ಅಂತರಾಷ್ಟ್ರೀಯ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು
ಅಂತರಾಷ್ಟ್ರೀಯ ಅಪರಾಧ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು

ದುಬೈ: ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್‌ನೊಳಗೆ ನಡೆದ ಹಿಂಸಾತ್ಮಕ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. FZ1073 ಸಂಖ್ಯೆಯ ಬೋಯಿಂಗ್ 737 MAX 8 ವಿಮಾನದಲ್ಲಿ ಕ್ಯಾಪ್ಟನ್ ಹಾಗೂ ಸಹ ಪೈಲಟ್ ನಡುವೆ ನಡೆದ ಘರ್ಷಣೆಯ ಬಳಿಕ ವಿಮಾನವನ್ನು ಸೌದಿ ಅರೇಬಿಯಾದ ತಬುಕ್ ವಿಮಾನ ನಿಲ್ದಾಣಕ್ಕೆ ತುರ್ತು ಮಾರ್ಗಮಾಡಿ ಸುರಕ್ಷಿತವಾಗಿ ಇಳಿಸಲಾಗಿದೆ. ಘಟನೆಯಲ್ಲಿ ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಗಾಯಗೊಂಡಿದ್ದಾರೆ. ಕಾಕ್‌ಪಿಟ್‌ನಲ್ಲಿ ಏನಾಯಿತು? ಸೆಪ್ಟೆಂಬರ್ 30ರಂದು ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ವಿಮಾನದಲ್ಲಿ…

ಧಾರ್ಮಿಕ

ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ – ರಾಘವೇಶ್ವರ ಶ್ರೀ

ನಮ್ಮೊಳಗಿರುವ ದೇವಿಯನ್ನು ಕಾಣಲು ನವರಾತ್ರಿ ಸೂಕ್ತ ಕಾಲ ಉಪವಾಸದಿಂದ ಆರೋಗ್ಯ ವೃದ್ಧಿ; ಹೋಮ, ಪಾರಾಯಣಗಳಿಂದ ಅಂತರ್ಮುಖಿ ದರ್ಶನ ಶ್ರೀಗಳ ಆಶೀರ್ವಾದ ಪಡೆದ ಸಂಸದ ತೇಜಸ್ವಿ ಸೂರ್ಯ, ಡಾ. ಟಿ. ಶ್ಯಾಮ್ ಭಟ್ ದೇವಿಯನ್ನು ಪ್ರೀತಿಯಿಂದ ಆರಾಧಿಸಬೇಕು ಹೊರತು ಭೀತಿಯಿಂದಲ್ಲ. ಪ್ರೀತಿಯಿಂದ ಮಾಡಿದಾಗ ಆಚರಣೆಗೆ ಅರ್ಥ ಬರುತ್ತದೆ. ಭೀತಿಯಿಂದ ಮಾಡಿದಾಗ ಯಾವುದೇ ಅರ್ಥವಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರ ಮಠದ ಶಾಖೆಯಲ್ಲಿ 21/10/2026 ರಂದು ನಡೆದ…

ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ
ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ

ನೀರು ಕೇವಲ ದಾಹ ತಣಿಸುವ ದ್ರವವಲ್ಲ ಸ್ವಾತಿ ನಕ್ಷತ್ರದ ಮಳೆ ನೀರು ದಿವ್ಯೌಷಧ ಮಡಿವಾಳ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ಮಾನವನ ದೈನಂದಿನ ಜೀವನದಲ್ಲಿ ನೀರು ಕೇವಲ ದಾಹ ತಣಿಸುವ ದ್ರವವಲ್ಲ. ಅದು ಶರೀರದ ಆರೋಗ್ಯವನ್ನು ಕಾಯ್ದುಕೊಳ್ಳುವ ದಿವ್ಯ ಔಷಧ ಹಾಗೂ ಪರಮ ಧರ್ಮ ಸಾಧನ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 18.09.2026 ರಂದು 'ಅನ್ನಂ ಬ್ರಹ್ಮ'…

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ

ರೋಗ - ಮುಪ್ಪುಗಳನ್ನು ಮೀರಲು ಉಷಃಪಾನ ಹಾಗೂ ನಾಸಾಪಾನ ಸಹಕಾರಿ ನಾಸಾಪಾನದಿಂದ ಕಣ್ಣಿನ ದೃಷ್ಟಿ ವೃದ್ಧಿ ನಾಡಿನ ಶೇಷ್ಠ ಘನಪಾಠಿಗಳಿಂದ ಘನಪಾರಾಯಣ ಪ್ರಾರಂಭ ಗೋಕರ್ಣ : ಸೂರ್ಯೋದಯಕ್ಕೂ ಪೂರ್ವದಲ್ಲಿ ಪ್ರತಿದಿನವೂ ನಿಯಮಿತವಾಗಿ ನೀರನ್ನು ಸೇವಿಸುವ 'ಉಷಃಪಾನ' ಹಾಗೂ 'ನಾಸಾಪಾನ' ಪದ್ಧತಿಗಳನ್ನು ಅಳವಡಿಸಿಕೊಂಡರೆ ಮನುಷ್ಯನು ಮುಪ್ಪು ಹಾಗೂ ರೋಗಗಳಿಲ್ಲದ ನೂರು ವರ್ಷಗಳ ಕಾಲದ ಆರೋಗ್ಯಯುತ ಜೀವನವನ್ನು ನಡೆಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ…

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ

ಬದಲಾವಣೆ ನಮ್ಮ ಮನೆಯಿಂದಲೇ ಆರಂಭವಾಗಲಿ ಉತ್ತಮವಾದುದನ್ನು ಕೆಡಿಸಿ ಹಾನಿಕಾರಕ ನೀಡುವುದೇ ಕಲಿಯುಗದ ಲಕ್ಷಣ ಪ್ರವಾಹಕ್ಕೆ ವಿರುದ್ಧವಾಗಿ ಈಜುವ ಧೈರ್ಯ ನಮಗಿರಬೇಕು. ಪ್ಲಾಸ್ಟಿಕ್ ಹಾಳು ಎಂದು ಆಧುನಿಕ ವಿಜ್ಞಾನ ಹೇಳುತ್ತಿದೆಯಾದರೂ, ಪ್ಲಾಸ್ಟಿಕ್ ಇಂದು ಎಲ್ಲೆಡೆ ನಮ್ಮನ್ನು ಆವರಿಸಿದೆ. ಬದಲಾವಣೆಯು ಬೇರೆಯವರ ಮನೆಯಿಂದಲ್ಲ, ನಮ್ಮ ಮನೆಯಿಂದ ಮತ್ತು ನಮ್ಮಿಂದಲೇ ಆರಂಭವಾಗಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 14.09.2026 ರಂದು 'ಅನ್ನಂ…

ಕ್ರೀಡೆ

ಕಡಬ: ಕಟ್ಟಿಗೆ ತರಲೆಂದು ಹೋದ ಯುವಕ ತೋಡಿಗೆ ಬಿದ್ದು ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಮೃತ್ಯು
ರಾಜ್ಯ

ಕಡಬ: ಕಟ್ಟಿಗೆ ತರಲೆಂದು ಹೋದ ಯುವಕ ತೋಡಿಗೆ ಬಿದ್ದು ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಮೃತ್ಯು

ಕಡಬ : ಪಕ್ಕದ ರಬ್ಬರ್ ತೋಟಕ್ಕೆ ಕಟ್ಟಿಗೆ ತರಲೆಂದು ಹೋದ ವ್ಯಕ್ತಿಯೊಬ್ಬರು ತೋಡು ದಾಟುವ ವೇಳೆ ಆಕಸ್ಮಿಕವಾಗಿ ಬಿದ್ದು ನೀರಲ್ಲಿ ಕೊಚ್ಚಿ ಹೋಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಕಡಬದ ಮೀನಾಡಿ ಸಮೀಪದ   ನಿವಾಸಿ ಉಮೇಶ (35) ಮೃತಪಟ್ಟವರು.ಕಟ್ಟಿಗೆ ತರಲೆಂದು ಸಮೀಪದ ಜಾಗಕ್ಕೆ ತೋಡು ದಾಟಿ ಹೋಗಿದ್ದರು. ಮದ್ಯಾಹ್ನವಾದರೂ…

ಸುಳ್ಯದ ಕೋಲ್ಚಾರು ಹಿ.ಪ್ರಾ ಶಾಲೆಗೆ ಅತ್ಯುತ್ತಮ ಕನ್ನಡ ಶಾಲೆ” ಪ್ರಶಸ್ತಿ :
ರಾಜ್ಯ

ಸುಳ್ಯದ ಕೋಲ್ಚಾರು ಹಿ.ಪ್ರಾ ಶಾಲೆಗೆ ಅತ್ಯುತ್ತಮ ಕನ್ನಡ ಶಾಲೆ” ಪ್ರಶಸ್ತಿ :

ಅತ್ಯುತ್ತಮ ಕನ್ನಡ ಶಾಲೆ” ಪ್ರಶಸ್ತಿಗೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೋಲ್ಚಾರ್  ಹಿ.ಪ್ರಾ ಶಾಲೆ ಭಾಜನವಾಗಿದೆ. 2023-24 ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರದ ವತಿಯಿಂದ ಮಾಜಿ ಶಿಕ್ಷಣ ಸಚಿವ ದಿ.ಎಚ್.ಜಿ ಗೋವಿಂದೇ ಗೌಡರ ಹೆಸರಿನಲ್ಲಿ  ಕೊಡಮಾಡುವ ಪ್ರಶಸ್ತಿ ಕೋಲ್ಚಾರ್ ಶಾಲೆಗೆ ಲಭಿಸಿದೆ, ದ.ಕ. ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಹಣಾಧಿಕಾರಿಯವರ…

ದಕ್ಷ ಅಧಿಕಾರಿಯಾಗಿ ಹೆಸರು ಗಳಿಸಿದ್ದ ಸುಳ್ಯ   ತಹಶೀಲ್ದಾರ್ ಜಿ.ಮಂಜುನಾಥ್   ಕನಕಪುರ ಕ್ಕೆ ವರ್ಗಾವಣೆ
ರಾಜ್ಯ

ದಕ್ಷ ಅಧಿಕಾರಿಯಾಗಿ ಹೆಸರು ಗಳಿಸಿದ್ದ ಸುಳ್ಯ   ತಹಶೀಲ್ದಾರ್ ಜಿ.ಮಂಜುನಾಥ್   ಕನಕಪುರ ಕ್ಕೆ ವರ್ಗಾವಣೆ

ಸುಳ್ಯ:  ದಕ್ಷ ಅಧಿಕಾರಿಯಾಗಿ ಹೆಸರು ಗಳಿಸಿದ್ದ ಸುಳ್ಯ   ತಹಶೀಲ್ದಾರ್ ಜಿ.ಮಂಜುನಾಥ್   ಕನಕಪುರ ಕ್ಕೆ ವರ್ಗಾವಣೆ ಮಾಡಿ ಸರಕಾರ ಆದೇಶಿಸಿದೆ. ಸುಮಾರು 10 ತಿಂಗಳಿನಿಂದ ಸುಳ್ಯ ತಹಾಶಿಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ  ಇವರು  ದಕ್ಷ ಅಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದರು, 

ವಿಶ್ವ ಸೌಂದರ್ಯ ಸ್ಪರ್ಧೆಗೆ ಮಂಗಳೂರಿನ ವೈದ್ಯೆಯರು ಆಯ್ಕೆ..
ರಾಜ್ಯ

ವಿಶ್ವ ಸೌಂದರ್ಯ ಸ್ಪರ್ಧೆಗೆ ಮಂಗಳೂರಿನ ವೈದ್ಯೆಯರು ಆಯ್ಕೆ..

ಮಂಗಳೂರು: ಈ ಬಾರಿಯ ವಿಶ್ವ ಸೌಂದರ್ಯ ಸ್ಪರ್ಧೆಗೆ  ಕರಾವಳಿ ಇಬ್ಬರು ವೈದ್ಯ ಬೆಡಗಿಯರು ಆಯ್ಕೆಯಾಗಿದ್ದಾರೆ.ಫಿಲಿಪ್ಪಿನ್ಸ್​​ನಲ್ಲಿ ಈ ವರ್ಷಾಂತ್ಯ ನಡೆಯುವ ಸೌಂದರ್ಯ ಸ್ಪರ್ಧೆಗೆ  ಡಾ.ನಿಶಿತಾ ಶೆಟ್ಟಿಯಾನ್ ಫೆರ್ನಾಂಡೀಸ್ ಮತ್ತು ಡಾ.ಶ್ರುತಿ ಬಲ್ಲಾಳ್ ಆಯ್ಕೆಯಾಗಿದ್ದಾರೆ. ಈಚೆಗೆ ಬೆಂಗಳೂರಿನ ಕಿಂಗ್ಸ್‌ ಮೆಡೋಸ್‌ನಲ್ಲಿ ನಡೆದ ಮಿಸ್ ಆ್ಯಂಡ್ ಮಿಸೆಸ್ ಇಂಡಿಯಾದ 8ನೇ ಆವೃತ್ತಿಯ ಫ್ಯಾಷನ್‌…

ಕೆ.ವಿ.ಜಿ. ದಂತ ಮಹಾವಿದ್ಯಾಲಯದಲ್ಲಿ ನೂತನ ದಂತ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ- 2024
ರಾಜ್ಯ

ಕೆ.ವಿ.ಜಿ. ದಂತ ಮಹಾವಿದ್ಯಾಲಯದಲ್ಲಿ ನೂತನ ದಂತ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ- 2024

ಸುಳ್ಯ:04 ಸಪ್ಟೆಂಬರ್  : ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ನೂತನ ಸ್ನಾತಕೋತ್ತರ ದಂತ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ನಡೆಯಿತು.ಕಾಲೇಜಿನ ಪ್ರಾಂಶುಪಾಲೆ ಡಾ. ಮೋಕ್ಷಾ ನಾಯಕ್ ಪ್ರಾಸ್ತಾವಿಕ ಮಾತನಾಡಿ ಎಲ್ಲರನ್ನೂ ಸ್ವಾಗತಿಸಿದರು. ಡೆಂಟಲ್ ಕಾಲೇಜಿನ ಎಕ್ಸಿಕೂ ಕೆ.ವಿ.ಜಿ. ದಂತ ಮಹಾವಿದ್ಯಾಲಯದಲ್ಲಿ ನೂತನ ದಂತ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ/ ಕಾರ್ಯಕ್ರಮ-2024 ಸುಳ್ಯ,…

ಗೂನಡ್ಕಬಳಿ ಬಸ್ ಕಾರು ಅಪಘಾತ  ಮೂವರಿಗೆ ಗಾಯ
Uncategorized

ಗೂನಡ್ಕಬಳಿ ಬಸ್ ಕಾರು ಅಪಘಾತ  ಮೂವರಿಗೆ ಗಾಯ

ಮಾಣಿ ಮೈಸೂರು ಹೆದ್ದಾರಿಯ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ  ಬಸ್ಸು ಮತ್ತು ಕಾರು ಪರಸ್ಪರ ಡಿಕ್ಕಿಯಾಗಿ ಮೂವರು ಗಾಯಗೊಂಡ ಘಟನೆ ವರದಿಯಾಗಿದೆ.  ನಿನ್ನೆ ಮಧ್ಯರಾತ್ರಿ ಮಡಿಕೇರಿ  ಯಿಂದ ಓಮಿನಿ ಕಾರು ಕಾಸರಗೋಡಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನಡುವೆ ಅಪಘಾತವಾಗಿದೆ ಕೂಡಲೇ ಸ್ಥಳಿಯರು  ಗಾಯಗೊಂಡವರನ್ನು ಸುಳ್ಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಗಂಭೀರವಾಗಿ…

ಕಡಬ ವಿದ್ಯಾರ್ಥಿನಿಯರ ಮೇಲಿನ ಆ್ಯಸಿಡ್ ದಾಳಿ ಪ್ರಕರಣ: ಆರೋಪಿಯ ಜಾಮೀನು ಅರ್ಜಿ ವಜಾ
ರಾಜ್ಯ

ಕಡಬ ವಿದ್ಯಾರ್ಥಿನಿಯರ ಮೇಲಿನ ಆ್ಯಸಿಡ್ ದಾಳಿ ಪ್ರಕರಣ: ಆರೋಪಿಯ ಜಾಮೀನು ಅರ್ಜಿ ವಜಾ

ಕಡಬ ವಿದ್ಯಾರ್ಥಿನಿಯರ ಮೇಲಿನ ಆ್ಯಸಿಡ್ ದಾಳಿ ಪ್ರಕರಣದಲ್ಲಿ ಆರೋಪಿಯ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿ ಕೊಲೆ ಮಾಡಲು ಪ್ರಯತ್ನಿಸಿದ ಆರೋಪದಡಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಯುವಕನ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ…

ಉಪ್ಪಿನಂಗಡಿ ನೇತ್ರಾವತಿ ನದಿದಡದಲ್ಲಿ ಭಾರೀ ಗಾತ್ರ ಮೊಸಳೆ ಪತ್ತೆ 
ರಾಜ್ಯ

ಉಪ್ಪಿನಂಗಡಿ ನೇತ್ರಾವತಿ ನದಿದಡದಲ್ಲಿ ಭಾರೀ ಗಾತ್ರ ಮೊಸಳೆ ಪತ್ತೆ 

ಉಪ್ಪಿನಂಗಡಿ: ಭಾರೀ ಗಾತ್ರದ ಮೊಸಳೆಯೊಂದು ಉಪ್ಪಿನಂಗಡಿ ಹೊಸ ಬಸ್ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಸ್ಥಳೀಯ ಜನರ ಆತಂಕಕ್ಕೆ ಕಾರಣವಾಗಿದೆ. ಮಂಗಳವಾರ ಸಂಜೆ ಇಳಂತಿಲ ಗ್ರಾ. ಪಂ. ಎಪ್ತಿಯ ನದಿಯ ಮತ್ತೊಂದು ಬದಿಯಲ್ಲಿ ಮೊಸಳೆಯೊಂದು ಮರಳ ದಿಬ್ಬದಲ್ಲಿ ವಿರಮಿಸುತ್ತಿರುವುದನ್ನು ಇಳಂತಿಲ ಗ್ರಾ.ಪಂ. ಮಾಜಿ ಸದಸ್ಯ, ಸಾಮಾಜಿಕ ಕಾರ್ಯಕರ್ತರೊಬ್ಬರು ಗಮನಿಸಿದ್ದು, ಫೋಟೋವನ್ನು…

ಮುಸ್ಲಿಂ ಸಮುದಾಯದ ಪವಿತ್ರ ಧಾರ್ಮಿಕ ಕ್ಷೇತ್ರ   ಮೆಕ್ಕಾದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಯುವಕ ಅರೆಸ್ಟ್.
ರಾಜ್ಯ

ಮುಸ್ಲಿಂ ಸಮುದಾಯದ ಪವಿತ್ರ ಧಾರ್ಮಿಕ ಕ್ಷೇತ್ರ   ಮೆಕ್ಕಾದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಯುವಕ ಅರೆಸ್ಟ್.

ಬಂಟ್ವಾಳ: ಮುಸ್ಲಿಂ ಸಮುದಾಯದ ಪವಿತ್ರ ಧಾರ್ಮಿಕ ಕ್ಷೇತ್ರ ಮೆಕ್ಕಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಕಾರಣಕ್ಕಾಗಿ ಯುವಕನನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿದ ಘಟನೆ ನಡೆದಿದೆ. ಆರೋಪಿ ಯುವಕನೋರ್ವ ಮೆಕ್ಕಾದ ಬಗ್ಗೆ ಅವಹೇಳನಕಾರಿ ಯಾಗಿ ಕಮೆಂಟ್ ಮಾಡಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣವಾದ…

ಸುಳ್ಯದಲ್ಲಿ ಇಲಿಜ್ವರಕ್ಕೆ ಯುವಕ ಬಲಿ
ರಾಜ್ಯ

ಸುಳ್ಯದಲ್ಲಿ ಇಲಿಜ್ವರಕ್ಕೆ ಯುವಕ ಬಲಿ

ಇಲಿ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಇಲಿ ಜ್ವರದಿಂದ ಮೃತಪಟ್ಟ ಘಟನೆ ಕನಕಮಜಲು ಗ್ರಾಮದಲ್ಲಿ ವರದಿಯಾಗಿದೆ. ಕನಕಮಜಲು ಗ್ರಾಮದ ಆನೆಗುಂಡಿ ಸಿ.ಆರ್.ಸಿ. ತಮಿಳು ಕಾಲನಿಯ ಸಿದ್ಧಯ್ಯ ಅವರ ಪುತ್ರ ಯುವರಾಜ್ (ದಿನೇಶ್)ಮೃತಪಟ್ಟ ದುರ್ದೈವಿ. ಅವರು ಜ್ವರದ ಹಿನ್ನೆಲೆಯಲ್ಲಿ ಕಳೆದ ವಾರ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI