ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಲವ್ ಜಿಹಾದ್ ಗೆ ಬಲಿಯಾದ ನನ್ನ ಮಗಳನ್ನು ಮತ್ತೆ ನನಗೆ ಮರಳಿ ಕೊಡಿಸಿ ಅಂತ ಯುವತಿಯ ತಂದೆ ಕಣ್ಣೀರು…
ರಾಜ್ಯ

ಲವ್ ಜಿಹಾದ್ ಗೆ ಬಲಿಯಾದ ನನ್ನ ಮಗಳನ್ನು ಮತ್ತೆ ನನಗೆ ಮರಳಿ ಕೊಡಿಸಿ ಅಂತ ಯುವತಿಯ ತಂದೆ ಕಣ್ಣೀರು…

ಮಂಗಳೂರು ಜುಲೈ 11: ಕ್ರಿಮಿನಲ್ ಹಿನ್ನಲೆಯುಳ್ಳ ಮುಸ್ಲಿಂ ಯುವಕನ ಜೊತೆ ತೆರಳಿದ್ದ ನನ್ನ ಮಗಳನ್ನು ಆತನಿಂದ ರಕ್ಷಿಸುವಂತೆ ಮಾಧ್ಯಮ ಪ್ರತಿನಿಧಿಗಳ ಮುಂದೆ ಯುವತಿಯ ತಂದೆ ಕಣ್ಣೀರು ಹಾಕಿದ ಘಟನೆ ನಡೆದಿದೆ. ಮುಹಮ್ಮದ್‌ ಅಶ್ಫಾಕ್‌ ನಿಂದ ಯುವತಿಯ‌ ಅಪಹರಣ ಪ್ರಕರಣಕ್ಕೆ‌ ಸಂಬಂಧಿಸಿದಂತೆ ಯುವತಿಯ ತಂದೆ ವಿನೋದ್ ಕುಮಾರ್ ಅವರು ಮಾಧ್ಯಮದವರ…

ಸೊಳ್ಳೆಯ ಕಾಟದಿಂದ ನಿದ್ರಿಸುತ್ತಿಲ್ಲ ಅಮರ ಪಡ್ನೂರು ಗ್ರಾಮದ ಜನ
ರಾಜ್ಯ

ಸೊಳ್ಳೆಯ ಕಾಟದಿಂದ ನಿದ್ರಿಸುತ್ತಿಲ್ಲ ಅಮರ ಪಡ್ನೂರು ಗ್ರಾಮದ ಜನ

ರಾಜ್ಯದಲ್ಲಿ ಡೆಂಘೀ ಮಹಾಮಾರಿ ಹೆಚ್ಚುತ್ತಿರುವ ಕಥೆ ಒಂದೆಡೆಯಾದರೆ ಸುಳ್ಯದ ಪ್ರತಿಷ್ಟಿತ ಊರಾದ ಅಮರ ಪಡ್ನೂರು ಗ್ರಾಮದಲ್ಲಿ ಸೊಳ್ಳೆಯ ಕಾಟದಿಂದಾಗಿ ಜನರ ವ್ಯಥೆ ಹೇಳತೀರದಾಗಿದೆ. ರಾತ್ರಿ ಹೊತ್ತು ವಿದ್ಯುತ್ ಇಲ್ಲದೆ ಇದ್ದರೆ ಇಲ್ಲಿನ ಜನರು ನಿದ್ರೆ ಮಾಡುವುದು ತೀರ ಕಷ್ಟಕರವಾಗಿದೆ. ಪ್ರತಿಷ್ಠಿತ ವಿದ್ಯಾ ಕೇಂದ್ರದ ಡ್ರೈನೇಜ್ ನಿಂದ ಬಿಡುವ ನೀರಿನಿಂದ…

ಜಾಲ್ಸೂರು : ಪಯಸ್ವಿನಿ ಪ್ರೌಢಶಾಲೆಯಲ್ಲಿ ಹಾನಿಕಾರಕ ಪ್ಲಾಸ್ಟಿಕ್ ಮತ್ತು ಅದರ ನಿರ್ವಹಣೆ ಬಗ್ಗೆ ಮಾಹಿತಿ -ಸಂವಾದ
ರಾಜ್ಯ

ಜಾಲ್ಸೂರು : ಪಯಸ್ವಿನಿ ಪ್ರೌಢಶಾಲೆಯಲ್ಲಿ ಹಾನಿಕಾರಕ ಪ್ಲಾಸ್ಟಿಕ್ ಮತ್ತು ಅದರ ನಿರ್ವಹಣೆ ಬಗ್ಗೆ ಮಾಹಿತಿ -ಸಂವಾದ

ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ರಿ. ಮಂಗಳೂರು ಇದರ ವತಿಯಿಂದ ಪ್ರವರ್ತಿಸಲ್ಪಟ್ಟ ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು ಇದರ ಆಶ್ರಯದಲ್ಲಿ ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ರಿ. ಜಾಲ್ಸೂರು ಇದರ ಸಹಯೋಗದೊಂದಿಗೆ ಹಾನಿಕಾರಕ ಪ್ಲಾಸ್ಟಿಕ್ ಮತ್ತು ಅದರ ನಿರ್ವಹಣೆ ಬಗ್ಗೆ ಮಾಹಿತಿ -ಸಂವಾದ ಕಾರ್ಯಕ್ರಮ ಜು. ೧೦ರಂದು ಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲೆಯಲ್ಲಿ…

ಉಪ್ಪಿನಂಗಡಿ – ಬೆಳ್ತಂಗಡಿ ಸಂಪರ್ಕಿಸುವ  ರಾಜ್ಯ ಹೆದ್ದಾರಿಯ ಕುಪ್ಪೆಟ್ಟಿಯಲ್ಲಿ ಬೃಹತ್ ಹೊಂಡ :ರಸ್ತೆ ಮಧ್ಯೆಯೇ ಕೆಂಪು ವಸ್ತ್ರವಿಟ್ಟು ಪ್ರಯಾಣಿಕರ ಎಚ್ಚರಿಸುತ್ತಿರುವ ಸ್ಥಳೀಯರು.
ರಾಜ್ಯ

ಉಪ್ಪಿನಂಗಡಿ – ಬೆಳ್ತಂಗಡಿ ಸಂಪರ್ಕಿಸುವ  ರಾಜ್ಯ ಹೆದ್ದಾರಿಯ ಕುಪ್ಪೆಟ್ಟಿಯಲ್ಲಿ ಬೃಹತ್ ಹೊಂಡ :ರಸ್ತೆ ಮಧ್ಯೆಯೇ ಕೆಂಪು ವಸ್ತ್ರವಿಟ್ಟು ಪ್ರಯಾಣಿಕರ ಎಚ್ಚರಿಸುತ್ತಿರುವ ಸ್ಥಳೀಯರು.

ಬೆಳ್ತಂಗಡಿ:ಬೆಳ್ತಂಗಡಿ ತಾಲ್ಲೂಕಿನ ಉರುವಾಲು ಗ್ರಾಮದ ಕುಪ್ಪೆಟಿ ಎಂಬಲ್ಲಿ ರಸ್ತೆಯಲ್ಲಿ ಬೃಹತ್ ಗುಂಡಿಗಳು ಉಂಟಾಗಿದ್ದು   ಉಪ್ಪಿನಂಗಡಿಯಿಂದ ಬೆಳ್ತಂಗಡಿಯ ಕಡೆಗೆ ವಾಹನದಲ್ಲಿ ಸಂಚರಿಸುವ ಸವಾರರಿಗೆ ಬಹಳ  ತೊಂದರೆಗೆ ಒಳಾಗಾಗುತ್ತಿರುವ ಬಗ್ಗೆ ಸ್ಥಳೀಯರು ಅಸಮದಾನ ವ್ಯಕ್ತ ಪಡಿಸಿದ್ದಾರೆ.  ಇದೀಗ ಆ ದೊಡ್ಡ ದೊಡ್ಡ ಪ್ರಮಾಣದ ಗುಂಡಿಗಳಿಗೆ ದ್ವಿಚಕ್ರ ವಾಹನ ಸವಾರರೂ ಬಿದ್ದರೆ …

ಚೆಂಬು ಪಂಚಾಯತ್ ವ್ಯಾಪ್ತಿಯಲ್ಲಿ ಆನೆ ಹಾವಳಿ: ತೋಟಗಳಿಗೆ ನುಗ್ಗಿ ಅಪಾರ ಕೃಷಿ ನಾಶ:ರಬ್ಬರ್  ಶೆಡ್ ದ್ವಂಸ :ದಾಳಿಯ ವೇಳೆ ಓಡಿ ಜೀವ ಉಳಿಸಿಕೊಂಡ ಕೃಷಿಕ
ರಾಜ್ಯ

ಚೆಂಬು ಪಂಚಾಯತ್ ವ್ಯಾಪ್ತಿಯಲ್ಲಿ ಆನೆ ಹಾವಳಿ: ತೋಟಗಳಿಗೆ ನುಗ್ಗಿ ಅಪಾರ ಕೃಷಿ ನಾಶ:ರಬ್ಬರ್  ಶೆಡ್ ದ್ವಂಸ :ದಾಳಿಯ ವೇಳೆ ಓಡಿ ಜೀವ ಉಳಿಸಿಕೊಂಡ ಕೃಷಿಕ

 ಚೆಂಬು ಗ್ರಾಮದ ಊರುಬೈಲು ಪ್ರದೇಶದಲ್ಲಿ ಕೃಷಿಕರ ತೋಟಗಳಿಗೆ ಆನೆ ನುಗ್ಗಿ ಕೃಷಿ ನಾಶಮಾಡಿದಲ್ಲದೆ , ರಬ್ಬರ್ ಶೆಡ್ ದ್ವಂಸ ಮಾಡಿರುವ ಬಗ್ಗೆ ತಿಳಿದುಬಂದಿದೆ. ಜು.11ರಂದು ಬೆಳಿಗ್ಗೆ ರಬ್ಬರ್ ಟ್ಯಾಪಿಂಗ್ ಕೆಲಸ  ಮುಗಿಸಿ ಹಿಂತಿರುಗುತ್ತಿದ್ದ ಚೆಂಬು ಗ್ರಾಮದ ಊರುಬೈಲಿನ  ಪಾಲ್ತಾಡು ರವಿ ಎಂಬವರ  ಮೇಲೆ ಕಾಡಾನೆ ದಿಢೀರ್‌ ದಾಳಿ ನಡೆಸಲು…

ಅನಾರೋಗ್ಯಕ್ಕೆ ತುತ್ತಾದರೆ ಆಸ್ಪತ್ರೆಯ ಖರ್ಚನ್ನು ಭರಿಸುವುದು ಹೇಗೆ ಎಂದು ಚಿಂತಿಸುತ್ತಿದ್ದೀರಾ?
ರಾಜ್ಯ

ಅನಾರೋಗ್ಯಕ್ಕೆ ತುತ್ತಾದರೆ ಆಸ್ಪತ್ರೆಯ ಖರ್ಚನ್ನು ಭರಿಸುವುದು ಹೇಗೆ ಎಂದು ಚಿಂತಿಸುತ್ತಿದ್ದೀರಾ?

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಡೆಂಘೀ ಮಹಾಮಾರಿ. ಮಳೆಗಾಲ ಆರಂಭವಾದಾಗ ಮಳೆಯ ಜೊತೆಗೆ ಅನಾರೋಗ್ಯ ಕೂಡ ಸಾಮಾನ್ಯವಾಗಿ ಎಲ್ಲೆಡೆ ಕಾಣಿಕೊಳ್ಳುತ್ತದೆ. ಅರೋಗ್ಯವಂತ ವ್ಯಕ್ತಿ ಕೂಡ ಕೆಲವೊಮ್ಮೆ ದಿಢೀರನೆ ಅನಾರೋಗ್ಯಕ್ಕೆ ತುತ್ತಾಗಿ ಸಂಕಷ್ಟ ಎದುರಿಸಬೇಕಾಗುತ್ತದೆ. ದುಡಿಯುವ ವ್ಯಕ್ತಿಯೇ ಅನಾರೋಗ್ಯಕ್ಕೆ ತುತ್ತಾದರೆ ಆಸ್ಪತ್ರೆಯ ಖರ್ಚನ್ನು ಭರಿಸಲು ಕುಟುಂಬದ ಸದಸ್ಯರು ಕಷ್ಟಪಡುವ ಸಂದರ್ಭ…

ಕರ್ನಾಟಕ ಪೊಲೀಸ್ ಮೀಸಲು ಪಡೆಯ ಇನ್ಸ್‌ಪೆಕ್ಟರ್ ಮಹಮ್ಮದ್ ಹಾರಿಸ್ ಲೋಕಾಯುಕ್ತ ಬಲೆಗೆ | ಲಂಚ ಸ್ವೀಕಾರ ಆರೋಪ 
ರಾಜ್ಯ

ಕರ್ನಾಟಕ ಪೊಲೀಸ್ ಮೀಸಲು ಪಡೆಯ ಇನ್ಸ್‌ಪೆಕ್ಟರ್ ಮಹಮ್ಮದ್ ಹಾರಿಸ್ ಲೋಕಾಯುಕ್ತ ಬಲೆಗೆ | ಲಂಚ ಸ್ವೀಕಾರ ಆರೋಪ 

ಕೊಣಾಜೆ: ಕರ್ನಾಟಕ ಪೊಲೀಸ್ ವಿಶೇಷ ಮೀಸಲು ಪಡೆಯ ಇನ್ಸ್‌ಪೆಕ್ಟರ್ ಪೊಲೀಸ್ ಕಾನ್ ಸ್ಟೇಬಲ್ ಒಬ್ಬರಿಂದ ಕೈಯಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಕೋಣಾಜೆಯಲ್ಲಿರುವ ಕರ್ನಾಟಕ ಪೊಲೀಸ್ ವಿಶೇಷ ಮೀಸಲು ಪಡೆಯ 7ನೇ ಬೆಟಾಲಿಯನ್‌ನ ನಿರೀಕ್ಷಕ ಮಹಮ್ಮದ್ ಹಾರಿಸ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದವರು.…

ಸುಳ್ಯದಲ್ಲಿ ನಡೆದ ತ್ರೈಮಾಸಿಕ ಕೆ ಡಿ ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ  ಪ್ರತಿಧ್ವನಿಸಿದ ಡೆಂಗ್ಯೂ ಜ್ವರ ಭೀತಿ..ಚ
ರಾಜ್ಯ

ಸುಳ್ಯದಲ್ಲಿ ನಡೆದ ತ್ರೈಮಾಸಿಕ ಕೆ ಡಿ ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ  ಪ್ರತಿಧ್ವನಿಸಿದ ಡೆಂಗ್ಯೂ ಜ್ವರ ಭೀತಿ..

   ಸುಳ್ಯ ತಾಲೂಕು ಪಂಚಾಯತ್ ತ್ರೈಮಾಸಿಕ ಕೆ ಡಿ ಪಿ ಪ್ರಗತಿ ಪರಿಶೀಲನಾ ಸಭೆ ಮತ್ತು ಅದರ ನಡವಳಿ ಪಾಲನಾ ವರದಿ ಮಂಡನೆ ಜೂ 10 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಆರಂಭದಲ್ಲಿಯೇ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯರವರು ತಾಲೂಕಿನಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಬಗ್ಗೆ ಮಾತನಾಡಿ…

ಕಳ್ಳತನ ನಡೆದ ಕೆಲವೇ ಘಂಟೆಗಳಲ್ಲಿ  ಚಡ್ಡಿ ಗ್ಯಾಂಗ್ ಅರೆಸ್ಟ್. :ಎಸ್ಕೇಪ್ ಆಗಲು ಯತ್ನಿಸಿದ ಚಡ್ಡಿಗ್ಯಾಂಗ್ ಗೆ ಗುಂಡಿನ ರುಚಿ ತೋರಿಸಿದ ಪೊಲೀಸರು
ರಾಜ್ಯ

ಕಳ್ಳತನ ನಡೆದ ಕೆಲವೇ ಘಂಟೆಗಳಲ್ಲಿ  ಚಡ್ಡಿ ಗ್ಯಾಂಗ್ ಅರೆಸ್ಟ್. :ಎಸ್ಕೇಪ್ ಆಗಲು ಯತ್ನಿಸಿದ ಚಡ್ಡಿಗ್ಯಾಂಗ್ ಗೆ ಗುಂಡಿನ ರುಚಿ ತೋರಿಸಿದ ಪೊಲೀಸರು

ಮಂಗಳೂರು, ಜುಲೈ 10: ಮಂಗಳೂರಿನಲ್ಲಿ ಪೊಲೀಸರ ನಿದ್ದೆಗೆಡಿಸಿದ್ದ ಚಡ್ಡಿ ಗ್ಯಾಂಗ್ ಸದಸ್ಯರನ್ನು ಪೊಲೀಸರು ಕಳ್ಳತನ ನಡೆದ ಕೆಲವೇ ಘಂಟೆಗಳಲ್ಲಿ ಅರೆಸ್ಟ್ ಮಾಡಿದ್ದರು. ಈ ನಡುವೆ ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಚಡ್ಡಿ ಗ್ಯಾಂಗ್ ಗೆ ಪೊಲೀಸರು ಗುಂಡಿನ ರುಚಿ ತೋರಿಸಿದ್ದಾರೆ. ಮಂಗಳೂರಿನಲ್ಲಿ ಸರಣಿ ದರೋಡೆ ನಡೆಸಿ ಪರಾರಿಯಾಗಿದ್ದ…

ಡಾ. ಉಮ್ಮರ್ ಬೀಜದಕಟ್ಟೆ ವೃತ್ತಿ ಜೀವನದ ಬೆಳ್ಳಿಹಬ್ಬದ ಸವಿ ನೆನಪಿಗಾಗಿ 25 ಸಮಾಜಮುಖಿ ಕಾರ್ಯ
ರಾಜ್ಯ

ಡಾ. ಉಮ್ಮರ್ ಬೀಜದಕಟ್ಟೆ ವೃತ್ತಿ ಜೀವನದ ಬೆಳ್ಳಿಹಬ್ಬದ ಸವಿ ನೆನಪಿಗಾಗಿ 25 ಸಮಾಜಮುಖಿ ಕಾರ್ಯ

ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಪ್ರತಭಾನ್ವಿತ , ಸಜ್ಜನ ಪ್ರತಿಷ್ಠಾನದ ಸ್ಥಾಪಕ  ಬೆಂಗಳೂರಿನ ಫಾರ್ಮೆಡ್ ಗ್ರೂಪ್ ಆಫ್ ಕಂಪೆನಿಯ ಉಪಾಧ್ಯಕ್ಷ, ಡಾ. ಉಮ್ಮರ್ ಬೀಜದಕಟ್ಟೆಯವರು ತಮ್ಮವೃತ್ತಿ ಜೀವನದ ಬೆಳ್ಳಿ ಹಬ್ಬವನ್ನು  ಶಾಶ್ವತ ನೆನಪಿಸುವ ಅಂಗವಾಗಿ 25 ಸಮಾಜಮುಖಿ ಕಾರ್ಯಗಳನ್ನು ಸುಳ್ಯ, ಬೆಂಗಳೂರು ಹಾಗೂ ಹೊರರಾಜ್ಯಗಳಲ್ಲಿ ಹಮ್ಮಿಕೊಳ್ಳಲಾಗಿದೆ ಸಜ್ಜನ ಪ್ರತಿಷ್ಠಾನದ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI