ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಫೋಗಟ್.
ನವದೆಹಲಿ, ಆಗಸ್ಟ್ 08: ಪ್ಯಾರಿಸ್ ಒಲಿಂಪಿಕ್ಸ್‌ನ ಕುಸ್ತಿ ಫೈನಲ್‌ನಿಂದ ಅನರ್ಹಗೊಂಡ ಬೆನ್ನಲ್ಲೇ ವಿನೇಶ್ ಫೋಗಟ್ ಕುಸ್ತಿಗೆ ವಿದಾಯ ಹೇಳಿದ್ದಾರೆ. ‘ಎಕ್ಸ್’ನಲ್ಲಿ ನಿವೃತ್ತಿ ಘೋಷಿಸಿ ಫೋಸ್ಟ್ ಮಾಡಿರುವ ಅವರು, ‘ಕುಸ್ತಿ ನನ್ನ ವಿರುದ್ಧ ಗೆದ್ದಿದೆ, ನಾನು ಸೋತಿದ್ದೇನೆ. ನನ್ನನ್ನು ಕ್ಷಮಿಸಿ. ನಿಮ್ಮ ಕನಸು ಮತ್ತು ನನ್ನ ಧೈರ್ಯ ನುಚ್ಚುನೂರಾಗಿದೆ. ಈಗ…


































