ಪುತ್ತೂರು ಚುನಾವಣಾ ಕರ್ತವ್ಯ ಮುಗಿಸಿ ಹಿಂತಿರುಗುತ್ತಿದ್ದ ಬಸ್-ಆಟೋರಿಕ್ಷಾಕ್ಕೆ ಡಿಕ್ಕಿ : ಆಟೋ ಚಾಲಕ ಮೃತ್ಯು
ಪುತ್ತೂರು : ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಹೊಡೆದುಕೊಂಡ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಇಂದು ಮುಂಜಾನೆ ಮುಕ್ರಂಪಾಡಿಯಲ್ಲಿ ನಡೆದಿದೆ. ಆಟೋ ರಿಕ್ಷಾ ಚಾಲಕ ಜೈಸನ್ (30) ಮೃತಪಟ್ಟವರು. ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ…

































