ಒಂದೂವರೆ ವರ್ಷದಿಂದ ಜನ ಪ್ರತಿನಿಧಿಗಳ ಆಡಳಿತ ವ್ಯವಸ್ಥೆ ಇಲ್ಲದೆ ಬಾಕಿಯಾಗಿದ್ದ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಕೊನೆಗೂ ಸರಕಾರ ಮೀಸಲಾತಿ ನಿಗದಿ
ಜು. 19: ಒಂದೂವರೆ ವರ್ಷದಿಂದ ಜನ ಪ್ರತಿನಿಧಿಗಳ ಆಡಳಿತ ವ್ಯವಸ್ಥೆ ಇಲ್ಲದೆ ಸೊರಗಿದ್ದ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಕೊನೆಗೂ ಸರಕಾರ ಮೀಸಲಾತಿ ನಿಗದಿಪಡಿಸಿ ಕರಡು ಅಧಿಸೂಚನೆ ಹೊರಡಿಸಿದೆ. ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ಗಳ ಅಧ್ಯಕ್ಷ ಉಪಾಧ್ಯಕ್ಷರಿಗೆ ನಿಗದಿಗೊಳಿಸಿರುವ ಕರಡು ಮೀಸಲಾತಿ ಅಧಿಸೂಚನೆ ಅಧಿಕೃತವಾಗಿ ರಾಜ್ಯ…

































