ಸುಬ್ರಹ್ಮಣ್ಯ ತೋಟದಲ್ಲಿ ಕಟ್ಟಿದ್ದ ದನಗಳನ್ನು ಕರೆತರುವ ವೇಳೆ ಮೈಮೇಲೆ ಬಿದ್ದ ಭಾರೀ ಗಾತ್ರದ ಮರ: ಮಹಿಳೆ ಸ್ಥಳದಲ್ಲೇ ಸಾವು.
. ಸುಬ್ರಹ್ಮಣ್ಯ: ಗಾಳಿ – ಮಳೆಗೆ ಮರ ಬಿದ್ದು ವೃದ್ಧೆಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಸಂಭವಿಸಿದೆ. ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಬಸವನಮೂಲೆ ನಿವಾಸಿ ದಿ|ಶೇಷಪ್ಪ ಎಂಬವರ ಪತ್ನಿ ಮೀನಾಕ್ಷಿ ಮೃತರು. ಮೃತರು ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಮೀನಾಕ್ಷಿ ಅವರು ತಮ್ಮ…


































