ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ETV, ‘ರಾಮೋಜಿ ಫಿಲಂ ಸಿಟಿ’ ಸಂಸ್ಥಾಪಕ ರಾಮೋಜಿ ರಾವ್ ನಿಧನ.
ರಾಜ್ಯ

ETV, ‘ರಾಮೋಜಿ ಫಿಲಂ ಸಿಟಿ’ ಸಂಸ್ಥಾಪಕ ರಾಮೋಜಿ ರಾವ್ ನಿಧನ.

ಹೈದರಾಬಾದ್: ಈನಾಡು ಪತ್ರಿಕೆ, ತೆಲುಗು ಈಟಿವಿ ಹಾಗೂ ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ಅವರು ಇಂದು (ಶನಿವಾರ) ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ‘ಈ ಟಿವಿ’ ಸಮೂಹ ಸಂಸ್ಥೆಗಳ ಮಾಲೀಕ ರಾಮೋಜಿ ರಾವ್ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 87 ವರ್ಷದ ರಾಮೋಜಿ ರಾವ್ ಹೈದರಾಬಾದ್…

‘ಆಳ್ವಾಸ್ ಪ್ರಗತಿ 2024’ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ.
ಉದ್ಯೋಗ

‘ಆಳ್ವಾಸ್ ಪ್ರಗತಿ 2024’ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ.

ಮೂಡುಬಿದಿರೆ: ಆಳ್ವಾಸ್ ಸಂಸ್ಥೆಯ ವತಿಯಿಂದ ವಿದ್ಯಾಗಿರಿಯ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯುವ ಆಳ್ವಾಸ್ ಪ್ರಗತಿಯ 14ನೆ ಆವೃತ್ತಿಯ ಉದ್ಯೋಗ ಮೇಳಕ್ಕೆ ಎಂಆರ್ ಜಿ ಗ್ರೂಪ್ ನ ಸ್ಥಾಪಕ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಶುಕ್ರವಾರ ಚಾಲನೆ ನೀಡಿದರು. ವಿದ್ಯಾರ್ಥಿಗಳಿಗೆ ವಿದ್ಯೆಯ ಜತೆಗೆ ಸಾಮಾನ್ಯ ಜ್ಞಾನವು ಹೆಚ್ಚು…

ಶೋರೂಮಿನಿಂದ ತಂದು ಗಾಂಧಿನಗರದಲ್ಲಿ ನಿಲ್ಲಿಸಿದ್ದ ಹೊಸ ಆಟೋ ರಿಕ್ಷಕ್ಕೆ ಕಾರು ಡಿಕ್ಕಿ : ವಾಹನ ಜಖಂ
ರಾಜ್ಯ

ಶೋರೂಮಿನಿಂದ ತಂದು ಗಾಂಧಿನಗರದಲ್ಲಿ ನಿಲ್ಲಿಸಿದ್ದ ಹೊಸ ಆಟೋ ರಿಕ್ಷಕ್ಕೆ ಕಾರು ಡಿಕ್ಕಿ : ವಾಹನ ಜಖಂ

   ಸುಳ್ಯ : ನಗರದ ಗಾಂಧಿನಗರ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಶೋರೂಮಿನಿಂದ ತಂದಂತಹ ಹೊಸ ಆಟೋರಿಕ್ಷಾ ವೊಂದಕ್ಕೆ ಕಾರುಡಿಕ್ಕಿಯಾಗಿ ಎರಡು ವಾಹನಗಳು  ಜಖಂ ಗೊಂಡ ಘಟನೆ ಇಂದು ಸುಳ್ಯದಲ್ಲಿ ನಡೆದಿದೆ.  ಉಭರಡ್ಕ ನಿವಾಸಿಯಿಬ್ಬರು ಹಳೆಗೇಟು ಶೋರೂಮಿನಿಂದ ಹೊಸ ಆಟೋರಿಕ್ಷವನ್ನು ಖರೀದಿಸಿ ಉಭರಡ್ಕ ಹೋಗುವ ವೇಳೆ ಗಾಂಧಿನಗರ ರಸ್ತೆ ಬದಿಯಲ್ಲಿ…

ಶಾಲಾ ಬಾಲಕನಿಗೆ ಥಳಿಸಿದ ಶಿಕ್ಷಕ | ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲು ಮಾಡಿದ ಪೋಷಕರು.
ರಾಜ್ಯ

ಶಾಲಾ ಬಾಲಕನಿಗೆ ಥಳಿಸಿದ ಶಿಕ್ಷಕ | ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲು ಮಾಡಿದ ಪೋಷಕರು.

ಕಡಬ : ಸರ್ಕಾರಿ ಶಾಲಾ ಸಹಶಿಕ್ಷಕನೊಬ್ಬ ಹೊಡೆದ ಏಟಿನ ರಭಸಕ್ಕೆ ಶಾಲಾ ಬಾಲಕನ ತಲೆ ಪಕ್ಕದಲ್ಲಿದ್ದ ಕವಾಟಿಗೆ ತಾಗಿ ಗಾಯಗೊಂಡು, ಆತನನ್ನು ಪೋಷಕರು ಆಸ್ಪತ್ರೆಗೆ ದಾಖಲಿಸಿದ ಘಟನೆ ಜೂ.6 ರಂದು ಕಡಬದಿಂದ ವರದಿಯಾಗಿದೆ. ಶಿಕ್ಷಕ ಕುಳಿತುಕೊಳ್ಳುವ ಕುರ್ಚಿಯಲ್ಲಿ ಬಟ್ಟೆ ಇದ್ದದ್ದನ್ನು ಗಮನಿಸಿದ ಶಿಕ್ಷಕ ಈ ವಿದ್ಯಾರ್ಥಿಯೇ ಇಟ್ಟಿರುವುದಾಗಿ ಸಂಶಯಿಸಿ…

ಕೊಟ್ಟಿಗೆಗೆ ನುಗ್ಗಿ ಆಡು ಹೊತ್ತೊಯ್ದ ಚಿರತೆ : 
ರಾಜ್ಯ

ಕೊಟ್ಟಿಗೆಗೆ ನುಗ್ಗಿ ಆಡು ಹೊತ್ತೊಯ್ದ ಚಿರತೆ : 

:   ರಾತ್ರಿ ಕೊಟ್ಟಿಗೆಗೆ ನುಗ್ಗಿದ ಚಿರತೆ ಕಟ್ಟಿ ಹಾಕಿದ್ದ ನಾಲ್ಕು ಆಡುಗಳ ಪೈಕಿ ಒಂದು ಆಡನ್ನು ಕೊಂದು ಹಾಕಿ ಮತ್ತೊಂದನ್ನು ಹೊತ್ತೊಯ್ದಿದಿರುವ ಘಟನೆ ಬೆಳ್ತಂಗಡಿಯ ಕೊಯ್ಯೂರು ಗ್ರಾಮದಲ್ಲಿ ನಡೆದಿದೆ. ಕೊಯ್ಯೂರು ಗ್ರಾಮದ ಮದರಸ ಬಳಿಯ ಮೊಹಮ್ಮದ್ ಎಂಬವರು ನಾಲ್ಕು ಆಡು ಸಾಕುತ್ತಿದ್ದರು.  ಮನೆಯ ಕೊಟ್ಟಿಗೆಯಲ್ಲಿ ಆಡುಗಳನ್ನು ಕಟ್ಟಿ…

ಗಾಂಜಾ ಮಾರಾಟದಲ್ಲಿ ತೊಡಗಿದ್ದ ವಿದ್ಯಾರ್ಥಿ ಪೊಲೀಸ್ ಬಲೆಗೆ .
ರಾಜ್ಯ

ಗಾಂಜಾ ಮಾರಾಟದಲ್ಲಿ ತೊಡಗಿದ್ದ ವಿದ್ಯಾರ್ಥಿ ಪೊಲೀಸ್ ಬಲೆಗೆ .

ಉಡುಪಿ: ಗಾಂಜಾ ಮಾರಾಟ ಮಾಡುತ್ತಿದ್ದ ಕೇರಳದ ವಿದ್ಯಾರ್ಥಿಯೋರ್ವನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿ ಸಿದ್ದಾರ್ಥ್ (22) ಬಂಧಿತ ಆರೋಪಿ ಉಡುಪಿ ತಾಲೂಕಿನ ಹೆರ್ಗ ಗ್ರಾಮದ ಅಪಾರ್ಟ್‌ಮೆಂಟ್‌ನ ಮೇಲೆ ಮಾದಕ ವಸ್ತು ಚಟುವಟಿಕೆ ಬಗ್ಗೆ ಖಚಿತ ಮಾಹಿತಿ ಮೇರೆಗೆ ಇನ್ಸ್‌ಪೆಕ್ಟರ್ ದೇವರಾಜ್ ಟಿ ವಿ ಮತ್ತು ಸಬ್ ಇನ್ಸ್ ಪೆಕ್ಟರ್…

ಬಿಜೆಪಿಯ ಮಾನಹಾನಿ ಕೇಸ್‌: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾಮೀನು
ರಾಜ್ಯ

ಬಿಜೆಪಿಯ ಮಾನಹಾನಿ ಕೇಸ್‌: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾಮೀನು

ಬೆಂಗಳೂರು: ಕರ್ನಾಟಕ ಬಿಜೆಪಿ ಘಟಕ ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಬೆಂಗಳೂರಿನ ವಿಶೇಷ ಕೋರ್ಟ್‌ ಶುಕ್ರವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾಮೀನು ನೀಡಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಪೂರ್ವಾಹ್ನ 11 ಗಂಟೆಗೆ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ವಿಚಾರಣೆಗಾಗಿ ಹಾಜರಾದರು. ಕೇಸ್‌ನ ವಿಚಾರಣೆ ಕೈಗತ್ತಿಕೊಂಡ…

ರಾಜ್ಯದಲ್ಲಿ ಇನ್ಮುಂದೆ ಅನುಮತಿ ಇಲ್ಲದೇ ಮರ ಕಡಿದ್ರೆ ದಂಡದ ಜೊತೆ ಜೈಲು ಶಿಕ್ಷೆ …!
ರಾಜ್ಯ

ರಾಜ್ಯದಲ್ಲಿ ಇನ್ಮುಂದೆ ಅನುಮತಿ ಇಲ್ಲದೇ ಮರ ಕಡಿದ್ರೆ ದಂಡದ ಜೊತೆ ಜೈಲು ಶಿಕ್ಷೆ …!

 : ರಾಜ್ಯದಲ್ಲಿ ಅನುಮತಿ ಇಲ್ಲದೇ ಮರ ಕಡಿದ್ರೆ ದಂಡದ ಜೊತೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ಮರ-ಗಿಡಗಳನ್ನು ಉಳಿಸಲು ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಚಿಂತನೆ ನಡೆದಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

ಮುಳ್ಳೇರಿಯಾ: 4.76 ಕೋಟಿ ರೂ ವಂಚನೆ – ಬ್ಯಾಂಕ್ ಕಾರ್ಯದರ್ಶಿ ಮತ್ತು ಆತನ ಸ್ನೇಹಿತನ ಬಂಧನ .
ರಾಜ್ಯ

ಮುಳ್ಳೇರಿಯಾ: 4.76 ಕೋಟಿ ರೂ ವಂಚನೆ – ಬ್ಯಾಂಕ್ ಕಾರ್ಯದರ್ಶಿ ಮತ್ತು ಆತನ ಸ್ನೇಹಿತನ ಬಂಧನ .

ಮುಳ್ಳೇರಿಯಾ: ಸಿಪಿಎಂ ಅಧೀನದಲ್ಲಿರುವ ಕಾರಡ್ಕ ಅಗ್ರಿ ಕಲ್ಚರಿಸ್ಟ್ ವೆಲ್ಫೇರ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ನಡೆದಿರುವ 4.76 ಕೋಟಿ ರೂ ವಂಚನೆ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ. ಸಿಪಿಐ-ಎಂ ಮುಳ್ಳೇರಿಯ ಸ್ಥಳೀಯ ಸಮಿತಿ ಮಾಜಿ ಸದಸ್ಯ ಮತ್ತು ಬ್ಯಾಂಕ್ ಕಾರ್ಯದರ್ಶಿ ಕೆ. ರತೀಶನ್ ಮತ್ತು ಅವನ…

ಎನ್ನೆಂಸಿ ನೇಚರ್ ಕ್ಲಬ್ ವತಿಯಿಂದ ಸ. ಹಿ. ಪ್ರಾ. ಶಾಲೆ ಕನ್ನಡ ಪೆರಾಜೆಯಲ್ಲಿ ಹಸಿರು ಉಸಿರು ಕಾರ್ಯಕ್ರಮ
ರಾಜ್ಯ

ಎನ್ನೆಂಸಿ ನೇಚರ್ ಕ್ಲಬ್ ವತಿಯಿಂದ ಸ. ಹಿ. ಪ್ರಾ. ಶಾಲೆ ಕನ್ನಡ ಪೆರಾಜೆಯಲ್ಲಿ ಹಸಿರು ಉಸಿರು ಕಾರ್ಯಕ್ರಮ

ಎನ್ನೆಂಸಿ, ಜೂ.05; ನೆಹರೂ ಸ್ಮಾರಕ ಪದವಿ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ವತಿಯಿಂದ ಗ್ರಾಮ ಪಂಚಾಯತ್ ಪೆರಾಜೆ,  ಸಾಮಾಜಿಕ ಅರಣ್ಯ ಇಲಾಖೆ ಸುಳ್ಯ ವಲಯ, ಹಿರಿಯ ವಿದ್ಯಾರ್ಥಿ ಸಂಘ ಕನ್ನಡ ಪೆರಾಜೆ ಶಾಲೆ, ಶಾಲಾಭಿವೃದ್ಧಿ ಸಮಿತಿ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸರಕಾರಿ ಹಿರಿಯ ಪ್ರಾಥಮಿಕ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI