ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಕರ್ನಾಟಕದಲ್ಲಿ ಇಂದಿನಿಂದ 5 ದಿನ ಧಾರಕಾರ ಮಳೆ : ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರಿನಲ್ಲಿ ಅಲರ್ಟ್.! 
ರಾಜ್ಯ

ಕರ್ನಾಟಕದಲ್ಲಿ ಇಂದಿನಿಂದ 5 ದಿನ ಧಾರಕಾರ ಮಳೆ : ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರಿನಲ್ಲಿ ಅಲರ್ಟ್.! 

. ಬೆಂಗಳೂರು:- ಕರ್ನಾಟಕದಲ್ಲಿ ಇಂದಿನಿಂದ 5 ದಿನ ಧಾರಕಾರ ಮಳೆ ಆಗಲಿದ್ದು, ಬೆಂಗಳೂರಿನಲ್ಲಿ ಅಲರ್ಟ್ ಘೋಷಿಸಲಾಗಿದೆ. ಇಂದು ಬೆಳಗ್ಗೆ ಹಾಗೂ ಮಧ್ಯಾಹ್ನ ಸಹ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗಿದೆ. ಇವತ್ತು ವೀಕೆಂಡ್ ಎಂದು ಸುತ್ತಾಡುತ್ತಿದ್ದವರಿಗೆ ಬೆಳಗ್ಗೆಯಿಂದಲೇ ವರ್ಷಧಾರೆಯ ಸಿಂಚನವಾಗಿದೆ. ನಗರದಲ್ಲಿ ತುಂತೂರು ಮಳೆ ಬುರುವುದು ನಿಲ್ಲುವುದು ಮಾಡುತ್ತಿದೆ. ಹೀಗಾಗಿ ಸದ್ಯ…

ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವ ದುರ್ಮರಣ.
ಅಂತರಾಷ್ಟ್ರೀಯ

ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವ ದುರ್ಮರಣ.

. ದುಬೈ,: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಸಂಪೂರ್ಣ ಸುಟ್ಟು ಕರಕಲಾಗಿದ್ದು ಅದರಲ್ಲಿದ್ದವರು ಯಾರೂ ಬದುಕುಳಿದಿಲ್ಲ ಎಂದು ಸರ್ಕಾರಿ ಮಾಧ್ಯಮ ದೃಢಪಡಿಸಿದೆ. ಹೆಲಿಕಾಪ್ಟರ್ ಪತನಕ್ಕೀಡಾದ ಪ್ರದೇಶ ಕಡಿದಾದ ಕಣಿವೆಯಲ್ಲಿದೆ. ರಕ್ಷಕರು ಅದನ್ನು ತಲುಪಲು ಇನ್ನೂ ಸಾಧ್ಯವಾಗಿಲ್ಲ ಎಂದು ಸರ್ಕಾರಿ ಮಾಧ್ಯಮ ತಿಳಿಸಿದೆ. ಇಂದು…

ಬೈಂದೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೀನುಗಾರ ಮೃತ್ಯು
ರಾಜ್ಯ

ಬೈಂದೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೀನುಗಾರ ಮೃತ್ಯು

. ಬೈಂದೂರು, ಮೇ 19: ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯನ್ನು ಆಕಸ್ಮಿಕವಾಗಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ ಎಂಬಲ್ಲಿ ರವಿವಾರ ಬೆಳಗ್ಗೆ ನಡೆದಿದೆ. ಮೃತರನ್ನು ಮುದ್ರುಮಕ್ಕಿ ಸಮೀಪದ ನಿವಾಸಿ ಕುರುಡಿ ಇರ್ಷಾದ್(52) ಎಂದು ಗುರುತಿಸಲಾಗಿದೆ. ಶನಿವಾರ ತಡರಾತ್ರಿ…

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರಾಕೃತಿಕ ವಿಕೋಪ ಮುಂಜಾಗ್ರತಾ ಸಭೆಗೆ ಬಂದಿದ್ದ ಜಿಲ್ಲಾಧಿಕಾರಿ ಮುಂದೆ ಕೈಚಾಚಿದ ಬಿಕ್ಷುಕ.
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರಾಕೃತಿಕ ವಿಕೋಪ ಮುಂಜಾಗ್ರತಾ ಸಭೆಗೆ ಬಂದಿದ್ದ ಜಿಲ್ಲಾಧಿಕಾರಿ ಮುಂದೆ ಕೈಚಾಚಿದ ಬಿಕ್ಷುಕ.

ಕುಕ್ಕೆ ಸುಬ್ರಹ್ಮಣ್ಯ: ಬಿಕ್ಷುಕರು ಸಾಮಾನ್ಯವಾಗಿ  ಜನ ಸಾಮಾನ್ಯರಲ್ಲಿ ಅಥವಾ ಅಂಗಡಿಯವರ ಬಳಿ ಬಿಕ್ಷೆ ಬೇಡುವುದನ್ನು ನಾವು ಕಂಡಿದ್ದೇವೆ.ಜನಸಾಮಾನ್ಯರು ಇರಲಿ, ಶ್ರೀ ಮಂತರೇ ಇರಲಿ ಬಿಕ್ಷುಕರ ದೃಷ್ಟಿಯಲ್ಲಿ ಎಲ್ಲರೂ ಒಂದೇ ಎಂಬುದಕ್ಕೆ      ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ಬಳಿಯೇ ಬಿಕ್ಷುಕರೊಬ್ಬರು ಬಿಕ್ಷೆ ಬೇಡಿದ ಪ್ರಸಂಗವೊಂದು  ಸಾಕ್ಷಿಯಾಗಿದೆ.  ಈ ಘಟನೆ ಕಡಬ ತಾಲೂಕಿನ …

ಮಂಗಳೂರು :ಆಯ ತಪ್ಪಿ ಬೈಕಿನಿಂದ ಬಿದ್ದು ಮಹಿಳೆಯ ದಾರುಣ ಸಾವು.
ರಾಜ್ಯ

ಮಂಗಳೂರು :ಆಯ ತಪ್ಪಿ ಬೈಕಿನಿಂದ ಬಿದ್ದು ಮಹಿಳೆಯ ದಾರುಣ ಸಾವು.

ಮಂಗಳೂರು: ಸಹಸವಾರೆ ಮಹಿಳೆಯೊಬ್ಬರು ಬೈಕಿನಿಂದ ಬಿದ್ದು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಗೋರಿಗುಡ್ಡ ನಿವಾಸಿ ಕವಿತಾ (30) ಎಂದು ಗುರುತಿಸಲಾಗಿದೆ. ಬುಧವಾರ(ಮೇ.15) ರಾತ್ರಿ ಅಭಿಷೇಕ್‌ ಎಂ ಬವರು ಕವಿತಾ ಹಾಗೂ ನವ್ಯಾ (15) ಅವರನ್ನು ಪಲ್ಸರ್‌ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಬಂದು ಗೋರಿಗುಡ್ಡ ವೆಲೆನ್ಸಿಯಾ ಚರ್ಚ್‌ ರಸ್ತೆಯಲ್ಲಿರುವ…

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ 

. ಉಜಿರೆ: ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ಉಚಿತ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ:ಕಂಪ್ಯೂಟರ್ ಡಿ.ಟ.ಪಿ ಮೇ 27 ರಿಂದ ಜು.10 ರವರೆಗೆ (45 ದಿನಗಳು). ಮಹಿಳೆಯರ ವಸ್ತ್ರ ವಿನ್ಯಾಸ ಮೇ 30ರಿಂದ ಜೂ 28 ರವರೆಗೆ (3೦ ದಿನಗಳು), ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ಜೂ…

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿಗೆ ಸುಳ್ಯದಲ್ಲಿ ಅದ್ಧೂರಿ ಸ್ವಾಗತ
ರಾಜ್ಯ

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿಗೆ ಸುಳ್ಯದಲ್ಲಿ ಅದ್ಧೂರಿ ಸ್ವಾಗತ

I ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾಗಿ ಪ್ರಥಮ ಭಾರಿಗೆ ಸುಳ್ಯಕ್ಕೆ ಆಗಮಿಸಿದ ನಾಗಲಕ್ಷ್ಮಿ ಚೌದರಿಯವರನ್ನು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ರವರು ಹೂಗುಚ್ಚವನ್ನು ನೀಡಿ ಸ್ವಾಗತಿಸಿದರು. ಈ ಸಂಧರ್ಭದಲ್ಲಿ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಕರ್ನಾಟಕ ಹೈಕೋರ್ಟ್ ಪ್ಲೀಡರ್ ನ್ಯಾಯಾವಾದಿ ವಹೀದಾ ಹಾರೀಸ್ ತೆಕ್ಕಿಲ್,…

ದರ್ಗಾ ಶರೀಫ್ ಅಜ್ಜಾವರ ಮೇನಾಲಕ್ಕೆ ಸಮಸ್ತ ಕೇರಳ ಅಧ್ಯಕ್ಷರಾದ ಜಂಇಯತುಲ್ ಉಲಮಾ ಅಧ್ಯಕ್ಷರಾದ ಸಯ್ಯಿದುಲ್ ಉಲಮಾ ಸಯ್ಯದ್ ಜಿಫ್ರಿ ಮುತ್ತು ಕೊಯ ತಂಙಲ್ ಬೇಟಿ
ರಾಜ್ಯ

ದರ್ಗಾ ಶರೀಫ್ ಅಜ್ಜಾವರ ಮೇನಾಲಕ್ಕೆ ಸಮಸ್ತ ಕೇರಳ ಅಧ್ಯಕ್ಷರಾದ ಜಂಇಯತುಲ್ ಉಲಮಾ ಅಧ್ಯಕ್ಷರಾದ ಸಯ್ಯಿದುಲ್ ಉಲಮಾ ಸಯ್ಯದ್ ಜಿಫ್ರಿ ಮುತ್ತು ಕೊಯ ತಂಙಲ್ ಬೇಟಿ

ಮೇ 16 ರಂದು ದರ್ಗಾ ಶರೀಫ್  ಅಜ್ಜಾವರ ಮೇನಾಲಕ್ಕೆ ಸಮಸ್ತ ಕೇರಳ ಜಂಇಯತುಲ್ ಉಲಮಾ ಇದರ ಅಧ್ಯಕ್ಷರಾದ ಸಯ್ಯಿದುಲ್ ಉಲಮಾ ಸಯ್ಯದ್ ಮುಹಮ್ಮದ್ ಜಿಫ್ರಿ ಮುತ್ತು ಕೊಯ ತಂಙಲ್ ಬೇಟಿ ನೀಡಿದರು ಈ ಸಂದರ್ಭದಲ್ಲಿ ಅಜ್ಜಾವರ ಮೇನಾಲ ಜಮಾಹತ್ ಕಮೀಟಿ ಅಧ್ಯಕ್ಷರಾದ ಅಬ್ದುಲ್ ಖಾದರ್ ಹಾಜಿ ಉಪಾಧ್ಯಕ್ಷರಾದ ಅಂದ…

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು 
ರಾಜ್ಯ

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು 

ಬೆಳ್ತಂಗಡಿ: ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವಾದ ಘಟನೆ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಅಂತುಬಾಯಮ್ಮ ಎಂಬವರೇ ಚಿನ್ನಾಭರಣ ನಗದು ಕಳೆದುಕೊಂಡವರಾಗಿದ್ದಾರೆ. ಇವರು ಮೇ 15 ರಂದು ಬೆಳಗ್ಗೆ ಧರ್ಮಸ್ಥಳದಲ್ಲಿ ದೇವರ…

ರಸ್ತೆ ಬದಿ ಮನೆಯ ಮೇಲೆ ಮಗುಚಿ ಬಿದ್ದ ಕಾರು: ಚಾಲಕ ಹಾಗೂ ಮನೆಯವರು ಅಪಾಯದಿಂದ ಪಾರು
ರಾಜ್ಯ

ರಸ್ತೆ ಬದಿ ಮನೆಯ ಮೇಲೆ ಮಗುಚಿ ಬಿದ್ದ ಕಾರು: ಚಾಲಕ ಹಾಗೂ ಮನೆಯವರು ಅಪಾಯದಿಂದ ಪಾರು

ಸೋಮವಾರಪೇಟೆ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೊಂಡಕ್ಕೆ ಉರುಳಿ ಮನೆಯ ಮೇಲೆ ಬಿದ್ದಿರುವ ಘಟನೆ ಹೊಸತೋಟ ಗ್ರಾಮದಲ್ಲಿ ನಡೆದಿದೆ. ಸೋಮವಾರಪೇಟೆಯಿಂದ ಮಡಿಕೇರಿಗೆ ತೆರಳುತ್ತಿದ್ದ ಕಾಗಡಿಕಟ್ಟೆಯ ಸೂರ್ಯ ಎಂಬಾತ ಚಾಲಿಸುತ್ತಿದ್ದ ಕಾರು ಹೊಸತೋಟದ ತಿರುವಿನಲ್ಲಿ ನಿಯಂತ್ರಣ ತಪ್ಪಿ ಎಡಬದಿಯ ಗುಂಡಿಗೆ ಮಗುಚಿಕೊಂಡಿದೆ. ಪರಿಣಾಮ ಸನಿಹದಲ್ಲಿಯೇ ಇದ್ದ ಖತೀಜ ಎಂಬುವವರ ಮನೆಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI