ಬೈತಡ್ಕ : ಬೊಲೆರೊ – ಕಾರು ಅಪಘಾತ :ಕಾರಿನಲ್ಲಿದ್ದ ನಾಲ್ವರಿಗೆ ಗಾಯ -ಆಸ್ಪತ್ರೆಗೆ ದಾಖಲು
ಬೊಲೆರೊ ಮತ್ತು ಕಾರಿನ ನಡುವೆ ಮುಖಾಮುಖಿ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ನಾಲ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಜಾಲ್ಸೂರು ಗ್ರಾಮದ ಬೈತಡ್ಕದಲ್ಲಿ ಮೇ.29ರಂದು ಮಧ್ಯಾಹ್ನ ಸಂಭವಿಸಿದೆ. ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬೊಲೆರೋ ಹಾಗೂ ಪುತ್ತೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಕಾರು ಬೈತಡ್ಕ ತಿರುವಿನಲ್ಲಿ ಪರಸ್ಪರ ಢಿಕ್ಕಿ ಹೊಡೆದಿದ್ದು,…


































