ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಮಂಗಳೂರಿನಲ್ಲಿ ಮತ್ತೆ ಮನೆ ದರೋಡೆ : ವೃದ್ಧರಿಗೆ ಹಲ್ಲೆ ಮಾಡಿ ಕೋಣೆಯಲ್ಲಿ ಕೂಡಿಹಾಕಿ ಮನೆ ಮಾಲಿಕನ ಕಾರಿನೊಂದಿಗೆ ಪರಾರಿಯಾದ ಕಳ್ಳರು
ರಾಜ್ಯ

ಮಂಗಳೂರಿನಲ್ಲಿ ಮತ್ತೆ ಮನೆ ದರೋಡೆ : ವೃದ್ಧರಿಗೆ ಹಲ್ಲೆ ಮಾಡಿ ಕೋಣೆಯಲ್ಲಿ ಕೂಡಿಹಾಕಿ ಮನೆ ಮಾಲಿಕನ ಕಾರಿನೊಂದಿಗೆ ಪರಾರಿಯಾದ ಕಳ್ಳರು

ಮಂಗಳೂರು: ಮಂಗಳೂರು ನಗರದಲ್ಲಿ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ನಗರದ ಬಿಜೈ ಕಾಪಿಕಾಡ್ ಬಳಿಯ ದಡ್ಡಲ್ ಕಾಡು ಬಳಿ ಇಂದು(ಜು.9) ಬೆಳಗ್ಗಿನ ಜಾವ ಈ ದರೋಡೆ ನಡೆದಿದೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ಸುಮಾರು 3.30ರ ಸುಮಾರಿಗೆ ಈ ದರೋಡೆ…

ಭಾರೀ ಮಳೆ : ನಾಳೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ
ರಾಜ್ಯ

ಭಾರೀ ಮಳೆ : ನಾಳೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ನಾಳೆ (ಜು.9) ದ.ಕ.. ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ದ ಕ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದು, ದ.ಕ.ಜಿಲ್ಲೆಯಲ್ಲಿ ರೆಡ್ ಅಲರ್ಟ್‍ ಘೋಷಣೆ ಮಾಡಲಾಗಿದೆ. ದ.ಕ.ಜಿಲ್ಲಾದ್ಯಂತ  ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಉಡುಪಿಯಲ್ಲಿ ಮಳೆ ಅಬ್ಬರ :ನಾಳೆ (ಜುಲೈ 9)ಜಿಲ್ಲೆಯ ಎಲ್ಲಾ ಶಾಲಾ ಪಿಯು ಕಾಲೇಜುಗಳಿಗೆ ರಜೆ
ರಾಜ್ಯ

ಉಡುಪಿಯಲ್ಲಿ ಮಳೆ ಅಬ್ಬರ :ನಾಳೆ (ಜುಲೈ 9)ಜಿಲ್ಲೆಯ ಎಲ್ಲಾ ಶಾಲಾ ಪಿಯು ಕಾಲೇಜುಗಳಿಗೆ ರಜೆ

  ಉಡುಪಿ ಜುಲೈ 08 : ಉಡುಪಿ ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು. ಜಿಲ್ಲೆಯಾದ್ಯಂತ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರು ಜುಲೈ 09 ರಂದು ಜಿಲ್ಲೆಯ ಎಲ್ಲಾ ಶಾಲಾ, ಪಿಯುಸಿ ಕಾಲೇಜುಗಳಿಗೆ ರಜೆ…

ಸುಳ್ಯದಲ್ಲಿ“ನರೇಂದ್ರ ವಿಹಾರ”ದ ನಾಮಫಲಕ ಅನಾವರಣ ಮತ್ತು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರ ಸ್ನೇಹ ಮಿಲನ ಕಾರ್ಯಕ್ರಮ
ರಾಜ್ಯ

ಸುಳ್ಯದಲ್ಲಿ“ನರೇಂದ್ರ ವಿಹಾರ”ದ ನಾಮಫಲಕ ಅನಾವರಣ ಮತ್ತು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರ ಸ್ನೇಹ ಮಿಲನ ಕಾರ್ಯಕ್ರಮ

ಅಟಲ್ ಜೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸುಳ್ಯದ ಅಂಬಟೆಡ್ಕದಲ್ಲಿ  ನಿರ್ಮಿಸಿರುವ ಬಿ ಜೆ ಪಿ  ಪಕ್ಷದ ನೂತನ ಕಾರ್ಯಾಲಯ“ನರೇಂದ್ರ ವಿಹಾರ” ನಾಮಪಲಕ ಅನಾವರಣ   ಹಾಗೂ ಬಿಜೆಪಿ ಕಾರ್ಯಕರ್ತರ ಸ್ನೇಹಮಿಲನ ಕಾರ್ಯಕ್ರಮವು ಜು.8 ರಂದು  ಸುಳ್ಯ ಬಿ ಜೆಪಿ ನೂತನ ಕಾರ್ಯಾಲಯದ ಆವರಣದಲ್ಲಿ ನಡೆಯಿತು. ಅಟಲ್ ಜೀ ಚಾರಿಟೇಬಲ್…

ಕೆವಿಜಿ ಪಾಲಿಟೆಕ್ನಿಕ್:  ವಿದ್ಯಾರ್ಥಿ ಪ್ರವೇಶ (ಇಂಡಕ್ಷನ್) ಕಾರ್ಯಕ್ರಮ
ರಾಜ್ಯ

ಕೆವಿಜಿ ಪಾಲಿಟೆಕ್ನಿಕ್: ವಿದ್ಯಾರ್ಥಿ ಪ್ರವೇಶ (ಇಂಡಕ್ಷನ್) ಕಾರ್ಯಕ್ರಮ

ಕುರುಂಜಿ ವೆಂಕಟರಮಣ ಗೌಡ ಪಾಲಿಟೆಕ್ನಿಕ್ ನ 2024- 25 ನೇ ಸಾಲಿನ ಡಿಪ್ಲೋಮ ವಿದ್ಯಾರ್ಥಿಗಳ ಪ್ರವೇಶ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಕೆವಿಜಿ ಪಾಲಿಟೆಕ್ನಿಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಬದಲಾಗುತ್ತಿರುವ ತಾಂತ್ರಿಕ ಯುಗದಲ್ಲಿ ನಾವೂ ಅದಕ್ಕೆ ತೆರೆದುಕೊಳ್ಳಬೇಕು ಎಂದರಲ್ಲದೇ ನೂತನ ಶಿಕ್ಷಣ…

ಚಹಾ ಕುಡಿದು ಲಾರಿಯತ್ತ ಬರುತ್ತಿದ್ದ ಲಾರಿ ಚಾಲಕರಿಬ್ಬರಿಗೆ ಕಾರು ಡಿಕ್ಕಿ : ಗಂಭೀರ ಗಾಯ 
ರಾಜ್ಯ

ಚಹಾ ಕುಡಿದು ಲಾರಿಯತ್ತ ಬರುತ್ತಿದ್ದ ಲಾರಿ ಚಾಲಕರಿಬ್ಬರಿಗೆ ಕಾರು ಡಿಕ್ಕಿ : ಗಂಭೀರ ಗಾಯ 

   ನೆಲ್ಯಾಡಿ: ಚಹಾ ಕುಡಿದು ಲಾರಿಯತ್ತ ಬರುತ್ತಿದ್ದ ಇಬ್ಬರು ಲಾರಿ ಚಾಲಕರಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಚಾಲಕರು ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು- ಮಂಗಳೂರು ನಡುವೆ ನೆಲ್ಯಾಡಿ ಸಮೀಪದ ಕೋಲ್ಪೆಯಲ್ಲಿ ನಡೆದಿದೆ. ಸಕಲೇಶಪುರ ಮೂಲದ ಲಾರಿ ಚಾಲಕರಾದ ವಿನಯ ಕುಮಾರ್…

ಷೇರು ಹೂಡಿಕೆಯಲ್ಲಿ ನಷ್ಟ:  ಕುಮಾರಧಾರ ನದಿಗೆ ಹಾರಿ  ಆತ್ಮಹತ್ಯೆಗೆ ಯತ್ನಿಸಿದ ಯುವಕ ಬೆಂಗಳೂರು ಮೂಲದವ..
ರಾಜ್ಯ

ಷೇರು ಹೂಡಿಕೆಯಲ್ಲಿ ನಷ್ಟ:  ಕುಮಾರಧಾರ ನದಿಗೆ ಹಾರಿ  ಆತ್ಮಹತ್ಯೆಗೆ ಯತ್ನಿಸಿದ ಯುವಕ ಬೆಂಗಳೂರು ಮೂಲದವ..

  ಕಡಬ:  ಇಲ್ಲಿನ ಕೋಡಿಂಬಾಳ ಗ್ರಾಮದ ಪುಳಿಕ್ಕುಕ್ಕು  ಎಂಬಲ್ಲಿ ಕುಮಾರಧಾರ ನದಿಗೆ ಹಾರಿ ಪೊದೆಯಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯನ್ನು   ಆಗ್ನಿ ಶಾಮಕ ದಳ ಮತ್ತು ಪೊಲೀಸರು ಜಂಟಿ  ಕಾರ್ಯಾಚರಣೆ ನಡೆಸಿ ಆಸ್ಪತ್ರೆಗೆ  ದಾಖಲಿಸಿದ ಬಳಿಕ ವ್ಯಕ್ತಿಯ ಪರಿಚಯ ಲಭ್ಯವಾಗಿದೆ.  ಮೂಲತ:ಆಂದ್ರ ಪ್ರದೇಶದ ಮಡಕಸಿರ ನಿವಾಸಿ ರವಿ ಕುಮಾರ್ ಎಂದು…

ಮುಂದಿನ 6 ದಿನ ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದಲ್ಲಿ ಭಾರಿ ಮಳೆ!.
ರಾಜ್ಯ

ಮುಂದಿನ 6 ದಿನ ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದಲ್ಲಿ ಭಾರಿ ಮಳೆ!.

ಬೆಂಗಳೂರು:- ಕರ್ನಾಟಕದಲ್ಲಿ ಮುಂದಿನ 6 ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ,…

ಉಳ್ಳಾಲ ಖಾಝಿ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ನಿಧನ.
ರಾಜ್ಯ

ಉಳ್ಳಾಲ ಖಾಝಿ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ನಿಧನ.

ಮಂಗಳೂರು, ಜುಲೈ 08: ಉಳ್ಳಾಲ ಖಾಝಿ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ನಿಧನರಾಗಿದ್ದಾರೆ. ಕೇರಳದ ಎಟ್ಟಿಕುಳಂನಲ್ಲಿರುವ ಮನೆಯಲ್ಲಿ ಅವರು ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಹೃದಯ ಸ್ತಂಭನದಿಂದ ತಂಙಳ್ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಇಂದು…

ಹೆಚ್ಚುತ್ತಿರುವ ಆಫ್ರಿಕಾ ಹಂದಿ ಜ್ವರದ ಸೋಂಕು :ಕೇರಳದಲ್ಲಿ 310 ಹಂದಿಗಳ ಸಂಹಾರ,ಕರ್ನಾಟಕದಲ್ಲಿ ಕಟ್ಟೆಚ್ಚರ..!
ರಾಜ್ಯ

ಹೆಚ್ಚುತ್ತಿರುವ ಆಫ್ರಿಕಾ ಹಂದಿ ಜ್ವರದ ಸೋಂಕು :ಕೇರಳದಲ್ಲಿ 310 ಹಂದಿಗಳ ಸಂಹಾರ,ಕರ್ನಾಟಕದಲ್ಲಿ ಕಟ್ಟೆಚ್ಚರ..!

  ನವದೆಹಲಿ : ದೇಶದಲ್ಲಿ ಆಫ್ರಿಕನ್ ಹಂದಿ ಜ್ವರ ದ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಸುಮಾರು 310 ಹಂದಿಗಳನ್ನು ಸಂಹಾರ ಮಾಡಲಾಗಿದೆ. ಕೇಂದ್ರ ಸರಕಾರ ಈ ಮಾಹಿತಿ ಬಿಡುಗಡೆ ಮಾಡಿದೆ. ಆಫ್ರಿಕಾ ಹಂದಿ ಜ್ವರ ತ್ರಿಶೂರ್ ಜಿಲ್ಲೆಯ ಮಡಕ್ಕಾತರನ್ ಪಂಚಾಯತ್ ನಲ್ಲಿ ಹರಡಿರುವುದು ಪತ್ತೆಯಾಗಿದೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI