ಅಂತರಾಷ್ಟ್ರೀಯ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು
ಅಂತರಾಷ್ಟ್ರೀಯ ಅಪರಾಧ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು

ದುಬೈ: ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್‌ನೊಳಗೆ ನಡೆದ ಹಿಂಸಾತ್ಮಕ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. FZ1073 ಸಂಖ್ಯೆಯ ಬೋಯಿಂಗ್ 737 MAX 8 ವಿಮಾನದಲ್ಲಿ ಕ್ಯಾಪ್ಟನ್ ಹಾಗೂ ಸಹ ಪೈಲಟ್ ನಡುವೆ ನಡೆದ ಘರ್ಷಣೆಯ ಬಳಿಕ ವಿಮಾನವನ್ನು ಸೌದಿ ಅರೇಬಿಯಾದ ತಬುಕ್ ವಿಮಾನ ನಿಲ್ದಾಣಕ್ಕೆ ತುರ್ತು ಮಾರ್ಗಮಾಡಿ ಸುರಕ್ಷಿತವಾಗಿ ಇಳಿಸಲಾಗಿದೆ. ಘಟನೆಯಲ್ಲಿ ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಗಾಯಗೊಂಡಿದ್ದಾರೆ. ಕಾಕ್‌ಪಿಟ್‌ನಲ್ಲಿ ಏನಾಯಿತು? ಸೆಪ್ಟೆಂಬರ್ 30ರಂದು ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ವಿಮಾನದಲ್ಲಿ…

ಧಾರ್ಮಿಕ

ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ – ರಾಘವೇಶ್ವರ ಶ್ರೀ

ನಮ್ಮೊಳಗಿರುವ ದೇವಿಯನ್ನು ಕಾಣಲು ನವರಾತ್ರಿ ಸೂಕ್ತ ಕಾಲ ಉಪವಾಸದಿಂದ ಆರೋಗ್ಯ ವೃದ್ಧಿ; ಹೋಮ, ಪಾರಾಯಣಗಳಿಂದ ಅಂತರ್ಮುಖಿ ದರ್ಶನ ಶ್ರೀಗಳ ಆಶೀರ್ವಾದ ಪಡೆದ ಸಂಸದ ತೇಜಸ್ವಿ ಸೂರ್ಯ, ಡಾ. ಟಿ. ಶ್ಯಾಮ್ ಭಟ್ ದೇವಿಯನ್ನು ಪ್ರೀತಿಯಿಂದ ಆರಾಧಿಸಬೇಕು ಹೊರತು ಭೀತಿಯಿಂದಲ್ಲ. ಪ್ರೀತಿಯಿಂದ ಮಾಡಿದಾಗ ಆಚರಣೆಗೆ ಅರ್ಥ ಬರುತ್ತದೆ. ಭೀತಿಯಿಂದ ಮಾಡಿದಾಗ ಯಾವುದೇ ಅರ್ಥವಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರ ಮಠದ ಶಾಖೆಯಲ್ಲಿ 21/10/2026 ರಂದು ನಡೆದ…

ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ
ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ

ನೀರು ಕೇವಲ ದಾಹ ತಣಿಸುವ ದ್ರವವಲ್ಲ ಸ್ವಾತಿ ನಕ್ಷತ್ರದ ಮಳೆ ನೀರು ದಿವ್ಯೌಷಧ ಮಡಿವಾಳ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ಮಾನವನ ದೈನಂದಿನ ಜೀವನದಲ್ಲಿ ನೀರು ಕೇವಲ ದಾಹ ತಣಿಸುವ ದ್ರವವಲ್ಲ. ಅದು ಶರೀರದ ಆರೋಗ್ಯವನ್ನು ಕಾಯ್ದುಕೊಳ್ಳುವ ದಿವ್ಯ ಔಷಧ ಹಾಗೂ ಪರಮ ಧರ್ಮ ಸಾಧನ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 18.09.2026 ರಂದು 'ಅನ್ನಂ ಬ್ರಹ್ಮ'…

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ

ರೋಗ - ಮುಪ್ಪುಗಳನ್ನು ಮೀರಲು ಉಷಃಪಾನ ಹಾಗೂ ನಾಸಾಪಾನ ಸಹಕಾರಿ ನಾಸಾಪಾನದಿಂದ ಕಣ್ಣಿನ ದೃಷ್ಟಿ ವೃದ್ಧಿ ನಾಡಿನ ಶೇಷ್ಠ ಘನಪಾಠಿಗಳಿಂದ ಘನಪಾರಾಯಣ ಪ್ರಾರಂಭ ಗೋಕರ್ಣ : ಸೂರ್ಯೋದಯಕ್ಕೂ ಪೂರ್ವದಲ್ಲಿ ಪ್ರತಿದಿನವೂ ನಿಯಮಿತವಾಗಿ ನೀರನ್ನು ಸೇವಿಸುವ 'ಉಷಃಪಾನ' ಹಾಗೂ 'ನಾಸಾಪಾನ' ಪದ್ಧತಿಗಳನ್ನು ಅಳವಡಿಸಿಕೊಂಡರೆ ಮನುಷ್ಯನು ಮುಪ್ಪು ಹಾಗೂ ರೋಗಗಳಿಲ್ಲದ ನೂರು ವರ್ಷಗಳ ಕಾಲದ ಆರೋಗ್ಯಯುತ ಜೀವನವನ್ನು ನಡೆಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ…

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ

ಬದಲಾವಣೆ ನಮ್ಮ ಮನೆಯಿಂದಲೇ ಆರಂಭವಾಗಲಿ ಉತ್ತಮವಾದುದನ್ನು ಕೆಡಿಸಿ ಹಾನಿಕಾರಕ ನೀಡುವುದೇ ಕಲಿಯುಗದ ಲಕ್ಷಣ ಪ್ರವಾಹಕ್ಕೆ ವಿರುದ್ಧವಾಗಿ ಈಜುವ ಧೈರ್ಯ ನಮಗಿರಬೇಕು. ಪ್ಲಾಸ್ಟಿಕ್ ಹಾಳು ಎಂದು ಆಧುನಿಕ ವಿಜ್ಞಾನ ಹೇಳುತ್ತಿದೆಯಾದರೂ, ಪ್ಲಾಸ್ಟಿಕ್ ಇಂದು ಎಲ್ಲೆಡೆ ನಮ್ಮನ್ನು ಆವರಿಸಿದೆ. ಬದಲಾವಣೆಯು ಬೇರೆಯವರ ಮನೆಯಿಂದಲ್ಲ, ನಮ್ಮ ಮನೆಯಿಂದ ಮತ್ತು ನಮ್ಮಿಂದಲೇ ಆರಂಭವಾಗಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 14.09.2026 ರಂದು 'ಅನ್ನಂ…

ಕ್ರೀಡೆ

ಇರಾನ್ ಕ್ಷಿಪಣಿ, ಡ್ರೋನ್ ದಾಳಿ ಬೆನ್ನಲ್ಲೇ ಎಚ್ಚೆತ್ತ ಯುಎಇ: ವೈಮಾನಿಕ ಮಾರ್ಗ ಸಂಪೂರ್ಣ ಬಂದ್!
ಅಂತರಾಷ್ಟ್ರೀಯ

ಇರಾನ್ ಕ್ಷಿಪಣಿ, ಡ್ರೋನ್ ದಾಳಿ ಬೆನ್ನಲ್ಲೇ ಎಚ್ಚೆತ್ತ ಯುಎಇ: ವೈಮಾನಿಕ ಮಾರ್ಗ ಸಂಪೂರ್ಣ ಬಂದ್!

ದುಬೈ: ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಮತ್ತಷ್ಟು ಕವಿಯುತ್ತಿದ್ದು, ಇರಾನ್ ಇಸ್ರೇಲ್ ಮೇಲೆ ನಡೆಸಿರುವ ಕ್ಷಿಪಣಿ ಹಾಗೂ ಡ್ರೋನ್ ದಾಳಿಗಳ ಹಿನ್ನೆಲೆಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ತನ್ನ ವೈಮಾನಿಕ ಮಾರ್ಗವನ್ನು (Airspace) ತಾತ್ಕಾಲಿಕವಾಗಿ ಮುಚ್ಚಲು ನಿರ್ಧರಿಸಿದೆ​ ಏನಿದು ಘಟನೆ?ಕಳೆದ ಕೆಲವು ಗಂಟೆಗಳಿಂದ ಇರಾನ್, ಇಸ್ರೇಲ್ ಗುರಿಯಾಗಿಸಿಕೊಂಡು ನೂರಾರು ಬ್ಯಾಲಿಸ್ಟಿಕ್…

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ
ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಆದರೆ, ಇರಾನ್ ಮುಂದಿಟ್ಟಿರುವ ಪ್ರಸ್ತಾವಿತ ಷರತ್ತುಗಳು ಒಪ್ಪುವಂತಿಲ್ಲ ಮತ್ತು ಅವು "ಉತ್ತಮವಾಗಿಲ್ಲ" ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ​ಏನಿದು ಬೆಳವಣಿಗೆ?ಇತ್ತೀಚಿನ ದಿನಗಳಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ…

ನಗರ ಪ್ರದೇಶಗಳಲ್ಲಿ ಇನ್ಮುಂದೆ ಜಾಹೀರಾತು ಶುಲ್ಕ ಕಡ್ಡಾಯ: ವಿಧಾನಸಭೆಯಲ್ಲಿ ಹೊಸ ತಿದ್ದುಪಡಿ ವಿಧೇಯಕ ಮಂಡನೆ
ರಾಜಕೀಯ ರಾಜ್ಯ

ನಗರ ಪ್ರದೇಶಗಳಲ್ಲಿ ಇನ್ಮುಂದೆ ಜಾಹೀರಾತು ಶುಲ್ಕ ಕಡ್ಡಾಯ: ವಿಧಾನಸಭೆಯಲ್ಲಿ ಹೊಸ ತಿದ್ದುಪಡಿ ವಿಧೇಯಕ ಮಂಡನೆ

ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜಾಹೀರಾತುಗಳ ಮೇಲೆ ಶುಲ್ಕ ವಿಧಿಸುವ ಮತ್ತು ಅನಧಿಕೃತ ಜಾಹೀರಾತುಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿಡಲಾಗಿದೆ. 'ಕರ್ನಾಟಕ ಪುರಸಭೆಗಳು ಮತ್ತು ಇತರ ಕೆಲವು ಕಾನೂನುಗಳ (ತಿದ್ದುಪಡಿ) ವಿಧೇಯಕ-2026' ಅನ್ನು ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಲಾಯಿತು. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು…

ಕುಂಭಮೇಳದ ‘ವೈರಲ್ ಸುಂದರಿ’ ಮೋನಾಲಿಸಾ ಕೇರಳದಲ್ಲಿ ವಿವಾಹ: ರಕ್ಷಣೆ ಕೋರಿ ಪೊಲೀಸ್ ಮೆಟ್ಟಿಲೇರಿದ ಜೋಡಿ!
ಮನೋರಂಜನೆ ರಾಷ್ಟ್ರೀಯ

ಕುಂಭಮೇಳದ ‘ವೈರಲ್ ಸುಂದರಿ’ ಮೋನಾಲಿಸಾ ಕೇರಳದಲ್ಲಿ ವಿವಾಹ: ರಕ್ಷಣೆ ಕೋರಿ ಪೊಲೀಸ್ ಮೆಟ್ಟಿಲೇರಿದ ಜೋಡಿ!

ಪ್ರಯಾಗ್‌ರಾಜ್ ಕುಂಭಮೇಳದಲ್ಲಿ ತನ್ನ ಆಕರ್ಷಕ ಸ್ಮಿತದ ಮೂಲಕ ರಾತ್ರೋರಾತ್ರಿ ಇಂಟರ್ನೆಟ್ ಸೆನ್ಸೇಷನ್ ಆಗಿದ್ದ ಇಂದೋರ್ ಮೂಲದ ಯುವತಿ ಮೋನಾಲಿಸಾ ಬೋನ್ಸ್ಲೆ, ಕೇರಳದಲ್ಲಿ ತನ್ನ ಮುಸ್ಲಿಂ ಸ್ನೇಹಿತನೊಂದಿಗೆ ವಿವಾಹವಾಗಿದ್ದಾರೆ. ಮನೆಯವರ ವಿರೋಧದ ನಡುವೆ ಕೇರಳಕ್ಕೆ ಆಗಮಿಸಿದ ಈ ಜೋಡಿ, ಈಗ ತಮಗೆ ರಕ್ಷಣೆ ನೀಡುವಂತೆ ಪೊಲೀಸರ ಮೊರೆ ಹೋಗಿದೆ. ಘಟನೆಯ…

ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಎದುರಾದ ಎಲ್‌ಪಿಜಿ ಅಭಾವ; ಗೃಹಬಳಕೆಯ ಸಿಲಿಂಡರ್‌ಗೆ ಸರ್ಕಾರದ ಆದ್ಯತೆ
ರಾಜ್ಯ ರಾಷ್ಟ್ರೀಯ

ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಎದುರಾದ ಎಲ್‌ಪಿಜಿ ಅಭಾವ; ಗೃಹಬಳಕೆಯ ಸಿಲಿಂಡರ್‌ಗೆ ಸರ್ಕಾರದ ಆದ್ಯತೆ

ಪಶ್ಚಿಮ ಏಷ್ಯಾ ಭಾಗದಲ್ಲಿ ತಲೆದೋರಿರುವ ಬಿಕ್ಕಟ್ಟು ಮತ್ತು ಜಾಗತಿಕ ಅಸ್ಥಿರತೆಯ ಪರಿಣಾಮವಾಗಿ ಭಾರತದಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ (Commercial LPG) ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. ಇದರಿಂದಾಗಿ ದೇಶಾದ್ಯಂತ ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮವು ಸಂಕಷ್ಟಕ್ಕೆ ಸಿಲುಕಿದೆ. ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರ ಸರ್ಕಾರವು ಗೃಹಬಳಕೆಯ ಅಡುಗೆ ಅನಿಲ ಪೂರೈಕೆಗೆ…

ಸದ್ಯಕ್ಕಿಲ್ಲ ಪೆಟ್ರೋಲ್, ಡೀಸೆಲ್ ದರ ಏರಿಕೆ: ಗ್ರಾಹಕರಿಗೆ ನಿರಾಳ ಸುದ್ದಿ
ರಾಷ್ಟ್ರೀಯ ವಾಹನ ಸುದ್ದಿ

ಸದ್ಯಕ್ಕಿಲ್ಲ ಪೆಟ್ರೋಲ್, ಡೀಸೆಲ್ ದರ ಏರಿಕೆ: ಗ್ರಾಹಕರಿಗೆ ನಿರಾಳ ಸುದ್ದಿ

ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಪರಿಣಾಮವಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 100 ಡಾಲರ್ ಗಡಿ ದಾಟಿದ್ದರೂ, ಭಾರತದಲ್ಲಿ ಸದ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುವುದಿಲ್ಲ ಎಂದು ಕೇಂದ್ರ ಸರ್ಕಾರದ ಮೂಲಗಳು ಸ್ಪಷ್ಟಪಡಿಸಿವೆ. ​ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ​ಯುದ್ಧದ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ…

India Wins T20 World Cup: ಅಹಮದಾಬಾದ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತ; ಟೀಮ್ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

India Wins T20 World Cup: ಅಹಮದಾಬಾದ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತ; ಟೀಮ್ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ

ಭಾನುವಾರ ಅಹಮದಾಬಾದ್‌ನಲ್ಲಿ ನಡೆದ ಐಸಿಸಿ ಪುರುಷರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳ ಬೃಹತ್ ಅಂತರದಿಂದ ಸೋಲಿಸುವ ಮೂಲಕ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಐತಿಹಾಸಿಕ ಜಯವನ್ನು ಇಡೀ ದೇಶವೇ ಸಂಭ್ರಮಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ತಂಡದ ಸಾಧನೆಯನ್ನು…

ಟಿ20 ವಿಶ್ವಕಪ್ ಫೈನಲ್: ನ್ಯೂಜಿಲೆಂಡ್‌ ವಿರುದ್ಧ ಭಾರತಕ್ಕೆ ಭರ್ಜರಿ ಜಯ, ಮೂರನೇ ಬಾರಿಗೆ ವಿಶ್ವಚಾಂಪಿಯನ್ ಪಟ್ಟ!
ಅಂತರಾಷ್ಟ್ರೀಯ ಕ್ರೀಡೆ

ಟಿ20 ವಿಶ್ವಕಪ್ ಫೈನಲ್: ನ್ಯೂಜಿಲೆಂಡ್‌ ವಿರುದ್ಧ ಭಾರತಕ್ಕೆ ಭರ್ಜರಿ ಜಯ, ಮೂರನೇ ಬಾರಿಗೆ ವಿಶ್ವಚಾಂಪಿಯನ್ ಪಟ್ಟ!

​ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 2026ರ ಟಿ20 ವಿಶ್ವಕಪ್‌ನ ರೋಚಕ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿದ ಭಾರತ ಐತಿಹಾಸಿಕ ಜಯ ದಾಖಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಸಂಜು ಸ್ಯಾಮ್ಸನ್ ಅವರ ಅದ್ಭುತ 89 ರನ್ ಹಾಗೂ ಅಭಿಷೇಕ್ ಶರ್ಮಾ ಮತ್ತು ಇಶಾನ್ ಕಿಶನ್ ಅವರ…

ಟಿ20 ವಿಶ್ವಕಪ್ ಫೈನಲ್: ನ್ಯೂಜಿಲೆಂಡ್‌ಗೆ 256 ರನ್‌ಗಳ ಬೃಹತ್ ಗುರಿ ನೀಡಿದ ಭಾರತ
ಅಂತರಾಷ್ಟ್ರೀಯ ಕ್ರೀಡೆ

ಟಿ20 ವಿಶ್ವಕಪ್ ಫೈನಲ್: ನ್ಯೂಜಿಲೆಂಡ್‌ಗೆ 256 ರನ್‌ಗಳ ಬೃಹತ್ ಗುರಿ ನೀಡಿದ ಭಾರತ

​ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2026ರ ಟಿ20 ವಿಶ್ವಕಪ್‌ನ ಹೈ-ವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಬ್ಯಾಟಿಂಗ್ ಅಬ್ಬರ ನಡೆಸಿದೆ. ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭಿಕರಾಗಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ ಕಿವೀಸ್ ಬೌಲರ್‌ಗಳನ್ನು…

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ
ಅಂತರಾಷ್ಟ್ರೀಯ ಪ್ರಾದೇಶಿಕ ರಾಜ್ಯ ರಾಷ್ಟ್ರೀಯ

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ

ಸುಳ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಎದುರಿನ ಸೂಂತೋಡು ಎಂಪೋರಿಯಮ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಸರಾಂತ ಚಿನ್ನದ ಮಳಿಗೆ ಸ್ವರ್ಣಂ ಜ್ಯುವೆಲ್ಲರಿಯಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಮಾ.೮ರಂದು ವೈಶಿಷ್ಟ್ಯಪೂರ್ಣವಾಗಿ ಆಚರಿಸಲಾಯಿತು. ಶ್ರಮಜೀವಿಗಳಾದ ಖಾಸಗಿ ಬಸ್ ನಿರ್ವಾಹಕಿ ಶ್ರೀಮತಿ ಜಯಂತಿ, ಗೃಹರಕ್ಷಕ ದಳದ ಸಿಬ್ಬಂದಿಗಳಾದ ಪುಷ್ಪಾವತಿ ಆಲೆಟ್ಟಿ, ಗೀತಾ ಜಯನಗರ, ಅಟೋ ಚಾಲಕಿ ಶ್ರೀಮತಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI