ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಸರಕಾರಿ ನೌಕರರು ಕಚೇರಿಗೆ ಸರಿಯಾದ ಸಮಯಕ್ಕೆ ಹಾಜರಾಗದಿದ್ದಲ್ಲಿ‌ ಅರ್ಧ ದಿನ ಸಂಬಳ ಕಡಿತ l ಕೇಂದ್ರದಿಂದ ಸುತ್ತೋಲೆ .
ರಾಜ್ಯ

ಸರಕಾರಿ ನೌಕರರು ಕಚೇರಿಗೆ ಸರಿಯಾದ ಸಮಯಕ್ಕೆ ಹಾಜರಾಗದಿದ್ದಲ್ಲಿ‌ ಅರ್ಧ ದಿನ ಸಂಬಳ ಕಡಿತ l ಕೇಂದ್ರದಿಂದ ಸುತ್ತೋಲೆ .

ಸರಿಯಾದ ಸಮಯಕ್ಕೆ ಕಚೇರಿಗೆ ಆಗಮಿಸದ ಅಧಿಕಾರಿಗಳ ವಿರುದ್ಧ ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಚಾಟೀ ಬೀಸಿದೆ. ದೇಶಾದ್ಯಂತ ಕೇಂದ್ರ ಸರ್ಕಾರದ ಉದ್ಯೋಗಿಗಳು ಬೆಳಗ್ಗೆ 9.15ಕ್ಕೆ ಕಚೇರಿಗೆ ಹಾಜರಾಗಿ, ಹಾಜರಾತಿಯನ್ನು ದಾಖಲಿಸಲು ಸುತ್ತೊಲೆಯಲ್ಲಿ ತಿಳಿಸಿದೆ. ಕೇಂದ್ರ ಸರ್ಕಾರಿ ಕಚೇರಿಗಳು ಬೆಳಗ್ಗೆ 9 ರಿಂದ ಸಂಜೆ 5.30 ಗಂಟೆ ವರೆಗೆ…

ಕೋಟೆ ಬೆಟ್ಟಕ್ಕೆ ಬಂದಿದ್ದ ಪುತ್ತೂರು ಪ್ರವಾಸಿಗರ ಮೇಲೆ ಹಲ್ಲೆ! ಚಿನ್ನದ ಸರ ಎಗರಿಸಿ ಪರಾರಿಯಾದ ಆರೋಪಿಗಳು .
ರಾಜ್ಯ

ಕೋಟೆ ಬೆಟ್ಟಕ್ಕೆ ಬಂದಿದ್ದ ಪುತ್ತೂರು ಪ್ರವಾಸಿಗರ ಮೇಲೆ ಹಲ್ಲೆ! ಚಿನ್ನದ ಸರ ಎಗರಿಸಿ ಪರಾರಿಯಾದ ಆರೋಪಿಗಳು .

. ಮಡಿಕೇರಿ: ಕೋಟೆಬೆಟ್ಟ  ಪ್ರವಾಸಕ್ಕೆಂದು ಆಗಮಿಸಿದ ಪ್ರವಾಸಿಗರ ಮೇಲೆ ಬೈಕಿನಲ್ಲಿ ಬಂದ ಇಬ್ಬರು ಹಲ್ಲೆ ಮಾಡಿ ದೌರ್ಜನ್ಯ ಎಸಗಿರುವ ಘಟನೆ ಕೊಡಗು  ಜಿಲ್ಲೆಯಲ್ಲಿ ನಡೆದಿದೆ. ಮಕ್ಕಳು, ಮಹಿಳೆಯರು ಸೇರಿದಂತೆ ಪುತ್ತೂರಿನಿಂದ ಕುಟುಂಬವೊಂದು ಕೋಟೆಬೆಟ್ಟ ಪ್ರವಾಸಿ ತಾಣಕ್ಕೆ ಆಗಮಿಸಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಇಬ್ಬರು ಪುಂಡರು ಹಲ್ಲೆ ನಡೆಸಿದ್ದಾರೆ.…

ಕರ್ನಾಟಕದ ಬೆನ್ನಲ್ಲೇ ಬಿಜೆಪಿ ಆಡಳಿತದ ಗೋವಾದಲ್ಲೂ ಇಂಧನ ದರ ಏರಿಕೆ .
ರಾಜ್ಯ

ಕರ್ನಾಟಕದ ಬೆನ್ನಲ್ಲೇ ಬಿಜೆಪಿ ಆಡಳಿತದ ಗೋವಾದಲ್ಲೂ ಇಂಧನ ದರ ಏರಿಕೆ .

. ಕರ್ನಾಟಕ ಸರ್ಕಾರದ ಇಂಧನ ದರ ಏರಿಕೆ ಬೆನ್ನಲ್ಲೇ ಗೋವಾದಲ್ಲಿಯೂ ಇಂಧನ ದರ ಏರಿಕೆ ಮಾಡಿ ಅಲ್ಲಿನ ಬಿಜೆಪಿ ಸರ್ಕಾರ ಆದೇಶ ಹೊರಡಿಸಿದ್ದು, ಶನಿವಾರದಿಂದಲೇ ಪರಿಷ್ಕೃತ ದರ ಜಾರಿಯಾಗಿದೆ. ಗೋವಾ ಸರ್ಕಾರದ ಅಧೀನ ಕಾರ್ಯದರ್ಶಿ (ಹಣಕಾಸು) ಪ್ರಣಬ್ ಜಿ ಭಟ್ ಅವರು ಶುಕ್ರವಾರ ಪರಿಷ್ಕೃತ ದರ ಅಧಿಸೂಚನೆ ಹೊರಡಿಸಿದ್ದಾರೆ.…

ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್  ಬೆಲೆ ಏರಿಕೆ ಹಿನ್ನಲೆ ಬಿಜೆಪಿ  ನಡೆಸಿದ ಪ್ರತಿಭಟನೆಯಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕ ಪೊನ್ನಣ್ಣ ಸೇರಿದಂತೆ ಕಾಂಗ್ರೇಸ್ ನಾಯಕರ ಪ್ರತಿಕೃತಿ ಧಹನ ಹಿನ್ನಲೆ :ಬಿಜೆಪಿಯ ನಡೆಯನ್ನು ವಿರೋಧಿಸಿ ಸಂಪಾಜೆಯಲ್ಲಿ ಕಾಂಗ್ರೇಸ್ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ.

ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್  ಬೆಲೆ ಏರಿಕೆ ಹಿನ್ನಲೆ ಬಿಜೆಪಿ  ನಡೆಸಿದ ಪ್ರತಿಭಟನೆಯಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕ ಪೊನ್ನಣ್ಣ ಸೇರಿದಂತೆ ಕಾಂಗ್ರೇಸ್ ನಾಯಕರ ಪ್ರತಿಕೃತಿ ಧಹನ ಮಾಡಿರುವುದು ಬಿ ಜೆಪಿಯ ಹೇಯ ನಡವಳಿಕೆ, ಪೆಟ್ರೋಲ್ ಬೆಲೆ ನೂರರ ಗಡಿ ದಾಟುವಂತೆ ಮಾಡಿರುವುದೇ ಬಿಜೆಪಿ, ಆಗ ಪ್ರತಿಭಟಿಸದ ಬಿಜೆಪಿಯವರು ಈಗ ಕಾಂಗ್ರೇಸ್…

ಮಂಗಳೂರು: ಪಿಡಬ್ಲ್ಯುಡಿ ಗುತ್ತಿಗೆದಾರರ ಮನೆಗೆ ನುಗ್ಗಿದ ಡಕಾಯಿತಿ ಗ್ಯಾಂಗ್ :ಮನೆಯವರನ್ನು ಕಟ್ಟಿಹಾಕಿ ಬೆದರಿಸಿ ದರೋಡೆ:ಪೋಲಿಸರಿಂದ ಶೋಧ ಕಾರ್ಯ ಶ್ವಾನದಳ ಆಗಮನ:
ರಾಜ್ಯ

ಮಂಗಳೂರು: ಪಿಡಬ್ಲ್ಯುಡಿ ಗುತ್ತಿಗೆದಾರರ ಮನೆಗೆ ನುಗ್ಗಿದ ಡಕಾಯಿತಿ ಗ್ಯಾಂಗ್ :ಮನೆಯವರನ್ನು ಕಟ್ಟಿಹಾಕಿ ಬೆದರಿಸಿ ದರೋಡೆ:ಪೋಲಿಸರಿಂದ ಶೋಧ ಕಾರ್ಯ ಶ್ವಾನದಳ ಆಗಮನ:

ಮಂಗಳೂರು: ಪಿಡಬ್ಲ್ಯುಡಿ ಗುತ್ತಿಗೆದಾರರೊಬ್ಬರ ಮನೆಗೆ ನುಗ್ಗಿದ ಡಕಾಯಿತಿ ತಂಡವೊಂದು ಮನೆಯವರನ್ನು ಕಟ್ಟಿ ಹಾಕಿ ಚೂರಿ ತೋರಿಸಿ ಹಣ ಒಡವೆಗಳನ್ನು ದರೋಡೆ ನಡೆಸಿರುವ ಘಟನೆ ನಗರದ ಹೊರವಲಯದಲ್ಲಿರುವ ಉಳಾಯಿಬೆಟ್ಟು ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಪಿಡಬ್ಲ್ಯುಡಿ ಗುತ್ತಿಗೆದಾರ ಉಳಾಯಿಬೆಟ್ಟುವಿನ ಪದ್ಮನಾಭ ಕೋಟ್ಯಾನ್‌ರವರ ಮನೆಯಲ್ಲಿ ಈ ದರೋಡೆ ಕೃತ್ಯ ನಡೆದಿದೆ‌. ಮುಖ…

ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಗಿಡ ನೆಡುವ ಕಾರ್ಯಕ್ರಮ.
ರಾಜ್ಯ

ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಗಿಡ ನೆಡುವ ಕಾರ್ಯಕ್ರಮ.

ಮಂಡೆಕೋಲು ಗ್ರಾಮ ಪಂಚಾಯತ್ ಮತ್ತು ಶೌರ್ಯ ವಿಪತ್ತು ನಿರ್ವಹಣಾ ಘಟಕ ಮಂಡೆಕೋಲು ಇದರ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆ ಮತ್ತು ವಿಪತ್ತು ನಿರ್ವಹಣಾ ವಾರ್ಷಿಕ ದಿನಾಚರಣೆಯ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ ಆಚರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಒಕ್ಕೂಟದ ಅಧ್ಯಕ್ಷ ಹಾಗೂ ಗ್ರಾ.ಪಂ. ಮಾಜಿ…

ಗುತ್ತಿಗಾರು. ಸಿಸಿ ಕ್ಯಾಮೆರಾ ಸೋಲಾರ್ ಬೀದಿ ದೀಪ ಉದ್ಘಾಟನೆ.
ತಂತ್ರಜ್ಞಾನ

ಗುತ್ತಿಗಾರು. ಸಿಸಿ ಕ್ಯಾಮೆರಾ ಸೋಲಾರ್ ಬೀದಿ ದೀಪ ಉದ್ಘಾಟನೆ.

ಗುತ್ತಿಗಾರು ಪೇಟೆಯ ಆಯ್ದಬಾಗಗಳಲ್ಲಿ ವರ್ತಕರ ಸಂಘ ಗುತ್ತಿಗಾರು ಗ್ರಾಮ ಪಂಚಾಯತ್ ಇವುಗಳ ಜಂಟಿ ಆಶ್ರಯದಲ್ಲಿ. ಹಾಗೂ ವಿವಿಧ ಸಂಘ ಸಂಸ್ಥೆಗಳ ವರ್ತಕರ . ಮತ್ತುದಾನಿಗಳ ನೆರವಿನೊಂದಿಗೆ ಅಳವಡಿಸಿದ ಸಿಸಿಟಿವಿ ಹಾಗೂ ಎಲ್ಐಸಿ ಯಿಂದ ವಿಮಾ ಗ್ರಾಮದ ಬಗ್ಗೆ ಬಾಕಿ ಲದಲ್ಲಿ ಅಳವಡಿಸಿದ ಸೋಲಾರ್ ಬೀದಿ ದೀಪ ಉದ್ಘಾಟನಾ ಕಾರ್ಯಕ್ರಮ…

ಉಪ್ಪಿನಂಗಡಿ ಶಾರ್ಟ್ ಸರ್ಕ್ಯೂಟ್  ; ಹೊತ್ತಿ ಉರಿದ ಬಟ್ಟೆ ಅಂಗಡಿ : ಲಕ್ಷಾಂತರ ರೂ ನಷ್ಟ; 
ರಾಜ್ಯ

ಉಪ್ಪಿನಂಗಡಿ ಶಾರ್ಟ್ ಸರ್ಕ್ಯೂಟ್  ; ಹೊತ್ತಿ ಉರಿದ ಬಟ್ಟೆ ಅಂಗಡಿ : ಲಕ್ಷಾಂತರ ರೂ ನಷ್ಟ; 

ಉಪ್ಪಿನಂಗಡಿ ಪ್ರಥ್ವಿ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಸಫಾ ಬಟ್ಟೆ ಅಂಗಡಿ ಸಂಪೂರ್ಣ ಹೊತ್ತಿ ಉರಿಯುತ್ತಿದೆ, ಬೆಂಕ್ಕಿಯ ಕೆನ್ನಾಲಿಗೆ ಸಮೀಪದ ಅಂಗಡಿಗಳಿಗೂ ವ್ಯಾಪಿಸುತ್ತಿದ್ದು, ಲಕ್ಷಾಂತರ ರೂ ನಷ್ಟ ಸಂಭವಿಸಿದೆ, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ

ಮರ ಕಡಿಯಲು ಅನುಮತಿಗೆ ಲಂಚ – ಲೋಕಾಯುಕ್ತ ಬಲೆಗೆ ಬಿದ್ದ ಬೈಂದೂರು ಉಪವಲಯ ಅರಣ್ಯ ಅಧಿಕಾರಿ
ರಾಜ್ಯ

ಮರ ಕಡಿಯಲು ಅನುಮತಿಗೆ ಲಂಚ – ಲೋಕಾಯುಕ್ತ ಬಲೆಗೆ ಬಿದ್ದ ಬೈಂದೂರು ಉಪವಲಯ ಅರಣ್ಯ ಅಧಿಕಾರಿ

ಉಡುಪಿ ಜೂನ್ 21: ಮರ ಕಡಿಯಲು ಅನುಮತಿಗೆ ಲಂಚ ಸ್ವೀಕರಿಸುತ್ತಿದ್ದ ಬೈಂದೂರು ಉಪ ವಲಯ ಅರಣ್ಯ ಅಧಿಕಾರಿಯನ್ನು ಉಡುಪಿ ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ವೇಳೆ ಇನ್ನೋರ್ವ ಆರೋಪಿ ಅರಣ್ಯ ವೀಕ್ಷಕ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಬೈಂದೂರು ವಲಯದ ಉಪವಲಯ ಅರಣ್ಯಧಿಕಾರಿ ಬಂಗಾರಪ್ಪ ಲೋಕಾಯುಕ್ತ ಬಲೆಗೆ ಬಿದ್ದ…

ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನಲ್ಲಿ ಅಂತರ್ರಾಷ್ಟ್ರೀಯ ಯೋಗ ದಿನಾಚರಣೆ.
ರಾಜ್ಯ

ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನಲ್ಲಿ ಅಂತರ್ರಾಷ್ಟ್ರೀಯ ಯೋಗ ದಿನಾಚರಣೆ.

ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರರವರು ಕಾರ್ಯಕ್ರಮಕ್ಕೆ ಸ್ವಾಗತ ಕೋರಿ ಶುಭ ಹಾರೈಸಿದರು.ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಉಜ್ವಲ್ ಯು ಜೆ ರವರು ಯೋಗ ದಿನಾಚರಣೆಗೆ ಚಾಲನೆನೀಡಿದರು ಹಾಗೂ ಯೋಗದ ಮಹತ್ವವನ್ನು ಹಾಗೂ ವಿಶ್ವದಾದ್ಯಂತ ಯೋಗ ಪಸರಿಸಿರುವ ಬಗ್ಗೆ ವಿದ್ಯಾರ್ಥಿಗಳಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI