ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದಿಂದ ಸಂಸದ ಕ್ಯಾ.ಬ್ರಿಜೇಶ್ ಚೌಟರಿಗೆ ಗೌರವಾರ್ಪಣೆ
ರಾಜ್ಯ

ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದಿಂದ ಸಂಸದ ಕ್ಯಾ.ಬ್ರಿಜೇಶ್ ಚೌಟರಿಗೆ ಗೌರವಾರ್ಪಣೆ

 ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ನೂತನ ಸಂಸದ  ಕ್ಯಾ. ಬ್ರಿಜೇಶ್ ಚೌಟರನ್ನು ಅಭಿನಂದಿಸಿ ಗೌರವಿಸಲಾಯಿತು .  ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ  ಅಧ್ಯಕ್ಷ ಬಾಲಕೃಷ್ಣ ಡಿ.ಬಿ. ಹಾಗೂ ಸಂಘದ ಪದಾಧಿಕಾರಿಗಳು ನೂತನ ಸಂಸದರನ್ನು  ಶಾಲು…

ಯುವಜನ ಸಂಯುಕ್ತ ಮಂಡಳಿಯಲ್ಲಿ ಜೂನ್ 19 ರಂದು ಉಚಿತ ರಕ್ತ ತಪಾಸಣಾ ಶಿಬಿರ
ರಾಜ್ಯ

ಯುವಜನ ಸಂಯುಕ್ತ ಮಂಡಳಿಯಲ್ಲಿ ಜೂನ್ 19 ರಂದು ಉಚಿತ ರಕ್ತ ತಪಾಸಣಾ ಶಿಬಿರ

ಪಯಸ್ವಿನಿ ಯುವತಿ ಮಂಡಲ ಸುಳ್ಯ ಮತ್ತು ಯುವಜನ ಸಂಯುಕ್ತ ಮಂಡಳಿ ಆಶ್ರಯದಲ್ಲಿ ಕೋಟಕ್ ಮಹೀಂದ್ರಾ ಲೈಫ್ ಇನ್ಸೂರೆನ್ಸ್ ಮತ್ತು ಮೇಡಿಕ್ವೆಸ್ಟ್ ಹೆಲ್ತ್ ಕೇರ್ ಮಂಗಳೂರು ಆಯೋಜಿಸುವ ಉಚಿತ ರಕ್ತ ತಪಾಸಣಾ ಶಿಬಿರ ಜೂನ್ 19 ರಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆವಿಜಿ…

ಬಂಟ್ವಾಳದಲ್ಲಿ ಗೆಳೆಯರ ಹಳೆಯ ದ್ವೇಷಕ್ಕೆ ಬೆಂಕಿಗಾಹುತಿ :ಸ್ನೇಹಿತನ ಮನೆಯಲ್ಲಿ ನಿಲ್ಲಿಸಿದ್ದ  ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿ.
ರಾಜ್ಯ

ಬಂಟ್ವಾಳದಲ್ಲಿ ಗೆಳೆಯರ ಹಳೆಯ ದ್ವೇಷಕ್ಕೆ ಬೆಂಕಿಗಾಹುತಿ :ಸ್ನೇಹಿತನ ಮನೆಯಲ್ಲಿ ನಿಲ್ಲಿಸಿದ್ದ  ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿ.

  ಬಂಟ್ವಾಳ: ಸ್ನೇಹಿತರಿಬ್ಬರ ಹಳೆಯ ದ್ವೇಷಕ್ಕೆ ಬಲಿಯಾದ ಬೈಕ್. ಇದು ಬಂಟ್ವಾಳದ ಕುಮ್ಡೆಲುವಿನಲ್ಲಿ ನಡೆದ ಘಟನೆ. ಚಂದ್ರಹಾಸ ಎಂಬವರಿಗೆ ಸೇರಿದ ಬೈಕ್ ಇದಾಗಿದ್ದು, ಆರೋಪಿ ನಿತೇಶ್ ಎಂಬಾತ ಬೈಕ್ ಗೆ ಬೆಂಕಿ ನೀಡಿ ಸುಟ್ಟು ಹಾಕಿದ್ದಾನೆ ಎಂದು ಸುಮಂತ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೈಕ್…

ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟ ಮಹಿಳೆ : ಪೊಲೀಸರಿಂದ ತನಿಖೆ.
ರಾಜ್ಯ

ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟ ಮಹಿಳೆ : ಪೊಲೀಸರಿಂದ ತನಿಖೆ.

ಉಪ್ಪಿನಂಗಡಿ: ಮಹಿಳೆಯೊಬ್ಬರು ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟಿ ಘಟನೆ ಪೆರ್ನೆ ಬಳಿಯ ಬಿಳಿಯೂರು ದರ್ಖಾಸ್‍ ನಿಂದ ವರದಿಯಾಗಿದೆ. ದರ್ಖಾಸ್ ನಿವಾಸಿ ಹೇಮಾವತಿ (37 ) ಮೃತ ಮಹಿಳೆ. ಈ ಕುರಿತು ಕೊಲೆ ಶಂಕೆ ವ್ಯಕ್ತವಾಗಿದ್ದು,  ಹೇಮಾವತಿ ತಾಯಿ, ಅಕ್ಕನ ಮಗನೊಂದಿಗೆ ಈ ಮನೆಯಲ್ಲಿದ್ದ ವೇಳೆ ನಿನ್ನೆ ರಾತ್ರಿ ಕೃತ್ಯ ನಡೆದಿದೆ.…

ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ವಿರುದ್ದ ಬಿಜೆಪಿ ವಿಭಿನ್ನ ರೀತಿ ಪ್ರತಿಭಟನೆ
ರಾಜ್ಯ

ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ವಿರುದ್ದ ಬಿಜೆಪಿ ವಿಭಿನ್ನ ರೀತಿ ಪ್ರತಿಭಟನೆ

ಮಂಗಳೂರು : ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಖಂಡಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಮಂಗಳೂರಿನಲ್ಲೂ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗಿದೆ. ಇತ್ತೀಚೆಗೆ ರಾಜ್ಯ ಸರಕಾರ ಪೆಟ್ರೋಲ್ ಹಾಗೂ ಡಿಸೇಲೆ ಬೆಲೆ ಏರಿಕೆ ಮಾಡಿದ್ದು, ಇದೀಗ ರಾಜ್ಯ…

ಕಾಂತಮಂಗಲ ಶಾಲಾವಬಳಿ  ಯುವಕನ ಕೊಲೆ ಶಂಖೆ :ತಲೆ ಜರ್ಜರಿತ ಸ್ಥಿತಿಯಲ್ಲಿ ಮೃತದೇಹ ಪತ್ತೆ.
ರಾಜ್ಯ

ಕಾಂತಮಂಗಲ ಶಾಲಾವಬಳಿ  ಯುವಕನ ಕೊಲೆ ಶಂಖೆ :ತಲೆ ಜರ್ಜರಿತ ಸ್ಥಿತಿಯಲ್ಲಿ ಮೃತದೇಹ ಪತ್ತೆ.

ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ದಲ್ಲಿ ಯುವಕನೊಬ್ಬನ  ಶವ ಪತ್ತೆಯಾಗಿದೆ.ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ರೀತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಸುಮಾರು 25 – 30 ವರ್ಷದ ಅಪರಿಚಿತ ಯುವಕನ ಶವ ಇದಾಗಿದ್ದು . ಪೋಲೀಸರು ಸ್ಥಳಕ್ಕೆ ಬಂದಿದ್ದು‌ ಮಹಜರು ನಡೆಸುತಿದ್ದಾರೆ. ಊರವರು ಜಮಾಯಿಸಿದ್ದಾರೆ.ಹೆಚ್ಚಿನ…

ವಿದ್ಯಾಮಾತಾ ಅಕಾಡೆಮಿ ಸುಳ್ಯ ಶಾಖೆಯಲ್ಲಿ ಕಂಪ್ಯೂಟರ್ ತರಗತಿ ಪ್ರಾರಂಭ
ರಾಜ್ಯ

ವಿದ್ಯಾಮಾತಾ ಅಕಾಡೆಮಿ ಸುಳ್ಯ ಶಾಖೆಯಲ್ಲಿ ಕಂಪ್ಯೂಟರ್ ತರಗತಿ ಪ್ರಾರಂಭ

ಇಂದಿನ ಯುವ ಪೀಳಿಗೆಯ ಜೀವನದ ಆಶಾಕಿರಣವಾಗಿ 130ಕ್ಕೂ ಅಧಿಕ ಸ್ಪರ್ಧಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಿ ಸರಕಾರಿ ಉದ್ಯೋಗ ಲಭಿಸುವಂತೆ ಮಾಡಿದ ವಿದ್ಯಾಮಾತಾ ಅಕಾಡೆಮಿಯು ಕಳೆದ ಕೆಲವು ತಿಂಗಳುಗಳ ಹಿಂದೆ ತನ್ನ ಶಾಖೆಯನ್ನು ಸುಳ್ಯಕ್ಕೆ ವಿಸ್ತರಿಸಿ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿಗೆ ಸಂಬಂಧಿಸಿದಂತೆ ತರಬೇತಿಯನ್ನು ನೀಡುತ್ತಾ ಸುಳ್ಯದ ಹೃದಯ…

ಬೆಳ್ತಂಗಡಿಯ ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳು ಕಟ್ .
ರಾಜ್ಯ

ಬೆಳ್ತಂಗಡಿಯ ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳು ಕಟ್ .

ಬೆಳ್ತಂಗಡಿ: ಬಳಂಜ ಗ್ರಾಮ ಪಂಚಾಯತು ವ್ಯಾಪ್ತಿಯ ನಾಲ್ಕೂರು ಗ್ರಾಮದ ನಂದ್ರಟ್ಟ ಎಂಬಲ್ಲಿ ದನಗಳಿಗೆ ಹುಲ್ಲು(ಮೇವು) ಕತ್ತರಿಸುವ ಯಂತ್ರದಲ್ಲಿ ಹುಲ್ಲು ಕತ್ತರಿಸುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವ್ಯಕ್ತಿಯೋರ್ವರ ಎರಡು ಕೈಗಳು ಯಂತ್ರಕ್ಕೆ ಸಿಲುಕಿ ತುಂಡಾದ ದಾರುಣ ಘಟನೆ ಜೂ. 14 ರಸಂಜೆ ಸಂಭವಿಸಿದೆ. ನಾಲ್ಕೂರು ಗ್ರಾಮದ ನಂದ್ರಟ್ಟ ಜಯಾನಂದ ಪೂಜಾರಿಯವರ ಮನೆಯಲ್ಲಿ…

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ
ರಾಜ್ಯ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ

ಎನ್ನೆಂಸಿ, ಜೂ 14; ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಜೂನ್ 14ನೇ ಶುಕ್ರವಾರದಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಕಾಲೇಜಿನ ಆಡಳಿತ ಅಧಿಕಾರಿ ಚಂದ್ರಶೇಖರ್ ಪೇರಾಲ್ ಮಾತನಾಡಿ, ಸಕಾರಾತ್ಮಕ ಮನೋಭಾವದೊಂದಿಗೆ ಜೀವನ ರೂಪಿಸಿಕೊಳ್ಳಿ. ಯಾವುದೇ ವೃತ್ತಿಯ ಬಗ್ಗೆ ಕೀಳರಿಮೆ ಬೇಡ. ಪಡೆದ…

ದರ್ಶನ್‌ ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್ ‘ನಾಪತ್ತೆ’.. ಡಿ ಗ್ಯಾಂಗ್‌ ಸುತ್ತ ಅನುಮಾನದ ಹುತ್ತ.!
ರಾಜ್ಯ

ದರ್ಶನ್‌ ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್ ‘ನಾಪತ್ತೆ’.. ಡಿ ಗ್ಯಾಂಗ್‌ ಸುತ್ತ ಅನುಮಾನದ ಹುತ್ತ.!

ಬೆಂಗಳೂರು: 2018ರಲ್ಲಿ ಹಣದ ವಂಚನೆ ಪ್ರಕಣದಲ್ಲಿ ದರ್ಶನ್‌ ಬಳಿಕ ಕೆಲಸದ ಮಾಡುತ್ತಿದ್ದ ಮಲ್ಲಿಕಾರ್ಜುನ್‌ 7 ವರ್ಷಗಳಿಂದ ನಾಪತ್ತೆಯಾಗಿದ್ದು, ಈಗ ಆತ ಜೀವಂತವಾಗಿ ಇರುವ ಬಗ್ಗೆಯೇ ಅನುಮಾನ ಮೂಡಿಸಿದೆ ಎನ್ನಲಾಗಿದೆ. ದರ್ಶನ್ ಮ್ಯಾನೇಜರ್ ಆಗಿದ್ದ ಮಲ್ಲಿಕಾರ್ಜುನ ಅವರು ದರ್ಶನ್ ಹೆಸರು ಹೇಳಿ ಹತ್ತಾರು ಕೋಟಿ ಸಾಲ ಪಡೆದು ಉಂಡೆನಾಮ ಹಾಕಿದ್ದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI