ಮಂಗಳೂರು: ಸಿಸಿಬಿ ಕಾರ್ಯಾಚರಣೆ; ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರು ಆರೋಪಿಗಳು ಸೆರೆ.
ಮಂಗಳೂರು: ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲ್ ನ್ನು ವಶದಲ್ಲಿರಿಸಿಕೊಂಡಿರುವ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಕೇರಳ ರಾಜ್ಯದ , ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮೊಹಮ್ಮದ್ ಅಸ್ಕರ್(26) ಕೇರಳ ರಾಜ್ಯದ , ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಬೆಜ್ಜಾ ಮನೆ, ಮೂಡಂಬೈಲ್‌ನ ಅಬ್ದುಲ್ ನಿಸಾರ್.ಕೆ(29) ಎಂದು…


































