ಮಲ್ಪೆ ಬೀಚ್ ನಲ್ಲಿ ಸಮುದ್ರ ಪಾಲಾಗುತ್ತಿದ್ದ ಇಬ್ಬರ ರಕ್ಷಣೆ ಮಾಡಿದ ಲೈಫ್ ಗಾರ್ಡ್
ಉಡುಪಿ ಮೇ 08: ದೊಡ್ಡ ಅಲೆಗೆ ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್ ನಲ್ಲಿ ನಡೆದಿದೆ. ಬಳ್ಳಾರಿ ಕೊಟ್ಟೂರಿನ ಗೋಪಿನಾಥ್ (25) ಮತ್ತು ರಂಗನಾಥ (26) ಎಂಬ ಇಬ್ಬರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆರು ಮಂದಿಯ ಯುವಕರ ಗುಂಪು…


































