ಅಂತರಾಷ್ಟ್ರೀಯ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು
ಅಂತರಾಷ್ಟ್ರೀಯ ಅಪರಾಧ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು

ದುಬೈ: ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್‌ನೊಳಗೆ ನಡೆದ ಹಿಂಸಾತ್ಮಕ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. FZ1073 ಸಂಖ್ಯೆಯ ಬೋಯಿಂಗ್ 737 MAX 8 ವಿಮಾನದಲ್ಲಿ ಕ್ಯಾಪ್ಟನ್ ಹಾಗೂ ಸಹ ಪೈಲಟ್ ನಡುವೆ ನಡೆದ ಘರ್ಷಣೆಯ ಬಳಿಕ ವಿಮಾನವನ್ನು ಸೌದಿ ಅರೇಬಿಯಾದ ತಬುಕ್ ವಿಮಾನ ನಿಲ್ದಾಣಕ್ಕೆ ತುರ್ತು ಮಾರ್ಗಮಾಡಿ ಸುರಕ್ಷಿತವಾಗಿ ಇಳಿಸಲಾಗಿದೆ. ಘಟನೆಯಲ್ಲಿ ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಗಾಯಗೊಂಡಿದ್ದಾರೆ. ಕಾಕ್‌ಪಿಟ್‌ನಲ್ಲಿ ಏನಾಯಿತು? ಸೆಪ್ಟೆಂಬರ್ 30ರಂದು ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ವಿಮಾನದಲ್ಲಿ…

ಧಾರ್ಮಿಕ

ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ – ರಾಘವೇಶ್ವರ ಶ್ರೀ

ನಮ್ಮೊಳಗಿರುವ ದೇವಿಯನ್ನು ಕಾಣಲು ನವರಾತ್ರಿ ಸೂಕ್ತ ಕಾಲ ಉಪವಾಸದಿಂದ ಆರೋಗ್ಯ ವೃದ್ಧಿ; ಹೋಮ, ಪಾರಾಯಣಗಳಿಂದ ಅಂತರ್ಮುಖಿ ದರ್ಶನ ಶ್ರೀಗಳ ಆಶೀರ್ವಾದ ಪಡೆದ ಸಂಸದ ತೇಜಸ್ವಿ ಸೂರ್ಯ, ಡಾ. ಟಿ. ಶ್ಯಾಮ್ ಭಟ್ ದೇವಿಯನ್ನು ಪ್ರೀತಿಯಿಂದ ಆರಾಧಿಸಬೇಕು ಹೊರತು ಭೀತಿಯಿಂದಲ್ಲ. ಪ್ರೀತಿಯಿಂದ ಮಾಡಿದಾಗ ಆಚರಣೆಗೆ ಅರ್ಥ ಬರುತ್ತದೆ. ಭೀತಿಯಿಂದ ಮಾಡಿದಾಗ ಯಾವುದೇ ಅರ್ಥವಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರ ಮಠದ ಶಾಖೆಯಲ್ಲಿ 21/10/2026 ರಂದು ನಡೆದ…

ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ
ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ

ನೀರು ಕೇವಲ ದಾಹ ತಣಿಸುವ ದ್ರವವಲ್ಲ ಸ್ವಾತಿ ನಕ್ಷತ್ರದ ಮಳೆ ನೀರು ದಿವ್ಯೌಷಧ ಮಡಿವಾಳ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ಮಾನವನ ದೈನಂದಿನ ಜೀವನದಲ್ಲಿ ನೀರು ಕೇವಲ ದಾಹ ತಣಿಸುವ ದ್ರವವಲ್ಲ. ಅದು ಶರೀರದ ಆರೋಗ್ಯವನ್ನು ಕಾಯ್ದುಕೊಳ್ಳುವ ದಿವ್ಯ ಔಷಧ ಹಾಗೂ ಪರಮ ಧರ್ಮ ಸಾಧನ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 18.09.2026 ರಂದು 'ಅನ್ನಂ ಬ್ರಹ್ಮ'…

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ

ರೋಗ - ಮುಪ್ಪುಗಳನ್ನು ಮೀರಲು ಉಷಃಪಾನ ಹಾಗೂ ನಾಸಾಪಾನ ಸಹಕಾರಿ ನಾಸಾಪಾನದಿಂದ ಕಣ್ಣಿನ ದೃಷ್ಟಿ ವೃದ್ಧಿ ನಾಡಿನ ಶೇಷ್ಠ ಘನಪಾಠಿಗಳಿಂದ ಘನಪಾರಾಯಣ ಪ್ರಾರಂಭ ಗೋಕರ್ಣ : ಸೂರ್ಯೋದಯಕ್ಕೂ ಪೂರ್ವದಲ್ಲಿ ಪ್ರತಿದಿನವೂ ನಿಯಮಿತವಾಗಿ ನೀರನ್ನು ಸೇವಿಸುವ 'ಉಷಃಪಾನ' ಹಾಗೂ 'ನಾಸಾಪಾನ' ಪದ್ಧತಿಗಳನ್ನು ಅಳವಡಿಸಿಕೊಂಡರೆ ಮನುಷ್ಯನು ಮುಪ್ಪು ಹಾಗೂ ರೋಗಗಳಿಲ್ಲದ ನೂರು ವರ್ಷಗಳ ಕಾಲದ ಆರೋಗ್ಯಯುತ ಜೀವನವನ್ನು ನಡೆಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ…

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ

ಬದಲಾವಣೆ ನಮ್ಮ ಮನೆಯಿಂದಲೇ ಆರಂಭವಾಗಲಿ ಉತ್ತಮವಾದುದನ್ನು ಕೆಡಿಸಿ ಹಾನಿಕಾರಕ ನೀಡುವುದೇ ಕಲಿಯುಗದ ಲಕ್ಷಣ ಪ್ರವಾಹಕ್ಕೆ ವಿರುದ್ಧವಾಗಿ ಈಜುವ ಧೈರ್ಯ ನಮಗಿರಬೇಕು. ಪ್ಲಾಸ್ಟಿಕ್ ಹಾಳು ಎಂದು ಆಧುನಿಕ ವಿಜ್ಞಾನ ಹೇಳುತ್ತಿದೆಯಾದರೂ, ಪ್ಲಾಸ್ಟಿಕ್ ಇಂದು ಎಲ್ಲೆಡೆ ನಮ್ಮನ್ನು ಆವರಿಸಿದೆ. ಬದಲಾವಣೆಯು ಬೇರೆಯವರ ಮನೆಯಿಂದಲ್ಲ, ನಮ್ಮ ಮನೆಯಿಂದ ಮತ್ತು ನಮ್ಮಿಂದಲೇ ಆರಂಭವಾಗಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 14.09.2026 ರಂದು 'ಅನ್ನಂ…

ಕ್ರೀಡೆ

ಅಖಿಲ ಹವ್ಯಕ ಮಹಾಸಭಾದ 2026ನೇ ಸಾಲಿನ ಪ್ರಶಸ್ತಿ ಪ್ರಕಟ: ಕ್ರೋಶ ಕಲಾವಿದೆ ಪೂರ್ಣಿಮಾ ಕೆ. ಭಟ್ ಅವರಿಗೆ ಅಖಿಲ ಹವ್ಯಕ ಮಹಾಸಭಾದ ‘ಹವ್ಯಕ ಶ್ರೀ’ ಪ್ರಶಸ್ತಿ ಗೌರವ
Uncategorized

ಅಖಿಲ ಹವ್ಯಕ ಮಹಾಸಭಾದ 2026ನೇ ಸಾಲಿನ ಪ್ರಶಸ್ತಿ ಪ್ರಕಟ: ಕ್ರೋಶ ಕಲಾವಿದೆ ಪೂರ್ಣಿಮಾ ಕೆ. ಭಟ್ ಅವರಿಗೆ ಅಖಿಲ ಹವ್ಯಕ ಮಹಾಸಭಾದ ‘ಹವ್ಯಕ ಶ್ರೀ’ ಪ್ರಶಸ್ತಿ ಗೌರವ

ಬೆಂಗಳೂರು: ಶ್ರೀ ಅಖಿಲ ಹವ್ಯಕ ಮಹಾಸಭಾ (ರಿ.) ವತಿಯಿಂದ 2026ನೇ ಸಾಲಿನ ಪ್ರತಿಷ್ಠಿತ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಕ್ರೋಶ ಕಲೆಯ ಮೂಲಕ ಅಸಾಧಾರಣ ಸಾಧನೆ ಮಾಡಿರುವ ಶ್ರೀಮತಿ ಪೂರ್ಣಿಮಾ ಕೆ. ಭಟ್ ಅವರಿಗೆ 'ಹವ್ಯಕ ಶ್ರೀ' ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಇದೇ ಮಾರ್ಚ್ 29, ಭಾನುವಾರ ಸಂಜೆ 4:00 ಗಂಟೆಗೆ…

ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಉಪನ್ಯಾಸಕ – ರೊಚ್ಚಿಗೆದ್ದ ವಿದ್ಯಾರ್ಥಿಗಳಿಂದಲೇ ಧರ್ಮದೇಟು!
ಅಪರಾಧ ರಾಜ್ಯ

ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಉಪನ್ಯಾಸಕ – ರೊಚ್ಚಿಗೆದ್ದ ವಿದ್ಯಾರ್ಥಿಗಳಿಂದಲೇ ಧರ್ಮದೇಟು!

ಬೆಂಗಳೂರು: ಶಿಸ್ತು ಪಾಲಿಸಬೇಕಾದ ಗುರುವೇ ಶಿಷ್ಯೆಯ ಪಾಲಿಗೆ ಕಂಟಕವಾದ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ವಿದ್ಯಾರ್ಥಿನಿಗೆ ಪ್ರೇಮ ನಿವೇದನೆ ಮಾಡಿ ಕಿರುಕುಳ ನೀಡಿದ ಆರೋಪದ ಮೇಲೆ ನೆಲಮಂಗಲದ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಉಪನ್ಯಾಸಕನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ವಿವರ:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಸಿದ್ಧಾರ್ಥ ವೈದ್ಯಕೀಯ…

ಆರ್‌ಸಿಬಿ ತಂಡದ ಮಾಲೀಕತ್ವ ಬದಲಾವಣೆ: 16,706 ಕೋಟಿ ರೂಪಾಯಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಖರೀದಿಸಿದ ಆದಿತ್ಯ ಬಿರ್ಲಾ ಗ್ರೂಪ್!
ಕ್ರೀಡೆ ರಾಜ್ಯ ರಾಷ್ಟ್ರೀಯ

ಆರ್‌ಸಿಬಿ ತಂಡದ ಮಾಲೀಕತ್ವ ಬದಲಾವಣೆ: 16,706 ಕೋಟಿ ರೂಪಾಯಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಖರೀದಿಸಿದ ಆದಿತ್ಯ ಬಿರ್ಲಾ ಗ್ರೂಪ್!

ಬೆಂಗಳೂರು: ಐಪಿಎಲ್ ಇತಿಹಾಸದಲ್ಲೇ ಅತಿದೊಡ್ಡ ವಹಿವಾಟು ನಡೆದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮಾಲೀಕತ್ವ ಈಗ ಬದಲಾಗಿದ್ದು, ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಒಕ್ಕೂಟವು ಈ ಜನಪ್ರಿಯ ತಂಡವನ್ನು ಖರೀದಿಸಿದೆ. ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ (USL) ನಿಂದ ಆರ್‌ಸಿಬಿ ತಂಡದ ಶೇ. 100 ರಷ್ಟು ಪಾಲನ್ನು ಬರೋಬ್ಬರಿ…

ಮಧ್ಯಪ್ರಾಚ್ಯ ಯುದ್ಧದ ಕಾರ್ಮೋಡ: “ಕೋವಿಡ್ ಮಾದರಿಯಲ್ಲೇ ಸನ್ನದ್ಧರಾಗಿ” – ಪ್ರಧಾನಿ ಮೋದಿ
ರಾಷ್ಟ್ರೀಯ

ಮಧ್ಯಪ್ರಾಚ್ಯ ಯುದ್ಧದ ಕಾರ್ಮೋಡ: “ಕೋವಿಡ್ ಮಾದರಿಯಲ್ಲೇ ಸನ್ನದ್ಧರಾಗಿ” – ಪ್ರಧಾನಿ ಮೋದಿ

ನವದೆಹಲಿ: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಯುದ್ಧದ ಉದ್ವಿಗ್ನತೆ ಮತ್ತು ಜಾಗತಿಕ ಅಸ್ಥಿರತೆಯ ಹಿನ್ನೆಲೆಯಲ್ಲಿ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಮಹತ್ವದ ಕರೆ ನೀಡಿದ್ದಾರೆ. "ದೇಶವು ಕೋವಿಡ್-19 ಸಾಂಕ್ರಾಮಿಕದ ಸಮಯದಲ್ಲಿ ತೋರಿದ ಜಾಗರೂಕತೆ ಮತ್ತು ಸನ್ನದ್ಧತೆಯನ್ನು ಈಗಲೂ ಪ್ರದರ್ಶಿಸಬೇಕಿದೆ," ಎಂದು ಅವರು ಒತ್ತಿ…

ಇಂಧನ ದರ ಏರಿಕೆ ಭೀತಿ ನಡುವೆ ಸಾರಿಗೆ ಸಚಿವರಿಂದ ಸಿಹಿ ಸುದ್ದಿ: ಸದ್ಯಕ್ಕಿಲ್ಲ ಬಸ್ ಟಿಕೆಟ್ ದರ ಹೆಚ್ಚಳ!
ರಾಜ್ಯ ವಾಹನ ಸುದ್ದಿ

ಇಂಧನ ದರ ಏರಿಕೆ ಭೀತಿ ನಡುವೆ ಸಾರಿಗೆ ಸಚಿವರಿಂದ ಸಿಹಿ ಸುದ್ದಿ: ಸದ್ಯಕ್ಕಿಲ್ಲ ಬಸ್ ಟಿಕೆಟ್ ದರ ಹೆಚ್ಚಳ!

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಗನಕ್ಕೇರಲಿವೆ ಎಂಬ ವದಂತಿಗಳ ನಡುವೆಯೇ, ರಾಜ್ಯದ ಜನತೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನಿರಾಳದ ಸುದ್ದಿ ನೀಡಿದ್ದಾರೆ. ಸದ್ಯಕ್ಕೆ ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ…

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ…

ಚಲನಚಿತ್ರಗಳಲ್ಲಿನ ಅಶ್ಲೀಲ ಸಾಹಿತ್ಯಕ್ಕೆ ಕಡಿವಾಣ ಹಾಕಿ: ಸಿಬಿಎಫ್‌ಸಿಗೆ ರಾಜ್ಯ ಮಹಿಳಾ ಆಯೋಗದ ಪತ್ರ
ಮನೋರಂಜನೆ ರಾಜ್ಯ ರಾಷ್ಟ್ರೀಯ

ಚಲನಚಿತ್ರಗಳಲ್ಲಿನ ಅಶ್ಲೀಲ ಸಾಹಿತ್ಯಕ್ಕೆ ಕಡಿವಾಣ ಹಾಕಿ: ಸಿಬಿಎಫ್‌ಸಿಗೆ ರಾಜ್ಯ ಮಹಿಳಾ ಆಯೋಗದ ಪತ್ರ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಚಲನಚಿತ್ರ ಗೀತೆಗಳಲ್ಲಿ ಹೆಚ್ಚಾಗುತ್ತಿರುವ ಅಶ್ಲೀಲ ಮತ್ತು ಆಕ್ಷೇಪಾರ್ಹ ಸಾಹಿತ್ಯದ ವಿರುದ್ಧ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಈಗ ಕಠಿಣ ನಿಲುವು ತಳೆದಿದೆ. ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿರುವ ಇಂತಹ ಹಾಡುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಗೆ…

ಮಾ. 19 ರಿಂದ ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಸ್ವರ್ಣಂ ಯುಗಾದಿ ಚಿನ್ನಾಭರಣಗಳ ಸಂಭ್ರಮ
ಪ್ರಾದೇಶಿಕ ಮನೋರಂಜನೆ

ಮಾ. 19 ರಿಂದ ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಸ್ವರ್ಣಂ ಯುಗಾದಿ ಚಿನ್ನಾಭರಣಗಳ ಸಂಭ್ರಮ

ಯುಗಾದಿ ಹಬ್ಬದ ಪ್ರಯುಕ್ತ ಉಚಿತ ಶಾಸ್ತ್ರೋತ್ರವಾಗಿ ಕಿವಿ ಮೂಗು ಚುಚ್ಚುವ ವ್ಯವಸ್ಥೆ ಹಾಗೂ ಪವನಿಗೆ 3000 ಕಡಿತ ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಮಾ.19 ರಿಂದ ಮಾ.25 ರ ವರೆಗೆ ಸ್ವರ್ಣಂ…

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI