IND VS SA T20: ಪಾಂಡ್ಯ ಅಬ್ಬರ, ಬೌಲರ್ಗಳ ಆರ್ಭಟ – ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 101 ರನ್ಗಳ ಭರ್ಜರಿ ಜಯ
ಆಲ್-ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಸ್ಪೋಟಕ ಅರ್ಧಶತಕ ಮತ್ತು ಬೌಲರ್ಗಳ ಅದ್ಭುತ ಪ್ರದರ್ಶನದ ನೆರವಿನಿಂದ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ 101 ರನ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಪಾಂಡ್ಯ…





























