ಅಂತರಾಷ್ಟ್ರೀಯ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು
ಅಂತರಾಷ್ಟ್ರೀಯ ಅಪರಾಧ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು

ದುಬೈ: ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್‌ನೊಳಗೆ ನಡೆದ ಹಿಂಸಾತ್ಮಕ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. FZ1073 ಸಂಖ್ಯೆಯ ಬೋಯಿಂಗ್ 737 MAX 8 ವಿಮಾನದಲ್ಲಿ ಕ್ಯಾಪ್ಟನ್ ಹಾಗೂ ಸಹ ಪೈಲಟ್ ನಡುವೆ ನಡೆದ ಘರ್ಷಣೆಯ ಬಳಿಕ ವಿಮಾನವನ್ನು ಸೌದಿ ಅರೇಬಿಯಾದ ತಬುಕ್ ವಿಮಾನ ನಿಲ್ದಾಣಕ್ಕೆ ತುರ್ತು ಮಾರ್ಗಮಾಡಿ ಸುರಕ್ಷಿತವಾಗಿ ಇಳಿಸಲಾಗಿದೆ. ಘಟನೆಯಲ್ಲಿ ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಗಾಯಗೊಂಡಿದ್ದಾರೆ. ಕಾಕ್‌ಪಿಟ್‌ನಲ್ಲಿ ಏನಾಯಿತು? ಸೆಪ್ಟೆಂಬರ್ 30ರಂದು ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ವಿಮಾನದಲ್ಲಿ…

ಧಾರ್ಮಿಕ

ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ – ರಾಘವೇಶ್ವರ ಶ್ರೀ

ನಮ್ಮೊಳಗಿರುವ ದೇವಿಯನ್ನು ಕಾಣಲು ನವರಾತ್ರಿ ಸೂಕ್ತ ಕಾಲ ಉಪವಾಸದಿಂದ ಆರೋಗ್ಯ ವೃದ್ಧಿ; ಹೋಮ, ಪಾರಾಯಣಗಳಿಂದ ಅಂತರ್ಮುಖಿ ದರ್ಶನ ಶ್ರೀಗಳ ಆಶೀರ್ವಾದ ಪಡೆದ ಸಂಸದ ತೇಜಸ್ವಿ ಸೂರ್ಯ, ಡಾ. ಟಿ. ಶ್ಯಾಮ್ ಭಟ್ ದೇವಿಯನ್ನು ಪ್ರೀತಿಯಿಂದ ಆರಾಧಿಸಬೇಕು ಹೊರತು ಭೀತಿಯಿಂದಲ್ಲ. ಪ್ರೀತಿಯಿಂದ ಮಾಡಿದಾಗ ಆಚರಣೆಗೆ ಅರ್ಥ ಬರುತ್ತದೆ. ಭೀತಿಯಿಂದ ಮಾಡಿದಾಗ ಯಾವುದೇ ಅರ್ಥವಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರ ಮಠದ ಶಾಖೆಯಲ್ಲಿ 21/10/2026 ರಂದು ನಡೆದ…

ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ
ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ

ನೀರು ಕೇವಲ ದಾಹ ತಣಿಸುವ ದ್ರವವಲ್ಲ ಸ್ವಾತಿ ನಕ್ಷತ್ರದ ಮಳೆ ನೀರು ದಿವ್ಯೌಷಧ ಮಡಿವಾಳ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ಮಾನವನ ದೈನಂದಿನ ಜೀವನದಲ್ಲಿ ನೀರು ಕೇವಲ ದಾಹ ತಣಿಸುವ ದ್ರವವಲ್ಲ. ಅದು ಶರೀರದ ಆರೋಗ್ಯವನ್ನು ಕಾಯ್ದುಕೊಳ್ಳುವ ದಿವ್ಯ ಔಷಧ ಹಾಗೂ ಪರಮ ಧರ್ಮ ಸಾಧನ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 18.09.2026 ರಂದು 'ಅನ್ನಂ ಬ್ರಹ್ಮ'…

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ

ರೋಗ - ಮುಪ್ಪುಗಳನ್ನು ಮೀರಲು ಉಷಃಪಾನ ಹಾಗೂ ನಾಸಾಪಾನ ಸಹಕಾರಿ ನಾಸಾಪಾನದಿಂದ ಕಣ್ಣಿನ ದೃಷ್ಟಿ ವೃದ್ಧಿ ನಾಡಿನ ಶೇಷ್ಠ ಘನಪಾಠಿಗಳಿಂದ ಘನಪಾರಾಯಣ ಪ್ರಾರಂಭ ಗೋಕರ್ಣ : ಸೂರ್ಯೋದಯಕ್ಕೂ ಪೂರ್ವದಲ್ಲಿ ಪ್ರತಿದಿನವೂ ನಿಯಮಿತವಾಗಿ ನೀರನ್ನು ಸೇವಿಸುವ 'ಉಷಃಪಾನ' ಹಾಗೂ 'ನಾಸಾಪಾನ' ಪದ್ಧತಿಗಳನ್ನು ಅಳವಡಿಸಿಕೊಂಡರೆ ಮನುಷ್ಯನು ಮುಪ್ಪು ಹಾಗೂ ರೋಗಗಳಿಲ್ಲದ ನೂರು ವರ್ಷಗಳ ಕಾಲದ ಆರೋಗ್ಯಯುತ ಜೀವನವನ್ನು ನಡೆಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ…

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ

ಬದಲಾವಣೆ ನಮ್ಮ ಮನೆಯಿಂದಲೇ ಆರಂಭವಾಗಲಿ ಉತ್ತಮವಾದುದನ್ನು ಕೆಡಿಸಿ ಹಾನಿಕಾರಕ ನೀಡುವುದೇ ಕಲಿಯುಗದ ಲಕ್ಷಣ ಪ್ರವಾಹಕ್ಕೆ ವಿರುದ್ಧವಾಗಿ ಈಜುವ ಧೈರ್ಯ ನಮಗಿರಬೇಕು. ಪ್ಲಾಸ್ಟಿಕ್ ಹಾಳು ಎಂದು ಆಧುನಿಕ ವಿಜ್ಞಾನ ಹೇಳುತ್ತಿದೆಯಾದರೂ, ಪ್ಲಾಸ್ಟಿಕ್ ಇಂದು ಎಲ್ಲೆಡೆ ನಮ್ಮನ್ನು ಆವರಿಸಿದೆ. ಬದಲಾವಣೆಯು ಬೇರೆಯವರ ಮನೆಯಿಂದಲ್ಲ, ನಮ್ಮ ಮನೆಯಿಂದ ಮತ್ತು ನಮ್ಮಿಂದಲೇ ಆರಂಭವಾಗಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 14.09.2026 ರಂದು 'ಅನ್ನಂ…

ಕ್ರೀಡೆ

ಎಸ್‌ಎಸ್‌ಎಲ್‌ಸಿ ಅರ್ಧವಾರ್ಷಿಕ ಪರೀಕ್ಷೆಗೆ ಆನ್‌ಲೈನ್‌ ಪ್ರಶ್ನೆಪತ್ರಿಕೆ: ವ್ಯಾಪಕ ವಿರೋಧ 
ರಾಜ್ಯ

ಎಸ್‌ಎಸ್‌ಎಲ್‌ಸಿ ಅರ್ಧವಾರ್ಷಿಕ ಪರೀಕ್ಷೆಗೆ ಆನ್‌ಲೈನ್‌ ಪ್ರಶ್ನೆಪತ್ರಿಕೆ: ವ್ಯಾಪಕ ವಿರೋಧ 

ಬೆಂಗಳೂರು : ಪ್ರಸಕ್ತ ಸಾಲಿನಲ್ಲಿ ಎಸ್​ಎಸ್​ಎಲ್​ಸಿ ಮಧ್ಯವಾರ್ಷಿಕ ಪರೀಕ್ಷೆಗೆ ಪ್ರಶ್ನೆ ಪತ್ರಿಕೆಗಳನ್ನು ರೂಪಿಸಿ ನೀಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ. ಈ ಹಿಂದೆ ಪೂರ್ವಸಿದ್ಧತಾ ಮತ್ತು ವಾರ್ಷಿಕ ಪರೀಕ್ಷೆಗಳಿಗೆ ಮಾತ್ರ ಪ್ರಶ್ನೆ ಪತ್ರಿಕೆ ರೂಪಿಸಿ ಕೊಡಲಾಗುತ್ತಿತ್ತು. ಈ ವರ್ಷದಿಂದ ಮಧ್ಯವಾರ್ಷಿಕ ಪರೀಕ್ಷೆಗೂ ಪ್ರಶ್ನೆ…

ಜೇಸೀಐ ಸುಳ್ಯ ಸಿಟಿ ಜೇಸೀ ಸಪ್ತಾಹ ಉದ್ಘಾಟನೆ
ರಾಜ್ಯ

ಜೇಸೀಐ ಸುಳ್ಯ ಸಿಟಿ ಜೇಸೀ ಸಪ್ತಾಹ ಉದ್ಘಾಟನೆ

ಜೇಸಿಐ ಸುಳ್ಯ ಸಿಟಿ ಘಟಕದವತಿಯಿಂದ ಒಂದು ವಾರಗಳ ಜೇಸಿಐ ಸಪ್ಥಾಹ ಕಾರ್ಯಕ್ರಮ "ಡೈಮಂಡ್-2024" ಎಂಬ ಶೀರ್ಷಿಕೆಯಡಿ ಇಂದು ಮ್ಯಾಟ್ರಿಕ್ಸ್ ವಿದ್ಯಾ ಸಂಸ್ಥೆಯಲ್ಲಿ ಉದ್ಘಾಟನೆಗೊಂಡಿತು.ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ದೆಯಲ್ಲಿ ಚಿನ್ನದ ಪ್ರಶಸ್ತಿ ವಿಜೇತರಾಗಿರುವ ಸುಳ್ಯ ತಾಲೂಕಿನ ಪ್ರಸಿದ್ದ ಕರಾಟೆ ಪಟು ಹಾಗು ಕರಾಟೆ ಶಿಕ್ಷಕರು ಅಲ್ಲದೆ ಜೇಸಿಐ ಸುಳ್ಯ ಸಿಟಿ…

ಮುಹಿಯದ್ದಿನ್ ಜುಮಾ ಮಸ್ಜಿದ್ ಪೇರಡ್ಕ ಕಂಪ್ಯೂಟರ್,ಪ್ರಿಂಟರ್ ಹಾಗೂ ಕುಡಿಯುವ ನೀರು ಶುದ್ಧೀಕರಣ ಘಟಕ ಕೊಡುಗೆ ;ಉದ್ಘಾಟನೆ
ರಾಜ್ಯ

ಮುಹಿಯದ್ದಿನ್ ಜುಮಾ ಮಸ್ಜಿದ್ ಪೇರಡ್ಕ ಕಂಪ್ಯೂಟರ್,ಪ್ರಿಂಟರ್ ಹಾಗೂ ಕುಡಿಯುವ ನೀರು ಶುದ್ಧೀಕರಣ ಘಟಕ ಕೊಡುಗೆ ;ಉದ್ಘಾಟನೆ

ಪೇರಡ್ಕ ಜುಮಾ ಮಸೀದಿಗೆ ಪೇರಡ್ಕ ಜಮಾಯತ್ ದುಬೈ ಸಮಿತಿಯ ಅಧ್ಯಕ್ಷರು ಅನಿವಾಸಿ ಉದ್ಯಮಿಗಳಾದ ಪಿ.ಎಂ.ರಹೀಮ್ ಪೇರಡ್ಕ ಕೊಡುಗೆಯಾಗಿ ನೀಡಿದ ಕಂಪ್ಯೂಟರ್,ಪ್ರಿಂಟರ್,ಕುಡಿಯುವ ನೀರಿನ ವ್ಯವಸ್ತೆಯನ್ನು ಅಲ್ ಹಾಜ್ ಸಯ್ಯದ್ ಜೈನುಲ್ ಅಭಿದೀನ್ ತಂಗಳ್ ಕುಂನ್ನುಂಗೈ ದುಗ್ಗಲಡ್ಕ ಉದ್ಘಾಟನೆ ಮಾಡಿ,ಕೊಡುಗೆ ನೀಡಿದ ರಹೀಮ್ ಪೇರಡ್ಕರವರ ಕುಟುಂಬಕ್ಕೆ ವಿಶೇಷ ಪ್ರಾರ್ಥನೆ ಮಾಡಿ ಶುಭ…

ಮೆಕ್ಕಾಕ್ಕೆ ಪವಿತ್ರ ಉಮ್ರಾ ಯಾತ್ರೆ ಕೈಗೊಳ್ಳಲಿರುವ ಪಾಂಡಿ ಅಬ್ಬಾಸ್ ರವರಿಗೆ ಪೇರಡ್ಕ ಜಮಾಯತ್ ವತಿಯಿಂದ ಬೀಳ್ಕೊಡುಗೆ ಸಮಾರಂಭ
ರಾಜ್ಯ

ಮೆಕ್ಕಾಕ್ಕೆ ಪವಿತ್ರ ಉಮ್ರಾ ಯಾತ್ರೆ ಕೈಗೊಳ್ಳಲಿರುವ ಪಾಂಡಿ ಅಬ್ಬಾಸ್ ರವರಿಗೆ ಪೇರಡ್ಕ ಜಮಾಯತ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

ಹಲವು ವರ್ಷಗಳ ಕಾಲ ಪೇರಡ್ಕ ಜಮಾಯತ್ ಕಮಿಟಿಯಲ್ಲಿ ವಿವಿಧ ಹುದ್ದೆ ನಿರ್ವಿಹಿಸಿ ಇದೀಗ ಪವಿತ್ರ ಉಮ್ರಾ ಯಾತ್ರೆ ಕೈಗೊಳ್ಳಲಿರುವ ಪಾಂಡಿ ಅಬ್ಬಾಸ್ ರವರಿಗೆ ಅಲ್ ಹಾಜ್ ಸಯ್ಯದ್ ಜೈನುಲ್ ಅಭಿದಿನ್ ತಂಗಳ್ ಕುಂನ್ನುಂಗೈ ದುಗ್ಗಲಡ್ಕ ಅವರು ಬೀಳ್ಕೊಡುಗೆ ಸಮಾರಂಭದಲ್ಲಿ ಶಾಲು ಹೊದಿಸಿ ಮಾತನಾಡಿ ಪಾಂಡಿ ಅಬ್ಬಾಸ್ ರವರು ಹಿರಿಯರು…

ಅರಂತೋಡು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ
ರಾಜ್ಯ

ಅರಂತೋಡು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಸರ್ಕಾರಿ ಮಾದರಿ ಏರಿಯಾ ಪ್ರಾಥಮಿಕ ಶಾಲೆ ಅರಂತೋಡು ಇದರ ಜಂಟಿ ಆಶ್ರಯದಲ್ಲಿ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ ಆರಂತೋಡು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು…

ತುಳು ಲಿಪಿಗೆ ಯುನಿಕೋಡ್ ಮಾನ್ಯತೆ :ಜಾಗತಿಕವಾಗಿ ತುಳು ಲಿಪಿಯಲ್ಲಿನ ಪಠ್ಯಗಳು ಓದಲು ತೆರೆದುಕೊಳ್ಳುವ ಅವಕಾಶ ..
ರಾಜ್ಯ

ತುಳು ಲಿಪಿಗೆ ಯುನಿಕೋಡ್ ಮಾನ್ಯತೆ :ಜಾಗತಿಕವಾಗಿ ತುಳು ಲಿಪಿಯಲ್ಲಿನ ಪಠ್ಯಗಳು ಓದಲು ತೆರೆದುಕೊಳ್ಳುವ ಅವಕಾಶ ..

ಮಂಗಳೂರು : ತುಳು ಲಿಪಿಗೆ ಯುನಿಕೋಡ್ ಮಾನ್ಯತೆ ನೀಡಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಹಾಗೂ ಸಮಸ್ತ ತುಳುವರ ಬಹು ವರ್ಷದ ಕನಸು ಈಡೇರಿದೆ. ಹಲವು ತಜ್ಞರು ಈ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿದ್ದ ಸಂದರ್ಭದಲ್ಲಿ 2017 ರಲ್ಲಿ ಅಂದಿನ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಅವರು ವಿಷಯ ಸಮನ್ವಯತೆಗಾಗಿ ತಜ್ಞರ…

ಸೆ.10 ರಂದು ಮೈಸೂರು – ಕೊಡಗು ಲೋಕಸಭಾ ಸಂಸದ ಯುದುವೀರ್ ಒಡೆಯರ್ ಪೆರಾಜೆಗೆ :ಪೆರಾಜೆ ಪ್ರಾ.ಕೃ.ಪ.ಸಹಕಾರಿ ಸಂಘದ ಸಭಾಭವನ ಮತ್ತು ಕಛೇರಿ ಉದ್ಘಾಟನಾ ಸಮಾರಂಭ
ರಾಜ್ಯ

ಸೆ.10 ರಂದು ಮೈಸೂರು – ಕೊಡಗು ಲೋಕಸಭಾ ಸಂಸದ ಯುದುವೀರ್ ಒಡೆಯರ್ ಪೆರಾಜೆಗೆ :ಪೆರಾಜೆ ಪ್ರಾ.ಕೃ.ಪ.ಸಹಕಾರಿ ಸಂಘದ ಸಭಾಭವನ ಮತ್ತು ಕಛೇರಿ ಉದ್ಘಾಟನಾ ಸಮಾರಂಭ

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಸಭಾಭವನ ಮತ್ತು ಕಛೇರಿ ಉದ್ಘಾಟನಾ ಸಮಾರಂಭವು ಸೆ.10ರಂದು ನಡೆಯಲಿದ್ದು  ನೂತನ ಸಭಾಭವನವನ್ನು ಉದ್ಘಾಟಿಸಲು ಮೈಸೂರು – ಕೊಡಗು ಲೋಕಸಭಾ ಸಂಸದ ಯುದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪೆರಾಜೆಗೆ ಆಗಮಿಸಲಿದ್ದಾರೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. ಕಾರ್ಯಕ್ರಮವು  ಕೃಷಿ ಪತ್ತಿನ…

ಪೆರಾಜೆ ರಿಕ್ಷಾ-ಸ್ಕೂಟಿ ನಡುವೆ ಅಪಘಾತ ಅಪಘಾತ: ಗಂಭೀರ ಗಾಯಗೊಂಡ ಸ್ಕೂಟಿ ಸವಾರ ಮೃತ್ಯು
ರಾಜ್ಯ

ಪೆರಾಜೆ ರಿಕ್ಷಾ-ಸ್ಕೂಟಿ ನಡುವೆ ಅಪಘಾತ ಅಪಘಾತ: ಗಂಭೀರ ಗಾಯಗೊಂಡ ಸ್ಕೂಟಿ ಸವಾರ ಮೃತ್ಯು

ಪೆರಾಜೆ: ರಾಷ್ಟ್ರೀಯ ಹೆದ್ದಾರಿ ಪೆರಾಜೆ ಬಳಿಯ ಕಲ್ಚರ್ಪೆ ಯಲ್ಲಿ ಸ್ಕೂಟಿ ಮತ್ತು ರಿಕ್ಷಾ ಮಧ್ಯೆ ಅಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೃತಪಟ್ಟ  ಯುವಕನನ್ನು ಚೆಂಬು ಗ್ರಾಮದ ಕುದ್ರೆಪಾಯ ಬೊಳ್ಳೂರು ಆನಂದ ಎಂಬವರ ಪುತ್ರ ನವೀನ್(23)  ಎಂದು ತಿಳಿದು ಬಂದಿದೆ. ನವೀನ್ ಸುಳ್ಯದಲ್ಲಿ ಐಟಿಐ ವಿದ್ಯಾರ್ಥಿಯಾಗಿದ್ದ ಎಂದು ತಿಳಿದು…

ಸುಳ್ಯದ ನಾಡಹಬ್ಬ ಶ್ರೀ ಶಾರದಾಂಬ ದಸರಾ -2024 ಆಮಂತ್ರಣ ಪತ್ರಿಕೆ ಬಿಡುಗಡೆ
ರಾಜ್ಯ

ಸುಳ್ಯದ ನಾಡಹಬ್ಬ ಶ್ರೀ ಶಾರದಾಂಬ ದಸರಾ -2024 ಆಮಂತ್ರಣ ಪತ್ರಿಕೆ ಬಿಡುಗಡೆ

ಸುಳ್ಯದ ನಾಡಹಬ್ಬ 53ನೇ ವರ್ಷದ ಶ್ರೀ ಶಾರದಾಂಬ ದಸರಾ – 2024ರ ಆಮಂತ್ರಣ ಪತ್ರಿಕೆಯನ್ನು ದಸರಾ ಉತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಶ್ರೀ ಚೆನ್ನಕೇಶವ ದೇವಾಲಯದ ವಠಾರದಲ್ಲಿ ಬಿಡುಗಡೆಗೊಳಿಸಿದರು. ಸುಳ್ಯ ದಸರಾ ಉತ್ಸವವು ಅ.9ರಿಂದ ಅ.17ರ ತನಕ ಸುಳ್ಯದ ಶ್ರೀ ಚೆನ್ನಕೇಶವ ದೇವಾಲಯದ…

ಭೀಕರ ಕಾರು ಅಪಘಾತ  ನವವಿವಾಹಿತೆ ಮೃತ್ಯು 
ರಾಜ್ಯ

ಭೀಕರ ಕಾರು ಅಪಘಾತ  ನವವಿವಾಹಿತೆ ಮೃತ್ಯು 

ಬಿ.ಸಿ.ರೋಡ್ : ನವ ದಂಪತಿಗಳು ಇಬ್ಬರು ಪ್ರಯಾಣಿಸುತ್ತಿದ್ದ ಕಾರು  ಬೀಕರ  ಅಪಘಾತದಲ್ಲಿ ನವವಿವಾಹಿತೆ ಮೃತಪಟ್ಟು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ  ಸಾವನ್ನಪ್ಪಿದ ನವವಿವಾಹಿತೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI