ಡಿ.ವೈ.ಎಸ್.ಪಿ.ಕಚೇರಿಗೆ ತೆಂಗಿನ ಮರ ಬಿದ್ದು ಅಪಾರ ನಷ್ಟ
ಬಂಟ್ವಾಳ: ಮಂಗಳವಾರ ರಾತ್ರಿ ಬೀಸಿದ ಗಾಳಿ ಮತ್ತು ಮಳೆಗೆ ಬಂಟ್ವಾಳ ತಾಲೂಕಿನ ಅನೇಕ ಕಡೆಗಳಲ್ಲಿ ಹಾನಿಯಾದ ಬಗ್ಗೆ ವರದಿಯಾದರೆ, ಇಲ್ಲಿನ ಪೋಲೀಸ್ ಉಪವಿಭಾಗದ ಕಚೇರಿಯ ಮಾಡಿನ ಮೇಲೆ ತೆಂಗಿನ ಮರ ಬಿದ್ದು ಅಪಾರನಷ್ಟವುಂಟಾದ ಘಟನೆ ಬಗ್ಗೆ ತಡವಾಗಿ ಮಾಹಿತಿ ಲಭ್ಯವಾಗಿದೆ. ಡಿ.ವೈ.ಎಸ್.ಪಿ ವಿಜಯಪ್ರಸಾದ್ ಅವರು ಕುಳಿತುಕೊಳ್ಳುವ ಕೊಠಡಿ ಮೇಲೆ…


































