ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಚಾರ್ಮಾಡಿ ಘಾಟಿಯಲ್ಲಿ ಆನೆ ಪ್ರತ್ಯಕ್ಷ | ಟ್ರಾಫಿಕ್ ಜಾಮ್ .
ರಾಜ್ಯ

ಚಾರ್ಮಾಡಿ ಘಾಟಿಯಲ್ಲಿ ಆನೆ ಪ್ರತ್ಯಕ್ಷ | ಟ್ರಾಫಿಕ್ ಜಾಮ್ .

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 7 ಹಾಗೂ 8ನೇ ತಿರುವಿನಲ್ಲಿ ಆನೆಯೊಂದು ಸರ್ಕಾರಿ ಬಸ್ಸಿಗೆ ಅಡ್ಡ ಬಂದ ಕಾಡಾನೆ ಘಟನೆ ಇಂದು ಮುಂಜಾನೆ ನಡೆದಿದೆ. ಸುಮಾರು ಅರ್ಧ ಗಂಟೆ ರಸ್ತೆಯಲ್ಲೇ ನಿಂತಿದ್ದ ಒಂಟಿ ಸಲಗ ಆನೆಯನ್ನು ಕಂಡು ತಕ್ಷಣ ಬಸ್ ನಿಲ್ಲಿಸಿದ ಪರಿಣಾಮ ಚಾರ್ಮಾಡಿ ಘಾಟಿಯಲ್ಲಿ ಎರಡು ಕಿ.ಮೀ. ನಷ್ಟು…

ಜೂನ್ 16, 17: ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇಗುಲದಲ್ಲಿ ದೃಢ ಕಲಶಾಭಿಶೇಕ
ರಾಜ್ಯ

ಜೂನ್ 16, 17: ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇಗುಲದಲ್ಲಿ ದೃಢ ಕಲಶಾಭಿಶೇಕ

ಸುಳ್ಯ: ಇತ್ತೀಚೆಗೆ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿ ಮುಳುಗೆದ್ದ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ದೇವರಿಗೆ ದೃಢ ಕಲಶಾಭಿಶೇಕ ಸೇವೆ ಜೂನ್ 16-17 ರಂದು ನಡೆಯಲಿದೆ. ಪೂರ್ವ ಸಂಪ್ರದಾಯದಂತೆ ನಡೆಯುವ ಈ ದೃಢ ಕಲಶಾಭಿಶೇಕದ ವಿಧಿ ವಿಧಾನಗಳು ಕುಂಟಾರು ಶ್ರೀ ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ನೆರವೇರಲಿದೆ.…

ಬೆಳ್ಳಾರೆಯಲ್ಲಿ ಕಾರ್ಮಿಕ ಮಹಿಳೆಗೆ ಹಾವು ಕಡಿತ: ಮಹಿಳೆ ಆಸ್ಪತ್ರೆಯಲ್ಲಿ ಸಾವು
ರಾಜ್ಯ

ಬೆಳ್ಳಾರೆಯಲ್ಲಿ ಕಾರ್ಮಿಕ ಮಹಿಳೆಗೆ ಹಾವು ಕಡಿತ: ಮಹಿಳೆ ಆಸ್ಪತ್ರೆಯಲ್ಲಿ ಸಾವು

ಬೆಳ್ಳಾರೆ ಸಮೀಪದ ಬೂಡು ಎಂಬಲ್ಲಿ ಮಹಿಳೆಯೊಬ್ಬರು ಹಾವು ಕಡಿತಕ್ಕೆ ಬಲಿಯಾಗಿರುವ  ಘಟನೆ ಜೂ.12 ರಂದು ರಾತ್ರಿ ನಡೆದಿದೆ. ಬೆಳ್ಳಾರೆ ಸಮೀಪದ ಬೂಡು ಚೋಮ ಎಂಬವರ ಪತ್ನಿ ಸುಶೀಲ ಮೃತಪಟ್ಟ ಮಹಿಳೆ ಇವರು ಬೆಳ್ಳಾರೆ ನೆಟ್ಟಾರಿನ ಮನೆಯೊಂದರಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದಾಗ ಹಾವು ಕಡಿತಕ್ಕೆ ಒಳಗಾಗಿದ್ದರು ,ಅವರನ್ನು ತಕ್ಷಣ ಸುಳ್ಯ…

ಪಶ್ಚಿಮಘಟ್ಟದ   ದಟ್ಟ ಅರಣ್ಯದಲ್ಲಿ ಹರಳು ಕಲ್ಲು ದಂಧೆ; ‘ಪುಷ್ಪ’ ಸಿನಿಮಾ ನಾಚಿಸುವ ಮಾಫಿಯಾ!ಕುಶಾಲನಗರದಲ್ಲಿ  ಸಾಗಾಟ ಪತ್ತೆ : ಮೂವರು ಆರೋಪಿಗಳು ಅಂದರ್: .2495 ಕೆ.ಜಿ. ಹರಳು ಕಲ್ಲು ವಶ
ರಾಜ್ಯ

ಪಶ್ಚಿಮಘಟ್ಟದ   ದಟ್ಟ ಅರಣ್ಯದಲ್ಲಿ ಹರಳು ಕಲ್ಲು ದಂಧೆ; ‘ಪುಷ್ಪ’ ಸಿನಿಮಾ ನಾಚಿಸುವ ಮಾಫಿಯಾ!ಕುಶಾಲನಗರದಲ್ಲಿ  ಸಾಗಾಟ ಪತ್ತೆ : ಮೂವರು ಆರೋಪಿಗಳು ಅಂದರ್: .2495 ಕೆ.ಜಿ. ಹರಳು ಕಲ್ಲು ವಶ

ಅಲ್ಲು ಅರ್ಜುನ್ ಅಭಿನಯದ 'ಪುಷ್ಪ' ಚಲನಚಿತ್ರ ರಕ್ತಚಂದನ ಮಾಫಿಯಾವನ್ನೇ ಕೇಂದ್ರವನ್ನಾಗಿ ಆಂಧ್ರದ ದಟ್ಟಾರಣ್ಯದಲ್ಲಿ ನಡೆಯುವ ಈ ಕರಾಳ ದಂಧೆ ಪ್ರೇಕ್ಷಕರನ್ನು ತುದಿಗಾಲಿನಲ್ಲಿ ಇರಿಸುವಂತೆ ಮಾಡಿತ್ತು. 'ಪುಷ್ಪ‌‌' ಚಲನಚಿತ್ರದ ಮಾದರಿಯಲ್ಲೇ ನಮ್ಮ ರಾಜ್ಯದ ಪಶ್ಚಿಮ ಘಟ್ಟದಲ್ಲಿ ಬಹುದೊಡ್ಡ ದಂಧೆ ಕಾರ್ಯನಿರ್ವಹಿಸುತ್ತಿದೆ. ಪ್ರತಿವರ್ಷ ಮಳೆ ಹಿಡಿಯುತ್ತಿದ್ದಂತೆ ಅಕ್ರಮ ಹರಳು ಗಣಿಗಾರಿಕೆ, ಪಶ್ಚಿಮಘಟ್ಟ…

ನ್ಯಾಯಾಲಯದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಕಡಬ ಮೂಲದ ಕೈದಿ .
ರಾಜ್ಯ

ನ್ಯಾಯಾಲಯದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಕಡಬ ಮೂಲದ ಕೈದಿ .

ವಿಚಾರಣೆಗಾಗಿ ಕರೆತಂದಿದ್ದ ಕೈದಿಯೊಬ್ಬ ನ್ಯಾಯಾಲಯದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆ ಇಂದು ಬೆಳಗ್ಗೆ ಬೆಳಗಾವಿಯಲ್ಲಿ ನಡೆದಿದೆ. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿ ಕಡಬ ಮೂಲದ ಜಯೇಶ್ ಪೂಜಾರಿ ಎಂಬಾತನನ್ನು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಆಗ, ‘ನ್ಯಾಯಾಲಯದಲ್ಲಿ ನನ್ನ ಅಹವಾಲು ಸ್ವೀಕರಿಸುತ್ತಿಲ್ಲ’ ಎಂದು…

ಮಂಗಳೂರು ಅನ್ಯಕೋಮಿನ ಯುವಕರ ಜೊತೆ ಸುತ್ತಾಡುತ್ತಿದ್ದ ಹಿಂದೂ ಯುವತಿ:ಠಾಣೆಗೆ ಕರೆದೊಯ್ದ ಪೋಲಿಸರು.
ರಾಜ್ಯ

ಮಂಗಳೂರು ಅನ್ಯಕೋಮಿನ ಯುವಕರ ಜೊತೆ ಸುತ್ತಾಡುತ್ತಿದ್ದ ಹಿಂದೂ ಯುವತಿ:ಠಾಣೆಗೆ ಕರೆದೊಯ್ದ ಪೋಲಿಸರು.

ಮಂಗಳೂರು: ಇಬ್ಬರು ಅನ್ಯ ಕೋಮಿನ ಯುವಕರ ಜೊತೆ ಹಿಂದೂ ಯುವತಿಯೊಬ್ಬಳು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದು, ಸದ್ಯ ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಮುಕ್ಕದಲ್ಲಿ ನಡೆದಿದೆ. ಮುಕ್ಕ ಸಮೀಪ ಒಂದು ಕಾರಿನಲ್ಲಿ ಇಬ್ಬರು ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯೊಬ್ಬಳು ಬಂದಿದ್ದು ದಾರಿಯಲ್ಲಿ ಅಡ್ಡ ಬಂದ ಸ್ಕೂಲ್ ಬಸ್ ಡ್ರೆವರ್…

ಕೆ.ವಿ.ಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ನೀಟ್ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿ ಪ್ರಥಮ್ ರವರಿಗೆ ಸನ್ಮಾನ
ರಾಜ್ಯ

ಕೆ.ವಿ.ಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ನೀಟ್ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿ ಪ್ರಥಮ್ ರವರಿಗೆ ಸನ್ಮಾನ

2024 ನೇ ಸಾಲಿನ ಈ ಪರೀಕ್ಷೆಯಲ್ಲಿ 720 ಅಂಕಗಳಲ್ಲಿ 676 ಅಂಕಗಳನ್ನು ಗಳಿಸಿ ಉನ್ನತ ಮಟ್ಟದ ಸಾಧನೆ ಮಾಡಿದ ವಿದ್ಯಾರ್ಥಿ ಪ್ರಥಮ್ ಶೇಖರ್ ರವರನ್ನು ಕೆ.ವಿ.ಜಿ ಚಾರಿಟೇಬಲ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾ ಪ್ರಸಾದ್ ರವರು ಶಾಲು ಹೊದಿಸಿ ಹಾರ ಹಾಕಿ 10,000 ರೂಪಾಯಿ ನಗದು…

ರಸ್ತೆ ಗುಂಡಿ ಇದೆಯೆಂದು ಸಡನ್ ಬ್ರೇಕ್ ಹಾಕಿದ ಕಂಟೈನರ್ ಲಾರಿ: ಹಿಂದಿನಿಂದ ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ:ಚಾಲಕ ಸೇರಿ 15 ಮಂದಿಗೆ ಗಂಭೀರ ಗಾಯ :ಮಂಗಳೂರಿನಲ್ಲಿ ನಡೆಯಿತು ಭೀಕರ ಅಪಘಾತ
ರಾಜ್ಯ

ರಸ್ತೆ ಗುಂಡಿ ಇದೆಯೆಂದು ಸಡನ್ ಬ್ರೇಕ್ ಹಾಕಿದ ಕಂಟೈನರ್ ಲಾರಿ: ಹಿಂದಿನಿಂದ ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ:ಚಾಲಕ ಸೇರಿ 15 ಮಂದಿಗೆ ಗಂಭೀರ ಗಾಯ :ಮಂಗಳೂರಿನಲ್ಲಿ ನಡೆಯಿತು ಭೀಕರ ಅಪಘಾತ

     ಮಂಗಳೂರು: ರಸ್ತೆ ಗುಂಡಿ ಇದೆಯೆಂದು ಕಂಟೈನರ್ ಲಾರಿ ಹಠಾತ್ ಬ್ರೇಕ್ ಹಾಕಿರುವ ಪರಿಣಾಮ ಹೆಜಮಾಡಿ ಹೆದ್ದಾರಿಯಲ್ಲಿ ಸರಣಿ ಅಪಘಾತಕ್ಕೆ ಕಾರಣವಾಗಿದೆ. ಈ ಅಪಘಾತದಲ್ಲಿ ಕಂಟೈನರ್ ಹಿಂಭಾಗದಿಂದ ಅತಿ ವೇಗದಲ್ಲಿದ್ದ ಬಸ್ ಲಾರಿಗೆ ಡಿಕ್ಕಿಯಾಗಿ 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಬಸ್‌ ಮತ್ತು ಲಾರಿ ಪಡುಬಿದ್ರೆಯಿಂದ ಮಂಗಳೂರಿನತ್ತ…

ಕಲ್ಲಡ್ಕ ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ :ಸಂಚಾರದಲ್ಲಿ ತೊಡಕು:ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್  ಪರಿಶೀಲನೆ
ರಾಜ್ಯ

ಕಲ್ಲಡ್ಕ ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ :ಸಂಚಾರದಲ್ಲಿ ತೊಡಕು:ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್  ಪರಿಶೀಲನೆ

ಬಂಟ್ವಾಳ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಇಂದು ಬೆಳಿಗ್ಗೆ ಕಲ್ಲಡ್ಕ ಕ್ಕೆ ಭೇಟಿ ನೀಡಿ ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು,ಗುತ್ತಿಗೆದಾರರಿಗೆ ಕೆಲವು ನಿರ್ದೇಶನಗಳನ್ನು ನೀಡಿದ್ದಾರೆ. ಕಲ್ಲಡ್ಕ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ ಮಾಡುವ ಕಾಮಗಾರಿ ಭರದಿಂದ ಸಾಗುತ್ತಿದೆಯಾದರೂ ವಾಹನ ಸಂಚಾರಕ್ಕೆ ಅನುಕೂಲವಾದ ಸರ್ವೀಸ್ ರಸ್ತೆ ನಿರ್ಮಿಸದೆ…

ಜಮ್ಮು ಕಾಶ್ಮೀರದ ದೋಡಾದ ಸೇನಾ ಪೋಸ್ಟ್‌ ಮೇಲೆ ಉಗ್ರರ ದಾಳಿ
ರಾಜ್ಯ

ಜಮ್ಮು ಕಾಶ್ಮೀರದ ದೋಡಾದ ಸೇನಾ ಪೋಸ್ಟ್‌ ಮೇಲೆ ಉಗ್ರರ ದಾಳಿ

ಶ್ರೀನಗರ: ಜಮ್ಮು ಕಾಶ್ಮೀರದ ದೋಡಾದಲ್ಲಿ ಮಂಗಳವಾರ ರಾತ್ರಿ ಸೇನಾ ಪೋಸ್ಟ್‌ ಮೇಲೆ ದಾಳಿ ನಡೆಸಿದ ನಂತರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ದಾಳಿ ನಡೆಯುತ್ತಿದೆ ಎಂದು ವರದಿಯಾಗಿದೆ. ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ ಮೇಲೆ ದಾಳಿ, ಕಥುವಾದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಒಬ್ಬ ನಾಗರಿಕ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI