ಅಂತರಾಷ್ಟ್ರೀಯ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು
ಅಂತರಾಷ್ಟ್ರೀಯ ಅಪರಾಧ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು

ದುಬೈ: ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್‌ನೊಳಗೆ ನಡೆದ ಹಿಂಸಾತ್ಮಕ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. FZ1073 ಸಂಖ್ಯೆಯ ಬೋಯಿಂಗ್ 737 MAX 8 ವಿಮಾನದಲ್ಲಿ ಕ್ಯಾಪ್ಟನ್ ಹಾಗೂ ಸಹ ಪೈಲಟ್ ನಡುವೆ ನಡೆದ ಘರ್ಷಣೆಯ ಬಳಿಕ ವಿಮಾನವನ್ನು ಸೌದಿ ಅರೇಬಿಯಾದ ತಬುಕ್ ವಿಮಾನ ನಿಲ್ದಾಣಕ್ಕೆ ತುರ್ತು ಮಾರ್ಗಮಾಡಿ ಸುರಕ್ಷಿತವಾಗಿ ಇಳಿಸಲಾಗಿದೆ. ಘಟನೆಯಲ್ಲಿ ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಗಾಯಗೊಂಡಿದ್ದಾರೆ. ಕಾಕ್‌ಪಿಟ್‌ನಲ್ಲಿ ಏನಾಯಿತು? ಸೆಪ್ಟೆಂಬರ್ 30ರಂದು ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ವಿಮಾನದಲ್ಲಿ…

ಧಾರ್ಮಿಕ

ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ – ರಾಘವೇಶ್ವರ ಶ್ರೀ

ನಮ್ಮೊಳಗಿರುವ ದೇವಿಯನ್ನು ಕಾಣಲು ನವರಾತ್ರಿ ಸೂಕ್ತ ಕಾಲ ಉಪವಾಸದಿಂದ ಆರೋಗ್ಯ ವೃದ್ಧಿ; ಹೋಮ, ಪಾರಾಯಣಗಳಿಂದ ಅಂತರ್ಮುಖಿ ದರ್ಶನ ಶ್ರೀಗಳ ಆಶೀರ್ವಾದ ಪಡೆದ ಸಂಸದ ತೇಜಸ್ವಿ ಸೂರ್ಯ, ಡಾ. ಟಿ. ಶ್ಯಾಮ್ ಭಟ್ ದೇವಿಯನ್ನು ಪ್ರೀತಿಯಿಂದ ಆರಾಧಿಸಬೇಕು ಹೊರತು ಭೀತಿಯಿಂದಲ್ಲ. ಪ್ರೀತಿಯಿಂದ ಮಾಡಿದಾಗ ಆಚರಣೆಗೆ ಅರ್ಥ ಬರುತ್ತದೆ. ಭೀತಿಯಿಂದ ಮಾಡಿದಾಗ ಯಾವುದೇ ಅರ್ಥವಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರ ಮಠದ ಶಾಖೆಯಲ್ಲಿ 21/10/2026 ರಂದು ನಡೆದ…

ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ
ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ

ನೀರು ಕೇವಲ ದಾಹ ತಣಿಸುವ ದ್ರವವಲ್ಲ ಸ್ವಾತಿ ನಕ್ಷತ್ರದ ಮಳೆ ನೀರು ದಿವ್ಯೌಷಧ ಮಡಿವಾಳ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ಮಾನವನ ದೈನಂದಿನ ಜೀವನದಲ್ಲಿ ನೀರು ಕೇವಲ ದಾಹ ತಣಿಸುವ ದ್ರವವಲ್ಲ. ಅದು ಶರೀರದ ಆರೋಗ್ಯವನ್ನು ಕಾಯ್ದುಕೊಳ್ಳುವ ದಿವ್ಯ ಔಷಧ ಹಾಗೂ ಪರಮ ಧರ್ಮ ಸಾಧನ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 18.09.2026 ರಂದು 'ಅನ್ನಂ ಬ್ರಹ್ಮ'…

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ

ರೋಗ - ಮುಪ್ಪುಗಳನ್ನು ಮೀರಲು ಉಷಃಪಾನ ಹಾಗೂ ನಾಸಾಪಾನ ಸಹಕಾರಿ ನಾಸಾಪಾನದಿಂದ ಕಣ್ಣಿನ ದೃಷ್ಟಿ ವೃದ್ಧಿ ನಾಡಿನ ಶೇಷ್ಠ ಘನಪಾಠಿಗಳಿಂದ ಘನಪಾರಾಯಣ ಪ್ರಾರಂಭ ಗೋಕರ್ಣ : ಸೂರ್ಯೋದಯಕ್ಕೂ ಪೂರ್ವದಲ್ಲಿ ಪ್ರತಿದಿನವೂ ನಿಯಮಿತವಾಗಿ ನೀರನ್ನು ಸೇವಿಸುವ 'ಉಷಃಪಾನ' ಹಾಗೂ 'ನಾಸಾಪಾನ' ಪದ್ಧತಿಗಳನ್ನು ಅಳವಡಿಸಿಕೊಂಡರೆ ಮನುಷ್ಯನು ಮುಪ್ಪು ಹಾಗೂ ರೋಗಗಳಿಲ್ಲದ ನೂರು ವರ್ಷಗಳ ಕಾಲದ ಆರೋಗ್ಯಯುತ ಜೀವನವನ್ನು ನಡೆಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ…

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ

ಬದಲಾವಣೆ ನಮ್ಮ ಮನೆಯಿಂದಲೇ ಆರಂಭವಾಗಲಿ ಉತ್ತಮವಾದುದನ್ನು ಕೆಡಿಸಿ ಹಾನಿಕಾರಕ ನೀಡುವುದೇ ಕಲಿಯುಗದ ಲಕ್ಷಣ ಪ್ರವಾಹಕ್ಕೆ ವಿರುದ್ಧವಾಗಿ ಈಜುವ ಧೈರ್ಯ ನಮಗಿರಬೇಕು. ಪ್ಲಾಸ್ಟಿಕ್ ಹಾಳು ಎಂದು ಆಧುನಿಕ ವಿಜ್ಞಾನ ಹೇಳುತ್ತಿದೆಯಾದರೂ, ಪ್ಲಾಸ್ಟಿಕ್ ಇಂದು ಎಲ್ಲೆಡೆ ನಮ್ಮನ್ನು ಆವರಿಸಿದೆ. ಬದಲಾವಣೆಯು ಬೇರೆಯವರ ಮನೆಯಿಂದಲ್ಲ, ನಮ್ಮ ಮನೆಯಿಂದ ಮತ್ತು ನಮ್ಮಿಂದಲೇ ಆರಂಭವಾಗಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 14.09.2026 ರಂದು 'ಅನ್ನಂ…

ಕ್ರೀಡೆ

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಇಂದು ಸಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ;  ಮೊದಲ ಬಾರಿ ಬಿಜೆಪಿ ಸಿಎಂ ಪಟ್ಟ!
ರಾಜಕೀಯ ರಾಷ್ಟ್ರೀಯ

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಇಂದು ಸಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ; ಮೊದಲ ಬಾರಿ ಬಿಜೆಪಿ ಸಿಎಂ ಪಟ್ಟ!

ಪಾಟ್ನಾ: ಬಿಹಾರ ರಾಜಕಾರಣದಲ್ಲಿ ಇಂದು ಹೊಸ ಇತಿಹಾಸ ನಿರ್ಮಾಣವಾಗಲಿದೆ. ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದ ಬಿಜೆಪಿ ಹಿರಿಯ ನಾಯಕ ಸಮ್ರಾಟ್ ಚೌಧರಿ ಅವರು ಇಂದು (ಏಪ್ರಿಲ್ 15) ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಪಾಟ್ನಾದ ಲೋಕ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲರಾದ ಲೆಫ್ಟಿನೆಂಟ್ ಜನರಲ್…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ…

ಮೀನುಗಾರಿಕಾ ಕಾಲೇಜಿನ‌‌ಲ್ಲಿಅಂಬೇಡ್ಕರ್ ಜಯಂತಿ ಆಚರಣೆ
ಪ್ರಾದೇಶಿಕ ರಾಜ್ಯ ರಾಷ್ಟ್ರೀಯ

ಮೀನುಗಾರಿಕಾ ಕಾಲೇಜಿನ‌‌ಲ್ಲಿಅಂಬೇಡ್ಕರ್ ಜಯಂತಿ ಆಚರಣೆ

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂಗ ಸಂಸ್ಥೆಯಾದಮಂಗಳೂರಿನ ಮೀನುಗಾರಿಕಾ ಕಾಲೇಜಿನಲ್ಲಿ 135 ನೇ ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಯೋಗಿಶ್ ಕೈರೋಡಿ ಉದ್ಘಾಟಿಸಿ ಮಾತನಾಡಿದರು. ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ರವರು ಪ್ರಾಥಮಿಕ ಶಿಕ್ಷಣ,…

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ವಿಷು ಸಂಭ್ರಮ ಹಾಗೂ ಅಕ್ಷಯ ತೃತೀಯ ಪ್ರಯುಕ್ತ ವಿಶೇಷ ಆಫರ್
ತಂತ್ರಜ್ಞಾನ ಪ್ರಾದೇಶಿಕ ಮನೋರಂಜನೆ ರಾಜ್ಯ ರಾಷ್ಟ್ರೀಯ

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ವಿಷು ಸಂಭ್ರಮ ಹಾಗೂ ಅಕ್ಷಯ ತೃತೀಯ ಪ್ರಯುಕ್ತ ವಿಶೇಷ ಆಫರ್

ಪ್ರತೀ ಪವನಿಗೆ ರೂ 3000 ಕಡಿತ 250 ಕ್ಕೂ ಅಧಿಕ ವಿನ್ಯಾಸಗಳ ವೆರೈಟಿ ಚಿನ್ನಾಭರಣಗಳ ಅಪೂರ್ವ ಸಂಗ್ರಹ ಇದೀಗ ಸ್ವರ್ಣಂನಲ್ಲಿ ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗ್ರಾಹಕರಿಗೆ ವಿಷು ಹಬ್ಬ ಪ್ರಯುಕ್ತ ವಿಷು ಹಬ್ಬ ಸಂಭ್ರಮ…

IPL 2026: ಇತಿಹಾಸ ಬರೆದ ಪ್ರಫುಲ್ ಹಿಂಗೆ; ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್‌ಗೆ ಭರ್ಜರಿ ಜಯ!
ಕ್ರೀಡೆ ರಾಷ್ಟ್ರೀಯ

IPL 2026: ಇತಿಹಾಸ ಬರೆದ ಪ್ರಫುಲ್ ಹಿಂಗೆ; ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್‌ಗೆ ಭರ್ಜರಿ ಜಯ!

ಐಪಿಎಲ್ ಕ್ರಿಕೆಟ್ ಇತಿಹಾಸದಲ್ಲಿ ಈ ಹಿಂದೆಂದೂ ಕಾಣದಂತಹ ಸಂಚಲನವೊಂದು ಸೋಮವಾರ ಸೃಷ್ಟಿಯಾಗಿದೆ. ಸನ್‌ರೈಸರ್ಸ್ ಹೈದರಾಬಾದ್ (SRH) ತಂಡದ ವೇಗಿ ಪ್ರಫುಲ್ ಹಿಂಗೆ ತಮ್ಮ ಪದಾರ್ಪಣಾ ಪಂದ್ಯದಲ್ಲೇ ದಾಖಲೆಗಳ ಮಳೆ ಸುರಿಸುವ ಮೂಲಕ ರಾಜಸ್ಥಾನ್ ರಾಯಲ್ಸ್ (RR) ತಂಡವನ್ನು ಮಣ್ಣುಮುಕ್ಕಿಸಿದ್ದಾರೆ. ಈ ಅಮೋಘ ಪ್ರದರ್ಶನದಿಂದಾಗಿ ಹೈದರಾಬಾದ್ ತಂಡವು 57 ರನ್‌ಗಳ…

RCB vs MI: ಪಾಟಿದಾರ್, ಸಾಲ್ಟ್ ಮತ್ತು ಕೊಹ್ಲಿ ಆರ್ಭಟ; ಮುಂಬೈ ವಿರುದ್ಧ ಬೆಂಗಳೂರಿಗೆ ಭರ್ಜರಿ ಗೆಲುವು!
ಕ್ರೀಡೆ ರಾಜ್ಯ ರಾಷ್ಟ್ರೀಯ

RCB vs MI: ಪಾಟಿದಾರ್, ಸಾಲ್ಟ್ ಮತ್ತು ಕೊಹ್ಲಿ ಆರ್ಭಟ; ಮುಂಬೈ ವಿರುದ್ಧ ಬೆಂಗಳೂರಿಗೆ ಭರ್ಜರಿ ಗೆಲುವು!

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 18 ರನ್‌ಗಳ ರೋಚಕ ಜಯ ಸಾಧಿಸಿದೆ. ನಾಯಕ ರಜತ್ ಪಾಟಿದಾರ್, ಫಿಲ್ ಸಾಲ್ಟ್ ಮತ್ತು ವಿರಾಟ್ ಕೊಹ್ಲಿ ಅವರ ಸ್ಫೋಟಕ ಅರ್ಧಶತಕಗಳ ನೆರವಿನಿಂದ ಬೆಂಗಳೂರು ತಂಡವು ಮುಂಬೈ…

ಅಮೆರಿಕಾ-ಇರಾನ್ ಶಾಂತಿ ಮಾತುಕತೆ ವಿಫಲ: ಒಪ್ಪಂದಕ್ಕೆ ತಲುಪಿಲ್ಲ – ಜೆಡಿ ವ್ಯಾನ್ಸ್ ಹೇಳಿಕೆ
ಅಂತರಾಷ್ಟ್ರೀಯ

ಅಮೆರಿಕಾ-ಇರಾನ್ ಶಾಂತಿ ಮಾತುಕತೆ ವಿಫಲ: ಒಪ್ಪಂದಕ್ಕೆ ತಲುಪಿಲ್ಲ – ಜೆಡಿ ವ್ಯಾನ್ಸ್ ಹೇಳಿಕೆ

ಇಸ್ಲಾಮಾಬಾದ್: ಅಮೆರಿಕಾ ಮತ್ತು ಇರಾನ್ ನಡುವೆ ನಡೆದ ಮಹತ್ವದ ಶಾಂತಿ ಮಾತುಕತೆಗಳು ಯಾವುದೇ ಅಂತಿಮ ಒಪ್ಪಂದವಿಲ್ಲದೆ ಸ್ಥಗಿತಗೊಂಡಿವೆ ಎಂದು ಅಮೆರಿಕಾ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ತಿಳಿಸಿದ್ದಾರೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ನಡೆದ ಈ ಮಾತುಕತೆಗಳು ಸುಮಾರು 20 ಗಂಟೆಗಳಿಗಿಂತ ಹೆಚ್ಚು ಕಾಲ ನಡೆದರೂ, ಯಾವುದೇ ಸ್ಪಷ್ಟ ನಿರ್ಣಯಕ್ಕೆ ತಲುಪಲಿಲ್ಲ.…

ಐಪಿಎಲ್ 2026: 15ರ ಹರೆಯದ ಸೂರ್ಯವಂಶಿ ಆರ್ಭಟ; ಆರ್‌ಸಿಬಿ ವಿರುದ್ಧ ರಾಜಸ್ಥಾನ್‌ಗೆ ಭರ್ಜರಿ ಜಯ!
ಕ್ರೀಡೆ ರಾಷ್ಟ್ರೀಯ

ಐಪಿಎಲ್ 2026: 15ರ ಹರೆಯದ ಸೂರ್ಯವಂಶಿ ಆರ್ಭಟ; ಆರ್‌ಸಿಬಿ ವಿರುದ್ಧ ರಾಜಸ್ಥಾನ್‌ಗೆ ಭರ್ಜರಿ ಜಯ!

ಗುವಾಹಟಿ: ಹದಿನೈದು ವರ್ಷದ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಬ್ಯಾಟಿಂಗ್ ಹಾಗೂ ಧ್ರುವ್ ಜುರೆಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡವು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ರಜತ್ ಪಾಟಿದಾರ್ ಹೋರಾಟ ವ್ಯರ್ಥ​ಟಾಸ್ ಸೋತು ಮೊದಲು…

ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರೀನಂದಾ ಶವವಾಗಿ ಪತ್ತೆ: 1500 ಅಡಿ ಆಳದ ಕಣಿವೆಯಲ್ಲಿ ಅಂತ್ಯಗೊಂಡ ಶೋಧ ಕಾರ್ಯ
ಅಪಘಾತ ಅಪರಾಧ ರಾಷ್ಟ್ರೀಯ

ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರೀನಂದಾ ಶವವಾಗಿ ಪತ್ತೆ: 1500 ಅಡಿ ಆಳದ ಕಣಿವೆಯಲ್ಲಿ ಅಂತ್ಯಗೊಂಡ ಶೋಧ ಕಾರ್ಯ

​ಚಿಕ್ಕಮಗಳೂರು ಜಿಲ್ಲೆಯ ಬಾಬಾಬುಡನ್‌ಗಿರಿ ಮತ್ತು ಮುಳ್ಳಯ್ಯನಗಿರಿ ನಡುವಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಪಾಲಕ್ಕಾಡ್ ಮೂಲದ ಹದಿನೈದು ವರ್ಷದ ವಿದ್ಯಾರ್ಥಿನಿ ಶ್ರೀನಂದಾ ಅವರ ಮೃತದೇಹ ಇಂದು ಮಧ್ಯಾಹ್ನ ಪತ್ತೆಯಾಗಿದೆ. ಮಾಣಿಕ್ಯಾಧಾರ ಜಲಪಾತದ ಸಮೀಪದ ಸುಮಾರು 1500 ಅಡಿ ಆಳದ ಕಣಿವೆಯಲ್ಲಿ ಬಾಲಕಿಯ ಶವ…

​ಮಂಗಳೂರು: ಬಸ್ ಮತ್ತು ಲಾರಿ ನಡುವೆ ಭೀಕರ ಡಿಕ್ಕಿ; ಹಲವು ಮಂದಿಗೆ ಗಾಯ!
ಅಪಘಾತ ಪ್ರಾದೇಶಿಕ ರಾಜ್ಯ

​ಮಂಗಳೂರು: ಬಸ್ ಮತ್ತು ಲಾರಿ ನಡುವೆ ಭೀಕರ ಡಿಕ್ಕಿ; ಹಲವು ಮಂದಿಗೆ ಗಾಯ!

ಮಂಗಳೂರು: ನಗರದ ಹೊರವಲಯದ ಗುರುಪುರ - ಕೈಕಂಬ ಮೀಪದ ಭಾಮಿ ಶಾಲೆಯ ಬಳಿ ಬುಧವಾರ ಖಾಸಗಿ ಬಸ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಒಂಬತ್ತು ಜನರು ಗಾಯಗೊಂಡಿದ್ದಾರೆ.​ಘಟನೆಯ ವಿವರ:ಮಂಗಳೂರಿನಿಂದ ಮೂಡುಬಿದಿರೆ ಕಡೆಗೆ ತೆರಳುತ್ತಿದ್ದ ಬಸ್ ಮತ್ತು ಎದುರಿನಿಂದ ಬರುತ್ತಿದ್ದ ಲಾರಿ ನಡುವೆ ಈ ಅಪಘಾತ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI