ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಕ್ರೀಡೆ

ಚಿಕಿತ್ಸೆ ಸಿಗದೆ ರಸ್ತೆಯಲ್ಲೇ ಪ್ರಾಣಬಿಟ್ಟ ಮೆಕ್ಯಾನಿಕ್: ಪತಿಯ ಜೀವ ಉಳಿಸಲು ಅಂಗಲಾಚಿದ ಪತ್ನಿ!
ಅಪಘಾತ ರಾಜ್ಯ

ಚಿಕಿತ್ಸೆ ಸಿಗದೆ ರಸ್ತೆಯಲ್ಲೇ ಪ್ರಾಣಬಿಟ್ಟ ಮೆಕ್ಯಾನಿಕ್: ಪತಿಯ ಜೀವ ಉಳಿಸಲು ಅಂಗಲಾಚಿದ ಪತ್ನಿ!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಮನುಷ್ಯತ್ವ ಮರೆತ ಘಟನೆ ಬೆಳಕಿಗೆ ಬಂದಿದೆ. ಎದೆನೋವಿನಿಂದ ಬಳಲುತ್ತಿದ್ದ ಪತಿಯನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಸೂಕ್ತ ಚಿಕಿತ್ಸೆ ಮತ್ತು ಆಂಬುಲೆನ್ಸ್ ಸಿಗದೆ, ರಸ್ತೆಯಲ್ಲೇ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಡಿಸೆಂಬರ್ 13ರಂದು ನಡೆದಿದೆ. ಬಾಲಾಜಿ ನಗರದ ನಿವಾಸಿ, 34 ವರ್ಷದ ಮೆಕ್ಯಾನಿಕ್ ವೆಂಕಟರಮಣನ್ ಮೃತ…

ಧರ್ಮಸ್ಥಳ ಪ್ರಕರಣ: ಇಂದು ಚಿನ್ನಯ್ಯ ಜೈಲಿನಿಂದ ಬಿಡುಗಡೆ
ಅಪರಾಧ ರಾಜ್ಯ

ಧರ್ಮಸ್ಥಳ ಪ್ರಕರಣ: ಇಂದು ಚಿನ್ನಯ್ಯ ಜೈಲಿನಿಂದ ಬಿಡುಗಡೆ

ಧರ್ಮಸ್ಥಳದಲ್ಲಿ ಕಳೆದ ಎರಡು ದಶಕಗಳಲ್ಲಿ ಹತ್ತಾರು ಮಹಿಳೆಯರು ಮತ್ತು ಅಪ್ರಾಪ್ತರ ಶವಗಳನ್ನು ರಹಸ್ಯವಾಗಿ ಹೂತುಹಾಕಲಾಗಿದೆ ಎಂದು ಸುಳ್ಳು ದೂರು ನೀಡಿದ್ದ ಆರೋಪದ ಮೇಲೆ ಬಂಧಿತರಾಗಿದ್ದ ಸಿ.ಎನ್. ಚಿನ್ನಯ್ಯ ಇಂದು (ಡಿಸೆಂಬರ್ 18) ಶಿವಮೊಗ್ಗ ಕಾರಾಗೃಹದಿಂದ ಬಿಡುಗಡೆಯಾಗಲಿದ್ದಾರೆ. ಪ್ರಕರಣದ ಹಿನ್ನೆಲೆ: ಚಿನ್ನಯ್ಯ ಧರ್ಮಸ್ಥಳದ ಕುರಿತು ಗಂಭೀರ ಸ್ವರೂಪದ ಆರೋಪಗಳನ್ನು ಮಾಡಿ…

IND VS SA T20: ಲಕ್ನೋದಲ್ಲಿ ಮಂಜಿನಾಟ – ಒಂದೂ ಎಸೆತ ಕಾಣದೆ 4ನೇ ಟಿ20 ಪಂದ್ಯ ರದ್ದು!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

IND VS SA T20: ಲಕ್ನೋದಲ್ಲಿ ಮಂಜಿನಾಟ – ಒಂದೂ ಎಸೆತ ಕಾಣದೆ 4ನೇ ಟಿ20 ಪಂದ್ಯ ರದ್ದು!

ಲಕ್ನೋ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯವು ಭಾರೀ ಮಂಜಿನ ಕಾರಣದಿಂದಾಗಿ ಒಂದೂ ಎಸೆತ ಕಾಣದೆ ರದ್ದಾಗಿದೆ. ಬುಧವಾರ ಲಕ್ನೋದ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಈ ಪಂದ್ಯದಲ್ಲಿ ಕನಿಷ್ಠ ಟಾಸ್ ಪ್ರಕ್ರಿಯೆಯೂ ಸಾಧ್ಯವಾಗಲಿಲ್ಲ. ಆರು ಬಾರಿ ಪರಿಶೀಲನೆ ನಡೆಸಿದ…

ಬುರ್ಖಾ ಧರಿಸದೆ ಹೊರಹೋದದ್ದಕ್ಕೆ ಪತ್ನಿ, ಇಬ್ಬರು ಮಕ್ಕಳ ಹತ್ಯೆ – ಮನೆಯಲ್ಲೇ ಹೂತು ಹಾಕಿದ ಪಾಪಿ ಪತಿ!
ಅಪರಾಧ ರಾಷ್ಟ್ರೀಯ

ಬುರ್ಖಾ ಧರಿಸದೆ ಹೊರಹೋದದ್ದಕ್ಕೆ ಪತ್ನಿ, ಇಬ್ಬರು ಮಕ್ಕಳ ಹತ್ಯೆ – ಮನೆಯಲ್ಲೇ ಹೂತು ಹಾಕಿದ ಪಾಪಿ ಪತಿ!

ಲಖ್ನೌ: ಉತ್ತರ ಪ್ರದೇಶದಲ್ಲಿ ಕೇವಲ ಬುರ್ಖಾ ಧರಿಸದೆ ಹೊರಗೆ ಹೋದರು ಎಂಬ ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಆರೋಪಿಯನ್ನು ಫಾರೂಕ್ ಎಂದು ಗುರುತಿಸಲಾಗಿದ್ದು, ಈತ ಕೊಲೆಯ ಬಳಿಕ ಶವಗಳನ್ನು ಮನೆಯಲ್ಲೇ ಹೂತು ಹಾಕಿದ್ದಾನೆ ಎಂದು…

ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಪ್ರೇಮ ನಿವೇದನೆ, ಕಿರುಕುಳ – ಪ್ರಾಣ ಬೆದರಿಕೆ ಹಾಕಿದ ಮಹಿಳೆ ವಿರುದ್ಧ ಎಫ್ಐಅರ್ ದಾಖಲು!
ಅಪರಾಧ ರಾಜ್ಯ

ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಪ್ರೇಮ ನಿವೇದನೆ, ಕಿರುಕುಳ – ಪ್ರಾಣ ಬೆದರಿಕೆ ಹಾಕಿದ ಮಹಿಳೆ ವಿರುದ್ಧ ಎಫ್ಐಅರ್ ದಾಖಲು!

ಬೆಂಗಳೂರು: ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗೆ ಪ್ರೇಮ ಪ್ರಸ್ತಾಪ ಸಲ್ಲಿಸಿ, ಅದನ್ನು ನಿರಾಕರಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ ಮಹಿಳೆಯೊಬ್ಬರ ಮೇಲೆ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸ್ ಠಾಣೆಯ 45 ವರ್ಷದ ಇನ್ಸ್‌ಪೆಕ್ಟರ್ ಒಬ್ಬರು ಈ ಸಂಬಂಧ ದೂರು ನೀಡಿದ್ದಾರೆ.…

ನಟಿ ಶಿಲ್ಪಾ ಶೆಟ್ಟಿ ಮಾಲೀಕತ್ವದ ‘ಬಾಸ್ಟಿಯನ್’ ರೆಸ್ಟೋರೆಂಟ್ ಮೇಲೆ ನಿಯಮ ಉಲ್ಲಂಘನೆ ಆರೋಪ: ಪ್ರಕರಣ ದಾಖಲು
ಅಪರಾಧ ಮನೋರಂಜನೆ ರಾಜ್ಯ

ನಟಿ ಶಿಲ್ಪಾ ಶೆಟ್ಟಿ ಮಾಲೀಕತ್ವದ ‘ಬಾಸ್ಟಿಯನ್’ ರೆಸ್ಟೋರೆಂಟ್ ಮೇಲೆ ನಿಯಮ ಉಲ್ಲಂಘನೆ ಆರೋಪ: ಪ್ರಕರಣ ದಾಖಲು

ಬೆಂಗಳೂರು: ಸಿಲಿಕಾನ್ ಸಿಟಿಯ ನೈಟ್ ಲೈಫ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಸಹ-ಮಾಲೀಕತ್ವದ ಪ್ರತಿಷ್ಠಿತ 'ಬಾಸ್ಟಿಯನ್' ರೆಸ್ಟೋರೆಂಟ್ ವಿರುದ್ಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಗರದ ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿರುವ ಈ ಹೈ-ಎಂಡ್ ರೆಸ್ಟೋರೆಂಟ್, ನಿಗದಿತ ಸಮಯ ಮೀರಿ ಕಾರ್ಯನಿರ್ವಹಿಸುತ್ತಿತ್ತು ಎಂಬ…

ರಾಜ್ಯಾದ್ಯಂತ ಕಾರಾಗೃಹಗಳ ಮೇಲೆ ದಿಢೀರ್ ದಾಳಿ: ಮೊಬೈಲ್, ಗಾಂಜಾ ಸೇರಿ ನಿಷೇಧಿತ ವಸ್ತುಗಳ ಜಪ್ತಿ!
ಅಪರಾಧ ರಾಜ್ಯ

ರಾಜ್ಯಾದ್ಯಂತ ಕಾರಾಗೃಹಗಳ ಮೇಲೆ ದಿಢೀರ್ ದಾಳಿ: ಮೊಬೈಲ್, ಗಾಂಜಾ ಸೇರಿ ನಿಷೇಧಿತ ವಸ್ತುಗಳ ಜಪ್ತಿ!

ಬೆಂಗಳೂರು: ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಕಳೆದ 36 ಗಂಟೆಗಳಿಂದ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು ಮತ್ತು ಗಾಂಜಾ ಸೇರಿದಂತೆ ಹಲವು ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಬುಧವಾರ ತಿಳಿಸಿದ್ದಾರೆ.ಕಾರಾಗೃಹಗಳಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಈ…

ಕರಾವಳಿ ಉತ್ಸವ 2025: ಲೋಗೋ ವಿನ್ಯಾಸ ಸ್ಪರ್ಧೆಗೆ ಇಂದೇ ಕೊನೆಯ ದಿನ!
ಪ್ರಾದೇಶಿಕ ರಾಜ್ಯ

ಕರಾವಳಿ ಉತ್ಸವ 2025: ಲೋಗೋ ವಿನ್ಯಾಸ ಸ್ಪರ್ಧೆಗೆ ಇಂದೇ ಕೊನೆಯ ದಿನ!

ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ 'ಕರಾವಳಿ ಉತ್ಸವ 2025' ಕ್ಕೆ ಹೊಸ ಕಳೆ ನೀಡಲು ಆಕರ್ಷಕವಾದ ಲೋಗೋ ವಿನ್ಯಾಸ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸೃಜನಶೀಲ ಯುವಕ-ಯುವತಿಯರಿಗೆ ಇದು ಸುವರ್ಣಾವಕಾಶವಾಗಿದ್ದು, ಅತ್ಯುತ್ತಮ ಲೋಗೋ ವಿನ್ಯಾಸ ಮಾಡಿದವರಿಗೆ ಬರೋಬ್ಬರಿ ₹50,000 ನಗದು ಬಹುಮಾನ ನೀಡಲಾಗುವುದು ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರಾವಳಿ ಉತ್ಸವದ…

ವಿಧಾನಸಭೆಯಲ್ಲಿ 12 ವಿಧೇಯಕಗಳಿಗೆ ಒಪ್ಪಿಗೆ: ಗ್ರೇಟರ್ ಬೆಂಗಳೂರು ಆಡಳಿತ ಮಂಡಳಿ ವಿಧೇಯಕವೂ ಅಂಗೀಕಾರ.
ರಾಜಕೀಯ ರಾಜ್ಯ

ವಿಧಾನಸಭೆಯಲ್ಲಿ 12 ವಿಧೇಯಕಗಳಿಗೆ ಒಪ್ಪಿಗೆ: ಗ್ರೇಟರ್ ಬೆಂಗಳೂರು ಆಡಳಿತ ಮಂಡಳಿ ವಿಧೇಯಕವೂ ಅಂಗೀಕಾರ.

ಬೆಳಗಾವಿ: ಕರ್ನಾಟಕ ರಾಜ್ಯ ವಿಧಾನಸಭೆಯು ಮಂಗಳವಾರ ಗ್ರೇಟರ್ ಬೆಂಗಳೂರು ಆಡಳಿತ ಮಂಡಳಿ (ಎರಡನೇ ತಿದ್ದುಪಡಿ) ವಿಧೇಯಕ ಸೇರಿದಂತೆ ಒಟ್ಟು 12 ವಿಧೇಯಕಗಳಿಗೆ ಅಂಗೀಕಾರ ನೀಡಿದೆ. ಈ ಮಹತ್ವದ ತಿದ್ದುಪಡಿ ವಿಧೇಯಕವು, ರಾಜ್ಯ ರಾಜಧಾನಿಯ ನಿವಾಸಿಗಳಾಗಿದ್ದು, ಬೆಂಗಳೂರು ನಗರದ ಮತದಾರರ ಪಟ್ಟಿಯಲ್ಲಿ ಹೆಸರನ್ನು ಹೊಂದಿರುವ ಎಲ್ಲ ಸಂಸದರು ಮತ್ತು ಶಾಸಕರನ್ನು…

ಆಸ್ಟ್ರೇಲಿಯಾ ಬೋಂಡಿ ಬೀಚ್ ಗುಂಡಿನ ದಾಳಿ ಆರೋಪಿ ಹೈದರಾಬಾದ್ ಮೂಲದವನು!
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ಆಸ್ಟ್ರೇಲಿಯಾ ಬೋಂಡಿ ಬೀಚ್ ಗುಂಡಿನ ದಾಳಿ ಆರೋಪಿ ಹೈದರಾಬಾದ್ ಮೂಲದವನು!

ಹೈದರಾಬಾದ್: ಆಸ್ಟ್ರೇಲಿಯಾದ ಬೋಂಡಿ ಬೀಚ್‌ನಲ್ಲಿ ಇತ್ತೀಚೆಗೆ ನಡೆದ ಸಾಮೂಹಿಕ ಗುಂಡಿನ ದಾಳಿಯ ಶಂಕಿತರಲ್ಲಿ ಒಬ್ಬನಾದ ಸಾಜಿದ್ ಅಕ್ರಮ್ ಮೂಲತಃ ಹೈದರಾಬಾದ್‌ನವನು ಎಂದು ತೆಲಂಗಾಣ ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಸಾಜಿದ್ ಅಕ್ರಮ್ 27 ವರ್ಷಗಳ ಹಿಂದೆ ಆಸ್ಟ್ರೇಲಿಯಾಕ್ಕೆ ವಲಸೆ ಹೋಗಿದ್ದನು ಮತ್ತು ಹೈದರಾಬಾದ್‌ನಲ್ಲಿರುವ ತನ್ನ ಕುಟುಂಬದೊಂದಿಗೆ ಸೀಮಿತ ಸಂಪರ್ಕವನ್ನು ಹೊಂದಿದ್ದನು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI