ಕಾರಿನ ಮೇಲೆ ಬಿದ್ದ ಕಂಟೇನರ್ ಲಾರಿ – ಕಾರು ಸಂಪೂರ್ಣ ನಜ್ಜುಗುಜ್ಜು ಪ್ರಯಾಣಿಕರು ಪವಾಡ ಸದೃಶ್ಯ ಪಾರು.
ನೆಲ್ಯಾಡಿ, ಆ.10. ಚಾಲಕನ ನಿಯಂತ್ರಣ ತಪ್ಪಿದ ಕಂಟೇನರ್ ಲಾರಿಯೊಂದು ಕಾರಿನ ಮೇಲೆ ಬಿದ್ದ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ಶಿರಾಡಿ ಘಾಟ್ ನಲ್ಲಿ ಶನಿವಾರದಂದು ನಡೆದಿದೆ. ಗುಂಡ್ಯದಿಂದ ಸಕಲೇಶಪುರ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ಪ್ರಯಾಣಿಕರು ರಸ್ತೆ ಬದಿಯಲ್ಲಿ ಕಾಡಿನಂಚಿನಿಂದ…


































