ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಸುಳ್ಯದ ಕೌಶಿಕ್ ಕೊಡಿ ನಿರ್ದೇಶಿಸಿ,ಹರ್ಷಿತ್ ಕೆ ಮತ್ತು ಖ್ಯಾತ ನಟ, ನಿರ್ದೇಶಕ ಬಿ. ಸುರೇಶ್ ಅವರು ಅಭಿನಯಿಸಿರುವ ಕಿರುಚಿತ್ರ ‘ಡೋರ್’ ಬಿಡುಗಡೆ.
ಮನೋರಂಜನೆ

ಸುಳ್ಯದ ಕೌಶಿಕ್ ಕೊಡಿ ನಿರ್ದೇಶಿಸಿ,ಹರ್ಷಿತ್ ಕೆ ಮತ್ತು ಖ್ಯಾತ ನಟ, ನಿರ್ದೇಶಕ ಬಿ. ಸುರೇಶ್ ಅವರು ಅಭಿನಯಿಸಿರುವ ಕಿರುಚಿತ್ರ ‘ಡೋರ್’ ಬಿಡುಗಡೆ.

ಸುಳ್ಯದ ಕೌಶಿಕ್ ಕೊಡಿ ನಿರ್ದೇಶಿಸಿ, ಹರ್ಷಿತ್ ಕೆ ಮತ್ತು ಖ್ಯಾತ ನಟ, ನಿರ್ದೇಶಕ ಬಿ. ಸುರೇಶ್ ಅವರು ಅಭಿನಯಿಸಿರುವ 'ಡೋರ್' ಕಿರುಚಿತ್ರ ಬೆಂಗಳೂರಿನ ಚಿತ್ರಮಂದಿರದಲ್ಲಿ ನಡೆದಿದ್ದ ಪ್ರೀಮಿಯರ್ ಶೋ ಹೌಸ್ ಫುಲ್ ಆಗಿ, ಜನರ ಮೆಚ್ಚುಗೆಗೆ ಪಾತ್ರವಾಗಿದ್ದು ಮೇ 25 ರಂದು ಸತ್ಯ ಹೆಗಡೆ ಸ್ಟುಡಿಯೊಸ್ ಯೂಟ್ಯೂಬ್ ಚಾನಲ್…

ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಸಭೆ ನಡೆಸಿದ ಶಾಸಕರು.ಪ್ರಸೂತಿ ತಜ್ಞ ವೈದ್ಯರಿಂದ ಕಿರುಕುಳ ಮನ ಬಿಚ್ಚಿ ಮಾತನಾಡಿದ ಶುಶ್ರೂಷಕಿಯರು.
ರಾಜ್ಯ

ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಸಭೆ ನಡೆಸಿದ ಶಾಸಕರು.ಪ್ರಸೂತಿ ತಜ್ಞ ವೈದ್ಯರಿಂದ ಕಿರುಕುಳ ಮನ ಬಿಚ್ಚಿ ಮಾತನಾಡಿದ ಶುಶ್ರೂಷಕಿಯರು.

ಪ್ರಸೂತಿ ತಜ್ಞೆರು ಸಿಬ್ಬಂದಿಗಳೊಂದಿಗೆ ಅನುಚಿತವಾಗಿ ನಡೆದುಕೊಳ್ಳುತ್ತಿದ್ದಾರೆಂದು ಕೆ.ಆರ್.ಎಸ್. ಪಕ್ಷದವರು ಬಂದು ಪ್ರತಿಭಟಿಸಿದ ಬೆನ್ನಲ್ಲೆ ಎಲ್ಲರ ಕಣ್ಣು ಸರಕಾರಿ ಆಸ್ಪತ್ರೆಕಡೆ ಚಿತೈಸಿದೆ. ಈ ಬಗ್ಗೆ ಸಿಬ್ಬಂಗಳಲ್ಲಿ ಈ ಬಗ್ಗೆ ಮಾತಬಗ್ಗೆ ಅಸಮದಾನ ವ್ಯಕ್ತ ಪಡಿಸಿದ ಘಟನೆಯೂ ಇಂದು ನಡೆದಿದೆ. ಸಭೆಯಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಕರುಣಾಕರರು ಪ್ರಸೂತಿ ತಜ್ಞೆರು ಸಿಬ್ಬಂದಿಗಳೊಂದಿಗೆ…

ಚರಂಡಿಗೆ ಆಟೋರಿಕ್ಷಾ ಬಿದ್ದು ಚಾಲಕ ಸಾವು- ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ದ ಎಫ್ಐಆರ್
ರಾಜ್ಯ

ಚರಂಡಿಗೆ ಆಟೋರಿಕ್ಷಾ ಬಿದ್ದು ಚಾಲಕ ಸಾವು- ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ದ ಎಫ್ಐಆರ್

ಮಂಗಳೂರು ಮೇ 25 : ಮಂಗಳೂರು ರಾತ್ರಿ ಸುರಿದ ಮಳೆಗೆ ಕೊಟ್ಟಾರ ಬಳಿ ರಾಜಕಾಲುವೆಯಲ್ಲಿ ರಿಕ್ಷಾವೊಂದು ಕೊಚ್ಚಿ ಹೋಗಿ ಚಾಲಕ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ ನಡೆದಿದ್ದು, ಇದೀಗ ರಾಜಕಾಲುವೆ ಸರಿಯಾಗಿ ಕ್ಲಿನ್ ಮಾಡದೆ ನಿರ್ಲಕ್ಷ ತೋರಿಸಿರುವ ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ದ ಎಫ್ಐಆರ್ ದಾಖಲಾಗಿದೆ. ನಗರದಲ್ಲಿ ಶುಕ್ರವಾರ…

Scam Alert: ಮೊಬೈಲ್ ಬಳಕೆದಾರರೇ ಹುಷಾರ್
ರಾಜ್ಯ

Scam Alert: ಮೊಬೈಲ್ ಬಳಕೆದಾರರೇ ಹುಷಾರ್

 ಇದೀಗ ಮೊಬೈಲ್ ಬಳಕೆ ಹಾಗೂ ಡಿಜಿಟಲೀಕರಣ ವಾಗಿರುವುದರಿಂದ ಎಲ್ಲವೂ ಆನ್ ಲೈನ್ ಮೂಲಕ ವ್ಯವಹಾರ ನಡೆಯುತ್ತಿದೆ. ಅಷ್ಟೆ ಅಲ್ಲದೆ ಆನ್ ಲೈನ್ ವಂಚಕರು ಕೂಡ ಜಾಸ್ತಿಯಾಗಿದೆ. ಆನ್ ಲೈನ್ ವಂಚನೆ ಬಗ್ಗೆ ಕರ್ನಾಟಕ ಪೊಲೀಸರು ಮಹತ್ವದ ಮಾಹಿತಿಯನ್ನು ನೀಡಿದ್ದು, ಸಾರ್ವಜನೀಕರು ಈ ಬಗ್ಗೆ ಎಚ್ಚೆತ್ತುಕೊಳ್ಳುವಂತೆ ತಿಳಿಸಿದ್ದಾರೆ. ಹಾಗಾದರೆ ಯಾವ,…

ಛತ್ರಿ ಹಿಡಿದು ಬಸ್ ಚಲಾಯಿಸಿದ ಚಾಲಕ: ಅಸಲಿ ವಿಚಾರ ಬಯಲು, ಚಾಲಕ ನಿರ್ವಾಹಕಿ ಅಮಾನತು
ರಾಜ್ಯ

ಛತ್ರಿ ಹಿಡಿದು ಬಸ್ ಚಲಾಯಿಸಿದ ಚಾಲಕ: ಅಸಲಿ ವಿಚಾರ ಬಯಲು, ಚಾಲಕ ನಿರ್ವಾಹಕಿ ಅಮಾನತು

KSRTC ಬಸ್ ಚಾಲಕನೋರ್ವ ಬಸ್ ನ ಛಾವಣಿಯಿಂದ ಸೋರುತ್ತಿರು ಮಳೆಯಿಂದ ರಕ್ಷಿಸಿಕೊಳ್ಳಲು ಛತ್ರಿ ಹಿಡಿದು ಬಸ್ ಚಲಾಯಿಸುವ ವಿಡಿಯೋವೊಂದು ವೈರಲ್ ಆಗಿತ್ತು. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಬಸ್ ನ ಚಾಲಕ ಹಾಗೂ ನಿರ್ವಾಹಕನನ್ನು ಅಮಾನತುಗೊಳಿಸಲಾಗಿದೆ. ಛತ್ರಿ ಹಿಡಿದು ಬಸ್ ಚಲಾಯಿಸುತ್ತಿರುವ ಚಾಲಕನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ…

ವಾಟ್ಸಾಪ್‌ಗೆ ಸಂಚಾರಿ ನಿಯಮ ಉಲ್ಲಂಘಿಸಿದ ಫೋಟೋ ಕಳಿಸಿ ದಂಡ ವಸೂಲಿ ಮಾಡುವ ನಕಲಿ ಪೋಲಿಸರು
ರಾಜ್ಯ

ವಾಟ್ಸಾಪ್‌ಗೆ ಸಂಚಾರಿ ನಿಯಮ ಉಲ್ಲಂಘಿಸಿದ ಫೋಟೋ ಕಳಿಸಿ ದಂಡ ವಸೂಲಿ ಮಾಡುವ ನಕಲಿ ಪೋಲಿಸರು

 ಬೆಂಗಳೂರಿನಲ್ಲಿ ಸಂಚಾರಿ ನಿಯಮ ಉಲ್ಲಂಘಿಸುವ ವಾಹನ ಸವಾರರಿಗೆ ವಾಟ್ಸಾಪ್ ಮೂಲಕ ಫೋಟೋ ಕಳಿಸಿ ದಂಡ ವಸೂಲಿ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ನಕಲಿ ಟ್ರಾಫಿಕ್ ಪೊಲೀಸರನ್ನು ಬಂಧಿಸಿದ್ದಾರೆ. ಮೃತ ಹೆಡ್​ ಕಾನ್ಸ್​ಟೇಬಲ್​ರೊಬ್ಬರ ಐಡಿ ಕಾರ್ಡ್ ಬಳಸಿ ಟ್ರಾಫಿಕ್ ಫೈನ್ ವಸೂಲಿ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ರಂಜನ್ ಕುಮಾರ್…

ಬಿಸಿರೋಡ್‌ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ವೇಳೆ ಮಹಿಳೆಯ ಬ್ಯಾಗ್ ನಿಂದ ಲಕ್ಷಾಂತರ ರೂ ಮೌಲ್ಯದ ಚಿನ್ನ ಕಳವು
ರಾಜ್ಯ

ಬಿಸಿರೋಡ್‌ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ವೇಳೆ ಮಹಿಳೆಯ ಬ್ಯಾಗ್ ನಿಂದ ಲಕ್ಷಾಂತರ ರೂ ಮೌಲ್ಯದ ಚಿನ್ನ ಕಳವು

ಸಾಂದರ್ಬಿಕ ಚಿತ್ರ ಬಂಟ್ವಾಳ :ಬಿ.ಸಿ ರೋಡಿನ ಬಸ್ ನಿಲ್ದಾಣ ಪಿಕ್ ಪಾಕೆಟ್ ತಾಣವಾಗಿ ಕಳ್ಳರ ಕೇಂದ್ರವಾಗಿ ಮಾರ್ಪಾಡು ಹೊಂದಿದ್ದು, ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಬಸ್ ಗೆ ಹತ್ತುವ ಮಹಿಳೆಯರ ನಗನಗದು ಕಳವು ನಡೆಯುತ್ತಿದ್ದು, ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದಾರೆ. ಇದೀಗ ಮತ್ತೆ ಇಂದು(ಮೇ.24) ಬೆಳಿಗ್ಗೆ ಮಹಿಳೆಯೊಬ್ಬರು ಗಂಡ ಮತ್ತು…

ತರಬೇತಿ ಪಡೆದ ನಂತರ ಷೇರು ವ್ಯವಹಾರದಲ್ಲಿ ಸ್ವಂತವಾಗಿ ತೊಡಗಿ ನಿತ್ಯ ಸಂಪಾದನೆ ಮಾಡಿಕೊಳ್ಳಿರಿ.
ರಾಜ್ಯ

ತರಬೇತಿ ಪಡೆದ ನಂತರ ಷೇರು ವ್ಯವಹಾರದಲ್ಲಿ ಸ್ವಂತವಾಗಿ ತೊಡಗಿ ನಿತ್ಯ ಸಂಪಾದನೆ ಮಾಡಿಕೊಳ್ಳಿರಿ.

ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವುದು ಎಂದರೆ ಜನರಿಗೆ ಒಂದು ರೀತಿಯ ಅಪನಂಬಿಕೆ, ಕಾರಣ ಯಾವುದೇ ಷೇರು ಮಾರುಕಟ್ಟೆಗೆ ಪ್ರವೇಶ ಮಾಡಿದ ಕ್ಷಣ ಇದ್ದ ಹಣವನ್ನೆಲ್ಲಾ ಇದ್ದ ಬದ್ದ ಕಂಪೆನಿಗಳಿಗೆ ಹೂಡಿಕೆ ಮಾಡಿ ನನಗೆ ಲಾಸ್ ಆಯಿತು ಎನ್ನುವ ಮಂದಿ , ಆದರೇ ಅದೇ ಷೇರು ಮಾರುಕಟ್ಟೆಯಲ್ಲಿ ಕೋಟ್ಯಾಂತರ…

ಎನ್ನೆಂಸಿ; ವಾರ್ಷಿಕ ಕ್ರೀಡೋತ್ಸವಹಿರಿಯ ವಿದ್ಯಾರ್ಥಿಗಳ ಕ್ರೀಡಾ ಸಮ್ಮಿಲನ
ರಾಜ್ಯ

ಎನ್ನೆಂಸಿ; ವಾರ್ಷಿಕ ಕ್ರೀಡೋತ್ಸವ
ಹಿರಿಯ ವಿದ್ಯಾರ್ಥಿಗಳ ಕ್ರೀಡಾ ಸಮ್ಮಿಲನ

ಕ್ರೀಡೆ ಎಂಬುದು ಸಂಘಟಿತ, ಸ್ಪರ್ಧಾತ್ಮಕ ಮತ್ತು ಕುಶಲತೆಯಿಂದ ಕೂಡಿದ ದೈಹಿಕ ಚಟುವಟಿಕೆ. ಕ್ರೀಡೆಯಿಂದ ದೈಹಿಕ ಕ್ಷಮತೆಯೊಂದಿಗೆ ನಾವು ಆರೋಗ್ಯವಾಗಿ ಕ್ರಿಯಾಶೀಲವಾಗಿ ಇರಲು ಸಾಧ್ಯ ಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿ, ರಾಷ್ಟ್ರ ಮಟ್ಟದ ಕ್ರೀಡಾಪಟು, ದೈಹಿಕ ಶಿಕ್ಷಕ, ಸರಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ಬಂಟ್ವಾಳ ಇಲ್ಲಿನ ಪ್ರಾಂಶುಪಾಲರಾದ ಡಾ.…

ವಿದ್ಯುತ್ ಪರಿವರ್ತಕದ ಬಳಿ ನಿಂತಿದ್ದ ವ್ಯಕ್ತಿಗೆ ಸಿಡಿಲು ಬಡಿದು ಸಾವು
ರಾಜ್ಯ

ವಿದ್ಯುತ್ ಪರಿವರ್ತಕದ ಬಳಿ ನಿಂತಿದ್ದ ವ್ಯಕ್ತಿಗೆ ಸಿಡಿಲು ಬಡಿದು ಸಾವು

ಬಂಟ್ವಾಳ: ವಿದ್ಯುತ್ ಪರಿವರ್ತಕದ ಬಳಿ ನಿಂತುಕೊಂಡಿದ್ದ ವ್ಯಕ್ತಿಯೋರ್ವನಿಗೆ ಸಿಡಿಲು ಬಡಿದು ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ‌ಪೋಲೀಸ್ ಠಾಣಾ ವ್ಯಾಪ್ತಿಯ ಇರಾದಲ್ಲಿ ನಡೆದಿದೆ. ಇರಾ ಗ್ರಾಮದ ಮುರ್ಕಾಜೆ ನಿವಾಸಿ ಸತೀಶ್ ಚೌಟ ( 43) ಮೃತಪಟ್ಟ ವ್ಯಕ್ತಿ. ‌‌‌‌‌ ಸತೀಶ್ ‌ಅವರು ಬಾಕ್ರಬೈಲಿನಲ್ಲಿ ಮರದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI