ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಫೈನಾನ್ಸ್ ಗೆ ನುಗ್ಗಿ ದರೋಡೆಗೆ ಯತ್ನ  ಪ್ರಕರಣ ದಾಖಲು .
ರಾಜ್ಯ

ಫೈನಾನ್ಸ್ ಗೆ ನುಗ್ಗಿ ದರೋಡೆಗೆ ಯತ್ನ  ಪ್ರಕರಣ ದಾಖಲು .

ಮಂಗಳೂರು: ಖಾಸಗಿ ಫೈನಾನ್ಸ್ ಒಂದಕ್ಕೆ ದರೋಡೆಕೋರರು ನುಗ್ಗಿ ದರೋಡೆಗೆ ಯತ್ನಿಸಿದ ಘಟನೆ ಬಜಪೆಯಲ್ಲಿ ನಡೆದಿದೆ. ಬಜಪೆಯ ಮಾರುಕಟ್ಟೆ ಸಮೀಪದ ಖಾಸಗಿ ಫೈನಾನ್ಸೊಂದಕ್ಕೆ ಮೂವರು ಅಪರಿಚಿತ ವ್ಯಕ್ತಿಗಳು ಗುರುವಾರ ದಿಢೀರ್ ನುಗ್ಗಿ ಕ್ಲೋರೋಫಾರ್ಮ್ ಬಳಸಿ ದರೋಡೆಗೆ ಯತ್ನಿಸಿ ಪರಾರಿಯಾಗಿದ್ದಾರೆ. ಸಂಜೆ ಸುಮಾರು 4:30ರ ವೇಳೆಗೆ ಆಕ್ಟೀವದಲ್ಲಿ ಬಜಪೆಯ ಮಸೀದಿ ಕಡೆಯಿಂದ…

ಕೇರಳದಲ್ಲಿ ಹೆಚ್ಚುತ್ತಿರುವ ಮೆದುಳು ತಿನ್ನುವ ಅಮೀಬಾ ರೋಗ :   ಕೋಜಿಕೋಡ್‌ನ  14 ವರ್ಷದ ಬಾಲಕ ಸಾವು.
ರಾಜ್ಯ

ಕೇರಳದಲ್ಲಿ ಹೆಚ್ಚುತ್ತಿರುವ ಮೆದುಳು ತಿನ್ನುವ ಅಮೀಬಾ ರೋಗ :   ಕೋಜಿಕೋಡ್‌ನ  14 ವರ್ಷದ ಬಾಲಕ ಸಾವು.

ಮೆದುಳು ತಿನ್ನುವ ಅಮೀಬಾ ರೋಗದಿಂದ 14 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಕೇರಳದ ಕೋಜಿಕೋಡ್‌ನಲ್ಲಿ ನಡೆದಿದೆ. ಕಲುಷಿತ ನೀರಿನಲ್ಲಿ ಕಂಡು ಬರುವ ಮೆದುಳು ತಿನ್ನುವ ಅಮೀಬಾ ಬಾಲಕನ ದೇಹವನ್ನು ಸೇರ್ಪಡೆಗೊಂಡು ಅನಾರೋಗ್ಯ ಉಂಟಾದ ಕಾರಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 14 ವರ್ಷದ ಬಾಲಕ ಮೃದುಲ್‌ ಚಿಕಿತ್ಸೆ ಫಲಕಾರಿಯಾಗದೆ ಬುಧಬಾರ…

ಭಾರೀ ಮಳೆ ಹಿನ್ನಲೆ : ದಕ್ಷಿಣ ಕನ್ನಡದಲ್ಲಿ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ 
ರಾಜ್ಯ

ಭಾರೀ ಮಳೆ ಹಿನ್ನಲೆ : ದಕ್ಷಿಣ ಕನ್ನಡದಲ್ಲಿ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ 

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಬೆಟ್ಟಗಳು, ಜಲಪಾತಗಳ ಬಳಿ ತೆರಳದಂತೆ ಪ್ರವಾಸಿಗರಿಗೆ ಸೂಚನೆ…

ಮಂಗಳೂರು   ಅನಧಿಕೃತ ಕಣ್ಣುಕುಕ್ಕುವ LED ಲೈಟ್ ಅಳವಡಿಕೆ ವಿರುದ್ಧ  ಪೊಲೀಸ್ ಕಾರ್ಯಾಚರಣೆ ಆರಂಭ :ನಿಮ್ಮ ವಾಹನಗಳಲ್ಲಿ ಗಳಿದ್ದರೆ ಕಿತ್ತಾಕಿ..!..
ರಾಜ್ಯ

ಮಂಗಳೂರು   ಅನಧಿಕೃತ ಕಣ್ಣುಕುಕ್ಕುವ LED ಲೈಟ್ ಅಳವಡಿಕೆ ವಿರುದ್ಧ  ಪೊಲೀಸ್ ಕಾರ್ಯಾಚರಣೆ ಆರಂಭ :ನಿಮ್ಮ ವಾಹನಗಳಲ್ಲಿ ಗಳಿದ್ದರೆ ಕಿತ್ತಾಕಿ..!..

     ಮಂಗಳೂರು : ವಾಹನ ಚಲಾಯಿಸುವಾಗ ಎದುರು ಬದಿಯಿಂದ ಬರುವ ವಾಹನ ಸವಾರರಿಗೆ ತೊಂದರೆಯಾಗುವಂಥ ತೀಕ್ಷ್ಣ ಬೆಳಕಿನ ಎಲ್​ಇಡಿ(LED) ಲೈಟ್​ಗಳ ವಿರುದ್ದ ಪೊಲೀಸ್ ಕಾರ್ಯಾಚರಣೆ ರಾಜ್ಯಾದ್ಯಾಂತ ಆರಂಭವಾಗಿದೆ . ಕೇಂದ್ರ ಮೋಟಾರು ವಾಹನ ಕಾಯ್ದೆಯ ನಿಯಮ ಉಲ್ಲಂಘಿಸಿ ಲೈಟ್ ಅಳವಡಿಸುವ ವಾಹನ ಮಾಲೀಕರ ವಿರುದ್ಧ ಕರ್ನಾಟಕ ಸಂಚಾರ ಪೊಲೀಸರು…

ಬೆಳ್ತಂಗಡಿ, ಬಂಟ್ವಾಳದಲ್ಲಿ  ಭಾರೀ ಮಳೆ: ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ
ರಾಜ್ಯ

ಬೆಳ್ತಂಗಡಿ, ಬಂಟ್ವಾಳದಲ್ಲಿ  ಭಾರೀ ಮಳೆ: ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಬೆಳ್ತಂಗಡಿ, ಬಂಟ್ವಾಳ ಜುಲೈ 04: ಭಾರಿ ಮಳೆಯಾಗುತ್ತಿರುವ ಕಾರಣ ದಕ್ಷಿಣ ಕನ್ನಡದ  ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜುಲೈ 4ರಂದು ರಜೆ ಘೋಷಿಸಲಾಗಿದೆ. ಜುಲೈ 3ರಂದೂ ಭಾರಿ ಮಳೆಯಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿತ್ತು. ಜುಲೈ 4ರಂದೂ ಮಳೆ ಮುಂದುವರಿದಿರುವ…

ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ : ಮಣ್ಣಿನಡಿ ಸಿಲುಕಿದ ಕಾರ್ಮಿಕರು.
ರಾಜ್ಯ

ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ : ಮಣ್ಣಿನಡಿ ಸಿಲುಕಿದ ಕಾರ್ಮಿಕರು.

ಮಂಗಳೂರು :ಬಲ್ಮಠದಲ್ಲಿ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ನಡೆದಿದೆ. ಮಂಗಳೂರಿನ ಬಲ್ಮಠ ರೋಡ್ ಸಮೀಪ ಖಾಸಗಿ ಸಂಸ್ಥೆಗೆ ಸೇರಿದ ಕಟ್ಟಡ ನಿರ್ಮಾಣ ವೇಳೆ ಘಟನೆ ನಡೆದಿದೆ. ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದು, ಕಾರ್ಮಿಕರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ

ದ.ಕ ಜಿಲ್ಲಾ ಎಸ್.ಪಿ ರಿಷ್ಯಂತ್ ವರ್ಗಾವಣೆ- ನೂತನ ಎಸ್ಪಿಯಾಗಿ ಯತೀಶ್ ಎನ್. ನೇಮಕ 
ರಾಜ್ಯ

ದ.ಕ ಜಿಲ್ಲಾ ಎಸ್.ಪಿ ರಿಷ್ಯಂತ್ ವರ್ಗಾವಣೆ- ನೂತನ ಎಸ್ಪಿಯಾಗಿ ಯತೀಶ್ ಎನ್. ನೇಮಕ 

ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ವರ್ಗಾವಣೆಯಾಗಿ ನೂತನ ಎಸ್ಪಿಯಾಗಿ ಯತೀಶ್.ಎನ್ ನೇಮಕವಾಗಿದ್ದಾರೆ.ಹೌದು ರಾಜ್ಯ ಸರ್ಕಾರ ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದೆ. 25 ಮಂದಿ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ವರ್ಗಾವಣೆಯಾಗಿ ನೂತನ ಎಸ್ಪಿಯಾಗಿ…

ಕಾವೂರು: ಬಾಲಕಿಗೆ ಲೈಂಗಿಕ ಕಿರುಕುಳ : ವಿಚಾರಿಸಲು ಹೋದ ತಾಯಿಗೆ ಹಲ್ಲೆ ! ಆರೋಪಿ ಅರೆಸ್ಟ್‌ .
ರಾಜ್ಯ

ಕಾವೂರು: ಬಾಲಕಿಗೆ ಲೈಂಗಿಕ ಕಿರುಕುಳ : ವಿಚಾರಿಸಲು ಹೋದ ತಾಯಿಗೆ ಹಲ್ಲೆ ! ಆರೋಪಿ ಅರೆಸ್ಟ್‌ .

ಕಾವೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಕುರಿತು ವಿಚಾರಿಸಲು ಹೋದ ತಾಯಿಗೆ ಹಲ್ಲೆ ನಡೆಸಿರುವ ಆರೋಪಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕಾವೂರು ನಿವಾಸಿ ನವೀನ ಎಂದು ತಿಳಿದು ಬಂದಿದೆ. ಕಾವೂರು ಭಾಗದ 14 ವರ್ಷದ ಬಾಲಕಿ ಮತ್ತು ಆಕೆಯ ಸಹೋದರ 10 ವರ್ಷದ ಬಾಲಕ ಸಮೀಪದ…

ಬೆಳ್ಳಾರೆ : ಎರಡು ವರ್ಷಗಳ ಹಿಂದಿನ ಕಳ್ಳತನ ಪ್ರಕರಣ ಆರೋಪಿಯನ್ನು ಬಂಧಿಸಿದ ಬೆಳ್ಳಾರೆ ಪೊಲೀಸರು.

ಬೆಳ್ಳಾರೆ : ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ, ಕಡಬ ತಾಲೂಕು ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.. ಇದೀಗ ಪ್ರಕರಣದ ಆರೋಪಿ ಬೆಳ್ತಂಗಡಿ ನೆರಿಯಾ ನಿವಾಸಿ ಶರತ್ (24) ಎಂಬಾತನನ್ನು ವಶಕ್ಕೆ ಪಡೆದು, ಕಳವು ಮಾಡಿದ ಸೊತ್ತು ಗಳನ್ನು ಪತ್ತೆ…

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಟಿಷನ್ ಮಾದಪ್ಪಗೆ ವಿ.ಟಿ.ಯು ರಾಜ್ಯಮಟ್ಟದ ಅತ್ಲೆಟಿಕ್ ಮೀಟ್‌ನಲ್ಲಿ ಹ್ಯಾಟ್ರಿಕ್ ಚಿನ್ನದ ಪದಕ.
ರಾಜ್ಯ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಟಿಷನ್ ಮಾದಪ್ಪಗೆ ವಿ.ಟಿ.ಯು ರಾಜ್ಯಮಟ್ಟದ ಅತ್ಲೆಟಿಕ್ ಮೀಟ್‌ನಲ್ಲಿ ಹ್ಯಾಟ್ರಿಕ್ ಚಿನ್ನದ ಪದಕ.

ವಿಶ್ವೇಶ್ವರಾಯ ತಾಂತ್ರಿಕ ಮಹಾವಿದ್ಯಾಲಯ, ಬೆಳಗಾವಿ, ಮೈಸೂರಿನ ಚಾಮುಂಡಿ ವಿಹಾರ್ ಸ್ಟೇಡಿಯಂನಲ್ಲಿ 26-06-2024  ರಿಂದ  29-06-2024 ರವರೆಗೆ ನಡೆಸಿದ 2023-24  ನೇ ಸಾಲಿನ 25 ನೇ ವಿ.ಟಿ.ಯು ರಾಜ್ಯಮಟ್ಟದ ಅತ್ಲೆಟಿಕ್ ಮೀಟ್‌ನಲ್ಲಿ ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯ, ಸುಳ್ಯ ಇದರ ಕಂಪ್ಯೂಟಕ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ೬ನೇ ಸೆಮಿಸ್ಟರ್ ವಿದ್ಯಾರ್ಥಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI