ್ದು…

ಅರಕಲಗೂಡು ವಿಧಾನ ಸಭಾ ಕ್ಷೇತ್ರದ ಕೆ.ಪಿ.ಸಿ.ಸಿ ಉಸ್ತುವಾರಿಯಾಗಿ ಟಿ.ಎಂ ಶಹೀದ್ ತೆಕ್ಕಿಲ್ ನೇಮಕ , ಸುಳ್ಯಕ್ಕೆ ಚಂದ್ರಕಲಾ ಪ್ರಸನ್ನ.
ರಾಜ್ಯ

ಅರಕಲಗೂಡು ವಿಧಾನ ಸಭಾ ಕ್ಷೇತ್ರದ ಕೆ.ಪಿ.ಸಿ.ಸಿ ಉಸ್ತುವಾರಿಯಾಗಿ ಟಿ.ಎಂ ಶಹೀದ್ ತೆಕ್ಕಿಲ್ ನೇಮಕ , ಸುಳ್ಯಕ್ಕೆ ಚಂದ್ರಕಲಾ ಪ್ರಸನ್ನ.

ಸುಳ್ಯ ವಿಧಾನ ಸಭಾ ಕ್ಷೇತ್ರಕ್ಕೆ ಚಂದ್ರಕಲಾ ಪ್ರಸನ್ನಸುಳ್ಯ ವಿಧಾನ ಸಭಾ ಕ್ಷೆತ್ರದ ಕೆ.ಪಿ.ಸಿ.ಸಿ ಉಸ್ತುವಾರಿಯಾಗಿ ಕೊಡಗು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಕರ್ನಾಟಕ ಕೊಳಚೆ ನಿರ್ಮೂಲನ ಮತ್ತು ಒಳಚರಂಡಿ ಮಂಡಳಿಯ ಮಾಜಿ ಅಧ್ಯಕ್ಷೆ ಚಂದ್ರಕಲಾ ಪ್ರಸನ್ನರವರನ್ನು ನೇಮಕಗೊಂಡಿರುತ್ತಾರೆ. ಹಾಸನ ಜಿಲ್ಲೆ ಅರಕಲಗೂಡು ವಿಧಾನ ಸಭಾ ಕ್ಷೇತ್ರದ ಕೆ.ಪಿ.,ಸಿ.ಸಿ…

ಕಡಬ ಶಾಲಾ ಕಟ್ಟಡ ಕುಸಿತ ಪ್ರಕರಣ | ಜಿಲ್ಲಾ ಪಂಚಾಯತ್ ಇಂಜಿನಿಯರ್ ಸಂಗಪ್ಪ ಹುಕ್ಕೇರಿ ಹಾಗೂ ಶಾಲಾ ಮುಖ್ಯ ಶಿಕ್ಷಕ ರಮೇಶ್ ಅಮಾನತು 
ರಾಜ್ಯ

ಕಡಬ ಶಾಲಾ ಕಟ್ಟಡ ಕುಸಿತ ಪ್ರಕರಣ | ಜಿಲ್ಲಾ ಪಂಚಾಯತ್ ಇಂಜಿನಿಯರ್ ಸಂಗಪ್ಪ ಹುಕ್ಕೇರಿ ಹಾಗೂ ಶಾಲಾ ಮುಖ್ಯ ಶಿಕ್ಷಕ ರಮೇಶ್ ಅಮಾನತು 

ಕಡಬ: ತಾಲೂಕಿನ ಪೆರಾಬೆ ಗ್ರಾಮದಲ್ಲಿ ಕುಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಒಂದು ಭಾಗ ಹಾಗೂ ಛಾವಣಿ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಪಂಚಾಯತ್ ಇಂಜಿನಿಯರ್ ಸಂಗಪ್ಪ ಹುಕ್ಕೇರಿ ಹಾಗೂ ಶಾಲಾ ಮುಖ್ಯ ಶಿಕ್ಷಕ ರಮೇಶ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅಮಾನತುಗೊಳಿಸಿದ್ದಾರೆ. ಶಾಲಾ…

ಯಕ್ಷಗಾನ ವೇಷ ಹಾಕಿ ಭಿಕ್ಷಾಟನೆ ಮಾಡುವವರ ವಿರುದ್ದ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ 
ರಾಜ್ಯ

ಯಕ್ಷಗಾನ ವೇಷ ಹಾಕಿ ಭಿಕ್ಷಾಟನೆ ಮಾಡುವವರ ವಿರುದ್ದ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ 

ಮಂಗಳೂರು ಅಗಸ್ಟ್ 28: ಕರಾವಳಿಯಲ್ಲಿ ಹಬ್ಬಗಳ ಸೀಸನ್ ಪ್ರಾರಂಭವಾಗಿದ್ದು, ಇದೀಗ ನವರಾತ್ರಿ ಹಾಗೂ ದೀಪಾವಳಿ ಸಂದರ್ಭ ವಿವಿಧ ವೇಷ ಧರಿಸಿ ಭಿಕ್ಷಾಟನೆ ಮಾಡಲು ಪ್ರಾರಂಭಿಸುತ್ತಾರೆ. ಇತ್ತೀಚೆಗೆ ಬಾಡಿಗೆ ಸಿಗುವ ಯಕ್ಷಗಾನ ವೇಷಧರಿಸಿ ಭಿಕ್ಷಾಟನೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಈ ಹಿನ್ನಲೆ ಈ ರೀತಿಯಾಗಿ ಯಕ್ಷಗಾನದವೇಷಭೂಷಣತೊಟ್ಟು, ಭಿಕ್ಷಾಟನೆಗೈದು ಯಕ್ಷಗಾನ ಕಲೆಗೆ…

ಸಂಪಾಜೆ ತೋಟಕ್ಕೆ ಉರುಳಿ ಬಿದ್ದ ಪಿಕಪ್
ರಾಜ್ಯ

ಸಂಪಾಜೆ ತೋಟಕ್ಕೆ ಉರುಳಿ ಬಿದ್ದ ಪಿಕಪ್

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾಗಿ, ಚಾಲಕ ಸೇರಿದಂತೆ  ಕಾರ್ಮಿಕರು ಗಾಯಗೊಂಡ ಘಟನೆ ಕೊಡಗು ಸಂಪಾಜೆ ಯಲ್ಲಿ ಆ.28ರಂದು ಬೆಳಿಗ್ಗೆ ಸಂಭವಿಸಿದೆ. ಸಂಪಾಜೆಯ ಮಹಮ್ಮದ್ ಇಸ್ಮಾಯಿಲ್ ಅವರು ಕೆಲಸದಾಳುಗಳನ್ನು ಪಿಕಪ್ ವಾಹನದಲ್ಲಿ ಕರೆದೊಯ್ಯುವ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿದ್ದು,  …

ಮಂಗಳೂರು : ಉಳಾಯಿಬೆಟ್ಟು ದರೋಡೆ ಪ್ರಕರಣ, ಮತ್ತೆ ಮೂವರ ಬಂಧನ
ರಾಜ್ಯ

ಮಂಗಳೂರು : ಉಳಾಯಿಬೆಟ್ಟು ದರೋಡೆ ಪ್ರಕರಣ, ಮತ್ತೆ ಮೂವರ ಬಂಧನ

ಮಂಗಳೂರು: ಮಂಗಳೂರು ಹೊರವಲಯದ ಉಳಾಯಿಬೆಟ್ಟು ದರೋಡೆ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪಿಡಬ್ಲ್ಯುಡಿ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್‌ರ ಮನೆಯಲ್ಲಿ ನಡೆದ ದರೋಡೆ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಪೊಲೀಸರು  ಮತ್ತೆ ಮೂವರು ಆರೋಪಿಗಳನ್ನು ಕೇರಳದಲ್ಲಿ ಬಂಧಿಸಿದ್ದಾರೆ.  ಇದರೊಂದಿಗೆ ಇದುವರೆಗೆ ಬಂಧಿತರಾದವರ ಸಂಖ್ಯೆ…

ತನ್ನ ವಿರುದ್ಧ ಆಧಾರ ರಹಿತ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಕೋರಿ ಬಸವರಾಜ ಬೊಮ್ಮಾಯಿ ಅರ್ಜಿ
ರಾಜ್ಯ

ತನ್ನ ವಿರುದ್ಧ ಆಧಾರ ರಹಿತ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಕೋರಿ ಬಸವರಾಜ ಬೊಮ್ಮಾಯಿ ಅರ್ಜಿ

ಬೆಂಗಳೂರು: ತನ್ನ ವಿರುದ್ಧ ಯಾವುದೇ ಆಧಾರ ರಹಿತ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಕೋರಿ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಅರ್ಜಿ ಸಲ್ಲಿಸಿದ್ದಾರೆ. ನಗರದ ಸಿವಿಲ್ ಕೋರ್ಟ್ ಮೆಟ್ಟಿಲೇರಿರುವ ಬಸವರಾಜ ಬೊಮ್ಮಾಯಿ, ವಕೀಲ ಜಗದೀಶ್ ಮಹದೇವ್ ವಿರುದ್ದವೂ ನಿರ್ಬಂಧಕಾಜ್ಞೆ ಕೋರಲಾಗಿದೆ. ಅರ್ಜಿಯಲ್ಲಿ ತಮ್ಮ ವಿರುದ್ಧ…

ಉಡುಪಿ : ನಿಯಂತ್ರಣ ಕಳಕೊಂಡು ಕಾರುಗಳ ಡಿಕ್ಕಿ, ಕಾರು ವಿದ್ಯುತ್ ಟ್ರಾನ್ಸ್‌ಫಾರ್ಮರಲ್ಲಿ ಸಿಲುಕಿಕೊಂಡ ಕಾರುಗಳು : ಪ್ರಯಾಣಿರು ಪಾರು..!
ರಾಜ್ಯ

ಉಡುಪಿ : ನಿಯಂತ್ರಣ ಕಳಕೊಂಡು ಕಾರುಗಳ ಡಿಕ್ಕಿ, ಕಾರು ವಿದ್ಯುತ್ ಟ್ರಾನ್ಸ್‌ಫಾರ್ಮರಲ್ಲಿ ಸಿಲುಕಿಕೊಂಡ ಕಾರುಗಳು : ಪ್ರಯಾಣಿರು ಪಾರು..!

. ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ರಿಡ್ಜ್ ಕಾರೊಂದು ಶಿಫ್ಟ್ ಕಾರಿಗೆ ಡಿಕ್ಕಿ ಹೊಡೆದು ಬಳಿಕ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಉಡಪಿ ಮಣಿಪಾಲ ಈಶ್ವರನಗರದಲ್ಲಿ ಮಂಗಳವಾರ ಅಪರಾಹ್ನ ನಡೆದಿದೆ. ಅದೃಷ್ಟವಶಾತ್ ಎರಡು ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಣಿಪಾಲದಿಂದ ಬಂದ ಶಿಫ್ಟ್ ಕಾರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI