ಕೊಡಗು ಅಕ್ರಮ ನಾಡ ಪಿಸ್ತೂಲ್ ತಯಾರಿಕಾ ಕೇಂದ್ರಕ್ಕೆ ದಾಳಿ, ನಾಲ್ವರು ಆರೋಪಿಗಳ ಬಂದನ.
ಕೊಡಗು: ಸಣ್ಣಪುಲಿಕೋಟು ಗ್ರಾಮದ ಮನೆಯೊಂದರಲ್ಲಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವ ಪ್ರಕರಣ ಪತ್ತೆ ಹಚ್ಚಿರುವ ಪೋಲಿಸರು ನಾಲ್ವರನ್ನು ಬಂದಿಸಿದ್ದಾರೆ. ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ ಸಣ್ಣಪುಲಿಕೋಟು ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಸಣ್ಣಪುಲಿಕೋಟು ಗ್ರಾಮದ ಬಾಡಿಗೆ ಮನೆಯಲ್ಲಿ…


































