ಅಂತರಾಷ್ಟ್ರೀಯ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು
ಅಂತರಾಷ್ಟ್ರೀಯ ಅಪರಾಧ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು

ದುಬೈ: ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್‌ನೊಳಗೆ ನಡೆದ ಹಿಂಸಾತ್ಮಕ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. FZ1073 ಸಂಖ್ಯೆಯ ಬೋಯಿಂಗ್ 737 MAX 8 ವಿಮಾನದಲ್ಲಿ ಕ್ಯಾಪ್ಟನ್ ಹಾಗೂ ಸಹ ಪೈಲಟ್ ನಡುವೆ ನಡೆದ ಘರ್ಷಣೆಯ ಬಳಿಕ ವಿಮಾನವನ್ನು ಸೌದಿ ಅರೇಬಿಯಾದ ತಬುಕ್ ವಿಮಾನ ನಿಲ್ದಾಣಕ್ಕೆ ತುರ್ತು ಮಾರ್ಗಮಾಡಿ ಸುರಕ್ಷಿತವಾಗಿ ಇಳಿಸಲಾಗಿದೆ. ಘಟನೆಯಲ್ಲಿ ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಗಾಯಗೊಂಡಿದ್ದಾರೆ. ಕಾಕ್‌ಪಿಟ್‌ನಲ್ಲಿ ಏನಾಯಿತು? ಸೆಪ್ಟೆಂಬರ್ 30ರಂದು ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ವಿಮಾನದಲ್ಲಿ…

ಧಾರ್ಮಿಕ

ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ – ರಾಘವೇಶ್ವರ ಶ್ರೀ

ನಮ್ಮೊಳಗಿರುವ ದೇವಿಯನ್ನು ಕಾಣಲು ನವರಾತ್ರಿ ಸೂಕ್ತ ಕಾಲ ಉಪವಾಸದಿಂದ ಆರೋಗ್ಯ ವೃದ್ಧಿ; ಹೋಮ, ಪಾರಾಯಣಗಳಿಂದ ಅಂತರ್ಮುಖಿ ದರ್ಶನ ಶ್ರೀಗಳ ಆಶೀರ್ವಾದ ಪಡೆದ ಸಂಸದ ತೇಜಸ್ವಿ ಸೂರ್ಯ, ಡಾ. ಟಿ. ಶ್ಯಾಮ್ ಭಟ್ ದೇವಿಯನ್ನು ಪ್ರೀತಿಯಿಂದ ಆರಾಧಿಸಬೇಕು ಹೊರತು ಭೀತಿಯಿಂದಲ್ಲ. ಪ್ರೀತಿಯಿಂದ ಮಾಡಿದಾಗ ಆಚರಣೆಗೆ ಅರ್ಥ ಬರುತ್ತದೆ. ಭೀತಿಯಿಂದ ಮಾಡಿದಾಗ ಯಾವುದೇ ಅರ್ಥವಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರ ಮಠದ ಶಾಖೆಯಲ್ಲಿ 21/10/2026 ರಂದು ನಡೆದ…

ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ
ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ

ನೀರು ಕೇವಲ ದಾಹ ತಣಿಸುವ ದ್ರವವಲ್ಲ ಸ್ವಾತಿ ನಕ್ಷತ್ರದ ಮಳೆ ನೀರು ದಿವ್ಯೌಷಧ ಮಡಿವಾಳ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ಮಾನವನ ದೈನಂದಿನ ಜೀವನದಲ್ಲಿ ನೀರು ಕೇವಲ ದಾಹ ತಣಿಸುವ ದ್ರವವಲ್ಲ. ಅದು ಶರೀರದ ಆರೋಗ್ಯವನ್ನು ಕಾಯ್ದುಕೊಳ್ಳುವ ದಿವ್ಯ ಔಷಧ ಹಾಗೂ ಪರಮ ಧರ್ಮ ಸಾಧನ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 18.09.2026 ರಂದು 'ಅನ್ನಂ ಬ್ರಹ್ಮ'…

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ

ರೋಗ - ಮುಪ್ಪುಗಳನ್ನು ಮೀರಲು ಉಷಃಪಾನ ಹಾಗೂ ನಾಸಾಪಾನ ಸಹಕಾರಿ ನಾಸಾಪಾನದಿಂದ ಕಣ್ಣಿನ ದೃಷ್ಟಿ ವೃದ್ಧಿ ನಾಡಿನ ಶೇಷ್ಠ ಘನಪಾಠಿಗಳಿಂದ ಘನಪಾರಾಯಣ ಪ್ರಾರಂಭ ಗೋಕರ್ಣ : ಸೂರ್ಯೋದಯಕ್ಕೂ ಪೂರ್ವದಲ್ಲಿ ಪ್ರತಿದಿನವೂ ನಿಯಮಿತವಾಗಿ ನೀರನ್ನು ಸೇವಿಸುವ 'ಉಷಃಪಾನ' ಹಾಗೂ 'ನಾಸಾಪಾನ' ಪದ್ಧತಿಗಳನ್ನು ಅಳವಡಿಸಿಕೊಂಡರೆ ಮನುಷ್ಯನು ಮುಪ್ಪು ಹಾಗೂ ರೋಗಗಳಿಲ್ಲದ ನೂರು ವರ್ಷಗಳ ಕಾಲದ ಆರೋಗ್ಯಯುತ ಜೀವನವನ್ನು ನಡೆಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ…

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ

ಬದಲಾವಣೆ ನಮ್ಮ ಮನೆಯಿಂದಲೇ ಆರಂಭವಾಗಲಿ ಉತ್ತಮವಾದುದನ್ನು ಕೆಡಿಸಿ ಹಾನಿಕಾರಕ ನೀಡುವುದೇ ಕಲಿಯುಗದ ಲಕ್ಷಣ ಪ್ರವಾಹಕ್ಕೆ ವಿರುದ್ಧವಾಗಿ ಈಜುವ ಧೈರ್ಯ ನಮಗಿರಬೇಕು. ಪ್ಲಾಸ್ಟಿಕ್ ಹಾಳು ಎಂದು ಆಧುನಿಕ ವಿಜ್ಞಾನ ಹೇಳುತ್ತಿದೆಯಾದರೂ, ಪ್ಲಾಸ್ಟಿಕ್ ಇಂದು ಎಲ್ಲೆಡೆ ನಮ್ಮನ್ನು ಆವರಿಸಿದೆ. ಬದಲಾವಣೆಯು ಬೇರೆಯವರ ಮನೆಯಿಂದಲ್ಲ, ನಮ್ಮ ಮನೆಯಿಂದ ಮತ್ತು ನಮ್ಮಿಂದಲೇ ಆರಂಭವಾಗಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 14.09.2026 ರಂದು 'ಅನ್ನಂ…

ಕ್ರೀಡೆ

LPG Refill Booking: ಗ್ರಾಮೀಣ ಮತ್ತು ನಗರ ಪ್ರದೇಶಗಳೆರಡಕ್ಕೂ LPG ಸಿಲಿಂಡರ್ ಬುಕಿಂಗ್‌ಗೆ 25 ದಿನಗಳ ಏಕರೂಪ ನಿಯಮ ಜಾರಿ!
ರಾಷ್ಟ್ರೀಯ

LPG Refill Booking: ಗ್ರಾಮೀಣ ಮತ್ತು ನಗರ ಪ್ರದೇಶಗಳೆರಡಕ್ಕೂ LPG ಸಿಲಿಂಡರ್ ಬುಕಿಂಗ್‌ಗೆ 25 ದಿನಗಳ ಏಕರೂಪ ನಿಯಮ ಜಾರಿ!

ನವದೆಹಲಿ: ದೇಶದ ಗೃಹಬಳಕೆಯ ಎಲ್‌ಪಿಜಿ (LPG) ಗ್ರಾಹಕರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ನಗರ ಹಾಗೂ ಗ್ರಾಮೀಣ ಭಾಗಗಳೆರಡರಲ್ಲೂ ಎಲ್‌ಪಿಜಿ ರಿಫಿಲ್ ಬುಕಿಂಗ್‌ಗೆ 25 ದಿನಗಳ ಏಕರೂಪದ ಕಾಲಾವಕಾಶದ ನಿಯಮವನ್ನು ತಕ್ಷಣದಿಂದಲೇ ಜಾರಿಗೆ ತರುವಂತೆ ತೈಲ ಮಾರುಕಟ್ಟೆ ಕಂಪನಿಗಳಿಗೆ (OMCs) ಪೆಟ್ರೋಲಿಯಂ ಸಚಿವಾಲಯ ನಿರ್ದೇಶನ ನೀಡಿದೆ.…

ಬಾಂಗ್ಲಾದೇಶ ವಿರುದ್ಧ ಭರ್ಜರಿ ಗೆಲುವಿನೊಂದಿಗೆ AFC U20 ಏಷ್ಯನ್ ಕಪ್‌ಗೆ ಅರ್ಹತೆ ಪಡೆದ ಭಾರತ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಬಾಂಗ್ಲಾದೇಶ ವಿರುದ್ಧ ಭರ್ಜರಿ ಗೆಲುವಿನೊಂದಿಗೆ AFC U20 ಏಷ್ಯನ್ ಕಪ್‌ಗೆ ಅರ್ಹತೆ ಪಡೆದ ಭಾರತ!

ಭಾರತ ಯುವ ಫುಟ್‌ಬಾಲ್ ತಂಡವು ಐತಿಹಾಸಿಕ ಸಾಧನೆ ಮಾಡಿದೆ. ಭಾನುವಾರ ನಡೆದ ಎಎಫ್‌ಸಿ ಯು-20 ಏಷ್ಯನ್ ಕಪ್ ಅರ್ಹತಾ ಟೂರ್ನಿಯ ಗ್ರೂಪ್ 'ಬಿ' ಅಂತಿಮ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 3-0 ಗೋಲುಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾರತ 20 ವರ್ಷಗಳ ನಂತರ ಪ್ರಮುಖ ಟೂರ್ನಿಗೆ ಅರ್ಹತೆ ಗಿಟ್ಟಿಸಿಕೊಂಡಿದೆ.…

ಪರವಾನಗಿ ರಹಿತ ದಾಸ್ತಾನು ಮಳಿಗೆಗಳ ಮೇಲೆ ದಾಳಿ: 4 ಲಕ್ಷ ರೂ. ಮೌಲ್ಯದ ಔಷಧ ಜಪ್ತಿ ಮಾಡಿದ ಎಫ್‌ಡಿಎ
ಅಪರಾಧ ಆರೋಗ್ಯ ಮತ್ತು ಸೌಂದರ್ಯ ರಾಜ್ಯ

ಪರವಾನಗಿ ರಹಿತ ದಾಸ್ತಾನು ಮಳಿಗೆಗಳ ಮೇಲೆ ದಾಳಿ: 4 ಲಕ್ಷ ರೂ. ಮೌಲ್ಯದ ಔಷಧ ಜಪ್ತಿ ಮಾಡಿದ ಎಫ್‌ಡಿಎ

​ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದ ಆನೇಕಲ್ ಹಾಗೂ ದೇವನಹಳ್ಳಿಯಲ್ಲಿ ಯಾವುದೇ ಕಾನೂನುಬದ್ಧ ಪರವಾನಗಿ ಇಲ್ಲದೆ ಅಕ್ರಮವಾಗಿ ಔಷಧಗಳನ್ನು ಸಂಗ್ರಹಿಸಿ ವಿತರಿಸುತ್ತಿದ್ದ ಇ-ಕಾಮರ್ಸ್ ದಾಸ್ತಾನು ಮಳಿಗೆಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆ (FDA) ಅಧಿಕಾರಿಗಳು ಭಾನುವಾರ ಮಿಂಚಿನ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆಯಲ್ಲಿ ಅಂದಾಜು 4…

ಪ್ಲಾಸ್ಟಿಕ್’ನಲ್ಲಿ ಸಂಗ್ರಹಿಸಿದ ನೀರು ಆರೋಗ್ಯಕ್ಕೆ ಮಾರಕ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಪ್ಲಾಸ್ಟಿಕ್’ನಲ್ಲಿ ಸಂಗ್ರಹಿಸಿದ ನೀರು ಆರೋಗ್ಯಕ್ಕೆ ಮಾರಕ – ರಾಘವೇಶ್ವರ ಶ್ರೀ

ನೀರು ಎಂಬುದು ಪ್ರಾಣಿಗಳ ಪ್ರಾಣ; ಅಮೃತ ಸಮ ಜಲವನ್ನು ವಿಷವಾಗಿಸದಿರಿ ಗುಣ-ಕರ್ಮಗಳಿಗೆ ಅನುಗುಣವಾಗಿ ಆಹಾರ ಸೇವನೆ ಭಾರತೀಯ ಪರಂಪರೆಯ ಪರಿಕಲ್ಪನೆ ಗಾಣಿಗ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ನೀರು ಎಂಬುದು ಪ್ರಾಣಿಗಳ ಪ್ರಾಣವೇ ಆಗಿದೆ. ಸಂಸ್ಕೃತದಲ್ಲಿ ನೀರಿಗೆ ಜೀವನ ಎಂಬುದೇ ಪರ್ಯಾಯ ಪದವಾಗಿದೆ. ಇದು ನೀರಿಗಿರುವ ಮಹತ್ವವನ್ನು ಸಾರಿ…

ಮಹಿಳಾ ಏಷ್ಯಾಕಪ್: ಪಾಕಿಸ್ತಾನ ವಿರುದ್ಧ ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಗೆಲುವು
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಮಹಿಳಾ ಏಷ್ಯಾಕಪ್: ಪಾಕಿಸ್ತಾನ ವಿರುದ್ಧ ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಗೆಲುವು

ದುಬೈ: ಮಹಿಳಾ ಟಿ20 ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.​ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಪಾಕಿಸ್ತಾನ ಆರಂಭದಲ್ಲಿ 27 ರನ್‌ಗಳ ಭರವಸೆಯ ಆರಂಭ ಪಡೆದರೂ, ಭಾರತೀಯ ಸ್ಪಿನ್ನರ್‌ಗಳ ಮಾರಕ ದಾಳಿಗೆ ನಲುಗಿ…

ಗೋವಿನ ಉತ್ಪನ್ನಗಳು ಹಿಂಸೆಯ ವ್ಯಾಪ್ತಿಗೆ ಬರುವುದಿಲ್ಲ – ರಾಘವೇಶ್ವರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಗೋವಿನ ಉತ್ಪನ್ನಗಳು ಹಿಂಸೆಯ ವ್ಯಾಪ್ತಿಗೆ ಬರುವುದಿಲ್ಲ – ರಾಘವೇಶ್ವರ ಶ್ರೀ

ಹಾಲು-ತುಪ್ಪಗಳ ಹಿಂದೆ ಪ್ರಾಣಿ ಹಿಂಸೆ ಇಲ್ಲ: ವೇಗನ್ ವಾದಕ್ಕೆ ಸ್ಪಷ್ಟನೆ ಅಹಿಂಸೆಯಿಂದ ಬದುಕಿ, ಸಾಧ್ಯವಾಗದಿದ್ದರೆ ಅಲ್ಪ ಹಿಂಸೆಯಿಂದ ಬದುಕಿ ಪಾಪಗಳು ಸೇರುವ ಬಹುಮುಖ್ಯ ದ್ವಾರ ಆಹಾರ ಗೋಕರ್ಣ: ವೇಗನ್ ಸಿದ್ಧಾಂತ ಹಾಲು - ತುಪ್ಪಗಳನ್ನು ಹಿಂಸೆಯ ವ್ಯಾಪ್ತಿಯಲ್ಲಿ ಸೇರಿಸಿದೆ. ಅಹಿಂಸಾತ್ಮಕವಾದ ಆ ಸಿದ್ಧಾಂತ ಸರಿ ಇದ್ದರು, ಗೋವಿನ ಉತ್ಪನ್ನಗಳನ್ನು…

ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2026: ಪುರಸ್ಕೃತ ರೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂವಾದ; ‘ವಿಕಸಿತ ಭಾರತ’ ನಿರ್ಮಾಣಕ್ಕೆ ಕರೆ
ರಾಷ್ಟ್ರೀಯ ಶೈಕ್ಷಣಿಕ

ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2026: ಪುರಸ್ಕೃತ ರೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂವಾದ; ‘ವಿಕಸಿತ ಭಾರತ’ ನಿರ್ಮಾಣಕ್ಕೆ ಕರೆ

ನವದೆಹಲಿ: 2026ರ ಸಾಲಿನ ‘ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ’ ಪುರಸ್ಕೃತರನ್ನು ಉದ್ಧೇಶಿಸಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮಹತ್ವದ ಸಂವಾದ ನಡೆಸಿದರು. 2047ರ ವೇಳೆಗೆ ಭಾರತವನ್ನು 'ವಿಕಸಿತ ಭಾರತ' ದೇಶವಾಗಿ ನಿರ್ಮಿಸಲು ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಪ್ರತಿಪಾದಿಸಿದರು. ಕಾರ್ಯಕ್ರಮದ…

ರಾಜ್ಯದಲ್ಲಿ ಬೃಹತ್ ಹೂಡಿಕೆ ಕ್ರಾಂತಿ: ₹29,679 ಕೋಟಿ ಮೊತ್ತದ ಯೋಜನೆಗಳಿಗೆ ಅಂಕಿತ; 66,360 ಉದ್ಯೋಗ ಸೃಷ್ಟಿ!
ಉದ್ಯೋಗ ತಂತ್ರಜ್ಞಾನ ರಾಜ್ಯ

ರಾಜ್ಯದಲ್ಲಿ ಬೃಹತ್ ಹೂಡಿಕೆ ಕ್ರಾಂತಿ: ₹29,679 ಕೋಟಿ ಮೊತ್ತದ ಯೋಜನೆಗಳಿಗೆ ಅಂಕಿತ; 66,360 ಉದ್ಯೋಗ ಸೃಷ್ಟಿ!

ಬೆಂಗಳೂರು(ಸೆ.3): ಕರ್ನಾಟಕದ ಕೈಗಾರಿಕಾ ರಂಗಕ್ಕೆ ಮತ್ತೊಂದು ದೊಡ್ಡ ಉತ್ತೇಜನ ಸಿಕ್ಕಿದೆ. ರಾಜ್ಯದಲ್ಲಿ ₹29,679 ಕೋಟಿ ಬಂಡವಾಳ ಹೂಡಿಕೆಯ ವಿವಿಧ 17 ಯೋಜನೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯ ಉನ್ನತ ಮಟ್ಟದ ನಿವಾರಣಾ ಸಮಿತಿ (High-Level Clearance Committee - HLCC) ಅನುಮೋದನೆ ನೀಡಿದೆ. ಈ ಯೋಜನೆಯಿಂದ ರಾಜ್ಯದಲ್ಲಿ ಬರೋಬ್ಬರಿ…

ದೇವರಿಗೆ ಸಮಾನನಾಗಿದ್ದ ಮನುಷ್ಯನ ಪತನ ಶುರುವಾಗಿದ್ದೇ ಊಟದಿಂದ!  – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ದೇವರಿಗೆ ಸಮಾನನಾಗಿದ್ದ ಮನುಷ್ಯನ ಪತನ ಶುರುವಾಗಿದ್ದೇ ಊಟದಿಂದ! – ರಾಘವೇಶ್ವರ ಶ್ರೀ

ಮಿತಿಮೀರಿದ ಆಹಾರ ಸೇವನೆಯೇ ಮಾನವ ಜನಾಂಗದ ಮೊದಲ ತಪ್ಪು ಹೆಜ್ಜೆ ಊಟದ ತಪ್ಪು ಸರಿಪಡಿಸಿಕೊಂಡರೆ ಕಲಿಯುಗದಲ್ಲೂ ಕೃತಯುಗ ಸಾಧ್ಯ ಶ್ರೀಗಳಿಂದ ಆಶೀರ್ವಾದ ಪಡೆದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಗೋಕರ್ಣ : ಮಾನವರ ಮೂಲವನ್ನು ಕುರಿತು ಭಾರತೀಯರ ದೃಷ್ಟಿಗೂ ಮತ್ತು ಆಧುನಿಕರ ದೃಷ್ಟಿಗೂ ತುಂಬಾ ವ್ಯತ್ಯಾಸಗಳಿವೆ. ಅಧುನಿಕರ ಪ್ರಕಾರ…

​ಕುಕ್ಕೆ ಸುಬ್ರಹ್ಮಣ್ಯಕ್ಕೆ ಈ ದಿನಗಳಲ್ಲಿ ಹೋಗುವ ಮುನ್ನ ಈ ಸುದ್ದಿ ಓದಿ: ದರ್ಶನಕ್ಕೆ ಮಾತ್ರ ಅವಕಾಶ!
ಧಾರ್ಮಿಕ ರಾಜ್ಯ

​ಕುಕ್ಕೆ ಸುಬ್ರಹ್ಮಣ್ಯಕ್ಕೆ ಈ ದಿನಗಳಲ್ಲಿ ಹೋಗುವ ಮುನ್ನ ಈ ಸುದ್ದಿ ಓದಿ: ದರ್ಶನಕ್ಕೆ ಮಾತ್ರ ಅವಕಾಶ!

ಸುಬ್ರಹ್ಮಣ್ಯ: ಪ್ರಸಿದ್ಧ ನಾಗಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ದೇವಾಲಯದ ವ್ಯವಸ್ಥಾಪನಾ ಸಮಿತಿಯು ಪ್ರಮುಖ ಸೂಚನೆಯೊಂದನ್ನು ನೀಡಿದೆ. ಸೆಪ್ಟೆಂಬರ್ ತಿಂಗಳ ಕೆಲ ನಿರ್ದಿಷ್ಟ ದಿನಗಳಂದು ಕ್ಷೇತ್ರದಲ್ಲಿ ನೆರವೇರುವ ಪ್ರಮುಖ ವಿಶೇಷ ಸೇವೆಗಳನ್ನು ರದ್ದುಗೊಳಿಸಲಾಗಿದೆ. ದೇವಾಲಯದ ಆಡಳಿತ ಮಂಡಳಿಯ ಪ್ರಕಟಣೆಯ ಪ್ರಕಾರ, ಸೆಪ್ಟೆಂಬರ್ 4 ಮತ್ತು 7ರಂದು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI