ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿಗೆ ರಾಜ್ಯಮಟ್ಟದಲ್ಲಿ ದಾಖಲೆಯ ಫಲಿತಾಂಶ.
ದ್ವಿತೀಯ ಪಿ ಯು ಫಲಿತಾಂಶ ಪ್ರಕಟಗೊಂಡಿದ್ದು ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ ಲಭಿಸಿದ್ದು,ಒಟ್ಟು 129 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು,78 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ,51 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಬೃಂದಾ ಸುರೇಶ್ 589 ಅಂಕ ಪಡೆದು ರಾಜ್ಯಕ್ಕೆ 10ನೇ ರ್ಯಾಂಕ್ ಹಾಗೂ…


































